Jeremiah · chapter 43 · verse 6
Jeremiah 43:6 in Kannada
ಅಂದರೆ ಗಂಡಸರನ್ನೂ ಹೆಂಗಸರನ್ನೂ ಮಕ್ಕಳನ್ನೂ ಅರಸನ ಕುಮಾರ್ತೆಯ ರನ್ನೂ ಕಾವಲಿನವರ ಅಧಿಪತಿಯಾದ ನೆಬೂಜರದಾ ನನು ಶಾಫಾನನ ಮಗನಾದ ಅಹೀಕಾಮನ ಮಗನಾದ ಗೆದಲ್ಯನ ಸಂಗಡ ಬಿಟ್ಟವರೆಲ್ಲರನ್ನೂ ಪ್ರವಾದಿಯಾದ ಯೆರೆವಿಾಯನನ್ನೂ ನೇರೀಯನ ಮಗನಾದ ಬಾರೂಕನನ್ನೂ ತೆಗೆದುಕೊಂಡು ಐಗುಪ್ತದೇಶಕ್ಕೆ ಹೋದರು.
Andare gandasarannoo hengasarannoo makkalannoo arasana kumaarteya rannoo kaavalinavara adhipatiyaada neboojaradaa nanu shaaphaanana maganaada aheekaamana maganaada gedalyana sangada bittavarellarannoo pravaadiyaada yereviాyanannoo nereeyana maganaada baarookanannoo tegedukondu aiguptadeshakke hodaru.
Jeremiah 43:6 in English
- King James Version (KJV)
- [Even] men, and women, and children, and the king’s daughters, and every person that Nebuzar-adan the captain of the guard had left with Gedaliah the son of Ahikam the son of Shaphan, and Jeremiah the prophet, and Baruch the son of Neriah.
- World English Bible (WEB)
- the men, the women, the children, the king’s daughters, and every person who Nebuzaradan the captain of the guard had left with Gedaliah the son of Ahikam, the son of Shaphan; and Jeremiah the prophet, and Baruch the son of Neriah.
- American Standard Version (ASV)
- the men, and the women, and the children, and the king’s daughters, and every person that Nebuzaradan the captain of the guard had left with Gedaliah the son of Ahikam, the son of Shaphan; and Jeremiah the prophet, and Baruch the son of Neriah.
- Bible in Basic English (BBE)
- The men and the women and the children and the king's daughters, and every person whom Nebuzaradan, the captain of the armed men, had put under the care of Gedaliah, the son of Ahikam, the son of Shaphan, and Jeremiah the prophet and Baruch, the son of Neriah;
- Darby Translation (DBY)
- men, and women, and children, and the king's daughters, and every person that Nebuzar-adan the captain of the body-guard had left with Gedaliah the son of Ahikam the son of Shaphan, and Jeremiah the prophet, and Baruch the son of Nerijah;
- Webster's Bible (WBS)
- [Even] men, and women, and children, and the king's daughters, and every person that Nebuzar-adan the captain of the guard had left with Gedaliah the son of Ahikam the son of Shaphan, and Jeremiah the prophet, and Baruch the son of Neriah.
- Young's Literal Translation (YLT)
- the men, and the women, and the infant, and the daughters of the king, and every person that Nebuzar-Adan, chief of the executioners, had left with Gedaliah son of Ahikam, son of Shaphan, and Jeremiah the prophet, and Baruch son of Neriah,
Read in context
- 4ಈ ಪ್ರಕಾರ ಕಾರೇಹನ ಮಗನಾದ ಯೋಹಾನಾನನೂ ಸೈನ್ಯಾಧಿಪತಿಗಳೂ ಜನರೆಲ್ಲರೂ ಯೆಹೂದ ದೇಶದಲ್ಲಿ ವಾಸಮಾಡುವ ಹಾಗೆ ಕರ್ತನ ಮಾತಿಗೆ ಕಿವಿಗೊಡಲಿಲ್ಲ.
- 5ಆದರೆ ಕಾರೇಹನ ಮಗನಾದ ಯೋಹಾನಾನನೂ ಸೈನ್ಯಾಧಿಪತಿಗಳೆಲ್ಲರೂ ತಾವು ಅಟ್ಟಿ ಬಿಟ್ಟಿದ್ದ ಎಲ್ಲಾ ಜನಾಂಗಗಳಿಂದ ಯೆಹೂದ ದೇಶದಲ್ಲಿ ವಾಸಮಾಡುವದಕ್ಕೆ ತಿರಿಗಿ ಬಂದ ಯೆಹೂದದಲ್ಲಿ ಉಳಿದವರನ್ನು
- 6ಅಂದರೆ ಗಂಡಸರನ್ನೂ ಹೆಂಗಸರನ್ನೂ ಮಕ್ಕಳನ್ನೂ ಅರಸನ ಕುಮಾರ್ತೆಯ ರನ್ನೂ ಕಾವಲಿನವರ ಅಧಿಪತಿಯಾದ ನೆಬೂಜರದಾ ನನು ಶಾಫಾನನ ಮಗನಾದ ಅಹೀಕಾಮನ ಮಗನಾದ ಗೆದಲ್ಯನ ಸಂಗಡ ಬಿಟ್ಟವರೆಲ್ಲರನ್ನೂ ಪ್ರವಾದಿಯಾದ ಯೆರೆವಿಾಯನನ್ನೂ ನೇರೀಯನ ಮಗನಾದ ಬಾರೂಕನನ್ನೂ ತೆಗೆದುಕೊಂಡು ಐಗುಪ್ತದೇಶಕ್ಕೆ ಹೋದರು.
- 7ಅವರು ಕರ್ತನ ಮಾತಿಗೆ ಕಿವಿಗೊಡಲಿಲ್ಲ; ಹೀಗೆ ಅವರು ತಹಪನೇಸಿಗೆ ಬಂದರು.
- 8ಆಗ ತಹಪನೇಸಿನಲ್ಲಿ ಕರ್ತನ ವಾಕ್ಯವು ಯೆರೆವಿಾ ಯನಿಗೆ ಉಂಟಾಯಿತು.
Cross references
- Jeremiah 39:10 ಯೆರೆಮೀಯ 39:10ಆದರೆ ಜನರೊಳಗೆ ಏನೂ ಇಲ್ಲದವರಾದ ಬಡವರಲ್ಲಿ ಕೆಲವರನ್ನು ಕಾವಲಿನವರ ಅಧಿಪತಿಯಾದ ನೆಬೂಜರದಾನನು ಯೆಹೂದ ದೇಶ ದಲ್ಲಿ ಬಿಟ್ಟು ಅವರಿಗೆ ಆಗಲೇ ದ್ರಾಕ್ಷೇ ತೋಟಗಳನ್ನೂ ಹೊಲಗಳನ್ನೂ ಕೊಟ್ಟನು.
- Jeremiah 40:7 ಯೆರೆಮೀಯ 40:7ಆಗ ಸೀಮೆಯಲ್ಲಿರುವ ಸೈನ್ಯಾಧಿಪತಿಗಳೆಲಾ ಅವರೂ ತಮ್ಮ ಮನುಷ್ಯರೂ ಬಾಬೆಲಿನ ಅರಸನು ಅಹೀಕಾಮನ ಮಗನಾದ ಗೆದಲ್ಯನನ್ನು ದೇಶದ ಮೇಲೆ ನೇಮಿಸಿದನೆಂದು ಬಾಬೆಲಿಗೆ ಒಯ್ಯಲ್ಪಡದೆ ಇದ್ದ ಗಂಡ ಸರನ್ನೂ ಹೆಂಗಸರನ್ನೂ ಮಕ್ಕಳನ್ನೂ ದೇಶದ ಬಡವ ರನ್ನೂ ಅವನಿಗೆ ಒಪ್ಪಿಸಿದ್ದನೆಂದು ಕೇಳಿದಾಗ;
- Lamentations 3:1 ಪ್ರಲಾಪಗಳು 3:1ಆತನ ಕೋಪದ ಕೋಲಿನಿಂದ ಕಷ್ಟವನ್ನು ನೋಡಿದ ಮನುಷ್ಯನು ನಾನೇ.
- Ecclesiastes 9:1–2 ಪ್ರಸಂಗಿ 9:1–2ನಾನು ಇವೆಲ್ಲವುಗಳ ಮೇಲೆ ಮನಸ್ಸಿಟ್ಟು ಇವೆಲ್ಲವುಗಳಲ್ಲಿ ನಾನು ತೀರ್ಮಾನಿಸಿ ದ್ದೇನಂದರೆ--ನೀತಿವಂತನು ಮತ್ತು ಜ್ಞಾನಿ ಇವರ ಕೆಲಸಗಳು ದೇವರ ಕೈಯಲ್ಲಿವೆ; ಯಾವ ಮನುಷ್ಯನೂ ಅವರ ಮುಂದಿರುವ ಎಲ್ಲವುಗಳನ್ನು, ಅಂದರೆ ಪ್ರೀತಿ ಯನ್ನು ಅಥವಾ ದ್ವೇಷವನ್ನು ತಿಳಿಯಲಾರನು. ಎಲ್ಲವು ಗಳು ಎಲ್ಲರಿಗೂ ಒಂದೇ ಬಗೆಯಾಗಿ ಸಂಭವಿಸುವವು. ನೀತಿವಂತನಿಗೂ ದುಷ್ಟನಿಗೂ ಸಂಗತಿ ಒಳ್ಳೆಯವನಿಗೂ ಶುದ್ಧನಿಗೂ ಅಶುದ್ಧನಿಗೂ ಮತ್ತು ಅರ್ಪಿಸುವವನಿಗೂ ಅರ್ಪಿಸದವನಿಗೂ ಒಂದೇ ಗತಿಯಾಗುವದು. ಒಳ್ಳೆಯ ವನ ಹಾಗೆಯೇ ಪಾಪಿಯೂ ಇರುವನು; ಆಣೆಯಿಡು ವವನಿಗೆ ಹೇಗೋ ಹಾಗೆಯೇ ಆಣೆಗೆ ಭಯಪಡುವ ವನೂ ಇರುವನು.
- Jeremiah 41:10 ಯೆರೆಮೀಯ 41:10ಇಷ್ಮಾಯೇಲನು ಮಿಚ್ಪದ ಲ್ಲಿದ್ದ ಉಳಿದವರನ್ನೆಲ್ಲಾ ಅರಸನ ಕುಮಾರ್ತೆಯರನ್ನೂ ಕಾವಲಿನವರ ಅಧಿಪತಿಯಾದ ನೆಬೂಜರದಾನನು ಅಹೀಕಾಮನ ಮಗನಾದ ಗೆದಲ್ಯನಿಗೆ ಒಪ್ಪಿಸಿಕೊಟ್ಟ ಉಳಿದ ಜನರೆಲ್ಲರನ್ನೂ ಸೆರೆಯಾಗಿ ಒಯ್ದನು; ನೆತನ್ಯನ ಮಗನಾದ ಇಷ್ಮಾಯೇಲನು ಅವರನ್ನು ಸೆರೆಯಾಗಿ ಒಯ್ದು ಅಮ್ಮೋನ್ಯನ ಮಕ್ಕಳ ಬಳಿಗೆ ದಾಟಿ ಹೋಗು ವದಕ್ಕೆ ಹೊರಟನು.
- Jeremiah 52:10 ಯೆರೆಮೀಯ 52:10ಬಾಬೇಲಿನ ಅರಸನು ಚಿದ್ಕೀಯನ ಮಕ್ಕಳನ್ನು ಅವನ ಕಣ್ಣುಗಳ ಮುಂದೆ ಕೊಂದು ಹಾಕಿಸಿದನು. ಯೆಹೂದದ ಪ್ರಧಾನರೆಲ್ಲ ರನ್ನೂ ಸಹ ರಿಬ್ಲದಲ್ಲಿ ಕೊಂದು ಹಾಕಿಸಿದನು.
- John 21:18 ಯೋಹಾನನು 21:18ನಾನು ನಿನಗೆ ನಿಜನಿಜವಾಗಿ ಹೇಳುತ್ತೇನೆ--ನೀನು ಯೌವನಸ್ಥನಾಗಿದ್ದಾಗ ನೀನೇ ನಿನ್ನ ನಡುಕಟ್ಟಿಕೊಂಡು ಇಷ್ಟಬಂದ ಕಡೆಗೆ ತಿರುಗಾ ಡುತ್ತಿದ್ದಿ; ಆದರೆ ನೀನು ಮುದುಕನಾದಾಗ ನಿನ್ನ ಕೈಗಳನ್ನು ಚಾಚುವಿ, ಆಗ ಮತ್ತೊಬ್ಬನು ನಿನ್ನ ನಡುವನ್ನು ಕಟ್ಟಿ ನಿನಗೆ ಇಷ್ಟವಿಲ್ಲದ ಕಡೆಗೆ ನಿನ್ನನ್ನು ತೆಗೆದುಕೊಂ
Original words (Hebrew)
- men · H1397גֶּבֶר geber
- women · H802אִשָּׁה ʼishshâh
- children · H2945טַף ṭaph
- king’s · H4428מֶלֶךְ melek
- daughters · H1323בַּת bath
- person · H5315נֶפֶשׁ nephesh
- Nebuzar-adan · H5018נְבוּזַרְאֲדָן Nᵉbûwzarʼădân
- captain · H7227רַב rab
- guard · H2876טַבָּח ṭabbâch
- left · H3240יָנַח yânach
- Gedaliah · H1436גְּדַּלְיָה Gᵉdalyâh
- son · H1121בֵּן bên
- Ahikam · H296אֲחִיקָם ʼĂchîyqâm
- son · H1121בֵּן bên
- Shaphan · H8227שָׁפָן shâphân
- Jeremiah · H3414יִרְמְיָה Yirmᵉyâh
- prophet · H5030נָבִיא nâbîyʼ
- Baruch · H1263בָּרוּךְ Bârûwk
- son · H1121בֵּן bên
- Neriah · H5374נֵרִיָּה Nêrîyâh