Jeremiah · chapter 43 · verse 12
Jeremiah 43:12 in Kannada
ಇದಲ್ಲದೆ ನಾನು ಐಗುಪ್ತದ ದೇವರುಗಳ ಮನೆಗಳಲ್ಲಿ ಬೆಂಕಿ ಹಚ್ಚುವೆನು; ಅವನು ಅವರನ್ನು ಸುಟ್ಟುಬಿಟ್ಟು, ಸೆರೆಯಾಗಿ ಒಯ್ಯುವನು; ಕುರುಬನು ತನ್ನ ವಸ್ತ್ರವನ್ನು ಹೊದ್ದು ಕೊಳ್ಳುವಂತೆ ಐಗುಪ್ತದೇಶವನ್ನು ಹೊದ್ದುಕೊಂಡು ಸಮಾಧಾನವಾಗಿ ಅಲ್ಲಿಂದ ಹೊರಡುವನು.ಇದ ಲ್ಲದೆ ಐಗುಪ್ತದೇಶದಲ್ಲಿರುವ ಬೇತ್ಷೆಮೇಷಿನ ವಿಗ್ರಹ ಗಳನ್ನು ಮುರಿದುಹಾಕಿ ಐಗುಪ್ತದ ದೇವರುಗಳ ಮನೆ ಗಳನ್ನು ಬೆಂಕಿಯಿಂದ ಸುಡುವನು ಎಂಬದು.
Idallade naanu aiguptada devarugala manegalalli benki hachchuvenu; avanu avarannu suttubittu, sereyaagi oyyuvanu; kurubanu tanna vastravannu hoddu kolluvante aiguptadeshavannu hoddukondu samaadhaanavaagi allinda horaduvanu.ida llade aiguptadeshadalliruva betshemeshina vigraha galannu muriduhaaki aiguptada devarugala mane galannu benkiyinda suduvanu embadu.
Jeremiah 43:12 in English
- King James Version (KJV)
- And I will kindle a fire in the houses of the gods of Egypt; and he shall burn them, and carry them away captives: and he shall array himself with the land of Egypt, as a shepherd putteth on his garment; and he shall go forth from thence in peace.
- World English Bible (WEB)
- I will kindle a fire in the houses of the gods of Egypt. He will burn them, and carry them away captive. He will array himself with the land of Egypt, as a shepherd puts on his garment; and he will go out from there in peace.
- American Standard Version (ASV)
- And I will kindle a fire in the houses of the gods of Egypt; and he shall burn them, and carry them away captive: and he shall array himself with the land of Egypt, as a shepherd putteth on his garment; and he shall go forth from thence in peace.
- Bible in Basic English (BBE)
- And he will put a fire in the houses of the gods of Egypt; and they will be burned by him: and he will make Egypt clean as a keeper of sheep makes clean his clothing; and he will go out from there in peace.
- Darby Translation (DBY)
- And I will kindle a fire in the houses of the gods of Egypt, and he shall burn them, and carry them away captive; and he shall array himself with the land of Egypt, as a shepherd putteth on his garment; and he shall go forth from thence in peace.
- Webster's Bible (WBS)
- And I will kindle a fire in the houses of the gods of Egypt; and he shall burn them, and carry them away captives: and he shall array himself with the land of Egypt, as a shepherd putteth on his garment; and he shall go forth from thence in peace.
- Young's Literal Translation (YLT)
- And I have kindled a fire in the houses of the gods of Egypt, and it hath burned them, and he hath taken them captive, and covered himself with the land of Egypt, as cover himself doth the shepherd with his garment, and he hath gone forth thence in peace;
Read in context
- 10ಇಸ್ರಾ ಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳು ತ್ತಾನೆ--ಇಗೋ, ನಾನು ಕಳುಹಿಸಿ ನನ್ನ ಸೇವಕನಾದ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನನ್ನು ಕರೆಯಿಸಿ ನಾನು ಬಚ್ಚಿಟ್ಟಿರುವ ಈ ಕಲ್ಲುಗಳ ಮೇಲೆ ಅವನ ಸಿಂಹಾಸನವನ್ನು ಇಡುವೆನು; ಅವನು ತನ್ನ ಮೇಲ್ಕಟ್ಟನ್ನು ಅವುಗಳ ಮೇಲೆ ಹಾಸುವನು.
- 11ಅವನು ಬಂದು ಐಗುಪ್ತದೇಶವನ್ನು ಹೊಡೆದು ಮರಣಕ್ಕೆ ಇರುವವರನ್ನು ಮರಣಕ್ಕೂ ಸೆರೆಗೆ ಇರುವವರನ್ನು ಸೆರೆಗೂ ಕತ್ತಿಗೆ ಇರುವವರನ್ನು ಕತ್ತಿಗೂ ಒಪ್ಪಿಸುವನು.
- 12ಇದಲ್ಲದೆ ನಾನು ಐಗುಪ್ತದ ದೇವರುಗಳ ಮನೆಗಳಲ್ಲಿ ಬೆಂಕಿ ಹಚ್ಚುವೆನು; ಅವನು ಅವರನ್ನು ಸುಟ್ಟುಬಿಟ್ಟು, ಸೆರೆಯಾಗಿ ಒಯ್ಯುವನು; ಕುರುಬನು ತನ್ನ ವಸ್ತ್ರವನ್ನು ಹೊದ್ದು ಕೊಳ್ಳುವಂತೆ ಐಗುಪ್ತದೇಶವನ್ನು ಹೊದ್ದುಕೊಂಡು ಸಮಾಧಾನವಾಗಿ ಅಲ್ಲಿಂದ ಹೊರಡುವನು.ಇದ ಲ್ಲದೆ ಐಗುಪ್ತದೇಶದಲ್ಲಿರುವ ಬೇತ್ಷೆಮೇಷಿನ ವಿಗ್ರಹ ಗಳನ್ನು ಮುರಿದುಹಾಕಿ ಐಗುಪ್ತದ ದೇವರುಗಳ ಮನೆ ಗಳನ್ನು ಬೆಂಕಿಯಿಂದ ಸುಡುವನು ಎಂಬದು.
- 13ಇದ ಲ್ಲದೆ ಐಗುಪ್ತದೇಶದಲ್ಲಿರುವ ಬೇತ್ಷೆಮೇಷಿನ ವಿಗ್ರಹ ಗಳನ್ನು ಮುರಿದುಹಾಕಿ ಐಗುಪ್ತದ ದೇವರುಗಳ ಮನೆ ಗಳನ್ನು ಬೆಂಕಿಯಿಂದ ಸುಡುವನು ಎಂಬದು.
Cross references
- Ezekiel 30:13 ಯೆಹೆಜ್ಕೇಲನು 30:13ದೇವರಾದ ಕರ್ತನು ಹೀಗೆ ಹೇಳುತ್ತಾನೆ. ನಾನು ವಿಗ್ರಹಗಳನ್ನು ಹಾಳು ಮಾಡಿ ಬೊಂಬೆಗಳನ್ನು ನೋಫಿನಲ್ಲಿ ತೀರಿಸಿಬಿಡುವೆನು; ಐಗುಪ್ತದೇಶದ ಪ್ರಭುವು ಇನ್ನು ಇರುವದಿಲ್ಲ, ನಾನು ಐಗುಪ್ತ ದೇಶದಲ್ಲಿ ಭಯವನ್ನು ಉಂಟುಮಾಡುತ್ತೇನೆ.
- Isaiah 19:1 ಯೆಶಾಯ 19:1ಐಗುಪ್ತ್ಯರ ವಿಷಯವಾದ ದೈವೋಕ್ತಿ; ಇಗೋ ಕರ್ತನು ವೇಗವುಳ್ಳ ಮೇಘವನ್ನು ಹತ್ತಿಕೊಂಡು ಐಗುಪ್ತಕ್ಕೆ ಬರುತ್ತಾನೆ; ಆತನು ಸಮ್ಮುಖ ನಾದಾಗ ಐಗುಪ್ತದ ವಿಗ್ರಹಗಳು ನಡುಗುವವು, ಐಗುಪ್ತ್ಯರ ಹೃದಯವು ಅವರ ಮಧ್ಯೆ ಕರಗುವದು.
- Isaiah 49:18 ಯೆಶಾಯ 49:18ನಿನ್ನ ಕಣ್ಣುಗಳನ್ನು ಎತ್ತಿ ಸುತ್ತಲೂ ನೋಡು. ಇಗೋ, ಇವರೆಲ್ಲರೂ ಕೂಡಿ ಕೊಂಡು ನಿನ್ನ ಬಳಿಗೆ ಬರುತ್ತಿದ್ದಾರೆ. ಕರ್ತನು ಹೇಳುವದೇನಂದರೆ--ನನ್ನ ಜೀವದಾಣೆ, ನಿಶ್ಚಯವಾಗಿ ನೀನು ಅವರನ್ನೆಲ್ಲಾ ಆಭರಣಗಳಂತೆ ಧರಿಸಿಕೊಳ್ಳುವಿ ಮತ್ತು ನೀನು ಅವರನ್ನು ಮದಲಗಿತ್ತಿಯಂತೆ ಕಟ್ಟಿ ಕೊಳ್ಳುವಿ.
- Psalm 109:18–19 ಕೀರ್ತನೆಗಳು 109:18–19ಅವನು ತನ್ನ ವಸ್ತ್ರದಂತೆ ಶಾಪವನ್ನು ಹೊದ್ದುಕೊಂಡನು; ಅದು ನೀರಿನಂತೆ ಅವನ ಅಂತರಂಗದಲ್ಲಿಯೂ ಎಣ್ಣೆಯಂತೆ ಅವನ ಎಲುಬುಗಳಲ್ಲಿಯೂ ಸೇರಲಿ. ಅದು ಅವ ನಿಗೆ ತೊಟ್ಟುಕೊಂಡ ಅಂಗಿಯ ಹಾಗೆಯೂ ಯಾವಾ ಗಲೂ ನಡುವಿಗೆ ಕಟ್ಟುವ ನಡುಕಟ್ಟಿನ ಹಾಗೆಯೂ ಇರಲಿ.
- Jeremiah 48:7 ಯೆರೆಮೀಯ 48:7ನಿನ್ನ ಕ್ರಿಯೆಗಳಲ್ಲಿಯೂ ದ್ರವ್ಯಗಳಲ್ಲಿಯೂ ನಂಬಿಕೆ ಇಟ್ಟದ್ದ ರಿಂದ ನೀನು ಸಹ ಹಿಡಿಯಲ್ಪಡುವಿ; ಕೆಮೋಷನು, ಅವನ ಯಾಜಕರು, ಪ್ರಧಾನರು ಸಹಿತವಾಗಿ ಸೆರೆಗೆ ಹೋಗುವರು.
- Jeremiah 46:25 ಯೆರೆಮೀಯ 46:25ಇಸ್ರಾಯೇಲಿನ ದೇವರಾದ ಸೈನ್ಯ ಗಳ ಕರ್ತನು ಹೇಳುವದೇನಂದರೆ--ಇಗೋ, ನಾನು ನೋಡುವ ಸಮೂಹವನ್ನೂ ಫರೋಹನನ್ನೂ ಐಗುಪ್ತ ವನ್ನೂ ಅದರ ದೇವರುಗಳನ್ನೂ ಅದರ ಅರಸರನ್ನೂ ಅಂತೂ ಫರೋಹನನ್ನೂ ಅವನಲ್ಲಿ ನಂಬಿಕೆಯಿಡುವ ಎಲ್ಲರನ್ನೂ ದಂಡಿಸುತ್ತೇನೆ;
- Psalm 104:2 ಕೀರ್ತನೆಗಳು 104:2ಆತನು ವಸ್ತ್ರದ ಹಾಗೆ ಬೆಳಕನ್ನು ಧರಿಸಿಕೊಳ್ಳುವಾತನೂ ಆಕಾಶ ವನ್ನು ಪರದೆ ಹಾಗೆ ಹಾಸುವಾತನೂ ಆಗಿದ್ದಾನೆ.
- 2 Samuel 5:21 2 ಸಮುವೇಲನು 5:21ಅಲ್ಲಿ ಫಿಲಿಷ್ಟಿಯರು ತಮ್ಮ ವಿಗ್ರಹಗಳನ್ನು ಬಿಟ್ಟುಹೋದದರಿಂದ ದಾವೀದನೂ ಅವನ ಜನರೂ ಅವುಗಳನ್ನು ಸುಟ್ಟುಬಿಟ್ಟರು.
- Exodus 12:12 ವಿಮೋಚನಕಾಂಡ 12:12ನಾನು ಈ ರಾತ್ರಿ ಐಗುಪ್ತದೇಶದಲ್ಲಿ ಹಾದುಹೋಗುತ್ತೇನೆ. ಐಗುಪ್ತದೇಶದಲ್ಲಿರುವ ಎಲ್ಲಾ ಮನುಷ್ಯರಲ್ಲಿಯೂ ಪಶುಗಳಲ್ಲಿಯೂ ಇರುವ ಚೊಚ್ಚ ಲಾದವುಗಳನ್ನು ಸಂಹರಿಸುವೆನು. ಐಗುಪ್ತದ ದೇವರುಗ ಳಿಗೆಲ್ಲಾ ನಾನು ನ್ಯಾಯತೀರಿಸುವೆನು; ನಾನೇ ಕರ್ತನು.
- Job 40:10 ಯೋಬನು 40:10ಗಾಂಭೀರ್ಯದಿಂದಲೂ ಘನತೆಯಿಂದ ಲೂ ನಿನ್ನನ್ನು ಅಲಂಕರಿಸಿಕೋ; ಮಹಿಮೆಯನ್ನೂ ಪ್ರಭೆಯನ್ನೂ ಧರಿಸಿಕೋ.
- Esther 6:9 ಎಸ್ತೇರಳು 6:9ಆ ವಸ್ತ್ರವೂ ಕುದು ರೆಯೂ ಅರಸನ ಶ್ರೇಷ್ಠರಾದ ಪ್ರಧಾನರಲ್ಲಿ ಒಬ್ಬನ ಕೈಗೆ ಕೊಡಲ್ಪಡಲಿ; ಅರಸನು ಘನಪಡಿಸಬೇಕೆಂಬ ವನನ್ನು ಅವರು ಉಡಿಸಿದ ತರುವಾಯ ಅವನನ್ನು ಕುದುರೆಯ ಮೇಲೆ ಹತ್ತಿಸಿ ಪಟ್ಟಣ ಬೀದಿಯಲ್ಲಿ ತಕ್ಕೊಂಡು ಹೋಗಿ ಅವನ ಮುಂದೆ--ಅರಸನು ಘನಪಡಿಸಬೇಕೆಂದಿರುವ ಮನುಷ್ಯನಿಗೆ ಈ ಪ್ರಕಾರ ಮಾಡಲ್ಪಡುವದು ಎಂದು ಸಾರಬೇಕು ಅಂದನು.
- Psalm 132:18 ಕೀರ್ತನೆಗಳು 132:18ಅವನ ಶತ್ರುಗಳಿಗೆ ನಾಚಿಕೆಯನ್ನು ಹೊದಿಸುವೆನು; ಆದರೆ ಅವನ ಮೇಲೆ ಅವನ ಕಿರೀಟವು ಶೋಭಿಸುವದು ಎಂದು ಹೇಳಿದ್ದಾನೆ.
Original words (Hebrew)
- kindle · H3341יָצַת yâtsath
- fire · H784אֵשׁ ʼêsh
- houses · H1004בַּיִת bayith
- gods · H430אֱלֹהִים ʼĕlôhîym
- Egypt · H4714מִצְרַיִם Mitsrayim
- burn · H8313שָׂרַף sâraph
- captives · H7617שָׁבָה shâbâh
- array · H5844עָטָה ʻâṭâh
- land · H776אֶרֶץ ʼerets
- Egypt · H4714מִצְרַיִם Mitsrayim
- shepherd · H7462רָעָה râʻâh
- on · H5844עָטָה ʻâṭâh
- garment · H899בֶּגֶד beged
- forth · H3318יָצָא yâtsâʼ
- peace · H7965שָׁלוֹם shâlôwm