Skip to content
ThuthiThuthiThuthi
Jeremiah · chapter 43 · verse 7

Jeremiah 43:7 in Kannada

ಅವರು ಕರ್ತನ ಮಾತಿಗೆ ಕಿವಿಗೊಡಲಿಲ್ಲ; ಹೀಗೆ ಅವರು ತಹಪನೇಸಿಗೆ ಬಂದರು.

Avaru kartana maatige kivigodalilla; heege avaru tahapanesige bandaru.

Jeremiah 43:7 in English

King James Version (KJV)
So they came into the land of Egypt: for they obeyed not the voice of the LORD: thus came they [even] to Tahpanhes.
World English Bible (WEB)
They came into the land of Egypt, for they didn’t obey the LORD’s voice; and they came to Tahpanhes.
American Standard Version (ASV)
And they came into the land of Egypt; for they obeyed not the voice of Jehovah: and they came unto Tahpanhes.
Bible in Basic English (BBE)
And they came into the land of Egypt; for they did not give ear to the voice of the Lord: and they came to Tahpanhes.
Darby Translation (DBY)
and they came into the land of Egypt: for they hearkened not unto the voice of Jehovah. And they came as far as Tahpanhes.
Webster's Bible (WBS)
So they came into the land of Egypt: for they obeyed not the voice of the LORD: thus they came [even] to Tahpanhes.
Young's Literal Translation (YLT)
and they enter the land of Egypt, for they have not hearkened to the voice of Jehovah, and they enter unto Tahpanhes.

Read in context

  1. 5ಆದರೆ ಕಾರೇಹನ ಮಗನಾದ ಯೋಹಾನಾನನೂ ಸೈನ್ಯಾಧಿಪತಿಗಳೆಲ್ಲರೂ ತಾವು ಅಟ್ಟಿ ಬಿಟ್ಟಿದ್ದ ಎಲ್ಲಾ ಜನಾಂಗಗಳಿಂದ ಯೆಹೂದ ದೇಶದಲ್ಲಿ ವಾಸಮಾಡುವದಕ್ಕೆ ತಿರಿಗಿ ಬಂದ ಯೆಹೂದದಲ್ಲಿ ಉಳಿದವರನ್ನು
  2. 6ಅಂದರೆ ಗಂಡಸರನ್ನೂ ಹೆಂಗಸರನ್ನೂ ಮಕ್ಕಳನ್ನೂ ಅರಸನ ಕುಮಾರ್ತೆಯ ರನ್ನೂ ಕಾವಲಿನವರ ಅಧಿಪತಿಯಾದ ನೆಬೂಜರದಾ ನನು ಶಾಫಾನನ ಮಗನಾದ ಅಹೀಕಾಮನ ಮಗನಾದ ಗೆದಲ್ಯನ ಸಂಗಡ ಬಿಟ್ಟವರೆಲ್ಲರನ್ನೂ ಪ್ರವಾದಿಯಾದ ಯೆರೆವಿಾಯನನ್ನೂ ನೇರೀಯನ ಮಗನಾದ ಬಾರೂಕನನ್ನೂ ತೆಗೆದುಕೊಂಡು ಐಗುಪ್ತದೇಶಕ್ಕೆ ಹೋದರು.
  3. 7ಅವರು ಕರ್ತನ ಮಾತಿಗೆ ಕಿವಿಗೊಡಲಿಲ್ಲ; ಹೀಗೆ ಅವರು ತಹಪನೇಸಿಗೆ ಬಂದರು.
  4. 8ಆಗ ತಹಪನೇಸಿನಲ್ಲಿ ಕರ್ತನ ವಾಕ್ಯವು ಯೆರೆವಿಾ ಯನಿಗೆ ಉಂಟಾಯಿತು.
  5. 9ಹೇಗಂದರೆ--ನಿನ್ನ ಕೈಯಲ್ಲಿ ದೊಡ್ಡ ಕಲ್ಲುಗಳನ್ನು ತಕ್ಕೊಂಡು ತಹಪನೇಸಿನಲ್ಲಿರುವ ಫರೋಹನ ಮನೆಯ ಪ್ರವೇಶದಲ್ಲಿರುವ ಇಟ್ಟಿಗೆ ಭಟ್ಟಿಯ ಮಣ್ಣಿನಲ್ಲಿ ಯೆಹೂದದ ಮನುಷ್ಯರ ಮುಂದೆ ಬಚ್ಚಿಟ್ಟು ಅವರಿಗೆ ಹೇಳತಕ್ಕದ್ದೇನಂದರೆ--
Read all of Jeremiah 43

Cross references

Original words (Hebrew)

Jeremiah 43:7 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.