Skip to content
ThuthiThuthiThuthi
Jeremiah · chapter 43 · verse 8

Jeremiah 43:8 in Kannada

ಆಗ ತಹಪನೇಸಿನಲ್ಲಿ ಕರ್ತನ ವಾಕ್ಯವು ಯೆರೆವಿಾ ಯನಿಗೆ ಉಂಟಾಯಿತು.

Aaga tahapanesinalli kartana vaakyavu yereviా yanige untaayitu.

Jeremiah 43:8 in English

King James Version (KJV)
Then came the word of the LORD unto Jeremiah in Tahpanhes, saying,
World English Bible (WEB)
Then the LORD’s word came to Jeremiah in Tahpanhes, saying,
American Standard Version (ASV)
Then came the word of Jehovah unto Jeremiah in Tahpanhes, saying,
Bible in Basic English (BBE)
Then the word of the Lord came to Jeremiah in Tahpanhes, saying,
Darby Translation (DBY)
And the word of Jehovah came to Jeremiah in Tahpanhes, saying,
Webster's Bible (WBS)
Then came the word of the LORD to Jeremiah in Tahpanhes, saying,
Young's Literal Translation (YLT)
And there is a word of Jehovah unto Jeremiah in Tahpanhes, saying,

Read in context

  1. 6ಅಂದರೆ ಗಂಡಸರನ್ನೂ ಹೆಂಗಸರನ್ನೂ ಮಕ್ಕಳನ್ನೂ ಅರಸನ ಕುಮಾರ್ತೆಯ ರನ್ನೂ ಕಾವಲಿನವರ ಅಧಿಪತಿಯಾದ ನೆಬೂಜರದಾ ನನು ಶಾಫಾನನ ಮಗನಾದ ಅಹೀಕಾಮನ ಮಗನಾದ ಗೆದಲ್ಯನ ಸಂಗಡ ಬಿಟ್ಟವರೆಲ್ಲರನ್ನೂ ಪ್ರವಾದಿಯಾದ ಯೆರೆವಿಾಯನನ್ನೂ ನೇರೀಯನ ಮಗನಾದ ಬಾರೂಕನನ್ನೂ ತೆಗೆದುಕೊಂಡು ಐಗುಪ್ತದೇಶಕ್ಕೆ ಹೋದರು.
  2. 7ಅವರು ಕರ್ತನ ಮಾತಿಗೆ ಕಿವಿಗೊಡಲಿಲ್ಲ; ಹೀಗೆ ಅವರು ತಹಪನೇಸಿಗೆ ಬಂದರು.
  3. 8ಆಗ ತಹಪನೇಸಿನಲ್ಲಿ ಕರ್ತನ ವಾಕ್ಯವು ಯೆರೆವಿಾ ಯನಿಗೆ ಉಂಟಾಯಿತು.
  4. 9ಹೇಗಂದರೆ--ನಿನ್ನ ಕೈಯಲ್ಲಿ ದೊಡ್ಡ ಕಲ್ಲುಗಳನ್ನು ತಕ್ಕೊಂಡು ತಹಪನೇಸಿನಲ್ಲಿರುವ ಫರೋಹನ ಮನೆಯ ಪ್ರವೇಶದಲ್ಲಿರುವ ಇಟ್ಟಿಗೆ ಭಟ್ಟಿಯ ಮಣ್ಣಿನಲ್ಲಿ ಯೆಹೂದದ ಮನುಷ್ಯರ ಮುಂದೆ ಬಚ್ಚಿಟ್ಟು ಅವರಿಗೆ ಹೇಳತಕ್ಕದ್ದೇನಂದರೆ--
  5. 10ಇಸ್ರಾ ಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳು ತ್ತಾನೆ--ಇಗೋ, ನಾನು ಕಳುಹಿಸಿ ನನ್ನ ಸೇವಕನಾದ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನನ್ನು ಕರೆಯಿಸಿ ನಾನು ಬಚ್ಚಿಟ್ಟಿರುವ ಈ ಕಲ್ಲುಗಳ ಮೇಲೆ ಅವನ ಸಿಂಹಾಸನವನ್ನು ಇಡುವೆನು; ಅವನು ತನ್ನ ಮೇಲ್ಕಟ್ಟನ್ನು ಅವುಗಳ ಮೇಲೆ ಹಾಸುವನು.
Read all of Jeremiah 43

Cross references

Original words (Hebrew)

Jeremiah 43:8 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.