Jeremiah · chapter 43 · verse 3
Jeremiah 43:3 in Kannada
ಅವರು ನಮ್ಮನ್ನು ಕೊಂದುಹಾಕುವಂತೆ ನಮ್ಮನ್ನು ಬಾಬೆಲಿಗೆ ಸೆರೆ ಒಯ್ಯುವ ಹಾಗೆ ನಮ್ಮನ್ನು ಕಸ್ದೀಯರ ಕೈಗೆ ಒಪ್ಪಿಸಬೇಕೆಂದು ನೇರೀಯನ ಮಗನಾದ ಬಾರೂ ಕನು ನಿನ್ನನ್ನು ನಮಗೆ ವಿರೋಧವಾಗಿ ಪ್ರೇರಿಸಿದ್ದಾನೆ ಅಂದರು.
Avaru nammannu konduhaakuvante nammannu baabelige sere oyyuva haage nammannu kasdeeyara kaige oppisabekendu nereeyana maganaada baaroo kanu ninnannu namage virodhavaagi prerisiddaane andaru.
Jeremiah 43:3 in English
- King James Version (KJV)
- But Baruch the son of Neriah setteth thee on against us, for to deliver us into the hand of the Chaldeans, that they might put us to death, and carry us away captives into Babylon.
- World English Bible (WEB)
- but Baruch the son of Neriah has turned you against us, to deliver us into the hand of the Chaldeans, that they may put us to death or carry us away captive to Babylon.”
- American Standard Version (ASV)
- but Baruch the son of Neriah setteth thee on against us, to deliver us into the hand of the Chaldeans, that they may put us to death, and carry us away captive to Babylon.
- Bible in Basic English (BBE)
- But Baruch, the son of Neriah, is moving you against us, to give us up into the hands of the Chaldaeans so that they may put us to death, and take us away prisoners into Babylon.
- Darby Translation (DBY)
- but Baruch the son of Nerijah is setting thee on against us, to deliver us into the hand of the Chaldeans, that they may put us to death, and carry us away captives into Babylon.
- Webster's Bible (WBS)
- But Baruch the son of Neriah setteth thee on against us, to deliver us into the hand of the Chaldeans, that they may put us to death, and carry us away captives into Babylon.
- Young's Literal Translation (YLT)
- for Baruch son of Neriah is moving thee against us, in order to give us up into the hand of the Chaldeans, to put us to death, and to remove us to Babylon.'
Read in context
- 1ಯೆರೆವಿಾಯನು ಜನರೆಲ್ಲರಿಗೆ ಅವರ ದೇವರಾದ ಕರ್ತನ ಮಾತುಗಳನ್ನೂ, ಅವರ ದೇವರಾದ ಕರ್ತನು ಯಾವವುಗಳ ವಿಷಯ ವಾಗಿ ಅವನನ್ನು ಅವರ ಬಳಿಗೆ ಕಳುಹಿಸಿದ್ದನೋ ಆ ಮಾತುಗಳನ್ನೆಲ್ಲಾ ಹೇಳಿ ಮುಗಿಸಿದಾಗ
- 2ಹೋಷಾಯನ ಮಗನಾದ ಅಜರ್ಯನೂ ಕಾರೇಹನ ಮಗನಾದ ಯೋಹಾನಾನನೂ ಗರ್ವಿಷ್ಠ ಮನುಷ್ಯ ರೆಲ್ಲರೂ ಮಾತನಾಡಿ ಯೆರೆವಿಾಯನಿಗೆ ಹೇಳಿದ್ದೇ ನಂದರೆ-ನೀನು ಸುಳ್ಳು ಹೇಳುತ್ತೀ, ಅಲ್ಲಿ ಪ್ರವಾಸಿಯಾ ಗಿರುವದಕ್ಕೆ ಐಗುಪ್ತಕ್ಕೆ ಹೋಗಬಾರದೆಂದು ಹೇಳುವದಕ್ಕೆ ನಮ್ಮ ದೇವರಾದ ಕರ್ತನು ನಿನ್ನನ್ನು ಕಳುಹಿಸಲಿಲ್ಲ.
- 3ಅವರು ನಮ್ಮನ್ನು ಕೊಂದುಹಾಕುವಂತೆ ನಮ್ಮನ್ನು ಬಾಬೆಲಿಗೆ ಸೆರೆ ಒಯ್ಯುವ ಹಾಗೆ ನಮ್ಮನ್ನು ಕಸ್ದೀಯರ ಕೈಗೆ ಒಪ್ಪಿಸಬೇಕೆಂದು ನೇರೀಯನ ಮಗನಾದ ಬಾರೂ ಕನು ನಿನ್ನನ್ನು ನಮಗೆ ವಿರೋಧವಾಗಿ ಪ್ರೇರಿಸಿದ್ದಾನೆ ಅಂದರು.
- 4ಈ ಪ್ರಕಾರ ಕಾರೇಹನ ಮಗನಾದ ಯೋಹಾನಾನನೂ ಸೈನ್ಯಾಧಿಪತಿಗಳೂ ಜನರೆಲ್ಲರೂ ಯೆಹೂದ ದೇಶದಲ್ಲಿ ವಾಸಮಾಡುವ ಹಾಗೆ ಕರ್ತನ ಮಾತಿಗೆ ಕಿವಿಗೊಡಲಿಲ್ಲ.
- 5ಆದರೆ ಕಾರೇಹನ ಮಗನಾದ ಯೋಹಾನಾನನೂ ಸೈನ್ಯಾಧಿಪತಿಗಳೆಲ್ಲರೂ ತಾವು ಅಟ್ಟಿ ಬಿಟ್ಟಿದ್ದ ಎಲ್ಲಾ ಜನಾಂಗಗಳಿಂದ ಯೆಹೂದ ದೇಶದಲ್ಲಿ ವಾಸಮಾಡುವದಕ್ಕೆ ತಿರಿಗಿ ಬಂದ ಯೆಹೂದದಲ್ಲಿ ಉಳಿದವರನ್ನು
Cross references
- Jeremiah 36:26 ಯೆರೆಮೀಯ 36:26ಅರಸನು ಎರಖ್ಮೆಯೆಲನ ಮಗನಾದ ಯೆರೆಮ್ಮೇಲನಿಗೂ ಅಜ್ರಿ ಯೇಲನ ಮಗನಾದ ಸೆರಾಯನಿಗೂ ಅಬ್ದೆಯೇಲನ ಮಗನಾದ ಶೆಲೆಮ್ಯನಿಗೂ ಲೇಖಕನಾದ ಬಾರೂಕ ನನ್ನೂ ಪ್ರವಾದಿಯಾದ ಯೆರೆವಿಾಯನನ್ನೂ ಹಿಡಿಯ ಬೇಕೆಂದು ಆಜ್ಞಾಪಿಸಿದನು; ಆದರೆ ಕರ್ತನು ಅವರನ್ನು ಅಡಗಿಸಿದನು.
- Jeremiah 36:4 ಯೆರೆಮೀಯ 36:4ಆಗ ಯೆರೆವಿಾಯನು ನೇರೀಯನ ಮಗನಾದ ಬಾರೂಕನನ್ನು ಕರೆದನು; ಬಾರೂಕನು ಯೆರೆವಿಾಯನ ಬಾಯಿಂದ ಕರ್ತನು ಅವನಿಗೆ ಹೇಳಿದ್ದ ಮಾತು ಗಳನ್ನೆಲ್ಲಾ ಕೇಳಿ ಪುಸ್ತಕದ ಸುರಳಿಯಲ್ಲಿ ಬರೆ ದನು.
- Jeremiah 43:6 ಯೆರೆಮೀಯ 43:6ಅಂದರೆ ಗಂಡಸರನ್ನೂ ಹೆಂಗಸರನ್ನೂ ಮಕ್ಕಳನ್ನೂ ಅರಸನ ಕುಮಾರ್ತೆಯ ರನ್ನೂ ಕಾವಲಿನವರ ಅಧಿಪತಿಯಾದ ನೆಬೂಜರದಾ ನನು ಶಾಫಾನನ ಮಗನಾದ ಅಹೀಕಾಮನ ಮಗನಾದ ಗೆದಲ್ಯನ ಸಂಗಡ ಬಿಟ್ಟವರೆಲ್ಲರನ್ನೂ ಪ್ರವಾದಿಯಾದ ಯೆರೆವಿಾಯನನ್ನೂ ನೇರೀಯನ ಮಗನಾದ ಬಾರೂಕನನ್ನೂ ತೆಗೆದುಕೊಂಡು ಐಗುಪ್ತದೇಶಕ್ಕೆ ಹೋದರು.
- Jeremiah 36:10 ಯೆರೆಮೀಯ 36:10ಆಗ ಬಾರೂಕನು ಪುಸ್ತಕದಿಂದ ಯೆರೆ ವಿಾಯನ ವಾಕ್ಯಗಳನ್ನು ಕರ್ತನ ಆಲಯದಲ್ಲಿ ಲೇಖಕ ನಾದ ಶಾಫಾನನ ಮಗನಾಗಿರುವ ಗೆಮರ್ಯನ ಕೊಠಡಿ ಯಲ್ಲಿ, ಮೇಲಿನ ಅಂಗಳದಲ್ಲಿ, ಕರ್ತನ ಆಲಯದ ಹೊಸ ಬಾಗಿಲಿನ ಪ್ರವೇಶದಲ್ಲಿ ಎಲ್ಲಾ ಜನರ ಕಿವಿಗಳಲ್ಲಿ ಓದಿ ಹೇಳಿದನು.
- Jeremiah 38:4 ಯೆರೆಮೀಯ 38:4ಆದದರಿಂದ ಆ ಪ್ರಧಾನರು ಅರಸನಿಗೆ --ಈ ಮನುಷ್ಯನು ಸಾಯಲಿ; ಯಾಕಂದರೆ ಇವನು ಇಂಥಾ ಮಾತುಗಳನ್ನು ಅವರ ಸಂಗಡ ಆಡಿ ಈ ಪಟ್ಟಣದಲ್ಲಿ ಉಳಿದ ಎಲ್ಲಾ ಯುದ್ಧಸ್ಥರ ಕೈಗಳನ್ನೂ ಎಲ್ಲಾ ಜನರ ಕೈಗಳನ್ನೂ ಬಲಹೀನ ಮಾಡುತ್ತಾನೆ; ಈ ಮನುಷ್ಯನು ಜನರ ಕ್ಷೇಮವನ್ನಲ್ಲ ಅವರ ಕೇಡನ್ನು ಹುಡುಕುತ್ತಾನೆಂದು ಹೇಳಿದನು.
- Jeremiah 45:1–3 ಯೆರೆಮೀಯ 45:1–3ಯೆಹೂದದ ಅರಸನಾದ ಯೋಷೀಯನ ಮಗನಾದ ಯೆಹೋಯಾಕೀಮನ ನಾಲ್ಕನೇ ವರುಷದಲ್ಲಿ ನೇರೀಯನ ಮಗನಾದ ಬಾರೂಕನ ಈ ಮಾತುಗಳನ್ನು ಯೆರೆವಿಾಯನ ಬಾಯಿಂದ ಬಂದ ಹಾಗೆ ಪುಸ್ತಕದಲ್ಲಿ ಬರೆದ ಮೇಲೆ ಯೆರೆವಿಾಯನು ಅವನಿಗೆ ಹೇಳಿದ ವಾಕ್ಯವೆನಂದರೆ, ಬಾರೂಕನೇ, ಇಸ್ರಾಯೇಲಿನ ದೇವರಾದ ಕರ್ತನು ನಿನ್ನನ್ನು ಕುರಿತು ಹೀಗೆ ಹೇಳುತ್ತಾನೆ--ಈಗ ನನಗೆ ಅಯ್ಯೋ! ಕರ್ತನು ನನ್ನ ವ್ಯಥೆಗೆ ದುಃಖವನ್ನು ಕೂಡಿಸಿದ್ದಾನೆ; ನಿಟ್ಟುಸುರು ಬಿಡುವದರಿಂದ ದಣಿದಿ ದ್ದೇನೆ; ವಿಶ್ರಾಂತಿಯನ್ನು ಕಾಣೆನೆಂದು ನೀನು ಹೇಳಿದಿ ಯಲ್ಲಾ.
- Matthew 5:11–12 ಮತ್ತಾಯನು 5:11–12ನನ್ನ ನಿಮಿತ್ತವಾಗಿ ಜನರು ನಿಮ್ಮನ್ನು ದೂಷಿಸಿ ಹಿಂಸಿಸಿ ನಿಮಗೆ ವಿರೋಧವಾಗಿ ಎಲ್ಲಾ ತರದ ಕೆಟ್ಟದ್ದನ್ನು ಸುಳ್ಳಾಗಿ ಹೇಳಿದರೆ ನೀವು ಧನ್ಯರು. ಸಂತೋಷಿಸಿರಿ, ಅತಿ ಉಲ್ಲಾಸದಿಂದಿರ್ರಿ; ಯಾಕಂದರೆ ಪರಲೋಕದಲ್ಲಿ ನಿಮ್ಮ ಪ್ರತಿಫಲವು ದೊಡ್ಡದಾಗಿದೆ; ನಿಮಗಿಂತ ಮುಂಚೆ ಇದ್ದ ಪ್ರವಾದಿ ಗಳನ್ನು ಅವರು ಹೀಗೆಯೇ ಹಿಂಸಿಸಿದರಲ್ಲಾ.
- Psalm 109:4 ಕೀರ್ತನೆಗಳು 109:4ನನ್ನ ಪ್ರೀತಿಗೆ ಬದಲಾಗಿ ನನ್ನನ್ನು ಎದುರಿಸುತ್ತಾರೆ; ಆದರೆ ನಾನು ಪ್ರಾರ್ಥನೆಯಲ್ಲಿಯೇ ಇದ್ದೇನೆ.
- Luke 6:22–23 ಲೂಕನು 6:22–23ಮನುಷ್ಯಕುಮಾರನ ನಿಮಿತ್ತ ಜನರು ನಿಮ್ಮನ್ನು ಹಗೆಮಾಡಿ ನಿಮ್ಮನ್ನು ಬಹಿಷ್ಕರಿಸಿ ನಿಂದಿಸಿ ನಿಮ್ಮ ಹೆಸರನ್ನು ಕೆಟ್ಟದ್ದೆಂದು ತೆಗೆದುಹಾಕಿದರೆ ನೀವು ಧನ್ಯರು. ಆ ದಿನದಲ್ಲಿ ನೀವು ಸಂತೋಷ ಪಡಿರಿ. ಉಲ್ಲಾಸದಿಂದ ಕುಣಿದಾಡಿರಿ; ಯಾಕಂದರೆ ಇಗೋ, ಪರಲೋಕದಲ್ಲಿ ನಿಮ್ಮ ಬಹುಮಾನವು ದೊಡ್ಡದು; ಅವರ ಪಿತೃಗಳು ಪ್ರವಾದಿಗಳಿಗೆ ಅದೇ ರೀತಿಯಲ್ಲಿ ಮಾಡಿದರು.
- Luke 6:26 ಲೂಕನು 6:26ಎಲ್ಲಾ ಜನರು ನಿಮ್ಮ ವಿಷಯದಲ್ಲಿ ಒಳ್ಳೇದಾಗಿ ಮಾತನಾಡಿದರೆ ನಿಮಗೆ ಅಯ್ಯೋ! ಅವರ ಪಿತೃಗಳು ಸುಳ್ಳು ಪ್ರವಾದಿಗಳಿಗೆ ಹಾಗೆಯೇ ಮಾಡಿದರು.