Jeremiah · chapter 42 · verse 8
Jeremiah 42:8 in Kannada
ಆಗ ಅವನು ಕಾರೇಹನ ಮಗನಾದ ಯೋಹಾನಾನನ್ನೂ ಅವನ ಸಂಗಡ ಇದ್ದ ಸೈನ್ಯಾಧಿಪತಿಗಳೆಲ್ಲರನ್ನೂ ಕಿರಿಯರು ಮೊದಲುಗೊಂಡು ಹಿರಿಯರ ವರೆಗೆ ಜನರೆಲ್ಲರನ್ನೂ
Aaga avanu kaarehana maganaada yohaanaanannoo avana sangada idda sainyaadhipatigalellarannoo kiriyaru modalugondu hiriyara varege janarellarannoo
Jeremiah 42:8 in English
- King James Version (KJV)
- Then called he Johanan the son of Kareah, and all the captains of the forces which [were] with him, and all the people from the least even to the greatest,
- World English Bible (WEB)
- Then he called Johanan the son of Kareah, and all the captains of the forces who were with him, and all the people from the least even to the greatest,
- American Standard Version (ASV)
- Then called he Johanan the son of Kareah, and all the captains of the forces that were with him, and all the people from the least even to the greatest,
- Bible in Basic English (BBE)
- And he sent for Johanan, the son of Kareah, and all the captains of the forces who were still with him, and all the people, from the least to the greatest,
- Darby Translation (DBY)
- And he called Johanan the son of Kareah, and all the captains of the forces that were with him, and all the people from the least even unto the greatest,
- Webster's Bible (WBS)
- Then called he Johanan the son of Kareah, and all the captains of the forces who [were] with him, and all the people from the least even to the greatest,
- Young's Literal Translation (YLT)
- and he calleth unto Johanan son of Kareah, and unto all the heads of the forces that [are] with him, and to all the people, from the least even unto the greatest,
Read in context
- 6ನಾವು ಯಾವಾತನ ಬಳಿಗೆ ನಿನ್ನನ್ನು ಕಳುಹಿಸುತ್ತೇವೋ ಆ ನಮ್ಮ ದೇವರಾದ ಕರ್ತನ ಸ್ವರವನ್ನು ಅದು ಒಳ್ಳೇದ್ದಾದರೂ ಸರಿಯೇ ಕೆಟ್ಟದ್ದಾದರೂ ಸರಿಯೇ ಕೇಳುವೆವು ಅಂದರು.
- 7ಹತ್ತು ದಿವಸಗಳಾದ ಮೇಲೆ ಕರ್ತನ ವಾಕ್ಯವು ಯೆರೆವಿಾಯನಿಗೆ ಬಂತು.
- 8ಆಗ ಅವನು ಕಾರೇಹನ ಮಗನಾದ ಯೋಹಾನಾನನ್ನೂ ಅವನ ಸಂಗಡ ಇದ್ದ ಸೈನ್ಯಾಧಿಪತಿಗಳೆಲ್ಲರನ್ನೂ ಕಿರಿಯರು ಮೊದಲುಗೊಂಡು ಹಿರಿಯರ ವರೆಗೆ ಜನರೆಲ್ಲರನ್ನೂ
- 9ಕರೆದು ಅವರಿಗೆ ಹೇಳಿದ್ದೇನಂದರೆ--ಯಾವಾತನ ಮುಂದೆ ನಿಮ್ಮ ವಿಜ್ಞಾ ಪನೆಯನ್ನು ತರುವದಕ್ಕೆ ನನ್ನನ್ನು ಕಳುಹಿಸಿದ್ದಿರೋ ಆ ಇಸ್ರಾಯೇಲಿನ ದೇವರಾದ ಕರ್ತನು ಹೀಗೆ ಹೇಳು ತ್ತಾನೆ--
- 10ನೀವು ಇನ್ನು ಈ ದೇಶದಲ್ಲಿ ವಾಸ ಮಾಡಿದರೆ ನಾನು ನಿಮ್ಮನ್ನು ಕೆಡವದೆ ಕಟ್ಟುವೆನು; ಕಿತ್ತುಹಾಕದೆ ನೆಡುವೆನು. ನಾನು ನಿಮಗೆ ಮಾಡಿರುವ ಕೇಡಿನ ವಿಷಯ ಪಶ್ಚಾತ್ತಾಪ ಪಡುತ್ತೇನೆ.
Cross references
- Jeremiah 42:1 ಯೆರೆಮೀಯ 42:1ಆಗ ಸೈನ್ಯಾಧಿಪತಿಗಳೆಲ್ಲರೂ ಕಾರೇಹನ ಮಗನಾದ ಯೋಹಾನಾನನೂ ಹೋಷಾ ಯನ ಮಗನಾದ ಯೆಜನ್ಯನೂ ಕಿರಿಯರು ಮೊದಲು ಗೊಂಡು ಹಿರಿಯರ ವರೆಗೆ ಜನರೆಲ್ಲರೂ ಹತ್ತಿರ ಬಂದು
- Jeremiah 40:8 ಯೆರೆಮೀಯ 40:8ನೆತನ್ಯನ ಮಗನಾದ ಇಷ್ಮಾಯೇಲನೂ ಕಾರೇಹನ ಕುಮಾರ ರಾದ ಯೋಹಾನಾನನೂ ಯೋನಾಥಾನನೂ ತನ್ಹುಮೆ ತನ ಮಗನಾದ ಸೆರಾಯನೂ ನೆಟೋಫದವನಾದ ಏಫಯನ ಕುಮಾರರೂ ಮಾಕಾನ ಮಗನಾದ ಯೆಜನ್ಯ ನೀಯನೂ ಇವರೆಲ್ಲರು ತಮ್ಮ ಮನುಷ್ಯರ ಸಹಿತವಾಗಿ ಗೆದಲ್ಯನ ಬಳಿಗೆ ಮಿಚ್ಪಕ್ಕೆ ಬಂದರು.
- Jeremiah 41:11–16 ಯೆರೆಮೀಯ 41:11–16ಆದರೆ ಕಾರೇಹನ ಮಗನಾದ ಯೋಹಾನಾ ನನೂ ಅವನ ಸಂಗಡ ಇದ್ದ ಸೈನ್ಯಾಧಿಪತಿಗಳೆಲ್ಲರೂ ನೆತನ್ಯನ ಮಗನಾದ ಇಷ್ಮಾಯೇಲನು ಮಾಡಿದ್ದ ಕೇಡನ್ನೆಲ್ಲಾ ಕೇಳಿದ ಮೇಲೆ ಆ ಮನುಷ್ಯರನ್ನೆಲ್ಲಾ ಕರಕೊಂಡು, ನೆತನ್ಯನ ಮಗನಾದ ಇಷ್ಮಾಯೇಲನ ಸಂಗಡ ಯುದ್ಧ ಮಾಡುವದಕ್ಕೆ ಹೋಗಿ ಗಿಬ್ಯೋನಿ ನಲ್ಲಿರುವ ದೊಡ್ಡ ನೀರುಗಳ ಬಳಿಯಲ್ಲಿ ಅವನನ್ನು ಕಂಡರು. ಆಗ ಆದದ್ದೇನಂದರೆ--ಇಷ್ಮಾಯೇಲನ ಸಂಗಡ ಇದ್ದ ಜನರೆಲ್ಲರೂ ಕಾರೇಹನ ಮಗನಾದ ಯೋಹಾನಾನನನ್ನೂ ಅವನ ಸಂಗಡ ಇದ್ದ ಸೈನ್ಯಾಧಿ ಪತಿಗಳೆಲ್ಲರನ್ನೂ ನೋಡಿದಾಗ ಸಂತೋಷಪಟ್ಟರು. ಇಷ್ಮಾಯೇಲನು ಮಿಚ್ಪದಿಂದ ಸೆರೆಯಾಗಿ ತಂದ ಜನರೆಲ್ಲರೂ ಕೂಡಿ ತಿರುಗಿಕೊಂಡು ಕಾರೇಹನ ಮಗ ನಾದ ಯೋಹಾನಾನನ ಬಳಿಗೆ ಬಂದರು. ಆದರೆ ನೆತನ್ಯನ ಮಗನಾದ ಇಷ್ಮಾಯೇಲನು ಎಂಟು ಮನುಷ್ಯರ ಸಂಗಡ ಯೋಹಾನಾನನಿಗೆ ತಪ್ಪಿಸಿಕೊಂಡು ಅಮ್ಮೋನ್ಯನ ಬಳಿಗೆ ಹೋದನು. ಆಗ ಕಾರೇಹನ ಮಗನಾದ ಯೋಹಾನಾನನೂ ತನ್ನ ಸಂಗಡ ಇದ್ದ ಸೈನ್ಯಾಧಿಪತಿಗಳೆಲ್ಲರೂ ತಾನು ನೆತನ್ಯನ ಮಗನಾದ ಇಷ್ಮಾಯೇಲನ ಕೈಯೊಳಗಿಂದ ಅವನು ಅಹೀಕಾಮನ ಮಗನಾದ ಗೆದಲ್ಯನನ್ನು ಕೊಂದುಹಾಕಿದ ತರುವಾಯ ತಪ್ಪಿಸಿಕೊಂಡ ಉಳಿದ ಜನರೆಲ್ಲರನ್ನು ಅಂದರೆ ಗಿಬ್ಯೋನಿ ನಿಂದ ತಾನು ತಿರುಗಿ ತಂದಿದ್ದ ಬಲಿಷ್ಠರಾದ ಯುದ್ಧದ ಗಂಡಸರನ್ನೂ ಹೆಂಗಸರನ್ನೂ ಮಕ್ಕಳನ್ನೂ ಕಂಚುಕಿ ಯರನ್ನೂ ಮಿಚ್ಪದಿಂದ ಕರಕೊಂಡು ಹೊರಟು,
- Jeremiah 40:13 ಯೆರೆಮೀಯ 40:13ಇದಲ್ಲದೆ ಕಾರೇಹನ ಮಗನಾದ ಯೋಹಾನಾ ನನೂ ಸೀಮೆಯಲ್ಲಿದ್ದ ಎಲ್ಲಾ ಸೈನ್ಯಾಧಿಪತಿಗಳೂ ಗೆದಲ್ಯನ ಬಳಿಗೆ ಮಿಚ್ಪಕ್ಕೆ ಬಂದು
- Jeremiah 43:2–5 ಯೆರೆಮೀಯ 43:2–5ಹೋಷಾಯನ ಮಗನಾದ ಅಜರ್ಯನೂ ಕಾರೇಹನ ಮಗನಾದ ಯೋಹಾನಾನನೂ ಗರ್ವಿಷ್ಠ ಮನುಷ್ಯ ರೆಲ್ಲರೂ ಮಾತನಾಡಿ ಯೆರೆವಿಾಯನಿಗೆ ಹೇಳಿದ್ದೇ ನಂದರೆ-ನೀನು ಸುಳ್ಳು ಹೇಳುತ್ತೀ, ಅಲ್ಲಿ ಪ್ರವಾಸಿಯಾ ಗಿರುವದಕ್ಕೆ ಐಗುಪ್ತಕ್ಕೆ ಹೋಗಬಾರದೆಂದು ಹೇಳುವದಕ್ಕೆ ನಮ್ಮ ದೇವರಾದ ಕರ್ತನು ನಿನ್ನನ್ನು ಕಳುಹಿಸಲಿಲ್ಲ. ಅವರು ನಮ್ಮನ್ನು ಕೊಂದುಹಾಕುವಂತೆ ನಮ್ಮನ್ನು ಬಾಬೆಲಿಗೆ ಸೆರೆ ಒಯ್ಯುವ ಹಾಗೆ ನಮ್ಮನ್ನು ಕಸ್ದೀಯರ ಕೈಗೆ ಒಪ್ಪಿಸಬೇಕೆಂದು ನೇರೀಯನ ಮಗನಾದ ಬಾರೂ ಕನು ನಿನ್ನನ್ನು ನಮಗೆ ವಿರೋಧವಾಗಿ ಪ್ರೇರಿಸಿದ್ದಾನೆ ಅಂದರು. ಈ ಪ್ರಕಾರ ಕಾರೇಹನ ಮಗನಾದ ಯೋಹಾನಾನನೂ ಸೈನ್ಯಾಧಿಪತಿಗಳೂ ಜನರೆಲ್ಲರೂ ಯೆಹೂದ ದೇಶದಲ್ಲಿ ವಾಸಮಾಡುವ ಹಾಗೆ ಕರ್ತನ ಮಾತಿಗೆ ಕಿವಿಗೊಡಲಿಲ್ಲ. ಆದರೆ ಕಾರೇಹನ ಮಗನಾದ ಯೋಹಾನಾನನೂ ಸೈನ್ಯಾಧಿಪತಿಗಳೆಲ್ಲರೂ ತಾವು ಅಟ್ಟಿ ಬಿಟ್ಟಿದ್ದ ಎಲ್ಲಾ ಜನಾಂಗಗಳಿಂದ ಯೆಹೂದ ದೇಶದಲ್ಲಿ ವಾಸಮಾಡುವದಕ್ಕೆ ತಿರಿಗಿ ಬಂದ ಯೆಹೂದದಲ್ಲಿ ಉಳಿದವರನ್ನು