Skip to content
ThuthiThuthiThuthi
Jeremiah · chapter 43 · verse 11

Jeremiah 43:11 in Kannada

ಅವನು ಬಂದು ಐಗುಪ್ತದೇಶವನ್ನು ಹೊಡೆದು ಮರಣಕ್ಕೆ ಇರುವವರನ್ನು ಮರಣಕ್ಕೂ ಸೆರೆಗೆ ಇರುವವರನ್ನು ಸೆರೆಗೂ ಕತ್ತಿಗೆ ಇರುವವರನ್ನು ಕತ್ತಿಗೂ ಒಪ್ಪಿಸುವನು.

Avanu bandu aiguptadeshavannu hodedu maranakke iruvavarannu maranakkoo serege iruvavarannu seregoo kattige iruvavarannu kattigoo oppisuvanu.

Jeremiah 43:11 in English

King James Version (KJV)
And when he cometh, he shall smite the land of Egypt, [and deliver] such [as are] for death to death; and such [as are] for captivity to captivity; and such [as are] for the sword to the sword.
World English Bible (WEB)
He will come, and will strike the land of Egypt; such as are for death will be put to death, and such as are for captivity to captivity, and such as are for the sword to the sword.
American Standard Version (ASV)
And he shall come, and shall smite the land of Egypt; such as are for death [shall be given] to death, and such as are for captivity to captivity, and such as are for the sword to the sword.
Bible in Basic English (BBE)
And he will come and overcome the land of Egypt; those who are for death will be put to death, those who are to be prisoners will be made prisoners, and those who are for the sword will be given to the sword.
Darby Translation (DBY)
And he shall come and smite the land of Egypt: such as are for death to death, and such as are for captivity to captivity; and such as are for the sword to the sword.
Webster's Bible (WBS)
And when he cometh, he shall smite the land of Egypt, [and deliver] such [as are] for death to death; and such [as are] for captivity to captivity; and such [as are] for the sword to the sword.
Young's Literal Translation (YLT)
and he hath come, and smitten the land of Egypt — those who [are] for death to death, and those who [are] for captivity to captivity, and those who [are] for the sword to the sword.

Read in context

  1. 9ಹೇಗಂದರೆ--ನಿನ್ನ ಕೈಯಲ್ಲಿ ದೊಡ್ಡ ಕಲ್ಲುಗಳನ್ನು ತಕ್ಕೊಂಡು ತಹಪನೇಸಿನಲ್ಲಿರುವ ಫರೋಹನ ಮನೆಯ ಪ್ರವೇಶದಲ್ಲಿರುವ ಇಟ್ಟಿಗೆ ಭಟ್ಟಿಯ ಮಣ್ಣಿನಲ್ಲಿ ಯೆಹೂದದ ಮನುಷ್ಯರ ಮುಂದೆ ಬಚ್ಚಿಟ್ಟು ಅವರಿಗೆ ಹೇಳತಕ್ಕದ್ದೇನಂದರೆ--
  2. 10ಇಸ್ರಾ ಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳು ತ್ತಾನೆ--ಇಗೋ, ನಾನು ಕಳುಹಿಸಿ ನನ್ನ ಸೇವಕನಾದ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನನ್ನು ಕರೆಯಿಸಿ ನಾನು ಬಚ್ಚಿಟ್ಟಿರುವ ಈ ಕಲ್ಲುಗಳ ಮೇಲೆ ಅವನ ಸಿಂಹಾಸನವನ್ನು ಇಡುವೆನು; ಅವನು ತನ್ನ ಮೇಲ್ಕಟ್ಟನ್ನು ಅವುಗಳ ಮೇಲೆ ಹಾಸುವನು.
  3. 11ಅವನು ಬಂದು ಐಗುಪ್ತದೇಶವನ್ನು ಹೊಡೆದು ಮರಣಕ್ಕೆ ಇರುವವರನ್ನು ಮರಣಕ್ಕೂ ಸೆರೆಗೆ ಇರುವವರನ್ನು ಸೆರೆಗೂ ಕತ್ತಿಗೆ ಇರುವವರನ್ನು ಕತ್ತಿಗೂ ಒಪ್ಪಿಸುವನು.
  4. 12ಇದಲ್ಲದೆ ನಾನು ಐಗುಪ್ತದ ದೇವರುಗಳ ಮನೆಗಳಲ್ಲಿ ಬೆಂಕಿ ಹಚ್ಚುವೆನು; ಅವನು ಅವರನ್ನು ಸುಟ್ಟುಬಿಟ್ಟು, ಸೆರೆಯಾಗಿ ಒಯ್ಯುವನು; ಕುರುಬನು ತನ್ನ ವಸ್ತ್ರವನ್ನು ಹೊದ್ದು ಕೊಳ್ಳುವಂತೆ ಐಗುಪ್ತದೇಶವನ್ನು ಹೊದ್ದುಕೊಂಡು ಸಮಾಧಾನವಾಗಿ ಅಲ್ಲಿಂದ ಹೊರಡುವನು.ಇದ ಲ್ಲದೆ ಐಗುಪ್ತದೇಶದಲ್ಲಿರುವ ಬೇತ್ಷೆಮೇಷಿನ ವಿಗ್ರಹ ಗಳನ್ನು ಮುರಿದುಹಾಕಿ ಐಗುಪ್ತದ ದೇವರುಗಳ ಮನೆ ಗಳನ್ನು ಬೆಂಕಿಯಿಂದ ಸುಡುವನು ಎಂಬದು.
  5. 13ಇದ ಲ್ಲದೆ ಐಗುಪ್ತದೇಶದಲ್ಲಿರುವ ಬೇತ್ಷೆಮೇಷಿನ ವಿಗ್ರಹ ಗಳನ್ನು ಮುರಿದುಹಾಕಿ ಐಗುಪ್ತದ ದೇವರುಗಳ ಮನೆ ಗಳನ್ನು ಬೆಂಕಿಯಿಂದ ಸುಡುವನು ಎಂಬದು.
Read all of Jeremiah 43

Cross references

Original words (Hebrew)

Jeremiah 43:11 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.