Jeremiah · chapter 42 · verse 4
Jeremiah 42:4 in Kannada
ಆಗ ಪ್ರವಾದಿಯಾದ ಯೆರೆವಿಾ ಯನು ಅವರಿಗೆ--ನಾನು ಕೇಳಿದ್ದೇನೆ; ಇಗೋ, ನಿಮ್ಮ ಮಾತುಗಳ ಪ್ರಕಾರ ನಿಮ್ಮ ದೇವರಾದ ಕರ್ತನಿಗೆ ಪ್ರಾರ್ಥನೆ ಮಾಡುತ್ತೇನೆ; ಕರ್ತನು ನಿಮಗೆ ಯಾವ ಉತ್ತರವನ್ನು ಕೊಡುವನೋ ಅದನ್ನು ನಿಮಗೆ ತಿಳಿಸು ವೆನು; ಒಂದು ಮಾತನ್ನಾದರೂ ನಿಮ್ಮಿಂದ ಹಿಂತೆಗೆ ಯುವದಿಲ್ಲವೆಂದು ಹೇಳಿದನು.
Aaga pravaadiyaada yereviా yanu avarige--naanu keliddene; igo, nimma maatugala prakaara nimma devaraada kartanige praarthane maaduttene; kartanu nimage yaava uttaravannu koduvano adannu nimage tilisu venu; ondu maatannaadaroo nimminda hintege yuvadillavendu helidanu.
Jeremiah 42:4 in English
- King James Version (KJV)
- Then Jeremiah the prophet said unto them, I have heard [you;] behold, I will pray unto the LORD your God according to your words; and it shall come to pass, [that] whatsoever thing the LORD shall answer you, I will declare [it] unto you; I will keep nothing back from you.
- World English Bible (WEB)
- Then Jeremiah the prophet said to them, “I have heard you. Behold, I will pray to the LORD your God according to your words; and it will happen that whatever thing the LORD answers you, I will declare it to you. I will keep nothing back from you.”
- American Standard Version (ASV)
- Then Jeremiah the prophet said unto them, I have heard you; behold, I will pray unto Jehovah your God according to your words; and it shall come to pass that whatsoever thing Jehovah shall answer you, I will declare it unto you; I will keep nothing back from you.
- Bible in Basic English (BBE)
- Then Jeremiah the prophet said to them, I have given ear to you; see, I will make prayer to the Lord your God, as you have said; and it will be that, whatever the Lord may say in answer to you, I will give you word of it, keeping nothing back.
- Darby Translation (DBY)
- And Jeremiah the prophet said unto them, I have heard; behold, I will pray unto Jehovah your God according to your words; and it shall come to pass [that] whatsoever thing Jehovah shall answer you, I will declare it unto you: I will keep nothing back from you.
- Webster's Bible (WBS)
- Then Jeremiah the prophet said to them, I have heard [you] ; behold, I will pray to the LORD your God according to your words; and it shall come to pass, [that] whatever thing the LORD shall answer you, I will declare [it] to you; I will keep nothing back from you.
- Young's Literal Translation (YLT)
- And Jeremiah the prophet saith unto them, 'I have heard: lo, I am praying unto Jehovah your God according to your words, and it hath come to pass, the whole word that Jehovah answereth you, I declare to you — I do not withhold from you a word.'
Read in context
- 2ಪ್ರವಾದಿಯಾದ ಯೆರೆವಿಾಯನಿಗೆ ಹೇಳಿದ್ದೇನಂ ದರೆ--ನಮ್ಮ ವಿಜ್ಞಾಪನೆ ನಿನ್ನ ಮುಂದೆ ಬರಲಿ; ನಿನ್ನ ಕಣ್ಣುಗಳು ನಮ್ಮನ್ನು ನೋಡುವ ಪ್ರಕಾರ ನಾವು ಅನೇಕರೊಳಗಿಂದ ಕೆಲವರೇ ಉಳಿದಿದ್ದೇವಲ್ಲಾ ನಮ ಗೋಸ್ಕರವೂ ಅಂದರೆ ಈ ಸಮಸ್ತಶೇಷಕ್ಕೋಸ್ಕರವೂ
- 3ನಾವು ನಡೆಯತಕ್ಕ ಮಾರ್ಗವನ್ನು ನಾವು ಮಾಡತಕ್ಕ ಕಾರ್ಯವನ್ನು ನಿನ್ನ ದೇವರಾದ ಕರ್ತನು ನಮಗೆ ತಿಳಿಸುವ ಹಾಗೆ ದೇವರಾದ ಕರ್ತನಿಗೆ ಪ್ರಾರ್ಥನೆ ಮಾಡು ಅಂದರು.
- 4ಆಗ ಪ್ರವಾದಿಯಾದ ಯೆರೆವಿಾ ಯನು ಅವರಿಗೆ--ನಾನು ಕೇಳಿದ್ದೇನೆ; ಇಗೋ, ನಿಮ್ಮ ಮಾತುಗಳ ಪ್ರಕಾರ ನಿಮ್ಮ ದೇವರಾದ ಕರ್ತನಿಗೆ ಪ್ರಾರ್ಥನೆ ಮಾಡುತ್ತೇನೆ; ಕರ್ತನು ನಿಮಗೆ ಯಾವ ಉತ್ತರವನ್ನು ಕೊಡುವನೋ ಅದನ್ನು ನಿಮಗೆ ತಿಳಿಸು ವೆನು; ಒಂದು ಮಾತನ್ನಾದರೂ ನಿಮ್ಮಿಂದ ಹಿಂತೆಗೆ ಯುವದಿಲ್ಲವೆಂದು ಹೇಳಿದನು.
- 5ಆಗ ಅವರು ಯೆರೆ ವಿಾಯನಿಗೆ ಹೇಳಿದ್ದೇನಂದರೆ--ನಿನ್ನ ದೇವರಾದ ಕರ್ತನು ನಿನ್ನನ್ನು ಯಾವ ವಿಷಯದಲ್ಲಿ ನಮ್ಮ ಬಳಿಗೆ ಕಳುಹಿಸುತ್ತಾನೋ ಆ ಎಲ್ಲಾ ಮಾತುಗಳ ಪ್ರಕಾರ ನಾವು ಮಾಡದೆ ಹೋದರೆ ಕರ್ತನು ನಮಗೆ ಸತ್ಯವಾದ ನಂಬಿಕೆಯುಳ್ಳ ಸಾಕ್ಷಿಯಾಗಿರಲಿ. ನಾವು ನಮ್ಮ ದೇವರಾದ ಕರ್ತನ ಸ್ವರವನ್ನು ಕೇಳುವಾಗ ನಮಗೆ ಒಳ್ಳೇದಾ ಗುವ ಹಾಗೆ
- 6ನಾವು ಯಾವಾತನ ಬಳಿಗೆ ನಿನ್ನನ್ನು ಕಳುಹಿಸುತ್ತೇವೋ ಆ ನಮ್ಮ ದೇವರಾದ ಕರ್ತನ ಸ್ವರವನ್ನು ಅದು ಒಳ್ಳೇದ್ದಾದರೂ ಸರಿಯೇ ಕೆಟ್ಟದ್ದಾದರೂ ಸರಿಯೇ ಕೇಳುವೆವು ಅಂದರು.
Cross references
- 1 Samuel 12:23 1 ಸಮುವೇಲನು 12:23ಉತ್ತಮವಾದ ಸರಿಯಾದ ಮಾರ್ಗವನ್ನು ನಿಮಗೆ ಬೋಧಿಸುವೆನು.
- Exodus 8:29 ವಿಮೋಚನಕಾಂಡ 8:29ಆಗ ಮೋಶೆಯು ಅವನಿಗೆ--ಇಗೋ, ನಾನು ನಿನ್ನನ್ನು ಬಿಟ್ಟುಹೋಗಿ ಕರ್ತನಿಗೆ ಪ್ರಾರ್ಥನೆ ಮಾಡುವೆನು. ನೊಣಗಳು ನಾಳೆ ಫರೋಹನನ್ನೂ ಅವನ ಸೇವಕರನ್ನೂ ಅವನ ಜನರನ್ನೂ ಬಿಟ್ಟುಹೋಗುವವು. ಆದರೆ ಕರ್ತನಿಗೆ ಯಜ್ಞವನ್ನರ್ಪಿಸುವದಕ್ಕೆ ಫರೋಹನು ಜನರನ್ನು ಕಳು ಹಿಸದೆ ಇನ್ನು ಮೇಲೆ ವಂಚಿಸಬಾರದು ಅಂದನು.
- 1 Samuel 3:17–18 1 ಸಮುವೇಲನು 3:17–18ಅದಕ್ಕವನು--ಇಗೋ, ಇದ್ದೇನೆ ಅಂದನು. ಏಲಿ ಯು ಅವನಿಗೆ--ಕರ್ತನು ನಿನಗೆ ಹೇಳಿದ ಮಾತೇನು? ನನಗೆ ಅದನ್ನು ಮರೆಮಾಡಬೇಡ. ಕರ್ತನು ನಿನಗೆ ಹೇಳಿದ ಸಕಲ ವಾರ್ತೆಗಳಲ್ಲಿ ನೀನು ಯಾವದನ್ನಾದರೂ ನನಗೆ ಮರೆಮಾಡಿದರೆ ದೇವರು ನಿನಗೆ ಅದಕ್ಕಿಂತ ಅಧಿಕವಾಗಿ ಮಾಡಲಿ ಅಂದನು. ಸಮುವೇಲನು ಒಂದನ್ನೂ ಮರೆಮಾಡದೆ ಆ ಮಾತುಗಳನ್ನೆಲ್ಲಾ ಅವನಿಗೆ ತಿಳಿಸಿದನು. ಅದಕ್ಕವನು--ಅದು ಕರ್ತನದೇ ಆಗಿದೆ. ಆತನು ಸರಿತೋರುವದನ್ನು ಮಾಡಲಿ ಅಂದನು.
- Psalm 40:10 ಕೀರ್ತನೆಗಳು 40:10ನಿನ್ನ ನೀತಿಯನ್ನು ನನ್ನ ಹೃದಯದಲ್ಲಿ ಅಡಗಿಸಲಿಲ್ಲ; ನಿನ್ನ ನಂಬಿಕೆಯನ್ನೂ ರಕ್ಷಣೆಯನ್ನೂ ನಾನು ಪ್ರಕಟಿಸಿದ್ದೇನೆ; ನಿನ್ನ ಪ್ರೀತಿ ಕರುಣೆಗಳನ್ನೂ ಸತ್ಯವನ್ನೂ ದೊಡ್ಡ ಸಭೆಯಲ್ಲಿ ನಾನು ಮರೆಮಾಡಲಿಲ್ಲ.
- Jeremiah 23:28 ಯೆರೆಮೀಯ 23:28ಕನಸು ಉಂಟಾದ ಪ್ರವಾದಿಯು ಕನಸನ್ನು ತಿಳಿಸಲಿ, ನನ್ನ ವಾಕ್ಯ ಉಂಟಾದವನು ನನ್ನ ವಾಕ್ಯವನ್ನು ನಂಬಿಗಸ್ತನಾಗಿ ಹೇಳಲಿ; ಗೋಧಿಗೂ ಹೊಟ್ಟಿಗೂ ಸಂಬಂಧವೇನೆಂದು ಕರ್ತನು ಅನ್ನುತ್ತಾನೆ.
- Acts 20:20 ಅಪೊಸ್ತಲರ ಕೃತ್ಯಗಳು 20:20ನಾನು ನಿಮಗೆ ಹಿತಕರವಾದದ್ದೆಲ್ಲವನ್ನು ಹೇಳು ವದಕ್ಕೂ ಬಹಿರಂಗವಾಗಿಯೂ ಮನೆಮನೆಯಲ್ಲಿಯೂ ಉಪದೇಶಿಸುವದಕ್ಕೂ ಹಿಂತೆಗೆಯದೆ
- Acts 20:27 ಅಪೊಸ್ತಲರ ಕೃತ್ಯಗಳು 20:27ಯಾಕಂದರೆ ದೇವರ ಸಂಕಲ್ಪ ವನ್ನೆಲ್ಲಾ ನಿಮಗೆ ತಿಳಿಸುವದರಲ್ಲಿ ನಾನು ಹಿಂದೆಗೆಯ ಲಿಲ್ಲ.
- Ezekiel 2:7 ಯೆಹೆಜ್ಕೇಲನು 2:7ಕೇಳಿದರೂ ಸರಿ, ಕೇಳದಿದ್ದರೂ ಸರಿ; ನೀನು ನನ್ನ ಮಾತುಗಳನ್ನು ಅವರಿಗೆ ಹೇಳಬೇಕು; ಅವರು ಖಂಡಿತವಾಗಿಯೂ ತಿರುಗಿಬೀಳುವವರೇ.
- 2 Chronicles 18:13–15 2 ಪೂರ್ವಕಾಲವೃತ್ತಾಂತ 18:13–15ಅದಕ್ಕೆ ಮಿಕಾಯೆಹುವು--ಕರ್ತನ ಜೀವ ದಾಣೆ, ನನ್ನ ದೇವರು ಏನು ಹೇಳುವನೋ ಅದನ್ನು ಹೇಳುವೆನು ಅಂದನು. ಅವನು ಅರಸನ ಬಳಿಗೆ ಬಂದಾಗ ಅರಸನು ಅವನಿಗೆ--ವಿಾಕಾಯೆಹುವೇ, ನಾವು ರಾಮೋತ್ ಗಿಲ್ಯಾದಿಗೆ ಯುದ್ಧಕ್ಕೆ ಹೋಗಲೋ ಇಲ್ಲವೆ ನಾವು ಹೋಗುವದು ಬೇಡವೋ? ಅಂದನು. ಆಗ ಅವನು--ಹೋಗಿ ಜಯಹೊಂದಿರಿ, ಅವರು ನಿಮ್ಮ ಕೈಯಲ್ಲಿ ಒಪ್ಪಿಸಲ್ಪಡುವರು ಅಂದನು. ಆಗ ಅರಸನು ಅವನಿಗೆ--ನೀನು ಕರ್ತನ ಹೆಸರಿನಲ್ಲಿ ಸತ್ಯ ವನ್ನಲ್ಲದೆ ಬೇರೊಂದು ನನಗೆ ಹೇಳಬಾರದೆಂದು ನಾನು ಎಷ್ಟುಸಾರಿ ನಿನಗೆ ಆಣೆ ಇಡಬೇಕು ಅಂದನು.
- 1 Kings 22:14–16 1 ಅರಸುಗಳು 22:14–16ಅದಕ್ಕೆ ವಿಾಕಾಯೆಹು--ಕರ್ತನ ಜೀವ ದಾಣೆ, ಕರ್ತನು ನನಗೆ ಏನು ಹೇಳುವನೋ ಅದನ್ನು ಮಾತನಾಡುವೆನು ಅಂದನು. ಹೀಗೆ ಅವನು ಅರಸನ ಬಳಿಗೆ ಬಂದನು. ಅರಸನು ಅವನಿಗೆ--ವಿಾಕಾಯೆ ಹುವೇ, ನಾವು ಗಿಲ್ಯಾದಿನಲ್ಲಿರುವ ರಾಮೋತಿನ ಮೇಲೆ ಯುದ್ಧಕ್ಕೆಹೋಗಬಹುದೋ ಹೋಗಬಾ ರದೋ ಅಂದನು. ಇವನು ಪ್ರತ್ಯುತ್ತರವಾಗಿ--ಹೋಗಿ ಸಾಫಲ್ಯ ಹೊಂದು; ಕರ್ತನು ಅದನ್ನು ಅರಸನ ಕೈಯಲ್ಲಿ ಒಪ್ಪಿಸಿಕೊಡುವನು ಅಂದನು. ಆಗ ಅರಸನು ಅವನಿಗೆ--ನೀನು ಕರ್ತನ ಹೆಸರಿನಲ್ಲಿ ಸತ್ಯವನ್ನಲ್ಲದೆ ಬೇರೊಂದು ನನಗೆ ಹೇಳಬಾರದೆಂದು ನಾನು ಎಷ್ಟು ಸಾರಿ ನಿನಗೆ ಆಣೆ ಇಡಬೇಕು ಅಂದನು.
- Romans 10:1 ರೋಮಾಪುರದವರಿಗೆ 10:1ಸಹೊದರರೇ, ಇಸ್ರಾಯೇಲ್ಯರು ರಕ್ಷಣೆ ಹೊಂದಬೇಕೆಂಬದೇ ನನ್ನ ಮನೋಭಿ ಲಾಷೆಯೂ ದೇವರಿಗೆ ನಾನು ಮಾಡುವ ಪ್ರಾರ್ಥನೆ ಯೂ ಆಗಿದೆ;
Original words (Hebrew)
- Jeremiah · H3414יִרְמְיָה Yirmᵉyâh
- prophet · H5030נָבִיא nâbîyʼ
- said · H559אָמַר ʼâmar
- heard · H8085שָׁמַע shâmaʻ
- pray · H6419פָּלַל pâlal
- God · H430אֱלֹהִים ʼĕlôhîym
- words · H1697דָּבָר dâbâr
- thing · H1697דָּבָר dâbâr
- answer · H6030עָנָה ʻânâh
- declare · H5046נָגַד nâgad
- keep · H4513מָנַע mânaʻ
- nothing · H1697דָּבָר dâbâr
- back · H4513מָנַע mânaʻ