Skip to content
ThuthiThuthiThuthi
Jeremiah · chapter 42 · verse 7

Jeremiah 42:7 in Kannada

ಹತ್ತು ದಿವಸಗಳಾದ ಮೇಲೆ ಕರ್ತನ ವಾಕ್ಯವು ಯೆರೆವಿಾಯನಿಗೆ ಬಂತು.

Hattu divasagalaada mele kartana vaakyavu yereviాyanige bantu.

Jeremiah 42:7 in English

King James Version (KJV)
And it came to pass after ten days, that the word of the LORD came unto Jeremiah.
World English Bible (WEB)
After ten days, the LORD’s word came to Jeremiah.
American Standard Version (ASV)
And it came to pass after ten days, that the word of Jehovah came unto Jeremiah.
Bible in Basic English (BBE)
And it came about that after ten days the word of the Lord came to Jeremiah.
Darby Translation (DBY)
And it came to pass at the end of ten days, that the word of Jehovah came unto Jeremiah.
Webster's Bible (WBS)
And it came to pass after ten days, that the word of the LORD came to Jeremiah.
Young's Literal Translation (YLT)
And it cometh to pass, at the end of ten days, that there is a word of Jehovah unto Jeremiah,

Read in context

  1. 5ಆಗ ಅವರು ಯೆರೆ ವಿಾಯನಿಗೆ ಹೇಳಿದ್ದೇನಂದರೆ--ನಿನ್ನ ದೇವರಾದ ಕರ್ತನು ನಿನ್ನನ್ನು ಯಾವ ವಿಷಯದಲ್ಲಿ ನಮ್ಮ ಬಳಿಗೆ ಕಳುಹಿಸುತ್ತಾನೋ ಆ ಎಲ್ಲಾ ಮಾತುಗಳ ಪ್ರಕಾರ ನಾವು ಮಾಡದೆ ಹೋದರೆ ಕರ್ತನು ನಮಗೆ ಸತ್ಯವಾದ ನಂಬಿಕೆಯುಳ್ಳ ಸಾಕ್ಷಿಯಾಗಿರಲಿ. ನಾವು ನಮ್ಮ ದೇವರಾದ ಕರ್ತನ ಸ್ವರವನ್ನು ಕೇಳುವಾಗ ನಮಗೆ ಒಳ್ಳೇದಾ ಗುವ ಹಾಗೆ
  2. 6ನಾವು ಯಾವಾತನ ಬಳಿಗೆ ನಿನ್ನನ್ನು ಕಳುಹಿಸುತ್ತೇವೋ ಆ ನಮ್ಮ ದೇವರಾದ ಕರ್ತನ ಸ್ವರವನ್ನು ಅದು ಒಳ್ಳೇದ್ದಾದರೂ ಸರಿಯೇ ಕೆಟ್ಟದ್ದಾದರೂ ಸರಿಯೇ ಕೇಳುವೆವು ಅಂದರು.
  3. 7ಹತ್ತು ದಿವಸಗಳಾದ ಮೇಲೆ ಕರ್ತನ ವಾಕ್ಯವು ಯೆರೆವಿಾಯನಿಗೆ ಬಂತು.
  4. 8ಆಗ ಅವನು ಕಾರೇಹನ ಮಗನಾದ ಯೋಹಾನಾನನ್ನೂ ಅವನ ಸಂಗಡ ಇದ್ದ ಸೈನ್ಯಾಧಿಪತಿಗಳೆಲ್ಲರನ್ನೂ ಕಿರಿಯರು ಮೊದಲುಗೊಂಡು ಹಿರಿಯರ ವರೆಗೆ ಜನರೆಲ್ಲರನ್ನೂ
  5. 9ಕರೆದು ಅವರಿಗೆ ಹೇಳಿದ್ದೇನಂದರೆ--ಯಾವಾತನ ಮುಂದೆ ನಿಮ್ಮ ವಿಜ್ಞಾ ಪನೆಯನ್ನು ತರುವದಕ್ಕೆ ನನ್ನನ್ನು ಕಳುಹಿಸಿದ್ದಿರೋ ಆ ಇಸ್ರಾಯೇಲಿನ ದೇವರಾದ ಕರ್ತನು ಹೀಗೆ ಹೇಳು ತ್ತಾನೆ--
Read all of Jeremiah 42

Cross references

Original words (Hebrew)

Jeremiah 42:7 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.