Jeremiah · chapter 42 · verse 18
Jeremiah 42:18 in Kannada
ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನನ್ನ ಕೋಪವೂ ನನ್ನ ಉರಿಯೂ ಹೇಗೆ ಯೆರೂಸಲೇಮಿನ ನಿವಾಸಿಗಳ ಮೇಲೆ ಹೊಯ್ಯಲ್ಪಟ್ಟಿತೋ ಹಾಗೆಯೇ ನೀವು ಐಗುಪ್ತಕ್ಕೆ ಹೋದರೆ ನನ್ನ ಉರಿಯು ನಿಮ್ಮ ಮೇಲೆ ಹೊಯ್ಯಲ್ಪ ಡುವದು; ನೀವು ಅಸಹ್ಯವೂ ವಿಸ್ಮಯವೂ ಶಾಪವೂ ನಿಂದೆಯೂ ಆಗುವಿರಿ; ಈ ಸ್ಥಳವನ್ನು ನೀವು ತಿರುಗಿ ನೋಡುವದಿಲ್ಲ.
Israayelina devaraada sainyagala kartanu heege heluttaane--nanna kopavoo nanna uriyoo hege yeroosalemina nivaasigala mele hoyyalpattito haageye neevu aiguptakke hodare nanna uriyu nimma mele hoyyalpa duvadu; neevu asahyavoo vismayavoo shaapavoo nindeyoo aaguviri; ee sthalavannu neevu tirugi noduvadilla.
Jeremiah 42:18 in English
- King James Version (KJV)
- For thus saith the LORD of hosts, the God of Israel; As mine anger and my fury hath been poured forth upon the inhabitants of Jerusalem; so shall my fury be poured forth upon you, when ye shall enter into Egypt: and ye shall be an execration, and an astonishment, and a curse, and a reproach; and ye shall see this place no more.
- World English Bible (WEB)
- For the LORD of Armies, the God of Israel, says: ‘As my anger and my wrath has been poured out on the inhabitants of Jerusalem, so my wrath will be poured out on you, when you enter into Egypt; and you will be an object of horror, an astonishment, a curse, and a reproach; and you will see this place no more.’
- American Standard Version (ASV)
- For thus saith Jehovah of hosts, the God of Israel: As mine anger and my wrath hath been poured forth upon the inhabitants of Jerusalem, so shall my wrath be poured forth upon you, when ye shall enter into Egypt; and ye shall be an execration, and an astonishment, and a curse, and a reproach; and ye shall see this place no more.
- Bible in Basic English (BBE)
- For this is what the Lord of armies, the God of Israel, has said: As my wrath and passion have been let loose on the people of Jerusalem, so will my passion be let loose on you when you go into Egypt: and you will become an oath and a cause of wonder and a curse and a name of shame; and you will never see this place again.
- Darby Translation (DBY)
- For thus saith Jehovah of hosts, the God of Israel: As mine anger and my fury have been poured forth upon the inhabitants of Jerusalem, so shall my fury be poured forth upon you, when ye shall enter into Egypt; and ye shall be an execration, and an astonishment, and a curse, and a reproach, and ye shall see this place no more.
- Webster's Bible (WBS)
- For thus saith the LORD of hosts, the God of Israel; As my anger and my fury hath been poured forth upon the inhabitants of Jerusalem: so shall my fury be poured forth upon you, when ye shall enter into Egypt: and ye shall be an execration, and an astonishment, and a curse, and a reproach; and ye shall see this place no more.
- Young's Literal Translation (YLT)
- for thus said Jehovah of Hosts, God of Israel: As poured out hath been Mine anger and My fury on the inhabitants of Jerusalem, so poured out is My fury upon you in your entering Egypt, and ye have been for an execration, and for an astonishment, and for a reviling, and for a reproach, and ye do not see any more this place.
Read in context
- 16ಆಗ ಆಗುವದೇನಂದರೆ --ನೀವು ಭಯಪಡುವ ಕತ್ತಿಯು ಆ ಐಗುಪ್ತದೇಶದಲ್ಲಿ, ನಿಮ್ಮನ್ನು ಹಿಡಿಯುವದು; ನೀವು ಹೆದರಿಕೊಳ್ಳುವ ಕ್ಷಾಮವು ಆ ಐಗುಪ್ತದೇಶಕ್ಕೆ ನಿಮ್ಮನ್ನು ಹಿಂದಟ್ಟುವದು, ಅಲ್ಲೇ ಸಾಯುವಿರಿ.
- 17ಹೌದು, ಐಗುಪ್ತಕ್ಕೆ ಹೋಗಿ ಅಲ್ಲಿ ವಾಸಿಸುವ ಹಾಗೆ ತಮ್ಮ ಮುಖಗಳನ್ನು ತಿರುಗಿಸುವ ಮನುಷ್ಯರಿಗೆಲ್ಲಾ ಹೀಗಾಗುವದು; ಅವರು ಕತ್ತಿಯಿ ಂದಲೂ ಕ್ಷಾಮದಿಂದಲೂ ಜಾಡ್ಯದಿಂದಲೂ ಸಾಯು ವರು; ನಾನು ಅವರ ಮೇಲೆ ಬರಮಾಡುವ ಕೇಡಿಗೆ ತಪ್ಪಿಸಿಕೊಂಡು ಉಳಿಯುವವನು ಒಬ್ಬನೂ ಅವರೊಳಗೆ ಇರುವದಿಲ್ಲ.
- 18ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನನ್ನ ಕೋಪವೂ ನನ್ನ ಉರಿಯೂ ಹೇಗೆ ಯೆರೂಸಲೇಮಿನ ನಿವಾಸಿಗಳ ಮೇಲೆ ಹೊಯ್ಯಲ್ಪಟ್ಟಿತೋ ಹಾಗೆಯೇ ನೀವು ಐಗುಪ್ತಕ್ಕೆ ಹೋದರೆ ನನ್ನ ಉರಿಯು ನಿಮ್ಮ ಮೇಲೆ ಹೊಯ್ಯಲ್ಪ ಡುವದು; ನೀವು ಅಸಹ್ಯವೂ ವಿಸ್ಮಯವೂ ಶಾಪವೂ ನಿಂದೆಯೂ ಆಗುವಿರಿ; ಈ ಸ್ಥಳವನ್ನು ನೀವು ತಿರುಗಿ ನೋಡುವದಿಲ್ಲ.
- 19ಯೆಹೂದದ ಶೇಷವೇ, ಕರ್ತನು ನಿಮ್ಮ ವಿಷಯ ಹೇಳಿದ್ದೇನಂದರೆ--ಐಗುಪ್ತಕ್ಕೆ ಹೋಗ ಬೇಡಿರಿ; ನಾನು ಈ ಹೊತ್ತು ನಿಮಗೆ ಸಾಕ್ಷಿ ಕೊಟ್ಟಿದ್ದೇ ನೆಂದು ಚೆನ್ನಾಗಿ ತಿಳುಕೊಳ್ಳಿರಿ. ನಿಶ್ಚಯವಾಗಿ ಸ್ವಂತ ಪ್ರಾಣಗಳಿಗೆ ವಿರೋಧವಾಗಿ ಮೋಸಮಾಡಿದ್ದೀರಿ;
- 20ನಮಗೋಸ್ಕರ ನಮ್ಮ ದೇವರಾದ ಕರ್ತನಿಗೆ ಪ್ರಾರ್ಥನೆ ಮಾಡೆಂದೂ ನಮ್ಮ ದೇವರಾದ ಕರ್ತನು ಏನೇನು ಹೇಳುವನೋ ಅದನ್ನು ನಮಗೆ ತಿಳಿಸು, ಆಗ ನಾವು ಮಾಡುವೆವೆಂದೂ ಹೇಳಿ, ನನ್ನನ್ನು ನಿಮ್ಮ ದೇವರಾದ ಕರ್ತನ ಬಳಿಗೆ ಕಳುಹಿಸಿದಿರಿ.
Cross references
- Jeremiah 7:20 ಯೆರೆಮೀಯ 7:20ಆದದರಿಂದ ಕರ್ತ ನಾದ ದೇವರು ಹೀಗೆ ಹೇಳುತ್ತಾನೆ--ಇಗೋ, ಈ ಸ್ಥಳದ ಮೇಲೆಯೂ ಮನುಷ್ಯರ ಮೇಲೆಯೂ ಮೃಗಗಳ ಮೇಲೆಯೂ ಹೊಲದ ಮರಗಳ ಮೇಲೆಯೂ ಭೂಮಿಯ ಫಲದ ಮೇಲೆಯೂ ನನ್ನ ಕೋಪವೂ ಮತ್ತು ಉಗ್ರತೆಯೂ ಹೊಯ್ಯಲ್ಪಡುವದು; ಅದು ಉರಿಯುವದು ಆರಿಹೋಗುವದಿಲ್ಲ.
- Jeremiah 18:16 ಯೆರೆಮೀಯ 18:16ಹೀಗೆ ತಮ್ಮ ದೇಶವನ್ನು ಹಾಳಾಗಿಯೂ ನಿತ್ಯವಾದ ಹಾಸ್ಯಾಸ್ಪದವಾ ಗಿಯೂ ಮಾಡಿದ್ದಾರೆ. ಅದನ್ನು ಹಾದು ಹೋಗುವವ ರೆಲ್ಲರು ವಿಸ್ಮಿತರಾಗಿ ತಲೆ ಅಲ್ಲಾಡಿಸುವರು.
- Jeremiah 29:18 ಯೆರೆಮೀಯ 29:18ಕತ್ತಿಯಿಂದಲೂ ಕ್ಷಾಮ ದಿಂದಲೂ ಜಾಡ್ಯದಿಂದಲೂ ಅವರನ್ನು ಹಿಂಸಿಸಿ ನಾನು ಅವರನ್ನು ಓಡಿಸಿಬಿಟ್ಟ ಎಲ್ಲಾ ಜನಾಂಗಗಳಲ್ಲಿ ಶಾಪಕ್ಕೂ ವಿಸ್ಮಯಕ್ಕೂ ಸಿಳ್ಳಿಡುವಿಕೆಗೂ ನಿಂದೆಗೂ ಗುರಿಯಾಗುವ ಹಾಗೆ ಒಪ್ಪಿಸಿಬಿಡುವೆನು.
- Jeremiah 39:1–9 ಯೆರೆಮೀಯ 39:1–9ಯೆಹೂದದ ಅರಸನಾದ ಚಿದ್ಕೀಯನ ಒಂಭತ್ತನೇ ವರುಷದ ಹತ್ತನೇ ತಿಂಗಳಲ್ಲಿ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನೂ ಅವನ ಸೈನ್ಯವೆಲ್ಲವೂ ಯೆರೂಸಲೇಮಿಗೆ ವಿರೋಧವಾಗಿ ಬಂದು ಅದನ್ನು ಮುತ್ತಿಗೆ ಹಾಕಿದರು. ಚಿದ್ಕೀಯನ ಹನ್ನೊಂದನೇ ವರುಷದಲ್ಲಿ ನಾಲ್ಕನೇ ತಿಂಗಳಿನ ಒಂಭ ತ್ತನೇ ದಿವಸದಲ್ಲಿ ಪಟ್ಟಣವು ಒಡೆಯಲ್ಪಟ್ಟಿತು. ಆಗ ಬಾಬೆಲಿನ ಅರಸನ ಪ್ರಧಾನರೆಲ್ಲರೂ ನೇರ್ಗಲ್ಸ ರೇಚರನೂ ಸಮ್ಗರ್ನೆಬೋವನೂ ಸರ್ಸೆಕೀಮನೂ ನೇರ್ಗೆಲ್ಸರೆಚರನೂ ರಬ್ಶರೀಸ್ ಉಳಿದ ಬಾಬೆಲಿನ ಅರಸನ ಪ್ರಧಾನರೆಲ್ಲರೂ ಬಂದು ನಡುಬಾಗಲಲ್ಲಿ ಕೂತುಕೊಂಡರು. ಆಗ ಆದದ್ದೇನಂದರೆ--ಯೆಹೂ ದದ ಅರಸನಾದ ಚಿದ್ಕೀಯನೂ ಯುದ್ಧಸ್ಥರೆಲ್ಲರೂ ಅವರನ್ನು ನೋಡಿದಾಗ ಓಡಿಹೋಗಿ ರಾತ್ರಿಯಲ್ಲಿ ಪಟ್ಟಣವನ್ನು ಅರಸನ ತೋಟದ ಮಾರ್ಗದಿಂದ ಬಿಟ್ಟು ಎರಡು ಗೋಡೆಗಳ ಮಧ್ಯದಲ್ಲಿರುವ ಬಾಗಲಿನಿಂದ ಹೊರಟರು; ಅವನು ಬೈಲುಸೀಮೆಯ ಮಾರ್ಗ ವಾಗಿ ಹೊರಟನು. ಆದರೆ ಕಸ್ದೀಯರ ದಂಡು ಅವರನ್ನು ಹಿಂದಟ್ಟಿ ಚಿದ್ಕೀಯನನ್ನು ಯೆರಿಕೋವಿನ ಬೈಲಿನಲ್ಲಿ ಅವರು ಅವನನ್ನು ಹಿಡಿದು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಬಳಿಗೆ ಹಮಾತ್ ದೇಶದಲ್ಲಿರುವ ರಿಬ್ಲಕ್ಕೆ ತಕ್ಕೊಂಡು ಹೋದರು. ಅಲ್ಲಿ ಅವನು ಅವನಿಗೆ ನ್ಯಾಯತೀರಿಸಿದನು. ಬಾಬೆಲಿನ ಅರಸನು ಚಿದ್ಕೀಯನ ಕುಮಾರರನ್ನು ರಿಬ್ಲದಲ್ಲಿ ಅವನ ಕಣ್ಣುಗಳ ಮುಂದೆ ಕೊಂದುಹಾಕಿದನು; ಯೆಹೂದದ ಘನವುಳ್ಳವರೆಲ್ಲ ರನ್ನು ಸಹ ಬಾಬೆಲಿನ ಅರಸನು ಕೊಂದುಹಾಕಿದನು. ಇದಲ್ಲದೆ ಚಿದ್ಕೀಯನ ಕಣ್ಣುಗಳನ್ನು ಅವನು ಕಿತ್ತುಹಾಕಿ ಬಾಬೆಲಿಗೆ ತಕ್ಕೊಂಡು ಹೋಗಬೇಕೆಂದು ಅವನನ್ನು ಸರಪಣಿಗಳಿಂದ ಕಟ್ಟಿಸಿದನು. ಅರಸನ ಮನೆಯನ್ನೂ ಜನರ ಮನೆಗಳನ್ನೂ ಕಸ್ದೀಯರು ಬೆಂಕಿಯಿಂದ ಸುಟ್ಟರು; ಮತ್ತು ಯೆರೂಸಲೇಮಿನ ಗೋಡೆಗಳನ್ನು ಕೆಡವಿಬಿಟ್ಟರು. ಆಗ ಪಟ್ಟಣದೊಳಗೆ ಉಳಿದ ಜನರಲ್ಲಿ ಮಿಕ್ಕಿದವರನ್ನೂ ಅವನ ಕಡೆಗೆ ಒಳಬಿದ್ದು ಮೊರೆ ಹೊಕ್ಕವರನ್ನೂ ಉಳಿದ ಜನರಲ್ಲಿ ಮಿಕ್ಕಿದವರನ್ನೂ ಕಾವಲಿನವರ ಅಧಿಪತಿ ಯಾದ ನೆಬೂಜರದಾನನು ಬಾಬೆಲಿಗೆ ಸೆರೆಯಾಗಿ ತಕ್ಕೊಂಡು ಹೋದನು.
- Jeremiah 24:9 ಯೆರೆಮೀಯ 24:9ನಾನು ಅವರನ್ನು ಓಡಿಸಿಬಿಡುವ ಎಲ್ಲಾ ಸ್ಥಳಗಳಲ್ಲಿ ನಿಂದೆಗೂ ಗಾದೆಗೂ ಹಾಸ್ಯಕ್ಕೂ ಶಾಪಕ್ಕೂ ಗುರಿಮಾಡಿ ಅವರನ್ನು ಭೂಮಿಯ ಸಮಸ್ತ ರಾಜ್ಯಗಳಿಂದ ತೆಗೆದು ಕೇಡಿಗೆ ಒಪ್ಪಿಸುವೆನು.ನಾನು ಅವರಿಗೂ ಅವರ ತಂದೆಗಳಿಗೂ ಕೊಟ್ಟ ದೇಶದೊಳ ಗಿಂದ ಅವರು ನಾಶವಾಗುವ ವರೆಗೂ ಕತ್ತಿಯನ್ನೂ ಕ್ಷಾಮವನ್ನೂ ಜಾಡ್ಯವನ್ನೂ ಅವರಲ್ಲಿ ಕಳುಹಿಸುವೆನು.
- Deuteronomy 29:21–22 ಧರ್ಮೋಪದೇಶಕಾಂಡ 29:21–22ಈ ನ್ಯಾಯಪ್ರಮಾಣದ ಪುಸ್ತಕ ದಲ್ಲಿ ಬರೆದಿರುವ ಒಡಂಬಡಿಕೆಯ ಎಲ್ಲಾ ಶಾಪಗಳ ಪ್ರಕಾರ ಕರ್ತನು ಅವನನ್ನು ಇಸ್ರಾಯೇಲಿನ ಎಲ್ಲಾ ಗೋತ್ರಗಳೊಳಗಿಂದ ಕೇಡಿಗೆ ಪ್ರತ್ಯೇಕಿಸುವನು. ಹೀಗೆ ನಿಮ್ಮ ತರುವಾಯ ಹುಟ್ಟುವ ನಿಮ್ಮ ಮಕ್ಕಳ ಮುಂದಿನ ಸಂತತಿಯೂ ದೂರ ದೇಶದಿಂದ ಬರುವ ಅನ್ಯನೂ ಆ ದೇಶದ ಬಾಧೆಗಳನ್ನೂ ಕರ್ತನು ಅದರಲ್ಲಿ ಬರಮಾಡಿದ ರೋಗಗಳನ್ನೂ ನೋಡಿ
- 2 Chronicles 36:16–19 2 ಪೂರ್ವಕಾಲವೃತ್ತಾಂತ 36:16–19ಆದರೆ ಕರ್ತನ ಕೋಪವು ತನ್ನ ಜನರಿಗೆ ವಿರೋಧ ವಾಗಿ ಏಳುವ ವರೆಗೂ ಅಂದರೆ ಪರಿಹಾರವಾಗದಷ್ಟೂ ಅವರು ದೇವರ ಸೇವಕರನ್ನು ಅಪಹಾಸ್ಯಮಾಡಿ ಆತನ ವಾಕ್ಯಗಳನ್ನು ತಿರಸ್ಕರಿಸಿ ಆತನ ಪ್ರವಾದಿಗಳಿಗೆ ವಂಚನೆ ಮಾಡಿದರು. ಆದದರಿಂದ ಆತನು ಅವರ ಮೇಲೆ ಕಸ್ದೀಯರ ಅರಸನನ್ನು ಬರಮಾಡಿದನು. ಅವನು ಅವರ ಪರಿಶುದ್ಧ ಸ್ಥಾನವಾದ ಆಲಯದಲ್ಲಿ ಅವರ ಪ್ರಾಯಸ್ಥರನ್ನು ಕತ್ತಿಯಿಂದ ಕೊಂದುಹಾಕಿದನು. ಪ್ರಾಯಸ್ಥನ ಮೇಲಾದರೂ ಕನ್ಯಾ ಸ್ತ್ರೀಯ ಮೇಲಾ ದರೂ ವೃದ್ಧನ ಮೇಲಾದರೂ ಅತೀ ವೃದ್ಧನ ಮೇಲಾ ದರೂ ಕನಿಕರಪಡಲಿಲ್ಲ. ಆತನು ಸಮಸ್ತವನ್ನು ಅವನ ಕೈಯಲ್ಲಿ ಒಪ್ಪಿಸಿದನು. ಇದಲ್ಲದೆ ದೊಡ್ಡವೂ ಸಣ್ಣವೂ ಆದ ಕರ್ತನ ಮನೆಯ ಎಲ್ಲಾ ಸಾಮಾನುಗಳು ಕರ್ತನ ಆಲಯದ ಬೊಕ್ಕಸಗಳು ಅರಸನ ಬೊಕ್ಕಸಗಳು ಅವನ ಪ್ರಧಾನರ ಬೊಕ್ಕಸಗಳು ಇವುಗಳನ್ನೆಲ್ಲಾ ಬಾಬೆಲಿಗೆ ತರಿಸಿದನು. ಅವರು ದೇವರ ಆಲಯವನ್ನು ಸುಟ್ಟು ಬಿಟ್ಟು ಯೆರೂಸಲೇಮಿನ ಗೋಡೆಯನ್ನು ಕೆಡವಿ ಹಾಕಿ ಅದರ ಅರಮನೆಗಳನ್ನು ಸುಟ್ಟು ಬಿಟ್ಟು ಅದರ ಬೆಲೆಯುಳ್ಳ ಸಾಮಾನುಗಳನ್ನೆಲ್ಲಾ ಕೆಡಿಸಿದರು.
- Jeremiah 44:12 ಯೆರೆಮೀಯ 44:12ಐಗುಪ್ತದೇಶಕ್ಕೆ ಹೋಗಿ ಅಲ್ಲಿ ತಂಗಬೇಕೆಂದು ತಮ್ಮ ಮುಖಗಳನ್ನು ತಿರುಗಿಸಿರುವ ಯೆಹೂದದಲ್ಲಿ ಉಳಿದಿರುವವರನ್ನು ತಕ್ಕೊಳ್ಳುತ್ತೇನೆ; ಅವರೆಲ್ಲರೂ ಕಡಿದು ಬಿಡಲ್ಪಟ್ಟ ಐಗುಪ್ತದೇಶದಲ್ಲಿ ಬೀಳುವರು; ಕತ್ತಿಯಿಂದಲೂ ಕ್ಷಾಮದಿಂದಲೂ ಕಡಿದು ಬಿಡಲ್ಪಡು ವರು; ಚಿಕ್ಕವನು ಮೊದಲುಗೊಂಡು ದೊಡ್ಡವನ ವರೆಗೂ ಕತ್ತಿಯಿಂದಲೂ ಕ್ಷಾಮದಿಂದಲೂ ಸಾಯು ವರು. ಅವರು ಅಸಹ್ಯವೂ ವಿಸ್ಮಯವೂ ಶಾಪವೂ ನಿಂದೆಯೂ ಆಗುವರು.
- Isaiah 65:15 ಯೆಶಾಯ 65:15ನಾನು ಆದುಕೊಂಡವರಿಗೆ ನಿಮ್ಮ ಹೆಸರನ್ನು ಶಾಪವಾಗಿ ಉಳಿ ಸುವಿರಿ; ಕರ್ತನಾದ ಯೆಹೋವನು ನಿಮ್ಮನ್ನು ಕೊಂದು ಹಾಕಿ, ತನ್ನ ಸೇವಕರಿಗೆ ಬೇರೆ ಹೆಸರನ್ನು ಇಡುವನು.
- Jeremiah 22:27 ಯೆರೆಮೀಯ 22:27ಆದರೆ ಅವರು ತಿರುಗಿ ಬರುವದಕ್ಕೆ ಮನಸ್ಸು ಮಾಡುವ ದೇಶಕ್ಕೆ ಹಿಂತಿರುಗಲಾರರು.
- Jeremiah 29:22 ಯೆರೆಮೀಯ 29:22ಬಾಬೆಲಿನಲ್ಲಿರುವ ಯೆಹೂದದ ಸೆರೆಯವರೆಲ್ಲರೂ ಅವರಿಂದ ಶಾಪವನ್ನು ತಕ್ಕೊಂಡು--ಬಾಬೆಲಿನ ಅರಸನು ಬೆಂಕಿಯಲ್ಲಿ ಸುಟ್ಟುಬಿಟ್ಟ ಚಿದ್ಕೀಯನ ಹಾಗೆಯೂ ಅಹಾಬನ ಹಾಗೆಯೂ ಕರ್ತನು ನಿನಗೆ ಮಾಡಲಿ ಎಂದು ಹೇಳುವರು
- Daniel 9:27 ದಾನಿಯೇಲನು 9:27ಅವನು ಒಂದು ವಾರಕ್ಕಾಗಿ ಬಹಳ ಜನರೊಂದಿಗೆ ದೃಢವಾದ ಒಡಂಬಡಿಕೆಯನ್ನು ಮಾಡಿಕೊಳ್ಳುವನು. ವಾರದ ಮಧ್ಯದಲ್ಲಿ ಯಜ್ಞವನ್ನೂ ಅರ್ಪಣೆಯನ್ನೂ ನಿಲ್ಲಿಸುವನು. ಅಸಹ್ಯಗಳನ್ನು ವಾಹನಮಾಡಿಕೊಂಡು ಒಬ್ಬ ಘಾತಕನು ಹಾರಿಬರುವನು, ನಿಶ್ಚಿತ ಪ್ರಳಯವು ಅವನನ್ನು ಮುಳುಗಿಸುವ ತನಕ ಹಾಳು ಮಾಡುವನು.
Original words (Hebrew)
- saith · H559אָמַר ʼâmar
- hosts · H6635צָבָא tsâbâʼ
- God · H430אֱלֹהִים ʼĕlôhîym
- Israel · H3478יִשְׂרָאֵל Yisrâʼêl
- anger · H639אַף ʼaph
- fury · H2534חֵמָה chêmâh
- forth · H5413נָתַךְ nâthak
- inhabitants · H3427יָשַׁב yâshab
- Jerusalem · H3389יְרוּשָׁלַ͏ִם Yᵉrûwshâlaim
- fury · H2534חֵמָה chêmâh
- forth · H5413נָתַךְ nâthak
- enter · H935בּוֹא bôwʼ
- Egypt · H4714מִצְרַיִם Mitsrayim
- execration · H423אָלָה ʼâlâh
- astonishment · H8047שַׁמָּה shammâh
- curse · H7045קְלָלָה qᵉlâlâh
- reproach · H2781חֶרְפָּה cherpâh
- see · H7200רָאָה râʼâh
- place · H4725מָקוֹם mâqôwm