Jeremiah · chapter 43 · verse 5
Jeremiah 43:5 in Kannada
ಆದರೆ ಕಾರೇಹನ ಮಗನಾದ ಯೋಹಾನಾನನೂ ಸೈನ್ಯಾಧಿಪತಿಗಳೆಲ್ಲರೂ ತಾವು ಅಟ್ಟಿ ಬಿಟ್ಟಿದ್ದ ಎಲ್ಲಾ ಜನಾಂಗಗಳಿಂದ ಯೆಹೂದ ದೇಶದಲ್ಲಿ ವಾಸಮಾಡುವದಕ್ಕೆ ತಿರಿಗಿ ಬಂದ ಯೆಹೂದದಲ್ಲಿ ಉಳಿದವರನ್ನು
Aadare kaarehana maganaada yohaanaananoo sainyaadhipatigalellaroo taavu atti bittidda ellaa janaangagalinda yehooda deshadalli vaasamaaduvadakke tirigi banda yehoodadalli ulidavarannu
Jeremiah 43:5 in English
- King James Version (KJV)
- But Johanan the son of Kareah, and all the captains of the forces, took all the remnant of Judah, that were returned from all nations, whither they had been driven, to dwell in the land of Judah;
- World English Bible (WEB)
- But Johanan the son of Kareah and all the captains of the forces took all the remnant of Judah, who had returned from all the nations where they had been driven, to live in the land of Judah—
- American Standard Version (ASV)
- But Johanan the son of Kareah, and all the captains of the forces, took all the remnant of Judah, that were returned from all the nations whither they had been driven, to sojourn in the land of Judah;
- Bible in Basic English (BBE)
- But Johanan, the son of Kareah, and all the captains of the forces took all the rest of Judah who had come back into the land of Judah from all the nations where they had been forced to go;
- Darby Translation (DBY)
- but Johanan the son of Kareah, and all the captains of the forces, took all the remnant of Judah, that were returned from all nations whither they had been driven, to sojourn in the land of Judah;
- Webster's Bible (WBS)
- But Johanan the son of Kareah, and all the captains of the forces, took all the remnant of Judah, that had returned from all nations, whither they had been driven, to dwell in the land of Judah;
- Young's Literal Translation (YLT)
- and Johanan son of Kareah, and all the heads of the forces, take all the remnant of Judah who have turned from all the nations whither they were driven to sojourn in the land of Judah,
Read in context
- 3ಅವರು ನಮ್ಮನ್ನು ಕೊಂದುಹಾಕುವಂತೆ ನಮ್ಮನ್ನು ಬಾಬೆಲಿಗೆ ಸೆರೆ ಒಯ್ಯುವ ಹಾಗೆ ನಮ್ಮನ್ನು ಕಸ್ದೀಯರ ಕೈಗೆ ಒಪ್ಪಿಸಬೇಕೆಂದು ನೇರೀಯನ ಮಗನಾದ ಬಾರೂ ಕನು ನಿನ್ನನ್ನು ನಮಗೆ ವಿರೋಧವಾಗಿ ಪ್ರೇರಿಸಿದ್ದಾನೆ ಅಂದರು.
- 4ಈ ಪ್ರಕಾರ ಕಾರೇಹನ ಮಗನಾದ ಯೋಹಾನಾನನೂ ಸೈನ್ಯಾಧಿಪತಿಗಳೂ ಜನರೆಲ್ಲರೂ ಯೆಹೂದ ದೇಶದಲ್ಲಿ ವಾಸಮಾಡುವ ಹಾಗೆ ಕರ್ತನ ಮಾತಿಗೆ ಕಿವಿಗೊಡಲಿಲ್ಲ.
- 5ಆದರೆ ಕಾರೇಹನ ಮಗನಾದ ಯೋಹಾನಾನನೂ ಸೈನ್ಯಾಧಿಪತಿಗಳೆಲ್ಲರೂ ತಾವು ಅಟ್ಟಿ ಬಿಟ್ಟಿದ್ದ ಎಲ್ಲಾ ಜನಾಂಗಗಳಿಂದ ಯೆಹೂದ ದೇಶದಲ್ಲಿ ವಾಸಮಾಡುವದಕ್ಕೆ ತಿರಿಗಿ ಬಂದ ಯೆಹೂದದಲ್ಲಿ ಉಳಿದವರನ್ನು
- 6ಅಂದರೆ ಗಂಡಸರನ್ನೂ ಹೆಂಗಸರನ್ನೂ ಮಕ್ಕಳನ್ನೂ ಅರಸನ ಕುಮಾರ್ತೆಯ ರನ್ನೂ ಕಾವಲಿನವರ ಅಧಿಪತಿಯಾದ ನೆಬೂಜರದಾ ನನು ಶಾಫಾನನ ಮಗನಾದ ಅಹೀಕಾಮನ ಮಗನಾದ ಗೆದಲ್ಯನ ಸಂಗಡ ಬಿಟ್ಟವರೆಲ್ಲರನ್ನೂ ಪ್ರವಾದಿಯಾದ ಯೆರೆವಿಾಯನನ್ನೂ ನೇರೀಯನ ಮಗನಾದ ಬಾರೂಕನನ್ನೂ ತೆಗೆದುಕೊಂಡು ಐಗುಪ್ತದೇಶಕ್ಕೆ ಹೋದರು.
- 7ಅವರು ಕರ್ತನ ಮಾತಿಗೆ ಕಿವಿಗೊಡಲಿಲ್ಲ; ಹೀಗೆ ಅವರು ತಹಪನೇಸಿಗೆ ಬಂದರು.
Cross references
- Jeremiah 40:11–12 ಯೆರೆಮೀಯ 40:11–12ಹಾಗೆಯೇ ಮೋವಾಬಿನ ಲ್ಲಿಯೂ ಅಮ್ಮೋನ್ಯನ ಮಕ್ಕಳಲ್ಲಿಯೂ ಎದೋಮ್ನ ಲ್ಲಿಯೂ ಸಕಲ ದೇಶಗಳಲ್ಲಿಯೂ ಇದ್ದ ಯೆಹೂದ್ಯರೆ ಲ್ಲರೂ ಬಾಬೆಲಿನ ಅರಸನು ಯೆಹೂದದ ಶೇಷವನ್ನು ಬಿಟ್ಟಿದ್ದಾನೆಂದೂ ಶಾಫಾನನ ಮಗನಾದ ಅಹೀಕಾಮನ ಮಗನಾದ ಗೆದಲ್ಯನನ್ನು ಅವರ ಮೇಲೆ ಇಟ್ಟಿದ್ದಾ ನೆಂದು ಕೇಳಿದಾಗ ಯೆಹೂದ್ಯರೆಲ್ಲರೂ ಅವರು ಓಡಿಸ ಲ್ಪಟ್ಟ ಎಲ್ಲಾ ಸ್ಥಳಗಳಿಂದ ತಿರುಗಿಕೊಂಡು ಯೆಹೂದ ದೇಶಕ್ಕೆ ಗೆದಲ್ಯನ ಬಳಿಗೆ ಮಿಚ್ಪಕ್ಕೆ ಬಂದು ಬಹು ಅಧಿಕವಾಗಿ ದ್ರಾಕ್ಷಾರಸವನ್ನೂ ಹಣ್ಣುಗಳನ್ನೂ ಕೂಡಿಸಿದರು.
- 1 Samuel 26:19 1 ಸಮುವೇಲನು 26:19ಈಗ ಅರಸನಾದ ನನ್ನ ಒಡೆಯನು ದಯಮಾಡಿ ತನ್ನ ಸೇವಕನ ಮಾತುಗಳನ್ನು ಕೇಳಲಿ. ಕರ್ತನು ನಿನ್ನನ್ನು ನನಗೆ ವಿರೋಧವಾಗಿ ಪ್ರೇರೇಪಿಸಿದರೆ ಕಾಣಿಕೆಯನ್ನು ಅಂಗೀಕರಿಸಲಿ; ಆದರೆ ಮನುಷ್ಯರ ಮಕ್ಕಳು ಇದನ್ನು ಮಾಡಿದರೆ ಅವರು ಕರ್ತನ ಮುಂದೆ ಶಪಿಸಲ್ಪಡಲಿ. ಯಾಕಂದರೆ ನೀನು ಹೋಗಿ ಅನ್ಯದೇವರುಗಳನ್ನು ಸೇವಿಸು ಎಂದು ಹೇಳಿ ಅವರು ಈ ಹೊತ್ತು ನನ್ನನ್ನು ಕರ್ತನ ಬಾಧ್ಯತೆಯಲ್ಲಿ ಇರದ ಹಾಗೆ ಓಡಿಸಿಬಿಟ್ಟರು.
- Jeremiah 41:15–16 ಯೆರೆಮೀಯ 41:15–16ಆದರೆ ನೆತನ್ಯನ ಮಗನಾದ ಇಷ್ಮಾಯೇಲನು ಎಂಟು ಮನುಷ್ಯರ ಸಂಗಡ ಯೋಹಾನಾನನಿಗೆ ತಪ್ಪಿಸಿಕೊಂಡು ಅಮ್ಮೋನ್ಯನ ಬಳಿಗೆ ಹೋದನು. ಆಗ ಕಾರೇಹನ ಮಗನಾದ ಯೋಹಾನಾನನೂ ತನ್ನ ಸಂಗಡ ಇದ್ದ ಸೈನ್ಯಾಧಿಪತಿಗಳೆಲ್ಲರೂ ತಾನು ನೆತನ್ಯನ ಮಗನಾದ ಇಷ್ಮಾಯೇಲನ ಕೈಯೊಳಗಿಂದ ಅವನು ಅಹೀಕಾಮನ ಮಗನಾದ ಗೆದಲ್ಯನನ್ನು ಕೊಂದುಹಾಕಿದ ತರುವಾಯ ತಪ್ಪಿಸಿಕೊಂಡ ಉಳಿದ ಜನರೆಲ್ಲರನ್ನು ಅಂದರೆ ಗಿಬ್ಯೋನಿ ನಿಂದ ತಾನು ತಿರುಗಿ ತಂದಿದ್ದ ಬಲಿಷ್ಠರಾದ ಯುದ್ಧದ ಗಂಡಸರನ್ನೂ ಹೆಂಗಸರನ್ನೂ ಮಕ್ಕಳನ್ನೂ ಕಂಚುಕಿ ಯರನ್ನೂ ಮಿಚ್ಪದಿಂದ ಕರಕೊಂಡು ಹೊರಟು,
Original words (Hebrew)
- Johanan · H3110יוֹחָנָן Yôwchânân
- son · H1121בֵּן bên
- Kareah · H7143קָרֵחַ Qârêach
- captains · H8269שַׂר sar
- forces · H2428חַיִל chayil
- took · H3947לָקַח lâqach
- remnant · H7611שְׁאֵרִית shᵉʼêrîyth
- Judah · H3063יְהוּדָה Yᵉhûwdâh
- returned · H7725שׁוּב shûwb
- nations · H1471גּוֹי gôwy
- driven · H5080נָדַח nâdach
- dwell · H1481גּוּר gûwr
- land · H776אֶרֶץ ʼerets
- Judah · H3063יְהוּדָה Yᵉhûwdâh