Jeremiah · chapter 43 · verse 4
Jeremiah 43:4 in Kannada
ಈ ಪ್ರಕಾರ ಕಾರೇಹನ ಮಗನಾದ ಯೋಹಾನಾನನೂ ಸೈನ್ಯಾಧಿಪತಿಗಳೂ ಜನರೆಲ್ಲರೂ ಯೆಹೂದ ದೇಶದಲ್ಲಿ ವಾಸಮಾಡುವ ಹಾಗೆ ಕರ್ತನ ಮಾತಿಗೆ ಕಿವಿಗೊಡಲಿಲ್ಲ.
Ee prakaara kaarehana maganaada yohaanaananoo sainyaadhipatigaloo janarellaroo yehooda deshadalli vaasamaaduva haage kartana maatige kivigodalilla.
Jeremiah 43:4 in English
- King James Version (KJV)
- So Johanan the son of Kareah, and all the captains of the forces, and all the people, obeyed not the voice of the LORD, to dwell in the land of Judah.
- World English Bible (WEB)
- So Johanan the son of Kareah, and all the captains of the forces, and all the people, didn’t obey the LORD’s voice, to dwell in the land of Judah.
- American Standard Version (ASV)
- So Johanan the son of Kareah, and all the captains of the forces, and all the people, obeyed not the voice of Jehovah, to dwell in the land of Judah.
- Bible in Basic English (BBE)
- So Johanan, the son of Kareah, and all the captains of the forces, and all the people, did not give ear to the order of the Lord that they were to go on living in the land of Judah.
- Darby Translation (DBY)
- So Johanan the son of Kareah, and all the captains of the forces, and all the people, hearkened not unto the voice of Jehovah to abide in the land of Judah;
- Webster's Bible (WBS)
- So Johanan the son of Kareah, and all the captains of the forces, and all the people, obeyed not the voice of the LORD, to dwell in the land of Judah.
- Young's Literal Translation (YLT)
- And Johanan son of Kareah, and all the heads of the forces, and all the people, have not hearkened to the voice of Jehovah, to dwell in the land of Judah;
Read in context
- 2ಹೋಷಾಯನ ಮಗನಾದ ಅಜರ್ಯನೂ ಕಾರೇಹನ ಮಗನಾದ ಯೋಹಾನಾನನೂ ಗರ್ವಿಷ್ಠ ಮನುಷ್ಯ ರೆಲ್ಲರೂ ಮಾತನಾಡಿ ಯೆರೆವಿಾಯನಿಗೆ ಹೇಳಿದ್ದೇ ನಂದರೆ-ನೀನು ಸುಳ್ಳು ಹೇಳುತ್ತೀ, ಅಲ್ಲಿ ಪ್ರವಾಸಿಯಾ ಗಿರುವದಕ್ಕೆ ಐಗುಪ್ತಕ್ಕೆ ಹೋಗಬಾರದೆಂದು ಹೇಳುವದಕ್ಕೆ ನಮ್ಮ ದೇವರಾದ ಕರ್ತನು ನಿನ್ನನ್ನು ಕಳುಹಿಸಲಿಲ್ಲ.
- 3ಅವರು ನಮ್ಮನ್ನು ಕೊಂದುಹಾಕುವಂತೆ ನಮ್ಮನ್ನು ಬಾಬೆಲಿಗೆ ಸೆರೆ ಒಯ್ಯುವ ಹಾಗೆ ನಮ್ಮನ್ನು ಕಸ್ದೀಯರ ಕೈಗೆ ಒಪ್ಪಿಸಬೇಕೆಂದು ನೇರೀಯನ ಮಗನಾದ ಬಾರೂ ಕನು ನಿನ್ನನ್ನು ನಮಗೆ ವಿರೋಧವಾಗಿ ಪ್ರೇರಿಸಿದ್ದಾನೆ ಅಂದರು.
- 4ಈ ಪ್ರಕಾರ ಕಾರೇಹನ ಮಗನಾದ ಯೋಹಾನಾನನೂ ಸೈನ್ಯಾಧಿಪತಿಗಳೂ ಜನರೆಲ್ಲರೂ ಯೆಹೂದ ದೇಶದಲ್ಲಿ ವಾಸಮಾಡುವ ಹಾಗೆ ಕರ್ತನ ಮಾತಿಗೆ ಕಿವಿಗೊಡಲಿಲ್ಲ.
- 5ಆದರೆ ಕಾರೇಹನ ಮಗನಾದ ಯೋಹಾನಾನನೂ ಸೈನ್ಯಾಧಿಪತಿಗಳೆಲ್ಲರೂ ತಾವು ಅಟ್ಟಿ ಬಿಟ್ಟಿದ್ದ ಎಲ್ಲಾ ಜನಾಂಗಗಳಿಂದ ಯೆಹೂದ ದೇಶದಲ್ಲಿ ವಾಸಮಾಡುವದಕ್ಕೆ ತಿರಿಗಿ ಬಂದ ಯೆಹೂದದಲ್ಲಿ ಉಳಿದವರನ್ನು
- 6ಅಂದರೆ ಗಂಡಸರನ್ನೂ ಹೆಂಗಸರನ್ನೂ ಮಕ್ಕಳನ್ನೂ ಅರಸನ ಕುಮಾರ್ತೆಯ ರನ್ನೂ ಕಾವಲಿನವರ ಅಧಿಪತಿಯಾದ ನೆಬೂಜರದಾ ನನು ಶಾಫಾನನ ಮಗನಾದ ಅಹೀಕಾಮನ ಮಗನಾದ ಗೆದಲ್ಯನ ಸಂಗಡ ಬಿಟ್ಟವರೆಲ್ಲರನ್ನೂ ಪ್ರವಾದಿಯಾದ ಯೆರೆವಿಾಯನನ್ನೂ ನೇರೀಯನ ಮಗನಾದ ಬಾರೂಕನನ್ನೂ ತೆಗೆದುಕೊಂಡು ಐಗುಪ್ತದೇಶಕ್ಕೆ ಹೋದರು.
Cross references
- Jeremiah 42:5–6 ಯೆರೆಮೀಯ 42:5–6ಆಗ ಅವರು ಯೆರೆ ವಿಾಯನಿಗೆ ಹೇಳಿದ್ದೇನಂದರೆ--ನಿನ್ನ ದೇವರಾದ ಕರ್ತನು ನಿನ್ನನ್ನು ಯಾವ ವಿಷಯದಲ್ಲಿ ನಮ್ಮ ಬಳಿಗೆ ಕಳುಹಿಸುತ್ತಾನೋ ಆ ಎಲ್ಲಾ ಮಾತುಗಳ ಪ್ರಕಾರ ನಾವು ಮಾಡದೆ ಹೋದರೆ ಕರ್ತನು ನಮಗೆ ಸತ್ಯವಾದ ನಂಬಿಕೆಯುಳ್ಳ ಸಾಕ್ಷಿಯಾಗಿರಲಿ. ನಾವು ನಮ್ಮ ದೇವರಾದ ಕರ್ತನ ಸ್ವರವನ್ನು ಕೇಳುವಾಗ ನಮಗೆ ಒಳ್ಳೇದಾ ಗುವ ಹಾಗೆ ನಾವು ಯಾವಾತನ ಬಳಿಗೆ ನಿನ್ನನ್ನು ಕಳುಹಿಸುತ್ತೇವೋ ಆ ನಮ್ಮ ದೇವರಾದ ಕರ್ತನ ಸ್ವರವನ್ನು ಅದು ಒಳ್ಳೇದ್ದಾದರೂ ಸರಿಯೇ ಕೆಟ್ಟದ್ದಾದರೂ ಸರಿಯೇ ಕೇಳುವೆವು ಅಂದರು.
- Jeremiah 44:5 ಯೆರೆಮೀಯ 44:5ಆದರೆ ಅವರು ಕೇಳಲಿಲ್ಲ; ತಮ್ಮ ಕೆಟ್ಟತನದಿಂದ ತಿರುಗದೆಯೂ, ಬೇರೆ ದೇವರುಗಳಿಗೆ ಧೂಪಸುಡು ವದನ್ನು ಬಿಡದೆಯೂ ಇದ್ದರು; ನನ್ನ ಮಾತಿಗೆ ಕಿವಿ ಗೊಡಲಿಲ್ಲ.
- Psalm 37:3 ಕೀರ್ತನೆಗಳು 37:3ಕರ್ತನಲ್ಲಿ ಭರವಸವಿಟ್ಟು ಒಳ್ಳೆಯದನ್ನು ಮಾಡು; ಆಗ ದೇಶದಲ್ಲಿ ವಾಸಮಾಡಿ ನಿಜವಾಗಿ ತೃಪ್ತಿ ಹೊಂದು ವಿ.
- 2 Chronicles 25:16 2 ಪೂರ್ವಕಾಲವೃತ್ತಾಂತ 25:16ಅವನು ಅರ ಸನ ಸಂಗಡ ಮಾತನಾಡುತ್ತಿರುವಾಗ ಅರಸನು ಅವ ನಿಗೆ--ಅರಸನ ಯೋಚನಾಕರ್ತರಲ್ಲಿ ನೀನು ಒಬ್ಬ ನಾಗಿದ್ದೀಯೋ? ನೀನು ಯಾಕೆ ಹೊಡೆಯಲ್ಪಡಬೇಕು ಅಂದನು. ಆಗ ಪ್ರವಾದಿಯು--ನೀನು ನನ್ನ ಯೋಚನೆ ಯನ್ನು ಕೇಳದೆ ಇದನ್ನು ಮಾಡಿದ್ದರಿಂದ ದೇವರು ನಿನ್ನನ್ನು ನಾಶಮಾಡಲು ತೀರ್ಮಾನಿಸಿದ್ದಾನೆಂದು ನಾನು ಬಲ್ಲೆನು ಎಂದು ಹೇಳಿಬಿಟ್ಟನು.
- Jeremiah 42:10–13 ಯೆರೆಮೀಯ 42:10–13ನೀವು ಇನ್ನು ಈ ದೇಶದಲ್ಲಿ ವಾಸ ಮಾಡಿದರೆ ನಾನು ನಿಮ್ಮನ್ನು ಕೆಡವದೆ ಕಟ್ಟುವೆನು; ಕಿತ್ತುಹಾಕದೆ ನೆಡುವೆನು. ನಾನು ನಿಮಗೆ ಮಾಡಿರುವ ಕೇಡಿನ ವಿಷಯ ಪಶ್ಚಾತ್ತಾಪ ಪಡುತ್ತೇನೆ. ನೀವು ಭಯ ಪಡುವ ಬಾಬೆಲಿನ ಅರಸನಿಗೆ ಹೆದರಬೇಡಿರಿ; ಅವನಿಗೆ ಭಯಪಡಬೇಡಿರೆಂದು ಕರ್ತನು ಅನ್ನುತ್ತಾನೆ; ನಿಮ್ಮನ್ನು ರಕ್ಷಿಸುವದಕ್ಕೂ ಅವನ ಕೈಗೆ ನಿಮ್ಮನ್ನು ತಪ್ಪಿಸುವದಕ್ಕೂ ನಾನು ನಿಮ್ಮ ಸಂಗಡ ಇದ್ದೇನೆ. ಇದಲ್ಲದೆ ನಾನು ನಿಮಗೆ ಕರುಣೆಯನ್ನು ತೋರಿಸುವೆನು; ಆಗ ಅವನು ಕರುಣಿಸಿ ನಿಮ್ಮನ್ನು ತಿರುಗಿ ನಿಮ್ಮ ಸ್ವದೇಶಕ್ಕೆ ಬರಮಾಡು ವನು. ಆದರೆ ನೀವು ನಿಮ್ಮ ದೇವರಾದ ಕರ್ತನ ಶಬ್ದವನ್ನು ಕೇಳದೆ--ನಾವು ಈ ದೇಶದಲ್ಲಿ ವಾಸಮಾಡು ವದಿಲ್ಲವೆಂದು ಹೇಳಿದರೆ
- Ecclesiastes 9:16 ಪ್ರಸಂಗಿ 9:16ಆ ಮೇಲೆ ನಾನು--ಜ್ಞಾನವು ಬಲಕ್ಕಿಂತ ಉತ್ತಮವಾದದ್ದಾಗಿ ದ್ದಾಗ್ಯೂ ಬಡವನ ಜ್ಞಾನವು ತಿರಸ್ಕರಿಸಲ್ಪಟ್ಟದ್ದಾಗಿದ್ದು ಅವನ ಮಾತುಗಳನ್ನು ಯಾರೂ ಲಕ್ಷಿಸುವದಿಲ್ಲ ಎಂದು ಅಂದುಕೊಂಡೆನು.