Jeremiah · chapter 42 · verse 22
Jeremiah 42:22 in Kannada
ನೀವು ವಾಸಿಸುವದಕ್ಕೆ ಹೋಗಲು ಮನಸ್ಸು ಮಾಡುವ ಸ್ಥಳದಲ್ಲಿ ಕತ್ತಿಯಿಂದಲೂ ಕ್ಷಾಮದಿಂದಲೂ ಜಾಡ್ಯದಿಂದಲೂ ಸಾಯುವಿರೆಂದು ಈಗ ನೀವು ನಿಶ್ಚಯವಾಗಿ ತಿಳುಕೊಳ್ಳಿರಿ ಅಂದನು.
Neevu vaasisuvadakke hogalu manassu maaduva sthaladalli kattiyindaloo kshaamadindaloo jaadyadindaloo saayuvirendu eega neevu nishchayavaagi tilukolliri andanu.
Jeremiah 42:22 in English
- King James Version (KJV)
- Now therefore know certainly that ye shall die by the sword, by the famine, and by the pestilence, in the place whither ye desire to go [and] to sojourn.
- World English Bible (WEB)
- Now therefore know certainly that you will die by the sword, by the famine, and by the pestilence in the place where you desire to go to live.”
- American Standard Version (ASV)
- Now therefore know certainly that ye shall die by the sword, by the famine, and by the pestilence, in the place whither ye desire to go to sojourn there.
- Bible in Basic English (BBE)
- And now be certain that you will come to your end by the sword and by being short of food and by disease, in the place to which you are pleased to go for a living-place.
- Darby Translation (DBY)
- And now know certainly that ye shall die by the sword, by the famine, and by the pestilence, in the place whither ye desire to go to sojourn.
- Webster's Bible (WBS)
- Now therefore know certainly that ye shall die by the sword, by the famine, and by the pestilence, in the place whither ye desire to go [and] to sojourn.
- Young's Literal Translation (YLT)
- And now, know ye certainly that by sword, by famine, and by pestilence ye die, in the place that ye have desired to go in to sojourn there.'
Read in context
- 20ನಮಗೋಸ್ಕರ ನಮ್ಮ ದೇವರಾದ ಕರ್ತನಿಗೆ ಪ್ರಾರ್ಥನೆ ಮಾಡೆಂದೂ ನಮ್ಮ ದೇವರಾದ ಕರ್ತನು ಏನೇನು ಹೇಳುವನೋ ಅದನ್ನು ನಮಗೆ ತಿಳಿಸು, ಆಗ ನಾವು ಮಾಡುವೆವೆಂದೂ ಹೇಳಿ, ನನ್ನನ್ನು ನಿಮ್ಮ ದೇವರಾದ ಕರ್ತನ ಬಳಿಗೆ ಕಳುಹಿಸಿದಿರಿ.
- 21ನಾನು ಈ ಹೊತ್ತು ಅದನ್ನು ನಿಮಗೆ ತಿಳಿಸಿದ್ದೇನೆ; ಆದರೆ ನೀವು ನಿಮ್ಮ ದೇವರಾದ ಕರ್ತನ ಶಬ್ದವನ್ನಾದರೂ ಆತನು ಯಾವದರ ವಿಷಯ ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾನೋ ಅದರಲ್ಲಿ ಯಾವದನ್ನಾದರೂ ಕೇಳ ಲಿಲ್ಲವಾದರೆನೀವು ವಾಸಿಸುವದಕ್ಕೆ ಹೋಗಲು ಮನಸ್ಸು ಮಾಡುವ ಸ್ಥಳದಲ್ಲಿ ಕತ್ತಿಯಿಂದಲೂ ಕ್ಷಾಮದಿಂದಲೂ ಜಾಡ್ಯದಿಂದಲೂ ಸಾಯುವಿರೆಂದು ಈಗ ನೀವು ನಿಶ್ಚಯವಾಗಿ ತಿಳುಕೊಳ್ಳಿರಿ ಅಂದನು.
- 22ನೀವು ವಾಸಿಸುವದಕ್ಕೆ ಹೋಗಲು ಮನಸ್ಸು ಮಾಡುವ ಸ್ಥಳದಲ್ಲಿ ಕತ್ತಿಯಿಂದಲೂ ಕ್ಷಾಮದಿಂದಲೂ ಜಾಡ್ಯದಿಂದಲೂ ಸಾಯುವಿರೆಂದು ಈಗ ನೀವು ನಿಶ್ಚಯವಾಗಿ ತಿಳುಕೊಳ್ಳಿರಿ ಅಂದನು.
Cross references
- Jeremiah 42:17 ಯೆರೆಮೀಯ 42:17ಹೌದು, ಐಗುಪ್ತಕ್ಕೆ ಹೋಗಿ ಅಲ್ಲಿ ವಾಸಿಸುವ ಹಾಗೆ ತಮ್ಮ ಮುಖಗಳನ್ನು ತಿರುಗಿಸುವ ಮನುಷ್ಯರಿಗೆಲ್ಲಾ ಹೀಗಾಗುವದು; ಅವರು ಕತ್ತಿಯಿ ಂದಲೂ ಕ್ಷಾಮದಿಂದಲೂ ಜಾಡ್ಯದಿಂದಲೂ ಸಾಯು ವರು; ನಾನು ಅವರ ಮೇಲೆ ಬರಮಾಡುವ ಕೇಡಿಗೆ ತಪ್ಪಿಸಿಕೊಂಡು ಉಳಿಯುವವನು ಒಬ್ಬನೂ ಅವರೊಳಗೆ ಇರುವದಿಲ್ಲ.
- Ezekiel 6:11 ಯೆಹೆಜ್ಕೇಲನು 6:11ದೇವರಾದ ಕರ್ತನು ಹೇಳುವದೇನಂದರೆ; ನಿನ್ನ ಕೈಯಿಂದ ಬಡಿದು ನಿನ್ನ ಪಾದದಿಂದ ತುಳಿದು ಹೇಳ ಬೇಕಾದದ್ದೇನಂದರೆ--ಮನೆಯವರ ಸಮಸ್ತ ಕೆಟ್ಟ ಅಸಹ್ಯಗಳೇ ಅಯ್ಯೋ, ಅವರು ಕತ್ತಿಯಿಂದಲೂ ಬರ ದಿಂದಲೂ ಮತ್ತು ವ್ಯಾಧಿಗಳಿಂದಲೂ ಬೀಳುವರು.
- Hosea 9:6 ಹೋಶೇಯ 9:6ಅವರು ಹಾಳಾದ ದೇಶವನ್ನು ಬಿಟ್ಟು ಹೋಗುವರು; ಐಗುಪ್ತವು ಅವರನ್ನು ಕೂಡಿಸುವದು, ಮೋಫ್ ಪಟ್ಟಣವು ಅವರನ್ನು ಹೂಣುವದು; ಅಪೇಕ್ಷಿ ಸಲ್ಪಟ್ಟ ಅವರ ಬೆಳ್ಳಿಯ ಒಡವೆಗಳು ದಬ್ಬೆಗಳ್ಳಿಗಳ ಪಾಲಾಗುವವು. ತುರುಚಿಯ ಗಿಡಗಳು ಅವರನ್ನು ಆವರಿಸಿಕೊಂಡಿವೆ; ಮುಳ್ಳುಗಳು ಅವರ ಗುಡಾರಗಳಲ್ಲಿ ಇರುವವು.
- Jeremiah 43:11 ಯೆರೆಮೀಯ 43:11ಅವನು ಬಂದು ಐಗುಪ್ತದೇಶವನ್ನು ಹೊಡೆದು ಮರಣಕ್ಕೆ ಇರುವವರನ್ನು ಮರಣಕ್ಕೂ ಸೆರೆಗೆ ಇರುವವರನ್ನು ಸೆರೆಗೂ ಕತ್ತಿಗೆ ಇರುವವರನ್ನು ಕತ್ತಿಗೂ ಒಪ್ಪಿಸುವನು.
- Ezekiel 5:3–4 ಯೆಹೆಜ್ಕೇಲನು 5:3–4ನೀನು ಅವುಗಳೊಳಗಿಂದ ಕೆಲವನ್ನು ಲೆಕ್ಕದಲ್ಲಿ ತೆಗೆದು ನಿನ್ನ ಸೆರಗುಗಳಲ್ಲಿ ಕಟ್ಟು ಅಂದನು. ತಿರುಗಿ ಅವುಗಳೊಳಗಿಂದ ತೆಗೆದು ಬೆಂಕಿಯ ಮಧ್ಯದಲ್ಲಿ ಹಾಕಿ ಅವುಗಳನ್ನು ಬೆಂಕಿಯಿಂದ ಸುಡು; ಇದರಿಂದ ಆ ಬೆಂಕಿಯು ಸಮಸ್ತ ಇಸ್ರಾಯೇಲಿನ ಮನೆತನದವರೆಗೂ ಹೋಗುವದು.