Skip to content
ThuthiThuthiThuthi
Jeremiah · chapter 44 · verse 11

Jeremiah 44:11 in Kannada

ಆದದ ರಿಂದ ಇಸ್ರಾಯೇಲಿನ ದೇವರಾಗಿರುವ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಯೆಹೂದವನ್ನೆಲ್ಲಾ ಕಡಿದು ಬಿಡುವದಕ್ಕೆ ನನ್ನ ದೃಷ್ಟಿ ಯನ್ನು ಕೇಡಿಗಾಗಿ ನಿಮಗೆ ವಿರೋಧವಾಗಿ ಇಡುತ್ತೇನೆ.

Aadada rinda israayelina devaraagiruva sainyagala kartanu heege heluttaane--igo, naanu yehoodavannellaa kadidu biduvadakke nanna drushti yannu kedigaagi nimage virodhavaagi iduttene.

Jeremiah 44:11 in English

King James Version (KJV)
Therefore thus saith the LORD of hosts, the God of Israel; Behold, I will set my face against you for evil, and to cut off all Judah.
World English Bible (WEB)
“Therefore the LORD of Armies, the God of Israel, says: ‘Behold, I will set my face against you for evil, even to cut off all Judah.
American Standard Version (ASV)
Therefore thus saith Jehovah of hosts, the God of Israel: Behold, I will set my face against you for evil, even to cut off all Judah.
Bible in Basic English (BBE)
So this is what the Lord of armies, the God of Israel, has said: See, my face will be turned against you for evil, for the cutting off of all Judah;
Darby Translation (DBY)
Therefore thus saith Jehovah of hosts, the God of Israel: Behold, I will set my face against you for evil, and to cut off all Judah.
Webster's Bible (WBS)
Therefore thus saith the LORD of hosts, the God of Israel; Behold, I will set my face against you for evil, and to cut off all Judah.
Young's Literal Translation (YLT)
'Therefore, thus said Jehovah of Hosts, God of Israel: Lo, I am setting my face against you for evil, even to cut off all Judah,

Read in context

  1. 9ಯೆಹೂದದ ದೇಶದಲ್ಲಿಯೂ ಯೆರೂಸಲೇಮಿನ ಬೀದಿಗಳಲ್ಲಿಯೂ ಅವರು ಮಾಡಿದಂಥ, ನಿಮ್ಮ ತಂದೆಗಳ ಕೆಟ್ಟತನಗಳನ್ನೂ ಯೆಹೂದದ ಅರಸರ ಕೆಟ್ಟತನಗಳನ್ನೂ ಅವರ ಹೆಂಡತಿಯರ ಕೆಟ್ಟತನಗಳನ್ನೂ ನಿಮ್ಮ ಸ್ವಂತ ಕೆಟ್ಟತನಗಳನ್ನೂ ನಿಮ್ಮ ಹೆಂಡತಿಯರ ಕೆಟ್ಟತನಗಳನ್ನೂ ಮರೆತು ಬಿಟ್ಟಿದ್ದೀರೋ?
  2. 10ಈ ದಿನದ ವರೆಗೂ ಅವರು ತಗ್ಗಿಸಿಕೊಳ್ಳಲಿಲ್ಲ, ಭಯಪಡಲಿಲ್ಲ; ನಾನು ನಿಮ್ಮ ಮುಂದೆಯೂ ನಿಮ್ಮ ತಂದೆಗಳ ಮುಂದೆಯೂ ಇಟ್ಟ ನನ್ನ ನ್ಯಾಯ ಪ್ರಮಾಣದಲ್ಲಿಯೂ ನನ್ನ ನಿಯಮಗಳಲ್ಲಿಯೂ ನಡೆಯಲಿಲ್ಲ.
  3. 11ಆದದ ರಿಂದ ಇಸ್ರಾಯೇಲಿನ ದೇವರಾಗಿರುವ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಯೆಹೂದವನ್ನೆಲ್ಲಾ ಕಡಿದು ಬಿಡುವದಕ್ಕೆ ನನ್ನ ದೃಷ್ಟಿ ಯನ್ನು ಕೇಡಿಗಾಗಿ ನಿಮಗೆ ವಿರೋಧವಾಗಿ ಇಡುತ್ತೇನೆ.
  4. 12ಐಗುಪ್ತದೇಶಕ್ಕೆ ಹೋಗಿ ಅಲ್ಲಿ ತಂಗಬೇಕೆಂದು ತಮ್ಮ ಮುಖಗಳನ್ನು ತಿರುಗಿಸಿರುವ ಯೆಹೂದದಲ್ಲಿ ಉಳಿದಿರುವವರನ್ನು ತಕ್ಕೊಳ್ಳುತ್ತೇನೆ; ಅವರೆಲ್ಲರೂ ಕಡಿದು ಬಿಡಲ್ಪಟ್ಟ ಐಗುಪ್ತದೇಶದಲ್ಲಿ ಬೀಳುವರು; ಕತ್ತಿಯಿಂದಲೂ ಕ್ಷಾಮದಿಂದಲೂ ಕಡಿದು ಬಿಡಲ್ಪಡು ವರು; ಚಿಕ್ಕವನು ಮೊದಲುಗೊಂಡು ದೊಡ್ಡವನ ವರೆಗೂ ಕತ್ತಿಯಿಂದಲೂ ಕ್ಷಾಮದಿಂದಲೂ ಸಾಯು ವರು. ಅವರು ಅಸಹ್ಯವೂ ವಿಸ್ಮಯವೂ ಶಾಪವೂ ನಿಂದೆಯೂ ಆಗುವರು.
  5. 13ನಾನು ಯೆರೂಸಲೇಮನ್ನು ಶಿಕ್ಷಿಸಿದ ಹಾಗೆ ಐಗುಪ್ತದೇಶದಲ್ಲಿ ವಾಸಮಾಡು ವವರನ್ನು ಕತ್ತಿಯಿಂದಲೂ ಕ್ಷಾಮದಿಂದಲೂ ಜಾಡ್ಯ ದಿಂದಲೂ ಶಿಕ್ಷಿಸುವೆನು.
Read all of Jeremiah 44

Cross references

Original words (Hebrew)

Jeremiah 44:11 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.