Skip to content
ThuthiThuthiThuthi
Jeremiah · chapter 42 · verse 20

Jeremiah 42:20 in Kannada

ನಮಗೋಸ್ಕರ ನಮ್ಮ ದೇವರಾದ ಕರ್ತನಿಗೆ ಪ್ರಾರ್ಥನೆ ಮಾಡೆಂದೂ ನಮ್ಮ ದೇವರಾದ ಕರ್ತನು ಏನೇನು ಹೇಳುವನೋ ಅದನ್ನು ನಮಗೆ ತಿಳಿಸು, ಆಗ ನಾವು ಮಾಡುವೆವೆಂದೂ ಹೇಳಿ, ನನ್ನನ್ನು ನಿಮ್ಮ ದೇವರಾದ ಕರ್ತನ ಬಳಿಗೆ ಕಳುಹಿಸಿದಿರಿ.

Namagoskara namma devaraada kartanige praarthane maadendoo namma devaraada kartanu enenu heluvano adannu namage tilisu, aaga naavu maaduvevendoo heli, nannannu nimma devaraada kartana balige kaluhisidiri.

Jeremiah 42:20 in English

King James Version (KJV)
For ye dissembled in your hearts, when ye sent me unto the LORD your God, saying, Pray for us unto the LORD our God; and according unto all that the LORD our God shall say, so declare unto us, and we will do [it].
World English Bible (WEB)
For you have dealt deceitfully against your own souls; for you sent me to the LORD your God, saying, ‘Pray for us to the LORD our God; and according to all that the LORD our God says, so declare to us, and we will do it.’
American Standard Version (ASV)
For ye have dealt deceitfully against your own souls; for ye sent me unto Jehovah your God, saying, Pray for us unto Jehovah our God; and according unto all that Jehovah our God shall say, so declare unto us, and we will do it.
Bible in Basic English (BBE)
For you have been acting with deceit in your hearts; for you sent me to the Lord your God, saying, Make prayer for us to the Lord our God, and give us word of everything he may say, and we will do it.
Darby Translation (DBY)
For ye deceived yourselves in your own souls, when ye sent me unto Jehovah your God, saying, Pray for us unto Jehovah our God; and according to all that Jehovah our God shall say, so declare unto us, and we will do it.
Webster's Bible (WBS)
For ye dissembled in your hearts, when ye sent me to the LORD your God, saying, Pray for us to the LORD our God; and according to all that the LORD our God shall say, so declare to us, and we will do [it] .
Young's Literal Translation (YLT)
for ye have shewed yourselves perverse in your souls, for ye sent me unto Jehovah your God, saying, Pray for us unto Jehovah our God, and according to all that Jehovah our God saith, so declare to us, and we have done [it];

Read in context

  1. 18ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನನ್ನ ಕೋಪವೂ ನನ್ನ ಉರಿಯೂ ಹೇಗೆ ಯೆರೂಸಲೇಮಿನ ನಿವಾಸಿಗಳ ಮೇಲೆ ಹೊಯ್ಯಲ್ಪಟ್ಟಿತೋ ಹಾಗೆಯೇ ನೀವು ಐಗುಪ್ತಕ್ಕೆ ಹೋದರೆ ನನ್ನ ಉರಿಯು ನಿಮ್ಮ ಮೇಲೆ ಹೊಯ್ಯಲ್ಪ ಡುವದು; ನೀವು ಅಸಹ್ಯವೂ ವಿಸ್ಮಯವೂ ಶಾಪವೂ ನಿಂದೆಯೂ ಆಗುವಿರಿ; ಈ ಸ್ಥಳವನ್ನು ನೀವು ತಿರುಗಿ ನೋಡುವದಿಲ್ಲ.
  2. 19ಯೆಹೂದದ ಶೇಷವೇ, ಕರ್ತನು ನಿಮ್ಮ ವಿಷಯ ಹೇಳಿದ್ದೇನಂದರೆ--ಐಗುಪ್ತಕ್ಕೆ ಹೋಗ ಬೇಡಿರಿ; ನಾನು ಈ ಹೊತ್ತು ನಿಮಗೆ ಸಾಕ್ಷಿ ಕೊಟ್ಟಿದ್ದೇ ನೆಂದು ಚೆನ್ನಾಗಿ ತಿಳುಕೊಳ್ಳಿರಿ. ನಿಶ್ಚಯವಾಗಿ ಸ್ವಂತ ಪ್ರಾಣಗಳಿಗೆ ವಿರೋಧವಾಗಿ ಮೋಸಮಾಡಿದ್ದೀರಿ;
  3. 20ನಮಗೋಸ್ಕರ ನಮ್ಮ ದೇವರಾದ ಕರ್ತನಿಗೆ ಪ್ರಾರ್ಥನೆ ಮಾಡೆಂದೂ ನಮ್ಮ ದೇವರಾದ ಕರ್ತನು ಏನೇನು ಹೇಳುವನೋ ಅದನ್ನು ನಮಗೆ ತಿಳಿಸು, ಆಗ ನಾವು ಮಾಡುವೆವೆಂದೂ ಹೇಳಿ, ನನ್ನನ್ನು ನಿಮ್ಮ ದೇವರಾದ ಕರ್ತನ ಬಳಿಗೆ ಕಳುಹಿಸಿದಿರಿ.
  4. 21ನಾನು ಈ ಹೊತ್ತು ಅದನ್ನು ನಿಮಗೆ ತಿಳಿಸಿದ್ದೇನೆ; ಆದರೆ ನೀವು ನಿಮ್ಮ ದೇವರಾದ ಕರ್ತನ ಶಬ್ದವನ್ನಾದರೂ ಆತನು ಯಾವದರ ವಿಷಯ ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾನೋ ಅದರಲ್ಲಿ ಯಾವದನ್ನಾದರೂ ಕೇಳ ಲಿಲ್ಲವಾದರೆನೀವು ವಾಸಿಸುವದಕ್ಕೆ ಹೋಗಲು ಮನಸ್ಸು ಮಾಡುವ ಸ್ಥಳದಲ್ಲಿ ಕತ್ತಿಯಿಂದಲೂ ಕ್ಷಾಮದಿಂದಲೂ ಜಾಡ್ಯದಿಂದಲೂ ಸಾಯುವಿರೆಂದು ಈಗ ನೀವು ನಿಶ್ಚಯವಾಗಿ ತಿಳುಕೊಳ್ಳಿರಿ ಅಂದನು.
  5. 22ನೀವು ವಾಸಿಸುವದಕ್ಕೆ ಹೋಗಲು ಮನಸ್ಸು ಮಾಡುವ ಸ್ಥಳದಲ್ಲಿ ಕತ್ತಿಯಿಂದಲೂ ಕ್ಷಾಮದಿಂದಲೂ ಜಾಡ್ಯದಿಂದಲೂ ಸಾಯುವಿರೆಂದು ಈಗ ನೀವು ನಿಶ್ಚಯವಾಗಿ ತಿಳುಕೊಳ್ಳಿರಿ ಅಂದನು.
Read all of Jeremiah 42

Cross references

Original words (Hebrew)

Jeremiah 42:20 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.