Skip to content
ThuthiThuthiThuthi
Jeremiah · chapter 42 · verse 16

Jeremiah 42:16 in Kannada

ಆಗ ಆಗುವದೇನಂದರೆ --ನೀವು ಭಯಪಡುವ ಕತ್ತಿಯು ಆ ಐಗುಪ್ತದೇಶದಲ್ಲಿ, ನಿಮ್ಮನ್ನು ಹಿಡಿಯುವದು; ನೀವು ಹೆದರಿಕೊಳ್ಳುವ ಕ್ಷಾಮವು ಆ ಐಗುಪ್ತದೇಶಕ್ಕೆ ನಿಮ್ಮನ್ನು ಹಿಂದಟ್ಟುವದು, ಅಲ್ಲೇ ಸಾಯುವಿರಿ.

Aaga aaguvadenandare --neevu bhayapaduva kattiyu aa aiguptadeshadalli, nimmannu hidiyuvadu; neevu hedarikolluva kshaamavu aa aiguptadeshakke nimmannu hindattuvadu, alle saayuviri.

Jeremiah 42:16 in English

King James Version (KJV)
Then it shall come to pass, [that] the sword, which ye feared, shall overtake you there in the land of Egypt, and the famine, whereof ye were afraid, shall follow close after you there in Egypt; and there ye shall die.
World English Bible (WEB)
then it will happen that the sword, which you fear, will overtake you there in the land of Egypt; and the famine, about which you are afraid, will follow close behind you there in Egypt; and you will die there.
American Standard Version (ASV)
then it shall come to pass, that the sword, which ye fear, shall overtake you there in the land of Egypt; and the famine, whereof ye are afraid, shall follow hard after you there in Egypt; and there ye shall die.
Bible in Basic English (BBE)
Then it will come about that the sword, which is the cause of your fear, will overtake you there in the land of Egypt, and need of food, which you are fearing, will go after you there in Egypt; and there death will come to you.
Darby Translation (DBY)
then it shall come to pass, that the sword which ye fear shall overtake you there in the land of Egypt, and the famine, whereof ye are afraid, shall follow hard after you there in Egypt; and there ye shall die.
Webster's Bible (WBS)
Then it shall come to pass, [that] the sword, which ye feared, shall overtake you there in the land of Egypt, and the famine of which ye were afraid, shall follow close after you there in Egypt; and there ye shall die.
Young's Literal Translation (YLT)
then it hath come to pass, the sword that ye are afraid of, doth there overtake you, in the land of Egypt; and the hunger, because of which ye are sorrowful, doth there cleave after you in Egypt, and there ye die.

Read in context

  1. 14ನೀವು--ಇಲ್ಲ, ನಾವು ಐಗುಪ್ತದೇಶಕ್ಕೆ ಹೋಗುತ್ತೇವೆ; ಅಲ್ಲಿ ನಾವು ಯುದ್ಧ ವನ್ನು ನೋಡುವದಿಲ್ಲ, ತುತೂರಿಯ ಶಬ್ದವನ್ನು ಕೇಳುವ ದಿಲ್ಲ, ರೊಟ್ಟಿಯ ವಿಷಯ ಕ್ಷಾಮವಾಗುವದಿಲ್ಲ, ಅಲ್ಲಿ ವಾಸಮಾಡುವೆವೆಂದು ಹೇಳುವದಾದರೆ
  2. 15ಈಗ ಯೆಹೂದದ ಶೇಷವೇ, ಕರ್ತನ ವಾಕ್ಯವನ್ನು ಕೇಳಿರಿ; ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನೀವು ನಿಶ್ಚಯವಾಗಿ ನಿಮ್ಮ ಮುಖಗಳನ್ನು ಐಗುಪ್ತಕ್ಕೆ ಹೋಗುವ ಹಾಗೆ ತಿರುಗಿಸಿ ನೀವು ಅಲ್ಲಿ ತಂಗುವದಕ್ಕೆ ಹೋದರೆ,
  3. 16ಆಗ ಆಗುವದೇನಂದರೆ --ನೀವು ಭಯಪಡುವ ಕತ್ತಿಯು ಆ ಐಗುಪ್ತದೇಶದಲ್ಲಿ, ನಿಮ್ಮನ್ನು ಹಿಡಿಯುವದು; ನೀವು ಹೆದರಿಕೊಳ್ಳುವ ಕ್ಷಾಮವು ಆ ಐಗುಪ್ತದೇಶಕ್ಕೆ ನಿಮ್ಮನ್ನು ಹಿಂದಟ್ಟುವದು, ಅಲ್ಲೇ ಸಾಯುವಿರಿ.
  4. 17ಹೌದು, ಐಗುಪ್ತಕ್ಕೆ ಹೋಗಿ ಅಲ್ಲಿ ವಾಸಿಸುವ ಹಾಗೆ ತಮ್ಮ ಮುಖಗಳನ್ನು ತಿರುಗಿಸುವ ಮನುಷ್ಯರಿಗೆಲ್ಲಾ ಹೀಗಾಗುವದು; ಅವರು ಕತ್ತಿಯಿ ಂದಲೂ ಕ್ಷಾಮದಿಂದಲೂ ಜಾಡ್ಯದಿಂದಲೂ ಸಾಯು ವರು; ನಾನು ಅವರ ಮೇಲೆ ಬರಮಾಡುವ ಕೇಡಿಗೆ ತಪ್ಪಿಸಿಕೊಂಡು ಉಳಿಯುವವನು ಒಬ್ಬನೂ ಅವರೊಳಗೆ ಇರುವದಿಲ್ಲ.
  5. 18ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನನ್ನ ಕೋಪವೂ ನನ್ನ ಉರಿಯೂ ಹೇಗೆ ಯೆರೂಸಲೇಮಿನ ನಿವಾಸಿಗಳ ಮೇಲೆ ಹೊಯ್ಯಲ್ಪಟ್ಟಿತೋ ಹಾಗೆಯೇ ನೀವು ಐಗುಪ್ತಕ್ಕೆ ಹೋದರೆ ನನ್ನ ಉರಿಯು ನಿಮ್ಮ ಮೇಲೆ ಹೊಯ್ಯಲ್ಪ ಡುವದು; ನೀವು ಅಸಹ್ಯವೂ ವಿಸ್ಮಯವೂ ಶಾಪವೂ ನಿಂದೆಯೂ ಆಗುವಿರಿ; ಈ ಸ್ಥಳವನ್ನು ನೀವು ತಿರುಗಿ ನೋಡುವದಿಲ್ಲ.
Read all of Jeremiah 42

Cross references

Original words (Hebrew)

Jeremiah 42:16 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.