Jeremiah · chapter 42 · verse 21
Jeremiah 42:21 in Kannada
ನಾನು ಈ ಹೊತ್ತು ಅದನ್ನು ನಿಮಗೆ ತಿಳಿಸಿದ್ದೇನೆ; ಆದರೆ ನೀವು ನಿಮ್ಮ ದೇವರಾದ ಕರ್ತನ ಶಬ್ದವನ್ನಾದರೂ ಆತನು ಯಾವದರ ವಿಷಯ ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾನೋ ಅದರಲ್ಲಿ ಯಾವದನ್ನಾದರೂ ಕೇಳ ಲಿಲ್ಲವಾದರೆನೀವು ವಾಸಿಸುವದಕ್ಕೆ ಹೋಗಲು ಮನಸ್ಸು ಮಾಡುವ ಸ್ಥಳದಲ್ಲಿ ಕತ್ತಿಯಿಂದಲೂ ಕ್ಷಾಮದಿಂದಲೂ ಜಾಡ್ಯದಿಂದಲೂ ಸಾಯುವಿರೆಂದು ಈಗ ನೀವು ನಿಶ್ಚಯವಾಗಿ ತಿಳುಕೊಳ್ಳಿರಿ ಅಂದನು.
Naanu ee hottu adannu nimage tilisiddene; aadare neevu nimma devaraada kartana shabdavannaadaroo aatanu yaavadara vishaya nannannu nimma balige kaluhisiddaano adaralli yaavadannaadaroo kela lillavaadareneevu vaasisuvadakke hogalu manassu maaduva sthaladalli kattiyindaloo kshaamadindaloo jaadyadindaloo saayuvirendu eega neevu nishchayavaagi tilukolliri andanu.
Jeremiah 42:21 in English
- King James Version (KJV)
- And [now] I have this day declared [it] to you; but ye have not obeyed the voice of the LORD your God, nor any [thing] for the which he hath sent me unto you.
- World English Bible (WEB)
- I have declared it to you today; but you have not obeyed the LORD your God’s voice in anything for which he has sent me to you.
- American Standard Version (ASV)
- And I have this day declared it to you; but ye have not obeyed the voice of Jehovah your God in anything for which he hath sent me unto you.
- Bible in Basic English (BBE)
- And this day I have made it clear to you, and you have not given ear to the voice of the Lord your God in anything for which he has sent me to you.
- Darby Translation (DBY)
- And I have this day declared [it] to you; but ye have not obeyed the voice of Jehovah your God, nor anything for which he hath sent me unto you.
- Webster's Bible (WBS)
- And [now] I have this day declared [it] to you; but ye have not obeyed the voice of the LORD your God, nor any [thing] for which he hath sent me to you.
- Young's Literal Translation (YLT)
- and I declare to you to-day, and ye have not hearkened to the voice of Jehovah your God, and to anything with which He hath sent me unto you.
Read in context
- 19ಯೆಹೂದದ ಶೇಷವೇ, ಕರ್ತನು ನಿಮ್ಮ ವಿಷಯ ಹೇಳಿದ್ದೇನಂದರೆ--ಐಗುಪ್ತಕ್ಕೆ ಹೋಗ ಬೇಡಿರಿ; ನಾನು ಈ ಹೊತ್ತು ನಿಮಗೆ ಸಾಕ್ಷಿ ಕೊಟ್ಟಿದ್ದೇ ನೆಂದು ಚೆನ್ನಾಗಿ ತಿಳುಕೊಳ್ಳಿರಿ. ನಿಶ್ಚಯವಾಗಿ ಸ್ವಂತ ಪ್ರಾಣಗಳಿಗೆ ವಿರೋಧವಾಗಿ ಮೋಸಮಾಡಿದ್ದೀರಿ;
- 20ನಮಗೋಸ್ಕರ ನಮ್ಮ ದೇವರಾದ ಕರ್ತನಿಗೆ ಪ್ರಾರ್ಥನೆ ಮಾಡೆಂದೂ ನಮ್ಮ ದೇವರಾದ ಕರ್ತನು ಏನೇನು ಹೇಳುವನೋ ಅದನ್ನು ನಮಗೆ ತಿಳಿಸು, ಆಗ ನಾವು ಮಾಡುವೆವೆಂದೂ ಹೇಳಿ, ನನ್ನನ್ನು ನಿಮ್ಮ ದೇವರಾದ ಕರ್ತನ ಬಳಿಗೆ ಕಳುಹಿಸಿದಿರಿ.
- 21ನಾನು ಈ ಹೊತ್ತು ಅದನ್ನು ನಿಮಗೆ ತಿಳಿಸಿದ್ದೇನೆ; ಆದರೆ ನೀವು ನಿಮ್ಮ ದೇವರಾದ ಕರ್ತನ ಶಬ್ದವನ್ನಾದರೂ ಆತನು ಯಾವದರ ವಿಷಯ ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾನೋ ಅದರಲ್ಲಿ ಯಾವದನ್ನಾದರೂ ಕೇಳ ಲಿಲ್ಲವಾದರೆನೀವು ವಾಸಿಸುವದಕ್ಕೆ ಹೋಗಲು ಮನಸ್ಸು ಮಾಡುವ ಸ್ಥಳದಲ್ಲಿ ಕತ್ತಿಯಿಂದಲೂ ಕ್ಷಾಮದಿಂದಲೂ ಜಾಡ್ಯದಿಂದಲೂ ಸಾಯುವಿರೆಂದು ಈಗ ನೀವು ನಿಶ್ಚಯವಾಗಿ ತಿಳುಕೊಳ್ಳಿರಿ ಅಂದನು.
- 22ನೀವು ವಾಸಿಸುವದಕ್ಕೆ ಹೋಗಲು ಮನಸ್ಸು ಮಾಡುವ ಸ್ಥಳದಲ್ಲಿ ಕತ್ತಿಯಿಂದಲೂ ಕ್ಷಾಮದಿಂದಲೂ ಜಾಡ್ಯದಿಂದಲೂ ಸಾಯುವಿರೆಂದು ಈಗ ನೀವು ನಿಶ್ಚಯವಾಗಿ ತಿಳುಕೊಳ್ಳಿರಿ ಅಂದನು.
Cross references
- Ezekiel 2:7 ಯೆಹೆಜ್ಕೇಲನು 2:7ಕೇಳಿದರೂ ಸರಿ, ಕೇಳದಿದ್ದರೂ ಸರಿ; ನೀನು ನನ್ನ ಮಾತುಗಳನ್ನು ಅವರಿಗೆ ಹೇಳಬೇಕು; ಅವರು ಖಂಡಿತವಾಗಿಯೂ ತಿರುಗಿಬೀಳುವವರೇ.
- Acts 20:26–27 ಅಪೊಸ್ತಲರ ಕೃತ್ಯಗಳು 20:26–27ಆದಕಾರಣ ಎಲ್ಲಾ ಮನುಷ್ಯರ ರಕ್ತದ ವಿಷಯದಲ್ಲಿ ನಾನು ನಿರ್ದೋಷಿಯಾಗಿದ್ದೇನೆಂಬದಕ್ಕೆ ಈ ದಿವಸ ನೀವೇ ನನಗೆ ಸಾಕ್ಷಿಗಳು. ಯಾಕಂದರೆ ದೇವರ ಸಂಕಲ್ಪ ವನ್ನೆಲ್ಲಾ ನಿಮಗೆ ತಿಳಿಸುವದರಲ್ಲಿ ನಾನು ಹಿಂದೆಗೆಯ ಲಿಲ್ಲ.
- Zechariah 7:11–12 ಜೆಕರ್ಯ 7:11–12ಆದರೆ ಅವರು ಕೇಳುವದಕ್ಕೆ ನಿರಾಕರಿಸಿದರು. ಅವರು ಹೆಗಲನ್ನು ಹಿಂದೆ ಳೆದು ಕೇಳದ ಹಾಗೆ ತಮ್ಮ ಕಿವಿಗಳನ್ನು ಮಂದಮಾಡಿ ಕೊಂಡರು. ಹೌದು, ಅವರು ನ್ಯಾಯಪ್ರಮಾಣ ವನ್ನೂ ಸೈನ್ಯಗಳ ಕರ್ತನು ತನ್ನ ಆತ್ಮದ ಮುಖಾಂತರ ಪೂರ್ವದ ಪ್ರವಾದಿಗಳ ಕೈಯಿಂದ ಕಳುಹಿಸಿದ ವಾಕ್ಯ ಗಳನ್ನೂ ಕೇಳದ ಹಾಗೆ ತಮ್ಮ ಹೃದಯಗಳನ್ನು ವಜ್ರದ ಕಲ್ಲಿನಂತೆ ಮಾಡಿಕೊಂಡರು. ಆದದರಿಂದ ಸೈನ್ಯಗಳ ಕರ್ತನಿಂದ ಮಹಾರೋಷವು ಬಂತು.
- Ezekiel 3:17 ಯೆಹೆಜ್ಕೇಲನು 3:17ಮನುಷ್ಯಪುತ್ರನೇ, ನಾನು ನಿನ್ನನ್ನು ಇಸ್ರಾಯೇ ಲಿನ ಮನೆಯನ್ನು ಕಾಯಲು ಕಾವಲುಗಾರನನ್ನಾಗಿ ಮಾಡಿದ್ದೇನೆ. ಆದದರಿಂದ ನನ್ನ ವಾಕ್ಯವನ್ನು ನನ್ನ ಬಾಯಿಂದ ಕೇಳಿ ನನ್ನಿಂದ ಅವರಿಗೆ ಎಚ್ಚರಿಕೆ ಕೊಡು.
- Jeremiah 7:24–27 ಯೆರೆಮೀಯ 7:24–27ಆದರೆ ಅವರು ಕೇಳಲಿಲ್ಲ, ಇಲ್ಲವೆ ಕಿವಿಗೊಡಲಿಲ್ಲ; ಅವರು ತಮ್ಮ ದುಷ್ಟ ಹೃದಯದ ಆಲೋಚನೆಯ ಪ್ರಕಾರವೂ ಕಲ್ಪನೆಯ ಪ್ರಕಾರವೂ ನಡಕೊಂಡು ಮುಂದಕ್ಕೆ ಅಲ್ಲ, ಹಿಂದಕ್ಕೆ ಹೋದರು. ನಿಮ್ಮ ಪಿತೃಗಳು ಐಗುಪ್ತ ದೇಶವನ್ನು ಬಿಟ್ಟು ಹೋದಂದಿನಿಂದ ಇಂದಿನ ವರೆಗೂ ನಾನು ನನ್ನ ದಾಸರಾಗಿರುವ ಸಕಲ ಪ್ರವಾದಿಗಳನ್ನು ದಿನ ದಿನವೂ ಬೆಳಿಗ್ಗೆ ಎದ್ದು ನಿಮ್ಮ ಬಳಿಗೆ ಕಳುಹಿಸಿದೆನು. ಆದಾಗ್ಯೂ ಅವರು ನನ್ನ ಮಾತನ್ನು ಕೇಳದೆ ಕಿವಿಗೊಡದೆ ತಮ ಕುತ್ತಿಗೆಯನ್ನು ಕಠಿಣಮಾಡಿಕೊಂಡು ತಮ್ಮ ಪಿತೃಗಳಿಗಿಂತ ಕೆಟ್ಟದ್ದನ್ನು ಮಾಡಿದರು. ಆದದರಿಂದ ನೀನು ಈ ಮಾತುಗಳನ್ನೆಲ್ಲಾ ಅವ ರಿಗೆ ಹೇಳಬೇಕು, ಆದರೆ ಅವರು ನಿನ್ನ ಮಾತನ್ನು ಕೇಳುವದಿಲ್ಲ; ಅವರನ್ನು ನೀನು ಕರೆಯುವಿ, ಆದರೆ ಅವರು ನಿನಗೆ ಉತ್ತರ ಕೊಡುವದಿಲ್ಲ.
- Deuteronomy 29:19 ಧರ್ಮೋಪದೇಶಕಾಂಡ 29:19ಈ ಶಾಪದ ಮಾತುಗಳನ್ನು ಕೇಳಿ ಅವನು--ನನ್ನ ಹೃದಯದ ಕಲ್ಪನೆ ಯಲ್ಲಿ ನಡೆದುಕೊಂಡು ದಾಹಕ್ಕೆ ಅಮಲನ್ನು ಕುಡಿಸಿ ದರೂ ನನಗೆ ಸಮಾಧಾನವಿರುವದೆಂದು ಹೇಳಿಕೊಂಡು ತನ್ನ ಹೃದಯದಲ್ಲಿ ತನ್ನನ್ನು ಆಶೀರ್ವದಿಸಿಕೊಳ್ಳುವವ ನಾದರೆ
- Deuteronomy 11:26–27 ಧರ್ಮೋಪದೇಶಕಾಂಡ 11:26–27ಇಗೋ, ನಾನು ಈಹೊತ್ತು ಆಶೀರ್ವಾದವನ್ನೂ ಶಾಪವನ್ನೂ ನಿಮ್ಮ ಮುಂದೆ ಇಡುತ್ತೇನೆ. ನಾನು ಈಹೊತ್ತು ನಿಮಗೆ ಆಜ್ಞಾಪಿಸುವಂಥ ನಿಮ್ಮ ದೇವ ರಾದ ಕರ್ತನ ಆಜ್ಞೆಗಳಿಗೆ ನೀವು ವಿಧೇಯರಾದರೆ ಆಶೀರ್ವಾದವು.
- Acts 20:20 ಅಪೊಸ್ತಲರ ಕೃತ್ಯಗಳು 20:20ನಾನು ನಿಮಗೆ ಹಿತಕರವಾದದ್ದೆಲ್ಲವನ್ನು ಹೇಳು ವದಕ್ಕೂ ಬಹಿರಂಗವಾಗಿಯೂ ಮನೆಮನೆಯಲ್ಲಿಯೂ ಉಪದೇಶಿಸುವದಕ್ಕೂ ಹಿಂತೆಗೆಯದೆ