Jeremiah · chapter 42 · verse 5
Jeremiah 42:5 in Kannada
ಆಗ ಅವರು ಯೆರೆ ವಿಾಯನಿಗೆ ಹೇಳಿದ್ದೇನಂದರೆ--ನಿನ್ನ ದೇವರಾದ ಕರ್ತನು ನಿನ್ನನ್ನು ಯಾವ ವಿಷಯದಲ್ಲಿ ನಮ್ಮ ಬಳಿಗೆ ಕಳುಹಿಸುತ್ತಾನೋ ಆ ಎಲ್ಲಾ ಮಾತುಗಳ ಪ್ರಕಾರ ನಾವು ಮಾಡದೆ ಹೋದರೆ ಕರ್ತನು ನಮಗೆ ಸತ್ಯವಾದ ನಂಬಿಕೆಯುಳ್ಳ ಸಾಕ್ಷಿಯಾಗಿರಲಿ. ನಾವು ನಮ್ಮ ದೇವರಾದ ಕರ್ತನ ಸ್ವರವನ್ನು ಕೇಳುವಾಗ ನಮಗೆ ಒಳ್ಳೇದಾ ಗುವ ಹಾಗೆ
Aaga avaru yere viాyanige heliddenandare--ninna devaraada kartanu ninnannu yaava vishayadalli namma balige kaluhisuttaano aa ellaa maatugala prakaara naavu maadade hodare kartanu namage satyavaada nambikeyulla saakshiyaagirali. Naavu namma devaraada kartana svaravannu keluvaaga namage olledaa guva haage
Jeremiah 42:5 in English
- King James Version (KJV)
- Then they said to Jeremiah, The LORD be a true and faithful witness between us, if we do not even according to all things for the which the LORD thy God shall send thee to us.
- World English Bible (WEB)
- Then they said to Jeremiah, “May the LORD be a true and faithful witness among us, if we don’t do according to all the word with which the LORD your God sends you to tell us.
- American Standard Version (ASV)
- Then they said to Jeremiah, Jehovah be a true and faithful witness amongst us, if we do not according to all the word wherewith Jehovah thy God shall send thee to us.
- Bible in Basic English (BBE)
- Then they said to Jeremiah, May the Lord be a true witness against us in good faith, if we do not do everything which the Lord your God sends you to say to us.
- Darby Translation (DBY)
- And they said to Jeremiah, Jehovah be a true and faithful witness amongst us, if we do not even according to all the word for which Jehovah thy God shall send thee to us.
- Webster's Bible (WBS)
- Then they said to Jeremiah, The LORD be a true and faithful witness between us, if we do not even according to all things for which the LORD thy God shall send thee to us.
- Young's Literal Translation (YLT)
- And they have said to Jeremiah, 'Jehovah is against us for a witness true and faithful, if — according to all the word with which Jehovah thy God doth send thee unto us — we do not so.
Read in context
- 3ನಾವು ನಡೆಯತಕ್ಕ ಮಾರ್ಗವನ್ನು ನಾವು ಮಾಡತಕ್ಕ ಕಾರ್ಯವನ್ನು ನಿನ್ನ ದೇವರಾದ ಕರ್ತನು ನಮಗೆ ತಿಳಿಸುವ ಹಾಗೆ ದೇವರಾದ ಕರ್ತನಿಗೆ ಪ್ರಾರ್ಥನೆ ಮಾಡು ಅಂದರು.
- 4ಆಗ ಪ್ರವಾದಿಯಾದ ಯೆರೆವಿಾ ಯನು ಅವರಿಗೆ--ನಾನು ಕೇಳಿದ್ದೇನೆ; ಇಗೋ, ನಿಮ್ಮ ಮಾತುಗಳ ಪ್ರಕಾರ ನಿಮ್ಮ ದೇವರಾದ ಕರ್ತನಿಗೆ ಪ್ರಾರ್ಥನೆ ಮಾಡುತ್ತೇನೆ; ಕರ್ತನು ನಿಮಗೆ ಯಾವ ಉತ್ತರವನ್ನು ಕೊಡುವನೋ ಅದನ್ನು ನಿಮಗೆ ತಿಳಿಸು ವೆನು; ಒಂದು ಮಾತನ್ನಾದರೂ ನಿಮ್ಮಿಂದ ಹಿಂತೆಗೆ ಯುವದಿಲ್ಲವೆಂದು ಹೇಳಿದನು.
- 5ಆಗ ಅವರು ಯೆರೆ ವಿಾಯನಿಗೆ ಹೇಳಿದ್ದೇನಂದರೆ--ನಿನ್ನ ದೇವರಾದ ಕರ್ತನು ನಿನ್ನನ್ನು ಯಾವ ವಿಷಯದಲ್ಲಿ ನಮ್ಮ ಬಳಿಗೆ ಕಳುಹಿಸುತ್ತಾನೋ ಆ ಎಲ್ಲಾ ಮಾತುಗಳ ಪ್ರಕಾರ ನಾವು ಮಾಡದೆ ಹೋದರೆ ಕರ್ತನು ನಮಗೆ ಸತ್ಯವಾದ ನಂಬಿಕೆಯುಳ್ಳ ಸಾಕ್ಷಿಯಾಗಿರಲಿ. ನಾವು ನಮ್ಮ ದೇವರಾದ ಕರ್ತನ ಸ್ವರವನ್ನು ಕೇಳುವಾಗ ನಮಗೆ ಒಳ್ಳೇದಾ ಗುವ ಹಾಗೆ
- 6ನಾವು ಯಾವಾತನ ಬಳಿಗೆ ನಿನ್ನನ್ನು ಕಳುಹಿಸುತ್ತೇವೋ ಆ ನಮ್ಮ ದೇವರಾದ ಕರ್ತನ ಸ್ವರವನ್ನು ಅದು ಒಳ್ಳೇದ್ದಾದರೂ ಸರಿಯೇ ಕೆಟ್ಟದ್ದಾದರೂ ಸರಿಯೇ ಕೇಳುವೆವು ಅಂದರು.
- 7ಹತ್ತು ದಿವಸಗಳಾದ ಮೇಲೆ ಕರ್ತನ ವಾಕ್ಯವು ಯೆರೆವಿಾಯನಿಗೆ ಬಂತು.
Cross references
- Genesis 31:50 ಆದಿಕಾಂಡ 31:50ನೀನು ನನ್ನ ಕುಮಾರ್ತೆಯರನ್ನು ಉಪದ್ರಪಡಿಸಿದರೆ ಇಲ್ಲವೆ ನನ್ನ ಮಕ್ಕಳ ಹೊರತಾಗಿ ಬೇರೆ ಹೆಂಡತಿಯರನ್ನು ನೀನು ತಕ್ಕೊಂಡರೆ ಯಾವ ಮನುಷ್ಯನೂ ನಮ್ಮ ಸಂಗಡ ಇರುವದಿಲ್ಲ. ನೋಡು, ನನಗೂ ನಿನಗೂ ನಡುವೆ ದೇವರೇ ಸಾಕ್ಷಿ ಅಂದನು.
- Judges 11:10 ನ್ಯಾಯಸ್ಥಾಪಕರು 11:10ಗಿಲ್ಯಾದಿನ ಹಿರಿಯರು ಯೆಫ್ತಾಹನಿಗೆ--ನಾವು ಈ ನಿನ್ನ ಮಾತಿನ ಹಾಗೆಯೇ ಮಾಡದೆ ಹೋದರೆ ಕರ್ತನು ನಮ್ಮ ಮತ್ತು ನಿನ್ನ ಮಧ್ಯದಲ್ಲಿ ಸಾಕ್ಷಿಯಾಗಿರಲಿ ಅಂದರು.
- Malachi 3:5 ಮಲಾಕಿಯ 3:5ನ್ಯಾಯಕ್ಕೋಸ್ಕರ ನಿಮ್ಮನ್ನು ನಾನು ಸವಿಾಪಿ ಸುತ್ತೇನೆ; ಆಗ ಕಣಿಹೇಳುವವರಿಗೂ ವ್ಯಭಿಚಾರಿ ಗಳಿಗೂ ಸುಳ್ಳು ಪ್ರಮಾಣಮಾಡುವವರಿಗೂ ಸಂಬಳ ದಲ್ಲಿ ಕೂಲಿಯವನಿಗೂ ವಿಧವೆಗೂ ದಿಕ್ಕಿಲ್ಲದವನಿಗೂ ಬಲಾತ್ಕಾರ ಮಾಡುವವರಿಗೂ ಅನ್ಯನ ನ್ಯಾಯವನ್ನು ತಿರಿಗಿಸಿ ಬಿಡುವವರಿಗೂ ನನಗೆ ಭಯಪಡದವರಿಗೂ ವಿರೋಧವಾಗಿ ಶೀಘ್ರವಾದ ಸಾಕ್ಷಿಗಾರನಾಗಿರು ವೆನೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.
- Malachi 2:14 ಮಲಾಕಿಯ 2:14ಆದಾಗ್ಯೂ ನೀವು--ಯಾತಕ್ಕೆ ಅನ್ನುತ್ತೀರಿ? ಕರ್ತನು ನಿನಗೂ ನೀನು ವಂಚಿಸಿದ ನಿನ್ನ ಯೌವನದ ಹೆಂಡತಿಗೂ ಸಾಕ್ಷಿಯಾಗಿ ದ್ದನು; ಆದಾಗ್ಯೂ ಅವಳು ನಿನ್ನ ಜತೆಯವಳೂ ನಿನ್ನ ಒಡಂಬಡಿಕೆಯ ಹೆಂಡತಿಯೂ ಆಗಿದ್ದಾಳೆ.
- Revelation 1:5 ಪ್ರಕಟನೆ 1:5ಆತನು ನಮ್ಮನ್ನು ಪ್ರೀತಿಸಿ ತನ್ನ ಸ್ವಂತ ರಕ್ತದಿಂದ ನಮ್ಮನ್ನು ನಮ್ಮ ಪಾಪಗಳಿಂದ ತೊಳೆದು
- Micah 1:2 ಮೀಕ 1:2ಎಲ್ಲಾ ಜನಗಳೇ, ಕೇಳಿರಿ, ಭೂಮಿಯೇ, ಅದರ ಪರಿಪೂರ್ಣತೆಯೇ, ಕಿವಿಗೊಡಿರಿ; ಕರ್ತನಾದ ದೇವರು ತನ್ನ ಪರಿಶುದ್ಧ ಮಂದಿರದೊಳಗಿಂದ ಕರ್ತನು ನಿಮಗೆ ವಿರೋಧವಾಗಿ ಸಾಕ್ಷಿಯಾಗಿರಲಿ.
- Revelation 3:14 ಪ್ರಕಟನೆ 3:14ಲವೊದಿಕೀಯದಲ್ಲಿರುವ ಸಭೆಯ ದೂತನಿಗೆ ಬರೆ: ಆಮೆನ್ ಎಂಬಾತನು ಮತ್ತು ನಂಬಿಗಸ್ತನೂ ಸತ್ಯಸಾಕ್ಷಿಯೂ ದೇವರ ಸೃಷ್ಟಿಯ ಆದಿಯೂ ಆಗಿರುವಾತನು ಹೇಳುವವುಗಳು ಯಾವವೆಂದರೆ,
- 1 Samuel 12:5 1 ಸಮುವೇಲನು 12:5ಅವನು ಅವರಿಗೆ--ನೀವು ನನ್ನಲ್ಲಿ ಏನಾದರೂ ಕಂಡು ಹಿಡಿಯಲಿಲ್ಲವೆಂಬದಕ್ಕೆ ಕರ್ತನೇ ನಿಮಗೆ ಸಾಕ್ಷಿಯಾಗಿ ದ್ದಾನೆ; ಆತನ ಅಭಿಷಿಕ್ತನು ಈಹೊತ್ತು ಸಾಕ್ಷಿಯಾಗಿದ್ದಾನೆ ಅಂದನು. ಅದಕ್ಕವರು--ಆತನು ಸಾಕ್ಷಿಯಾಗಿದ್ದಾನೆ ಅಂದರು.
- Romans 1:9 ರೋಮಾಪುರದವರಿಗೆ 1:9ನಾನು ಯಾವಾಗಲೂ ಪ್ರಾರ್ಥನೆಗಳಲ್ಲಿ ಎಡೆಬಿಡದೆ ನಿಮ್ಮನ್ನು ಜ್ಞಾಪಕ ಮಾಡಿ ಕೊಳ್ಳುತ್ತೇನೆ. ನಾನು ಯಾವಾತನ ಮಗನ ಸುವಾರ್ತೆ ಯಲ್ಲಿ ನನ್ನ ಆತ್ಮದೊಂದಿಗೆ ಸೇವಿಸುತ್ತೇನೋ ಆ ದೇವರೇ ಇದಕ್ಕೆ ನನ್ನ ಸಾಕ್ಷಿ.
- Exodus 20:7 ವಿಮೋಚನಕಾಂಡ 20:7ನಿನ್ನ ದೇವರಾದ ಕರ್ತನ ಹೆಸರನ್ನು ವ್ಯರ್ಥವಾಗಿ ಎತ್ತಬಾರದು. ಕರ್ತನು ತನ್ನ ಹೆಸರನ್ನು ವ್ಯರ್ಥವಾಗಿ ಎತ್ತುವವನನ್ನು ನಿರ್ದೋಷಿ ಯೆಂದು ಎಣಿಸುವದಿಲ್ಲ.
- Exodus 20:19 ವಿಮೋಚನಕಾಂಡ 20:19ಅವರು ಮೋಶೆಗೆ--ನೀನೇ ನಮ್ಮ ಸಂಗಡ ಮಾತನಾಡು, ಆಗ ನಾವು ಕೇಳುವೆವು. ನಾವು ಸಾಯದ ಹಾಗೆ ದೇವರು ನಮ್ಮ ಸಂಗಡ ಮಾತನಾಡದಿರಲಿ ಅಂದರು.
- Deuteronomy 5:27–29 ಧರ್ಮೋಪದೇಶಕಾಂಡ 5:27–29ನೀನೇ ಸವಿಾಪಕ್ಕೆ ಹೋಗಿ ನಮ್ಮ ದೇವರಾದ ಕರ್ತನು ಹೇಳುವದನ್ನೆಲ್ಲಾ ಕೇಳಿ ನಮ್ಮ ದೇವರಾದ ಕರ್ತನು ನಿನಗೆ ಹೇಳಿದ್ದನ್ನೆಲ್ಲಾ ನೀನೇ ನಮಗೆ ಹೇಳು; ಆಗ ನಾವು ಕೇಳಿ ಅದನ್ನು ಮಾಡುವೆವು ಎಂದು ಹೇಳಿದಿರಿ. ನೀವು ನನ್ನ ಹತ್ತಿರ ಮಾತನಾಡಿದಾಗ ಕರ್ತನು ನಿಮ್ಮ ಮಾತುಗಳ ಶಬ್ದವನ್ನು ಕೇಳಿ ನನಗೆ--ಈ ಜನರು ನಿನಗೆ ಹೇಳಿದ ಮಾತುಗಳ ಶಬ್ದವನ್ನು ಕೇಳಿ ದ್ದೇನೆ. ಅವರು ಹೇಳಿದ್ದೆಲ್ಲಾ ಒಳ್ಳೇದು. ಅವರು ನನಗೆ ಭಯಪಟ್ಟು ನನ್ನ ಆಜ್ಞೆಗಳನ್ನೆಲ್ಲಾ ಎಂದೆಂದಿಗೂ ಕೈಕೊಳ್ಳುವಂಥ ಹೃದಯವು ಅವರಲ್ಲಿದ್ದರೆ ಎಷ್ಟೋ ಒಳ್ಳೇದು; ಆಗ ಅವರಿಗೂ ಅವರ ಮಕ್ಕಳಿಗೂ ಎಂದೆಂ ದಿಗೂ ಒಳ್ಳೆಯದಾಗುವದು.