Jeremiah · chapter 44 · verse 1
Jeremiah 44:1 in Kannada
ಐಗುಪ್ತದ ಮಿಗ್ದೋಲ್ನಲ್ಲಿಯೂ ತಹಪನೇಸನಲ್ಲಿಯೂ ನೋಫನಲ್ಲಿಯೂ ಪತ್ರೋಸ್ ದೇಶದಲ್ಲಿಯೂ ವಾಸಮಾಡುತ್ತಿದ್ದ ಯೆಹೂದ್ಯರೆಲ್ಲರ ವಿಷಯವಾಗಿ ಯೆರೆವಿಾಯನಿಗೆ ಉಂಟಾದ ವಾಕ್ಯವು ಏನಂದರೆ--
Aiguptada migdolnalliyoo tahapanesanalliyoo nophanalliyoo patros deshadalliyoo vaasamaaduttidda yehoodyarellara vishayavaagi yereviాyanige untaada vaakyavu enandare--
Jeremiah 44:1 in English
- King James Version (KJV)
- The word that came to Jeremiah concerning all the Jews which dwell in the land of Egypt, which dwell at Migdol, and at Tahpanhes, and at Noph, and in the country of Pathros, saying,
- World English Bible (WEB)
- The word that came to Jeremiah concerning all the Jews who lived in the land of Egypt, who lived at Migdol, and at Tahpanhes, and at Memphis, and in the country of Pathros, saying,
- American Standard Version (ASV)
- The word that came to Jeremiah concerning all the Jews that dwelt in the land of Egypt, that dwelt at Migdol, and at Tahpanhes, and at Memphis, and in the country of Pathros, saying,
- Bible in Basic English (BBE)
- The word which came to Jeremiah about all the Jews who were living in the land of Egypt, in Migdol and at Tahpanhes and at Noph and in the country of Pathros, saying,
- Darby Translation (DBY)
- The word that came to Jeremiah concerning all the Jews who dwelt in the land of Egypt, who dwelt at Migdol, and at Tahpanhes, and at Noph, and in the country of Pathros, saying,
- Webster's Bible (WBS)
- The word that came to Jeremiah concerning all the Jews who dwell in the land of Egypt, who dwell at Migdol, and at Tahpanhes, and at Noph, and in the country of Pathros, saying,
- Young's Literal Translation (YLT)
- The word that hath been unto Jeremiah concerning all the Jews who are dwelling in the land of Egypt — who are dwelling in Migdol, and in Tahpanhes, and in Noph, and in the land of Pathros — saying,
Read in context
- 1ಐಗುಪ್ತದ ಮಿಗ್ದೋಲ್ನಲ್ಲಿಯೂ ತಹಪನೇಸನಲ್ಲಿಯೂ ನೋಫನಲ್ಲಿಯೂ ಪತ್ರೋಸ್ ದೇಶದಲ್ಲಿಯೂ ವಾಸಮಾಡುತ್ತಿದ್ದ ಯೆಹೂದ್ಯರೆಲ್ಲರ ವಿಷಯವಾಗಿ ಯೆರೆವಿಾಯನಿಗೆ ಉಂಟಾದ ವಾಕ್ಯವು ಏನಂದರೆ--
- 2ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನಾನು ಯೆರೂಸಲೇಮಿನ ಮೇಲೆಯೂ ಯೆಹೂದದ ಎಲ್ಲಾ ಪಟ್ಟಣಗಳ ಮೇಲೆಯೂ ಬರಮಾಡಿದ ಎಲ್ಲಾ ಕೇಡನ್ನು ನೀವು ನೋಡಿದ್ದೀರಿ.
- 3ಅವರು ನನಗೆ ಕೋಪವನ್ನು ಎಬ್ಬಿಸುವ ಹಾಗೆ ತಾವೂ ತಮ್ಮ ತಂದೆಗಳೂ ಅರಿಯದ ಬೇರೆ ದೇವರುಗಳನ್ನು ಸೇವಿಸಿ ಧೂಪಸುಟ್ಟು ಮಾಡಿದ ಕೆಟ್ಟತನದ ನಿಮಿತ್ತ ಇಗೋ, ಅವು ಈ ಹೊತ್ತು ಹಾಳಾಗಿವೆ; ಅವುಗಳಲ್ಲಿ ವಾಸಮಾಡುವವರು ಯಾರೂ ಇಲ್ಲ.
Cross references
- Jeremiah 46:14 ಯೆರೆಮೀಯ 46:14ಐಗುಪ್ತದಲ್ಲಿ ತಿಳಿಸಿರಿ, ಮಿಗ್ದೋಲಿನಲ್ಲಿ ಪ್ರಕಟಿ ಸಿರಿ. ನೋಫ್ನಲ್ಲಿಯೂ ತಹಪನೇಸ್ನಲ್ಲಿಯೂ ಪ್ರಕ ಟಿಸಿ, ಸ್ಥಿರವಾಗಿ ನಿಂತುಕೋ; ಸಿದ್ದಮಾಡಿಕೋ; ಕತ್ತಿಯು ನಿನ್ನ ಸುತ್ತಲೂ ಸಂಹರಿಸುವದೆಂದು ಹೇಳಿರಿ.
- Isaiah 11:11 ಯೆಶಾಯ 11:11ಆ ದಿನದಲ್ಲಿ ಕರ್ತನು ಉಳಿದ ತನ್ನ ಜನರನ್ನು ಬಿಡಿಸಿಕೊಳ್ಳುವದಕ್ಕೆ ಎರಡನೇ ಸಾರಿ ಕೈಹಾಕಿ ಅಶ್ಶೂರ; ಐಗುಪ್ತ, ಪತ್ರೋಸ್, ಕೂಷ್, ಏಲಾಮ್, ಶಿನಾರ್, ಹಮಾಥ್ ಮತ್ತು ಸಮುದ್ರದ ದ್ವೀಪಗಳಿಂದಲೂ ಉಳಿದವರನ್ನು ಬರಮಾಡಿಕೊಳ್ಳುವನು.
- Exodus 14:2 ವಿಮೋಚನಕಾಂಡ 14:2ಇಸ್ರಾಯೇಲ್ ಮಕ್ಕಳು ತಿರುಗಿಕೊಂಡು ಪೀಹಹೀರೋತಿಗೆ ಎದುರಾಗಿ ಮಿಗ್ದೋಲಿಗೂ ಸಮುದ್ರಕ್ಕೂ ಮಧ್ಯದಲ್ಲಿ ಬಾಳ್ಚೆಫೋನಿಗೆ ಎದುರಾಗಿ ಇಳುಕೊಳ್ಳಬೇಕೆಂದು ಅವರಿಗೆ ಹೇಳು. ಅದಕ್ಕೆ ಎದುರಾಗಿ ನೀವು ಸಮುದ್ರದ ತೀರದಲ್ಲಿ ಇಳುಕೊಳ್ಳ ಬೇಕು.
- Isaiah 19:13 ಯೆಶಾಯ 19:13ಚೋಯನಿನ ಶ್ರೇಷ್ಠರು (ಪ್ರಧಾನರು) ಮೂರ್ಖರಾಗಿದ್ದಾರೆ. ನೋಫಿನ ಶ್ರೇಷ್ಠರು ಮೋಸ ಹೋಗಿದ್ದಾರೆ. ಐಗುಪ್ತದ ಗೋತ್ರಗಳ ಪ್ರಮುಖರು ಅದನ್ನು ಭ್ರಮೆಗೊಳಿಸಿ ತಪ್ಪುದಾರಿಗೆಳೆದಿದ್ದಾರೆ.
- Ezekiel 29:14 ಯೆಹೆಜ್ಕೇಲನು 29:14ನಾನು ಐಗುಪ್ತರನ್ನು ಸೆರೆಯಿಂದ ತಿರುಗಿ ಬಿಡಿಸಿ ಅವರನ್ನು ಪತ್ರೋಸಿನ ದೇಶಕ್ಕೆ ಅಂದರೆ ಅವರ ಜನ್ಮದೇಶಕ್ಕೆ ಮತ್ತೆ ಬರಮಾಡು ವೆನು; ಅಲ್ಲಿ ಅವರು ಕನಿಷ್ಠ ರಾಜ್ಯದವರಾಗಿರುವರು.
- Ezekiel 30:16 ಯೆಹೆಜ್ಕೇಲನು 30:16ನಾನು ಐಗುಪ್ತಕ್ಕೆ ಕಿಚ್ಚನ್ನು ಹೆಚ್ಚಿಸಲು ಸೀನ್ ಪ್ರಾಣಸಂಕಟಪಡುವದು, ನೋಪುರವು ಭಾಗಭಾಗ ವಾಗಿ ಸೀಳಲ್ಪಡುವದು, ನೋಫಿನ ಮೇಲೆ ಪ್ರತಿ ದಿನವೂ ಇಕ್ಕಟ್ಟು ಇರುವದು.
- Jeremiah 2:16 ಯೆರೆಮೀಯ 2:16ನೋಫ್ ಮತ್ತು ತಪನೆಯ ಮಕ್ಕಳೂ ಸಹ ನಿನ್ನ ತಲೆಯ ಕಿರೀಟವನ್ನು ಮುರಿದುಬಿಟ್ಟಿದ್ದಾರೆ.
- Ezekiel 30:14 ಯೆಹೆಜ್ಕೇಲನು 30:14ನಾನು ಪತ್ರೋಸನ್ನು ಹಾಳು ಮಾಡುವೆನು; ಚೋವನಿನಲ್ಲಿ ಬೆಂಕಿಯಿಡುವೆನು, ನೋಪುರದಲ್ಲಿ ನ್ಯಾಯಗಳನ್ನು ತೀರಿಸುವೆನು.
- Jeremiah 46:19 ಯೆರೆಮೀಯ 46:19ಓ ಐಗುಪ್ತದ ಯುವತಿಯಾದ ನಿವಾಸಿಯೇ, ಸೆರೆಯ ಸಾಮಾನುಗಳನ್ನು ಸಜ್ಜು ಗೊಳಿಸಿಕೋ; ನೋಫ್ಹಾಳಾಗುವದು; ನಿವಾಸಿ ಗಳಿಲ್ಲದ ಬೀಡಾಗುವದು.
- Ezekiel 30:18 ಯೆಹೆಜ್ಕೇಲನು 30:18ತಹಪನೇಸಿನಲ್ಲಿಯೂ ನಾನು ಐಗುಪ್ತದ ನೊಗ ಗಳನ್ನು ಮುರಿಯುವಾಗ ಹಗಲು ಕತ್ತಲಾಗುವದು. ಅದರ ಶಕ್ತಿಯ ಮದವು ಅಡಗಿ ಹೋಗುವದು, ಅದನ್ನು ಮೇಘವು ಮುಚ್ಚುವದು. ಅದರ ಕುಮಾರಿ ಯರು ಸೆರೆಗೆ ಹೋಗುವರು.
- Jeremiah 43:5–8 ಯೆರೆಮೀಯ 43:5–8ಆದರೆ ಕಾರೇಹನ ಮಗನಾದ ಯೋಹಾನಾನನೂ ಸೈನ್ಯಾಧಿಪತಿಗಳೆಲ್ಲರೂ ತಾವು ಅಟ್ಟಿ ಬಿಟ್ಟಿದ್ದ ಎಲ್ಲಾ ಜನಾಂಗಗಳಿಂದ ಯೆಹೂದ ದೇಶದಲ್ಲಿ ವಾಸಮಾಡುವದಕ್ಕೆ ತಿರಿಗಿ ಬಂದ ಯೆಹೂದದಲ್ಲಿ ಉಳಿದವರನ್ನು ಅಂದರೆ ಗಂಡಸರನ್ನೂ ಹೆಂಗಸರನ್ನೂ ಮಕ್ಕಳನ್ನೂ ಅರಸನ ಕುಮಾರ್ತೆಯ ರನ್ನೂ ಕಾವಲಿನವರ ಅಧಿಪತಿಯಾದ ನೆಬೂಜರದಾ ನನು ಶಾಫಾನನ ಮಗನಾದ ಅಹೀಕಾಮನ ಮಗನಾದ ಗೆದಲ್ಯನ ಸಂಗಡ ಬಿಟ್ಟವರೆಲ್ಲರನ್ನೂ ಪ್ರವಾದಿಯಾದ ಯೆರೆವಿಾಯನನ್ನೂ ನೇರೀಯನ ಮಗನಾದ ಬಾರೂಕನನ್ನೂ ತೆಗೆದುಕೊಂಡು ಐಗುಪ್ತದೇಶಕ್ಕೆ ಹೋದರು. ಅವರು ಕರ್ತನ ಮಾತಿಗೆ ಕಿವಿಗೊಡಲಿಲ್ಲ; ಹೀಗೆ ಅವರು ತಹಪನೇಸಿಗೆ ಬಂದರು. ಆಗ ತಹಪನೇಸಿನಲ್ಲಿ ಕರ್ತನ ವಾಕ್ಯವು ಯೆರೆವಿಾ ಯನಿಗೆ ಉಂಟಾಯಿತು.
- Jeremiah 42:15–18 ಯೆರೆಮೀಯ 42:15–18ಈಗ ಯೆಹೂದದ ಶೇಷವೇ, ಕರ್ತನ ವಾಕ್ಯವನ್ನು ಕೇಳಿರಿ; ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನೀವು ನಿಶ್ಚಯವಾಗಿ ನಿಮ್ಮ ಮುಖಗಳನ್ನು ಐಗುಪ್ತಕ್ಕೆ ಹೋಗುವ ಹಾಗೆ ತಿರುಗಿಸಿ ನೀವು ಅಲ್ಲಿ ತಂಗುವದಕ್ಕೆ ಹೋದರೆ, ಆಗ ಆಗುವದೇನಂದರೆ --ನೀವು ಭಯಪಡುವ ಕತ್ತಿಯು ಆ ಐಗುಪ್ತದೇಶದಲ್ಲಿ, ನಿಮ್ಮನ್ನು ಹಿಡಿಯುವದು; ನೀವು ಹೆದರಿಕೊಳ್ಳುವ ಕ್ಷಾಮವು ಆ ಐಗುಪ್ತದೇಶಕ್ಕೆ ನಿಮ್ಮನ್ನು ಹಿಂದಟ್ಟುವದು, ಅಲ್ಲೇ ಸಾಯುವಿರಿ. ಹೌದು, ಐಗುಪ್ತಕ್ಕೆ ಹೋಗಿ ಅಲ್ಲಿ ವಾಸಿಸುವ ಹಾಗೆ ತಮ್ಮ ಮುಖಗಳನ್ನು ತಿರುಗಿಸುವ ಮನುಷ್ಯರಿಗೆಲ್ಲಾ ಹೀಗಾಗುವದು; ಅವರು ಕತ್ತಿಯಿ ಂದಲೂ ಕ್ಷಾಮದಿಂದಲೂ ಜಾಡ್ಯದಿಂದಲೂ ಸಾಯು ವರು; ನಾನು ಅವರ ಮೇಲೆ ಬರಮಾಡುವ ಕೇಡಿಗೆ ತಪ್ಪಿಸಿಕೊಂಡು ಉಳಿಯುವವನು ಒಬ್ಬನೂ ಅವರೊಳಗೆ ಇರುವದಿಲ್ಲ. ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನನ್ನ ಕೋಪವೂ ನನ್ನ ಉರಿಯೂ ಹೇಗೆ ಯೆರೂಸಲೇಮಿನ ನಿವಾಸಿಗಳ ಮೇಲೆ ಹೊಯ್ಯಲ್ಪಟ್ಟಿತೋ ಹಾಗೆಯೇ ನೀವು ಐಗುಪ್ತಕ್ಕೆ ಹೋದರೆ ನನ್ನ ಉರಿಯು ನಿಮ್ಮ ಮೇಲೆ ಹೊಯ್ಯಲ್ಪ ಡುವದು; ನೀವು ಅಸಹ್ಯವೂ ವಿಸ್ಮಯವೂ ಶಾಪವೂ ನಿಂದೆಯೂ ಆಗುವಿರಿ; ಈ ಸ್ಥಳವನ್ನು ನೀವು ತಿರುಗಿ ನೋಡುವದಿಲ್ಲ.
Original words (Hebrew)
- word · H1697דָּבָר dâbâr
- Jeremiah · H3414יִרְמְיָה Yirmᵉyâh
- Jews · H3064יְהוּדִי Yᵉhûwdîy
- dwell · H3427יָשַׁב yâshab
- land · H776אֶרֶץ ʼerets
- Egypt · H4714מִצְרַיִם Mitsrayim
- dwell · H3427יָשַׁב yâshab
- Migdol · H4024מִגְדּוֹל Migdôwl
- Tahpanhes · H8471תַּחְפַּנְחֵס Tachpanchêç
- Noph · H5297נֹף Nôph
- country · H776אֶרֶץ ʼerets
- Pathros · H6624פַּתְרוֹס Pathrôwç
- saying · H559אָמַר ʼâmar