Jeremiah · chapter 42 · verse 6
Jeremiah 42:6 in Kannada
ನಾವು ಯಾವಾತನ ಬಳಿಗೆ ನಿನ್ನನ್ನು ಕಳುಹಿಸುತ್ತೇವೋ ಆ ನಮ್ಮ ದೇವರಾದ ಕರ್ತನ ಸ್ವರವನ್ನು ಅದು ಒಳ್ಳೇದ್ದಾದರೂ ಸರಿಯೇ ಕೆಟ್ಟದ್ದಾದರೂ ಸರಿಯೇ ಕೇಳುವೆವು ಅಂದರು.
Naavu yaavaatana balige ninnannu kaluhisuttevo aa namma devaraada kartana svaravannu adu olleddaadaroo sariye kettaddaadaroo sariye keluvevu andaru.
Jeremiah 42:6 in English
- King James Version (KJV)
- Whether [it be] good, or whether [it be] evil, we will obey the voice of the LORD our God, to whom we send thee; that it may be well with us, when we obey the voice of the LORD our God.
- World English Bible (WEB)
- Whether it is good, or whether it is bad, we will obey the voice of the LORD our God, to whom we send you; that it may be well with us, when we obey the voice of the LORD our God.”
- American Standard Version (ASV)
- Whether it be good, or whether it be evil, we will obey the voice of Jehovah our God, to whom we send thee; that it may be well with us, when we obey the voice of Jehovah our God.
- Bible in Basic English (BBE)
- If it is good or if it is evil, we will be guided by the voice of the Lord our God, to whom we are sending you; so that it may be well for us when we give ear to the voice of the Lord our God.
- Darby Translation (DBY)
- Whether it be good or whether it be evil, we will hearken unto the voice of Jehovah our God, to whom we send thee; that it may be well with us when we hearken unto the voice of Jehovah our God.
- Webster's Bible (WBS)
- Whether [it be] good, or whether [it be] evil, we will obey the voice of the LORD our God, to whom we send thee; that it may be well with us, when we obey the voice of the LORD our God.
- Young's Literal Translation (YLT)
- Whether good or evil, to the voice of Jehovah our God, to whom we are sending thee, we do hearken; because it is good for us when we hearken to the voice of Jehovah our God.'
Read in context
- 4ಆಗ ಪ್ರವಾದಿಯಾದ ಯೆರೆವಿಾ ಯನು ಅವರಿಗೆ--ನಾನು ಕೇಳಿದ್ದೇನೆ; ಇಗೋ, ನಿಮ್ಮ ಮಾತುಗಳ ಪ್ರಕಾರ ನಿಮ್ಮ ದೇವರಾದ ಕರ್ತನಿಗೆ ಪ್ರಾರ್ಥನೆ ಮಾಡುತ್ತೇನೆ; ಕರ್ತನು ನಿಮಗೆ ಯಾವ ಉತ್ತರವನ್ನು ಕೊಡುವನೋ ಅದನ್ನು ನಿಮಗೆ ತಿಳಿಸು ವೆನು; ಒಂದು ಮಾತನ್ನಾದರೂ ನಿಮ್ಮಿಂದ ಹಿಂತೆಗೆ ಯುವದಿಲ್ಲವೆಂದು ಹೇಳಿದನು.
- 5ಆಗ ಅವರು ಯೆರೆ ವಿಾಯನಿಗೆ ಹೇಳಿದ್ದೇನಂದರೆ--ನಿನ್ನ ದೇವರಾದ ಕರ್ತನು ನಿನ್ನನ್ನು ಯಾವ ವಿಷಯದಲ್ಲಿ ನಮ್ಮ ಬಳಿಗೆ ಕಳುಹಿಸುತ್ತಾನೋ ಆ ಎಲ್ಲಾ ಮಾತುಗಳ ಪ್ರಕಾರ ನಾವು ಮಾಡದೆ ಹೋದರೆ ಕರ್ತನು ನಮಗೆ ಸತ್ಯವಾದ ನಂಬಿಕೆಯುಳ್ಳ ಸಾಕ್ಷಿಯಾಗಿರಲಿ. ನಾವು ನಮ್ಮ ದೇವರಾದ ಕರ್ತನ ಸ್ವರವನ್ನು ಕೇಳುವಾಗ ನಮಗೆ ಒಳ್ಳೇದಾ ಗುವ ಹಾಗೆ
- 6ನಾವು ಯಾವಾತನ ಬಳಿಗೆ ನಿನ್ನನ್ನು ಕಳುಹಿಸುತ್ತೇವೋ ಆ ನಮ್ಮ ದೇವರಾದ ಕರ್ತನ ಸ್ವರವನ್ನು ಅದು ಒಳ್ಳೇದ್ದಾದರೂ ಸರಿಯೇ ಕೆಟ್ಟದ್ದಾದರೂ ಸರಿಯೇ ಕೇಳುವೆವು ಅಂದರು.
- 7ಹತ್ತು ದಿವಸಗಳಾದ ಮೇಲೆ ಕರ್ತನ ವಾಕ್ಯವು ಯೆರೆವಿಾಯನಿಗೆ ಬಂತು.
- 8ಆಗ ಅವನು ಕಾರೇಹನ ಮಗನಾದ ಯೋಹಾನಾನನ್ನೂ ಅವನ ಸಂಗಡ ಇದ್ದ ಸೈನ್ಯಾಧಿಪತಿಗಳೆಲ್ಲರನ್ನೂ ಕಿರಿಯರು ಮೊದಲುಗೊಂಡು ಹಿರಿಯರ ವರೆಗೆ ಜನರೆಲ್ಲರನ್ನೂ
Cross references
- Jeremiah 7:23 ಯೆರೆಮೀಯ 7:23ಆದರೆ ನಾನು ಅವರಿಗೆ--ನನ್ನ ಶಬ್ದಕ್ಕೆ ವಿಧೇಯರಾಗಿರಿ. ಆಗ ನಾನು ನಿಮ್ಮ ದೇವರಾಗಿರುವೆನು, ನೀವು ನನ್ನ ಜನರಾಗಿರುವಿರಿ; ನಿಮಗೆ ಒಳ್ಳೇದಾಗುವ ಹಾಗೆ ನಾನು ನಿಮಗೆ ಆಜ್ಞಾ ಪಿಸಿದ ಎಲ್ಲಾ ಮಾರ್ಗಗಳಲ್ಲಿ ನಡೆಯಿರಿ ಎಂದು ಆಜ್ಞಾ ಪಿಸಿ ಹೇಳಿದೆನು.
- Romans 8:7 ರೋಮಾಪುರದವರಿಗೆ 8:7ಶರೀರ ಸಂಬಂಧವಾದ ಮನಸ್ಸು ದೇವರಿಗೆ ಶತ್ರುತ್ವವು; ಕಾರಣವೇನಂದರೆ ಅಂಥ ಮನಸ್ಸು ದೇವರ ನಿಯಮಕ್ಕೆ ಒಳಪಡುವದಿಲ್ಲ, ಒಳಪಡುವದಕ್ಕಾಗುವದೂ ಇಲ್ಲ.
- Deuteronomy 5:29 ಧರ್ಮೋಪದೇಶಕಾಂಡ 5:29ಅವರು ನನಗೆ ಭಯಪಟ್ಟು ನನ್ನ ಆಜ್ಞೆಗಳನ್ನೆಲ್ಲಾ ಎಂದೆಂದಿಗೂ ಕೈಕೊಳ್ಳುವಂಥ ಹೃದಯವು ಅವರಲ್ಲಿದ್ದರೆ ಎಷ್ಟೋ ಒಳ್ಳೇದು; ಆಗ ಅವರಿಗೂ ಅವರ ಮಕ್ಕಳಿಗೂ ಎಂದೆಂ ದಿಗೂ ಒಳ್ಳೆಯದಾಗುವದು.
- Deuteronomy 5:33 ಧರ್ಮೋಪದೇಶಕಾಂಡ 5:33ನೀವು ಬದುಕುವ ಹಾಗೆಯೂ ನಿಮಗೆ ಒಳ್ಳೆಯದಾಗುವ ಹಾಗೆಯೂ ನೀವು ಸ್ವತಂತ್ರಿಸಿಕೊಳ್ಳುವ ದೇಶದಲ್ಲಿ ನಿಮ್ಮ ದಿವಸಗಳು ಬಹಳವಾಗುವ ಹಾಗೆಯೂ ನಿಮ್ಮ ದೇವರಾದ ಕರ್ತನು ನಿಮಗೆ ಆಜ್ಞಾಪಿಸಿದ ಮಾರ್ಗ ಗಳಲ್ಲಿ ನಡಕೊಳ್ಳಬೇಕು.
- Deuteronomy 6:2–3 ಧರ್ಮೋಪದೇಶಕಾಂಡ 6:2–3ನೀನು ನಿನ್ನ ದೇವರಾದ ಕರ್ತನಿಗೆ ಭಯಪಟ್ಟು ನಾನು ನಿನಗೆ ಆಜ್ಞಾಪಿಸುವ ಆತನ ಎಲ್ಲಾ ನಿಯಮಗಳನ್ನು ಮತ್ತು ಆಜ್ಞೆಗಳನ್ನು ನೀನೂ ನಿನ್ನ ಮಗನೂ ನಿನ್ನ ಮೊಮ್ಮ ಗನೂ ನಿನ್ನ ಜೀವಿತದ ದಿವಸಗಳಲ್ಲೆಲ್ಲಾ ಕೈಕೊ ಳ್ಳುವ ಹಾಗೆಯೂ ನಿನ್ನ ದಿವಸಗಳು ಬಹಳವಾಗುವ ಹಾಗೆಯೂ ನಿಮಗೆ ಬೋಧಿಸಬೇಕೆಂದು ನಿಮ್ಮ ದೇವ ರಾದ ಕರ್ತನು ಆಜ್ಞಾಪಿಸಿದ ಆಜ್ಞೆ ವಿಧಿ ನ್ಯಾಯ ಗಳು ಇವೇ. ಹೀಗಿರುವದರಿಂದ ಓ ಇಸ್ರಾಯೇಲೇ, ನಿನ್ನ ಪಿತೃಗಳ ದೇವರಾದ ಕರ್ತನು ವಾಗ್ದಾನ ಮಾಡಿದ ಪ್ರಕಾರ ಹಾಲೂಜೇನೂ ಹರಿಯುವ ದೇಶ ದಲ್ಲಿ ನಿನಗೆ ಒಳ್ಳೇದಾಗುವ ಹಾಗೆಯೂ ನೀವು ಬಹಳವಾಗಿ ಹೆಚ್ಚುವ ಹಾಗೆಯೂ ಲಕ್ಷ್ಯವಿಟ್ಟು ಕೇಳಿ ಅನುಸರಿಸಬೇಕು.
- Isaiah 3:10 ಯೆಶಾಯ 3:10ನೀತಿವಂತನಿಗೆ ನೀವು--ಅವನಿಗೆ ಒಳ್ಳೇದಿರಲಿ ಎಂದು ಹೇಳಿರಿ; ಅವರು ತಮ್ಮ ಕ್ರಿಯೆಗಳ ಫಲವನ್ನು ತಿನ್ನುವರು.
- Psalm 81:13–16 ಕೀರ್ತನೆಗಳು 81:13–16ಹಾ, ನನ್ನ ಜನರು ನನ್ನ ಮಾತನ್ನು ಕೇಳಿ, ಇಸ್ರಾಯೇಲು ನನ್ನ ಮಾರ್ಗದಲ್ಲಿ ನಡೆದುಕೊಂಡರೆ, ತೀವ್ರವಾಗಿ ಅವರ ಶತ್ರುಗಳನ್ನು ಅಣಗಿಸುವೆನು; ಅವರ ವೈರಿಗಳ ಮೇಲೆ ನನ್ನ ಕೈಯನ್ನು ತಿರುಗಿಸುವೆನು. ಕರ್ತನನ್ನು ಹಗೆಮಾಡುವವರು ಆತನಿಗೆ ತಮ್ಮನ್ನು ತಾವೇ ಒಪ್ಪಿಸಿಕೊಟ್ಟಿದ್ದರೆ ಅವರ ಕಾಲವು ಎಂದೆಂದಿಗೂ ಇರುತ್ತಿತ್ತು.ಇದಲ್ಲದೆ ಆತನು ಉತ್ತಮವಾದ ಗೋಧಿ ಯಿಂದ ಅವರಿಗೆ ಊಟಕ್ಕೆ ಕೊಟ್ಟು ಬಂಡೆಯೊಳಗಿನ ಜೇನಿನಿಂದ ತೃಪ್ತಿಪಡಿಸುವನು. ಇದಲ್ಲದೆ ಆತನು ಉತ್ತಮವಾದ ಗೋಧಿ ಯಿಂದ ಅವರಿಗೆ ಊಟಕ್ಕೆ ಕೊಟ್ಟು ಬಂಡೆಯೊಳಗಿನ ಜೇನಿನಿಂದ ತೃಪ್ತಿಪಡಿಸುವನು.
- Joshua 24:24 ಯೆಹೋಶುವ 24:24ಜನರು ಯೆಹೋಶುವನಿಗೆ--ನಾವು ನಮ್ಮ ದೇವರಾದ ಕರ್ತನನ್ನು ಸೇವಿಸಿ ಆತನ ಮಾತಿಗೆ ವಿಧೇಯರಾಗುವೆವು ಅಂದರು.
- Romans 7:7 ರೋಮಾಪುರದವರಿಗೆ 7:7ಹಾಗಾದರೆ ನಾವು ಏನು ಹೇಳೋಣ? ನ್ಯಾಯ ಪ್ರಮಾಣವು ಪಾಪವೋ? ಹಾಗೆ ಎಂದಿಗೂ ಅಲ್ಲ; ನ್ಯಾಯಪ್ರಮಾಣದಿಂದಲೇ ಹೊರತು ಪಾಪವೆಂಬದು ಏನೋ ನನಗೆ ಗೊತ್ತಿರಲಿಲ್ಲ. ಯಾಕಂದರೆ--ನೀನು ಆಶಿಸಬಾರದು ಎಂದು ನ್ಯಾಯಪ್ರಮಾಣವು ಹೇಳ ದಿದ್ದರೆ ದುರಾಶೆಯೆಂದರೆ ಏನೋ ನನಗೆ ತಿಳಿಯು ತ್ತಿರಲಿಲ್ಲ.
- Exodus 24:7 ವಿಮೋಚನಕಾಂಡ 24:7ಇದಲ್ಲದೆ ಒಡಂಬಡಿಕೆಯ ಪ್ರುಸ್ತಕವನ್ನು ತೆಗೆದುಕೊಂಡು ಜನರ ಮುಂದೆ ಓದಿದನು. ಆಗ ಅವರು--ಕರ್ತನು ಹೇಳುವದನ್ನೆಲ್ಲಾ ನಾವು ಮಾಡಿ ವಿಧೇಯರಾಗುವೆವು ಅಂದರು.
- Romans 7:13 ರೋಮಾಪುರದವರಿಗೆ 7:13ಹಾಗಾದರೆ ಹಿತವಾದದ್ದು ನನಗೆ ಮರಣಕ್ಕೆ ಕಾರಣವಾಯಿತೋ? ಹಾಗೆ ಎಂದಿಗೂ ಅಲ್ಲ; ಆದರೆ ಪಾಪವು ಹಿತವಾದದ್ದರ ಮೂಲಕ ನನ್ನಲ್ಲಿ ಮರಣವನ್ನು ಉಂಟುಮಾಡಿದ್ದರಿಂದ ಅದು ಪಾಪವೇ ಎಂದು ಕಾಣಿಸಿಕೊಂಡಿತು. ಹೀಗೆ ಆಜ್ಞೆಯ ಮೂಲಕ ಪಾಪವು ಅತ್ಯಧಿಕವಾದ ಪಾಪವಾಗಿ ತೋರಿಬಂತು.
- Psalm 128:2 ಕೀರ್ತನೆಗಳು 128:2ಹೀಗಾದರೆ ನಿನ್ನ ಕೈಗಳ ಕಷ್ಟಾರ್ಜಿತವನ್ನು ನೀನು ಊಟಮಾಡಿ ಸಂತೋಷ ವುಳ್ಳವನಾಗಿರುವಿ, ನಿನಗೆ ಒಳ್ಳೇಯದಾಗುವದು.