Jeremiah · chapter 43 · verse 2
Jeremiah 43:2 in Kannada
ಹೋಷಾಯನ ಮಗನಾದ ಅಜರ್ಯನೂ ಕಾರೇಹನ ಮಗನಾದ ಯೋಹಾನಾನನೂ ಗರ್ವಿಷ್ಠ ಮನುಷ್ಯ ರೆಲ್ಲರೂ ಮಾತನಾಡಿ ಯೆರೆವಿಾಯನಿಗೆ ಹೇಳಿದ್ದೇ ನಂದರೆ-ನೀನು ಸುಳ್ಳು ಹೇಳುತ್ತೀ, ಅಲ್ಲಿ ಪ್ರವಾಸಿಯಾ ಗಿರುವದಕ್ಕೆ ಐಗುಪ್ತಕ್ಕೆ ಹೋಗಬಾರದೆಂದು ಹೇಳುವದಕ್ಕೆ ನಮ್ಮ ದೇವರಾದ ಕರ್ತನು ನಿನ್ನನ್ನು ಕಳುಹಿಸಲಿಲ್ಲ.
Hoshaayana maganaada ajaryanoo kaarehana maganaada yohaanaananoo garvishtha manushya rellaroo maatanaadi yereviాyanige helidde nandare-neenu sullu heluttee, alli pravaasiyaa giruvadakke aiguptakke hogabaaradendu heluvadakke namma devaraada kartanu ninnannu kaluhisalilla.
Jeremiah 43:2 in English
- King James Version (KJV)
- Then spake Azariah the son of Hoshaiah, and Johanan the son of Kareah, and all the proud men, saying unto Jeremiah, Thou speakest falsely: the LORD our God hath not sent thee to say, Go not into Egypt to sojourn there:
- World English Bible (WEB)
- then Azariah the son of Hoshaiah, Johanan the son of Kareah, and all the proud men spoke, saying to Jeremiah, “You speak falsely. The LORD our God has not sent you to say, ‘You shall not go into Egypt to live there;’
- American Standard Version (ASV)
- then spake Azariah the son of Hoshaiah, and Johanan the son of Kareah, and all the proud men, saying unto Jeremiah, Thou speakest falsely: Jehovah our God hath not sent thee to say, Ye shall not go into Egypt to sojourn there;
- Bible in Basic English (BBE)
- Then Azariah, the son of Hoshaiah, and Johanan, the son of Kareah, and all the men of pride, said to Jeremiah, You have said what is false: the Lord our God has not sent you to say, You are not to go into the land of Egypt and make your living-place there:
- Darby Translation (DBY)
- — then spoke Azariah the son of Hoshaiah, and Johanan the son of Kareah, and all the proud men, saying to Jeremiah, Thou speakest falsely: Jehovah our God hath not sent thee to say, Go not into Egypt to sojourn there;
- Webster's Bible (WBS)
- Then spoke Azariah the son of Hoshaiah, and Johanan the son of Kareah, and all the proud men, saying to Jeremiah, Thou speakest falsely: the LORD our God hath not sent thee to say, Go not into Egypt to sojourn there:
- Young's Literal Translation (YLT)
- that Azariah son of Hoshaiah, and Johanan son of Kareah, and all the proud men, speak unto Jeremiah, saying, 'Falsehood thou art speaking; Jehovah our God hath not sent thee to say, Do not enter Egypt to sojourn there;
Read in context
- 1ಯೆರೆವಿಾಯನು ಜನರೆಲ್ಲರಿಗೆ ಅವರ ದೇವರಾದ ಕರ್ತನ ಮಾತುಗಳನ್ನೂ, ಅವರ ದೇವರಾದ ಕರ್ತನು ಯಾವವುಗಳ ವಿಷಯ ವಾಗಿ ಅವನನ್ನು ಅವರ ಬಳಿಗೆ ಕಳುಹಿಸಿದ್ದನೋ ಆ ಮಾತುಗಳನ್ನೆಲ್ಲಾ ಹೇಳಿ ಮುಗಿಸಿದಾಗ
- 2ಹೋಷಾಯನ ಮಗನಾದ ಅಜರ್ಯನೂ ಕಾರೇಹನ ಮಗನಾದ ಯೋಹಾನಾನನೂ ಗರ್ವಿಷ್ಠ ಮನುಷ್ಯ ರೆಲ್ಲರೂ ಮಾತನಾಡಿ ಯೆರೆವಿಾಯನಿಗೆ ಹೇಳಿದ್ದೇ ನಂದರೆ-ನೀನು ಸುಳ್ಳು ಹೇಳುತ್ತೀ, ಅಲ್ಲಿ ಪ್ರವಾಸಿಯಾ ಗಿರುವದಕ್ಕೆ ಐಗುಪ್ತಕ್ಕೆ ಹೋಗಬಾರದೆಂದು ಹೇಳುವದಕ್ಕೆ ನಮ್ಮ ದೇವರಾದ ಕರ್ತನು ನಿನ್ನನ್ನು ಕಳುಹಿಸಲಿಲ್ಲ.
- 3ಅವರು ನಮ್ಮನ್ನು ಕೊಂದುಹಾಕುವಂತೆ ನಮ್ಮನ್ನು ಬಾಬೆಲಿಗೆ ಸೆರೆ ಒಯ್ಯುವ ಹಾಗೆ ನಮ್ಮನ್ನು ಕಸ್ದೀಯರ ಕೈಗೆ ಒಪ್ಪಿಸಬೇಕೆಂದು ನೇರೀಯನ ಮಗನಾದ ಬಾರೂ ಕನು ನಿನ್ನನ್ನು ನಮಗೆ ವಿರೋಧವಾಗಿ ಪ್ರೇರಿಸಿದ್ದಾನೆ ಅಂದರು.
- 4ಈ ಪ್ರಕಾರ ಕಾರೇಹನ ಮಗನಾದ ಯೋಹಾನಾನನೂ ಸೈನ್ಯಾಧಿಪತಿಗಳೂ ಜನರೆಲ್ಲರೂ ಯೆಹೂದ ದೇಶದಲ್ಲಿ ವಾಸಮಾಡುವ ಹಾಗೆ ಕರ್ತನ ಮಾತಿಗೆ ಕಿವಿಗೊಡಲಿಲ್ಲ.
Cross references
- Isaiah 7:9 ಯೆಶಾಯ 7:9ಎಫ್ರಾ ಯಾಮಿನ ತಲೆ ಸಮಾರ್ಯ ಸಮಾರ್ಯದ ತಲೆ ರೆಮಲ್ಯನ ಮಗನು. ನೀವು ನಂಬದೆ ಹೋದರೆ ನೀವು ನಿಜವಾಗಿಯೂ ನೆಲೆಗೊಳ್ಳುವದಿಲ್ಲ ಎಂಬದೇ.
- 2 Chronicles 36:13 2 ಪೂರ್ವಕಾಲವೃತ್ತಾಂತ 36:13ಇದಲ್ಲದೆ ಅವನು ದೇವರ ಮೇಲೆ ಆಣೆ ಇಡುವಂತೆ ಮಾಡಿದ ಅರಸನಾದ ನೆಬೂಕದ್ನೆಚ್ಚರನಿಗೆ ತಿರುಗಿ ಬಿದ್ದನು. ಹೇಗಂದರೆ ಅವನು ಇಸ್ರಾಯೇಲಿನ ದೇವರಾದ ಕರ್ತನ ಕಡೆಗೆ ತಿರುಗದೆಯೂ ತನ್ನ ಕುತ್ತಿಗೆ ಯನ್ನು ಬೊಗ್ಗಿಸದೆಯೂ ತನ್ನ ಹೃದಯವನ್ನು ಕಠಿಣ ಮಾಡಿಕೊಂಡನು.
- Jeremiah 13:15 ಯೆರೆಮೀಯ 13:15ಕೇಳಿರಿ, ಕಿವಿಗೊಡಿರಿ, ಗರ್ವಪಡಬೇಡಿರಿ; ಕರ್ತನು ಮಾತನಾಡಿದ್ದಾನೆ.
- Habakkuk 2:4–5 ಹಬಕ್ಕೂಕ 2:4–5ಇಗೋ, ಹೆಚ್ಚಿಸಿಕೊಂಡವನ ಆತ್ಮವು ತನ್ನಲ್ಲಿ ಯಥಾರ್ಥವಲ್ಲ; ಆದರೆ ನೀತಿವಂತನು ತನ್ನ ವಿಶ್ವಾಸದಿಂದ ಬದುಕುವನು. ಹೌದು, ಅವನು ದ್ರಾಕ್ಷಾರಸದಿಂದ ಉಲ್ಲಂಘಿಸು ತ್ತಾನೆ. ಅಹಂಕಾರದ ಮನುಷ್ಯನಾಗಿದ್ದಾನೆ; ಮನೆಯಲ್ಲಿ ಇರುವದಿಲ್ಲ; ಇವನು ಪಾತಾಳದ ಹಾಗೆ ತನ್ನ ಆಶೆಯನ್ನು ದೊಡ್ಡದಾಗಿ ಮಾಡಿಕೊಂಡು ಮರಣದ ಹಾಗಿದ್ದಾನೆ, ತೃಪ್ತಿಯಾಗುವದಿಲ್ಲ; ಎಲ್ಲಾ ಜನಾಂಗಗಳನ್ನು ತನಗಾಗಿ ಕೂಡಿಸುತ್ತಾನೆ; ಎಲ್ಲಾ ಜನಗಳನ್ನು ತನಗಾಗಿ ದೊಡ್ಡ ಗುಂಪನ್ನಾಗಿ ಮಾಡಿಕೊಳ್ಳುತ್ತಾನೆ.
- Jeremiah 43:1 ಯೆರೆಮೀಯ 43:1ಯೆರೆವಿಾಯನು ಜನರೆಲ್ಲರಿಗೆ ಅವರ ದೇವರಾದ ಕರ್ತನ ಮಾತುಗಳನ್ನೂ, ಅವರ ದೇವರಾದ ಕರ್ತನು ಯಾವವುಗಳ ವಿಷಯ ವಾಗಿ ಅವನನ್ನು ಅವರ ಬಳಿಗೆ ಕಳುಹಿಸಿದ್ದನೋ ಆ ಮಾತುಗಳನ್ನೆಲ್ಲಾ ಹೇಳಿ ಮುಗಿಸಿದಾಗ
- Proverbs 16:18–19 ಜ್ಞಾನೋಕ್ತಿಗಳು 16:18–19ನಾಶನಕ್ಕೆ ಮುಂದಾಗಿ ಗರ್ವ ಹೋಗು ತ್ತದೆ; ಬೀಳುವಿಕೆಯ ಮುಂಚೆ ಜಂಬದ ಮನಸ್ಸು. ಅಹಂಕಾರಿಗಳೊಂದಿಗೆ ಕೊಳ್ಳೆಯನ್ನು ಹಂಚಿಕೊಳ್ಳು ವದಕ್ಕಿಂತ ದೀನರೊಂದಿಗೆ ವಿನಯ ಮನಸ್ಸುಳ್ಳವರಾಗಿ ಇರುವದು ಉತ್ತಮ.
- Jeremiah 5:12–13 ಯೆರೆಮೀಯ 5:12–13ಕರ್ತನನ್ನು ಸುಳ್ಳುಗಾರ ನನ್ನಾಗಿ ಮಾಡಿ ಅವರು--ಆತನು ಅಂಥವನಲ್ಲ; ನಮ್ಮ ಮೇಲೆ ಕೇಡುಬಾರದು; ಇಲ್ಲವೆ ಕತ್ತಿಯನ್ನಾದರೂ ಬರವನ್ನಾದರೂ ನಾವು ನೋಡುವದಿಲ್ಲ. ಪ್ರವಾದಿಗಳು ಗಾಳಿಯಾಗುವರು; ವಾಕ್ಯವು ಅವರಲ್ಲಿ ಇಲ್ಲ; ಅವರಿಗೆ ಹೀಗಾಗುವದು ಎಂದು ಹೇಳಿದ್ದಾರೆ.
- James 4:6 ಯಾಕೋಬನು 4:6ಆತನು ಹೆಚ್ಚಾದ ಕೃಪೆಯನ್ನು ಕೊಡುತ್ತಾನೆ. ಆದದರಿಂದ--ದೇವರು ಅಹಂಕಾರಿಗಳನ್ನು ಎದುರಿಸು ತ್ತಾನೆ, ದೀನರಿಗಾದರೋ ಕೃಪೆಯನ್ನು ಅನುಗ್ರಹಿಸು ತ್ತಾನೆ ಎಂದು ಆತನು ಹೇಳುತ್ತಾನೆ.
- Proverbs 16:5 ಜ್ಞಾನೋಕ್ತಿಗಳು 16:5ಹೃದಯದಲ್ಲಿ ಗರ್ವಿಷ್ಠನಾದ ಪ್ರತಿಯೊಬ್ಬನೂ ಕರ್ತನಿಗೆ ಅಸಹ್ಯ. ಕೈಗೆ ಕೈ ಕೊಟ್ಟರೂ ದುಷ್ಟನು ಶಿಕ್ಷಿಸಲ್ಪಡದೆ ಇರುವದಿಲ್ಲ.
- Jeremiah 42:1 ಯೆರೆಮೀಯ 42:1ಆಗ ಸೈನ್ಯಾಧಿಪತಿಗಳೆಲ್ಲರೂ ಕಾರೇಹನ ಮಗನಾದ ಯೋಹಾನಾನನೂ ಹೋಷಾ ಯನ ಮಗನಾದ ಯೆಜನ್ಯನೂ ಕಿರಿಯರು ಮೊದಲು ಗೊಂಡು ಹಿರಿಯರ ವರೆಗೆ ಜನರೆಲ್ಲರೂ ಹತ್ತಿರ ಬಂದು
- Jeremiah 40:8 ಯೆರೆಮೀಯ 40:8ನೆತನ್ಯನ ಮಗನಾದ ಇಷ್ಮಾಯೇಲನೂ ಕಾರೇಹನ ಕುಮಾರ ರಾದ ಯೋಹಾನಾನನೂ ಯೋನಾಥಾನನೂ ತನ್ಹುಮೆ ತನ ಮಗನಾದ ಸೆರಾಯನೂ ನೆಟೋಫದವನಾದ ಏಫಯನ ಕುಮಾರರೂ ಮಾಕಾನ ಮಗನಾದ ಯೆಜನ್ಯ ನೀಯನೂ ಇವರೆಲ್ಲರು ತಮ್ಮ ಮನುಷ್ಯರ ಸಹಿತವಾಗಿ ಗೆದಲ್ಯನ ಬಳಿಗೆ ಮಿಚ್ಪಕ್ಕೆ ಬಂದರು.
- 1 Peter 5:5 1 ಪೇತ್ರನು 5:5ಅದೇ ರೀತಿಯಾಗಿ ಯೌವನಸ್ಥರೇ, ಹಿರಿಯರಿಗೆ ಅಧೀನರಾಗಿರ್ರಿ; ನೀವೆಲ್ಲರೂ ದೀನತೆಯೆಂಬ ವಸ್ತ್ರವನ್ನು ಧರಿಸಿಕೊಂಡು ಒಬ್ಬರಿಗೊಬ್ಬರು ಅಧೀನರಾಗಿರ್ರಿ. ದೇವರು ಅಹಂಕಾರಿಗಳನ್ನು ಎದುರಿಸುತ್ತಾನೆ. ದೀನರಿ ಗಾದರೊ ಕೃಪೆಯನ್ನು ಅನುಗ್ರಹಿಸುತ್ತಾನೆ.
Original words (Hebrew)
- spake · H559אָמַר ʼâmar
- Azariah · H5838עֲזַרְיָה ʻĂzaryâh
- son · H1121בֵּן bên
- Hoshaiah · H1955הוֹשַׁעְיָה Hôwshaʻyâh
- Johanan · H3110יוֹחָנָן Yôwchânân
- son · H1121בֵּן bên
- Kareah · H7143קָרֵחַ Qârêach
- proud · H2086זֵד zêd
- men · H582אֱנוֹשׁ ʼĕnôwsh
- saying · H559אָמַר ʼâmar
- Jeremiah · H3414יִרְמְיָה Yirmᵉyâh
- speakest · H1696דָבַר dâbar
- falsely · H8267שֶׁקֶר sheqer
- God · H430אֱלֹהִים ʼĕlôhîym
- sent · H7971שָׁלַח shâlach
- say · H559אָמַר ʼâmar
- Go · H935בּוֹא bôwʼ
- Egypt · H4714מִצְרַיִם Mitsrayim
- sojourn · H1481גּוּר gûwr