Skip to content
ThuthiThuthiThuthi
Jeremiah · chapter 42 · verse 3

Jeremiah 42:3 in Kannada

ನಾವು ನಡೆಯತಕ್ಕ ಮಾರ್ಗವನ್ನು ನಾವು ಮಾಡತಕ್ಕ ಕಾರ್ಯವನ್ನು ನಿನ್ನ ದೇವರಾದ ಕರ್ತನು ನಮಗೆ ತಿಳಿಸುವ ಹಾಗೆ ದೇವರಾದ ಕರ್ತನಿಗೆ ಪ್ರಾರ್ಥನೆ ಮಾಡು ಅಂದರು.

Naavu nadeyatakka maargavannu naavu maadatakka kaaryavannu ninna devaraada kartanu namage tilisuva haage devaraada kartanige praarthane maadu andaru.

Jeremiah 42:3 in English

King James Version (KJV)
That the LORD thy God may shew us the way wherein we may walk, and the thing that we may do.
World English Bible (WEB)
that the LORD your God may show us the way in which we should walk, and the things that we should do.”
American Standard Version (ASV)
that Jehovah thy God may show us the way wherein we should walk, and the thing that we should do.
Bible in Basic English (BBE)
That the Lord your God may make clear to us the way in which we are to go and what we are to do.
Darby Translation (DBY)
that Jehovah thy God may shew us the way wherein we should walk, and the thing that we should do.
Webster's Bible (WBS)
That the LORD thy God may show us the way in which we may walk, and the thing that we may do.
Young's Literal Translation (YLT)
and Jehovah thy God doth declare to us the way in which we walk, and the thing that we do.'

Read in context

  1. 1ಆಗ ಸೈನ್ಯಾಧಿಪತಿಗಳೆಲ್ಲರೂ ಕಾರೇಹನ ಮಗನಾದ ಯೋಹಾನಾನನೂ ಹೋಷಾ ಯನ ಮಗನಾದ ಯೆಜನ್ಯನೂ ಕಿರಿಯರು ಮೊದಲು ಗೊಂಡು ಹಿರಿಯರ ವರೆಗೆ ಜನರೆಲ್ಲರೂ ಹತ್ತಿರ ಬಂದು
  2. 2ಪ್ರವಾದಿಯಾದ ಯೆರೆವಿಾಯನಿಗೆ ಹೇಳಿದ್ದೇನಂ ದರೆ--ನಮ್ಮ ವಿಜ್ಞಾಪನೆ ನಿನ್ನ ಮುಂದೆ ಬರಲಿ; ನಿನ್ನ ಕಣ್ಣುಗಳು ನಮ್ಮನ್ನು ನೋಡುವ ಪ್ರಕಾರ ನಾವು ಅನೇಕರೊಳಗಿಂದ ಕೆಲವರೇ ಉಳಿದಿದ್ದೇವಲ್ಲಾ ನಮ ಗೋಸ್ಕರವೂ ಅಂದರೆ ಈ ಸಮಸ್ತಶೇಷಕ್ಕೋಸ್ಕರವೂ
  3. 3ನಾವು ನಡೆಯತಕ್ಕ ಮಾರ್ಗವನ್ನು ನಾವು ಮಾಡತಕ್ಕ ಕಾರ್ಯವನ್ನು ನಿನ್ನ ದೇವರಾದ ಕರ್ತನು ನಮಗೆ ತಿಳಿಸುವ ಹಾಗೆ ದೇವರಾದ ಕರ್ತನಿಗೆ ಪ್ರಾರ್ಥನೆ ಮಾಡು ಅಂದರು.
  4. 4ಆಗ ಪ್ರವಾದಿಯಾದ ಯೆರೆವಿಾ ಯನು ಅವರಿಗೆ--ನಾನು ಕೇಳಿದ್ದೇನೆ; ಇಗೋ, ನಿಮ್ಮ ಮಾತುಗಳ ಪ್ರಕಾರ ನಿಮ್ಮ ದೇವರಾದ ಕರ್ತನಿಗೆ ಪ್ರಾರ್ಥನೆ ಮಾಡುತ್ತೇನೆ; ಕರ್ತನು ನಿಮಗೆ ಯಾವ ಉತ್ತರವನ್ನು ಕೊಡುವನೋ ಅದನ್ನು ನಿಮಗೆ ತಿಳಿಸು ವೆನು; ಒಂದು ಮಾತನ್ನಾದರೂ ನಿಮ್ಮಿಂದ ಹಿಂತೆಗೆ ಯುವದಿಲ್ಲವೆಂದು ಹೇಳಿದನು.
  5. 5ಆಗ ಅವರು ಯೆರೆ ವಿಾಯನಿಗೆ ಹೇಳಿದ್ದೇನಂದರೆ--ನಿನ್ನ ದೇವರಾದ ಕರ್ತನು ನಿನ್ನನ್ನು ಯಾವ ವಿಷಯದಲ್ಲಿ ನಮ್ಮ ಬಳಿಗೆ ಕಳುಹಿಸುತ್ತಾನೋ ಆ ಎಲ್ಲಾ ಮಾತುಗಳ ಪ್ರಕಾರ ನಾವು ಮಾಡದೆ ಹೋದರೆ ಕರ್ತನು ನಮಗೆ ಸತ್ಯವಾದ ನಂಬಿಕೆಯುಳ್ಳ ಸಾಕ್ಷಿಯಾಗಿರಲಿ. ನಾವು ನಮ್ಮ ದೇವರಾದ ಕರ್ತನ ಸ್ವರವನ್ನು ಕೇಳುವಾಗ ನಮಗೆ ಒಳ್ಳೇದಾ ಗುವ ಹಾಗೆ
Read all of Jeremiah 42

Cross references

Original words (Hebrew)

Jeremiah 42:3 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.