Skip to content
ThuthiThuthiThuthi
Jeremiah · chapter 42 · verse 19

Jeremiah 42:19 in Kannada

ಯೆಹೂದದ ಶೇಷವೇ, ಕರ್ತನು ನಿಮ್ಮ ವಿಷಯ ಹೇಳಿದ್ದೇನಂದರೆ--ಐಗುಪ್ತಕ್ಕೆ ಹೋಗ ಬೇಡಿರಿ; ನಾನು ಈ ಹೊತ್ತು ನಿಮಗೆ ಸಾಕ್ಷಿ ಕೊಟ್ಟಿದ್ದೇ ನೆಂದು ಚೆನ್ನಾಗಿ ತಿಳುಕೊಳ್ಳಿರಿ. ನಿಶ್ಚಯವಾಗಿ ಸ್ವಂತ ಪ್ರಾಣಗಳಿಗೆ ವಿರೋಧವಾಗಿ ಮೋಸಮಾಡಿದ್ದೀರಿ;

Yehoodada sheshave, kartanu nimma vishaya heliddenandare--aiguptakke hoga bediri; naanu ee hottu nimage saakshi kottidde nendu chennaagi tilukolliri. Nishchayavaagi svanta praanagalige virodhavaagi mosamaadiddeeri;

Jeremiah 42:19 in English

King James Version (KJV)
The LORD hath said concerning you, O ye remnant of Judah; Go ye not into Egypt: know certainly that I have admonished you this day.
World English Bible (WEB)
“The LORD has spoken concerning you, remnant of Judah, ‘Don’t go into Egypt!’ Know certainly that I have testified to you today.
American Standard Version (ASV)
Jehovah hath spoken concerning you, O remnant of Judah, Go ye not into Egypt: know certainly that I have testified unto you this day.
Bible in Basic English (BBE)
The Lord has said about you, O last of Judah, Go not into Egypt: be certain that I have given witness to you this day.
Darby Translation (DBY)
Jehovah hath said concerning you, the remnant of Judah, Go ye not into Egypt. Know certainly that I have admonished you this day.
Webster's Bible (WBS)
The LORD hath said concerning you, O ye remnant of Judah; Go ye not into Egypt: know certainly that I have admonished you this day.
Young's Literal Translation (YLT)
'Jehovah hath spoken against you, O remnant of Judah, do not enter Egypt: know certainly that I have testified against you to-day;

Read in context

  1. 17ಹೌದು, ಐಗುಪ್ತಕ್ಕೆ ಹೋಗಿ ಅಲ್ಲಿ ವಾಸಿಸುವ ಹಾಗೆ ತಮ್ಮ ಮುಖಗಳನ್ನು ತಿರುಗಿಸುವ ಮನುಷ್ಯರಿಗೆಲ್ಲಾ ಹೀಗಾಗುವದು; ಅವರು ಕತ್ತಿಯಿ ಂದಲೂ ಕ್ಷಾಮದಿಂದಲೂ ಜಾಡ್ಯದಿಂದಲೂ ಸಾಯು ವರು; ನಾನು ಅವರ ಮೇಲೆ ಬರಮಾಡುವ ಕೇಡಿಗೆ ತಪ್ಪಿಸಿಕೊಂಡು ಉಳಿಯುವವನು ಒಬ್ಬನೂ ಅವರೊಳಗೆ ಇರುವದಿಲ್ಲ.
  2. 18ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನನ್ನ ಕೋಪವೂ ನನ್ನ ಉರಿಯೂ ಹೇಗೆ ಯೆರೂಸಲೇಮಿನ ನಿವಾಸಿಗಳ ಮೇಲೆ ಹೊಯ್ಯಲ್ಪಟ್ಟಿತೋ ಹಾಗೆಯೇ ನೀವು ಐಗುಪ್ತಕ್ಕೆ ಹೋದರೆ ನನ್ನ ಉರಿಯು ನಿಮ್ಮ ಮೇಲೆ ಹೊಯ್ಯಲ್ಪ ಡುವದು; ನೀವು ಅಸಹ್ಯವೂ ವಿಸ್ಮಯವೂ ಶಾಪವೂ ನಿಂದೆಯೂ ಆಗುವಿರಿ; ಈ ಸ್ಥಳವನ್ನು ನೀವು ತಿರುಗಿ ನೋಡುವದಿಲ್ಲ.
  3. 19ಯೆಹೂದದ ಶೇಷವೇ, ಕರ್ತನು ನಿಮ್ಮ ವಿಷಯ ಹೇಳಿದ್ದೇನಂದರೆ--ಐಗುಪ್ತಕ್ಕೆ ಹೋಗ ಬೇಡಿರಿ; ನಾನು ಈ ಹೊತ್ತು ನಿಮಗೆ ಸಾಕ್ಷಿ ಕೊಟ್ಟಿದ್ದೇ ನೆಂದು ಚೆನ್ನಾಗಿ ತಿಳುಕೊಳ್ಳಿರಿ. ನಿಶ್ಚಯವಾಗಿ ಸ್ವಂತ ಪ್ರಾಣಗಳಿಗೆ ವಿರೋಧವಾಗಿ ಮೋಸಮಾಡಿದ್ದೀರಿ;
  4. 20ನಮಗೋಸ್ಕರ ನಮ್ಮ ದೇವರಾದ ಕರ್ತನಿಗೆ ಪ್ರಾರ್ಥನೆ ಮಾಡೆಂದೂ ನಮ್ಮ ದೇವರಾದ ಕರ್ತನು ಏನೇನು ಹೇಳುವನೋ ಅದನ್ನು ನಮಗೆ ತಿಳಿಸು, ಆಗ ನಾವು ಮಾಡುವೆವೆಂದೂ ಹೇಳಿ, ನನ್ನನ್ನು ನಿಮ್ಮ ದೇವರಾದ ಕರ್ತನ ಬಳಿಗೆ ಕಳುಹಿಸಿದಿರಿ.
  5. 21ನಾನು ಈ ಹೊತ್ತು ಅದನ್ನು ನಿಮಗೆ ತಿಳಿಸಿದ್ದೇನೆ; ಆದರೆ ನೀವು ನಿಮ್ಮ ದೇವರಾದ ಕರ್ತನ ಶಬ್ದವನ್ನಾದರೂ ಆತನು ಯಾವದರ ವಿಷಯ ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾನೋ ಅದರಲ್ಲಿ ಯಾವದನ್ನಾದರೂ ಕೇಳ ಲಿಲ್ಲವಾದರೆನೀವು ವಾಸಿಸುವದಕ್ಕೆ ಹೋಗಲು ಮನಸ್ಸು ಮಾಡುವ ಸ್ಥಳದಲ್ಲಿ ಕತ್ತಿಯಿಂದಲೂ ಕ್ಷಾಮದಿಂದಲೂ ಜಾಡ್ಯದಿಂದಲೂ ಸಾಯುವಿರೆಂದು ಈಗ ನೀವು ನಿಶ್ಚಯವಾಗಿ ತಿಳುಕೊಳ್ಳಿರಿ ಅಂದನು.
Read all of Jeremiah 42

Cross references

Original words (Hebrew)

Jeremiah 42:19 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.