Skip to content
ThuthiThuthiThuthi
Jeremiah · chapter 43 · verse 10

Jeremiah 43:10 in Kannada

ಇಸ್ರಾ ಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳು ತ್ತಾನೆ--ಇಗೋ, ನಾನು ಕಳುಹಿಸಿ ನನ್ನ ಸೇವಕನಾದ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನನ್ನು ಕರೆಯಿಸಿ ನಾನು ಬಚ್ಚಿಟ್ಟಿರುವ ಈ ಕಲ್ಲುಗಳ ಮೇಲೆ ಅವನ ಸಿಂಹಾಸನವನ್ನು ಇಡುವೆನು; ಅವನು ತನ್ನ ಮೇಲ್ಕಟ್ಟನ್ನು ಅವುಗಳ ಮೇಲೆ ಹಾಸುವನು.

Israa yelina devaraada sainyagala kartanu heege helu ttaane--igo, naanu kaluhisi nanna sevakanaada baabelina arasanaada nebookadnechcharanannu kareyisi naanu bachchittiruva ee kallugala mele avana sinhaasanavannu iduvenu; avanu tanna melkattannu avugala mele haasuvanu.

Jeremiah 43:10 in English

King James Version (KJV)
And say unto them, Thus saith the LORD of hosts, the God of Israel; Behold, I will send and take Nebuchadrezzar the king of Babylon, my servant, and will set his throne upon these stones that I have hid; and he shall spread his royal pavilion over them.
World English Bible (WEB)
Tell them, the LORD of Armies, the God of Israel, says: ‘Behold, I will send and take Nebuchadnezzar the king of Babylon, my servant, and will set his throne on these stones that I have hidden; and he will spread his royal pavilion over them.
American Standard Version (ASV)
and say unto them, Thus saith Jehovah of hosts, the God of Israel: Behold, I will send and take Nebuchadrezzar the king of Babylon, my servant, and will set his throne upon these stones that I have hid; and he shall spread his royal pavilion over them.
Bible in Basic English (BBE)
And say to them, This is what the Lord of armies, the God of Israel, has said: See, I will send and take Nebuchadrezzar, the king of Babylon, my servant, and he will put the seat of his kingdom on these stones which have been put in a safe place here by you; and his tent will be stretched over them.
Darby Translation (DBY)
and say unto them, Thus saith Jehovah of hosts, the God of Israel: Behold, I will send and take Nebuchadrezzar the king of Babylon, my servant, and will set his throne upon these stones which I have hidden, and he shall spread his royal pavilion over them.
Webster's Bible (WBS)
And say to them, Thus saith the LORD of hosts, the God of Israel, Behold, I will send and take Nebuchadrezzar the king of Babylon, my servant, and will set his throne upon these stones that I have hid; and he shall spread his royal pavilion over them.
Young's Literal Translation (YLT)
and thou hast said unto them: Thus said Jehovah of Hosts, God of Israel: 'Lo, I am sending, and I have taken Nebuchadrezzar king of Babylon, My servant, and I have set his throne above these stones that I have hid, and he hath stretched out his pavilion over them,

Read in context

  1. 8ಆಗ ತಹಪನೇಸಿನಲ್ಲಿ ಕರ್ತನ ವಾಕ್ಯವು ಯೆರೆವಿಾ ಯನಿಗೆ ಉಂಟಾಯಿತು.
  2. 9ಹೇಗಂದರೆ--ನಿನ್ನ ಕೈಯಲ್ಲಿ ದೊಡ್ಡ ಕಲ್ಲುಗಳನ್ನು ತಕ್ಕೊಂಡು ತಹಪನೇಸಿನಲ್ಲಿರುವ ಫರೋಹನ ಮನೆಯ ಪ್ರವೇಶದಲ್ಲಿರುವ ಇಟ್ಟಿಗೆ ಭಟ್ಟಿಯ ಮಣ್ಣಿನಲ್ಲಿ ಯೆಹೂದದ ಮನುಷ್ಯರ ಮುಂದೆ ಬಚ್ಚಿಟ್ಟು ಅವರಿಗೆ ಹೇಳತಕ್ಕದ್ದೇನಂದರೆ--
  3. 10ಇಸ್ರಾ ಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳು ತ್ತಾನೆ--ಇಗೋ, ನಾನು ಕಳುಹಿಸಿ ನನ್ನ ಸೇವಕನಾದ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನನ್ನು ಕರೆಯಿಸಿ ನಾನು ಬಚ್ಚಿಟ್ಟಿರುವ ಈ ಕಲ್ಲುಗಳ ಮೇಲೆ ಅವನ ಸಿಂಹಾಸನವನ್ನು ಇಡುವೆನು; ಅವನು ತನ್ನ ಮೇಲ್ಕಟ್ಟನ್ನು ಅವುಗಳ ಮೇಲೆ ಹಾಸುವನು.
  4. 11ಅವನು ಬಂದು ಐಗುಪ್ತದೇಶವನ್ನು ಹೊಡೆದು ಮರಣಕ್ಕೆ ಇರುವವರನ್ನು ಮರಣಕ್ಕೂ ಸೆರೆಗೆ ಇರುವವರನ್ನು ಸೆರೆಗೂ ಕತ್ತಿಗೆ ಇರುವವರನ್ನು ಕತ್ತಿಗೂ ಒಪ್ಪಿಸುವನು.
  5. 12ಇದಲ್ಲದೆ ನಾನು ಐಗುಪ್ತದ ದೇವರುಗಳ ಮನೆಗಳಲ್ಲಿ ಬೆಂಕಿ ಹಚ್ಚುವೆನು; ಅವನು ಅವರನ್ನು ಸುಟ್ಟುಬಿಟ್ಟು, ಸೆರೆಯಾಗಿ ಒಯ್ಯುವನು; ಕುರುಬನು ತನ್ನ ವಸ್ತ್ರವನ್ನು ಹೊದ್ದು ಕೊಳ್ಳುವಂತೆ ಐಗುಪ್ತದೇಶವನ್ನು ಹೊದ್ದುಕೊಂಡು ಸಮಾಧಾನವಾಗಿ ಅಲ್ಲಿಂದ ಹೊರಡುವನು.ಇದ ಲ್ಲದೆ ಐಗುಪ್ತದೇಶದಲ್ಲಿರುವ ಬೇತ್ಷೆಮೇಷಿನ ವಿಗ್ರಹ ಗಳನ್ನು ಮುರಿದುಹಾಕಿ ಐಗುಪ್ತದ ದೇವರುಗಳ ಮನೆ ಗಳನ್ನು ಬೆಂಕಿಯಿಂದ ಸುಡುವನು ಎಂಬದು.
Read all of Jeremiah 43

Cross references

Original words (Hebrew)

Jeremiah 43:10 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.