Jeremiah · chapter 44 · verse 13
Jeremiah 44:13 in Kannada
ನಾನು ಯೆರೂಸಲೇಮನ್ನು ಶಿಕ್ಷಿಸಿದ ಹಾಗೆ ಐಗುಪ್ತದೇಶದಲ್ಲಿ ವಾಸಮಾಡು ವವರನ್ನು ಕತ್ತಿಯಿಂದಲೂ ಕ್ಷಾಮದಿಂದಲೂ ಜಾಡ್ಯ ದಿಂದಲೂ ಶಿಕ್ಷಿಸುವೆನು.
Naanu yeroosalemannu shikshisida haage aiguptadeshadalli vaasamaadu vavarannu kattiyindaloo kshaamadindaloo jaadya dindaloo shikshisuvenu.
Jeremiah 44:13 in English
- King James Version (KJV)
- For I will punish them that dwell in the land of Egypt, as I have punished Jerusalem, by the sword, by the famine, and by the pestilence:
- World English Bible (WEB)
- For I will punish those who dwell in the land of Egypt, as I have punished Jerusalem, by the sword, by the famine, and by the pestilence;
- American Standard Version (ASV)
- For I will punish them that dwell in the land of Egypt, as I have punished Jerusalem, by the sword, by the famine, and by the pestilence;
- Bible in Basic English (BBE)
- For I will send punishment on those who are living in the land of Egypt, as I have sent punishment on Jerusalem, by the sword and by need of food and by disease:
- Darby Translation (DBY)
- And I will punish them that dwell in the land of Egypt as I have punished Jerusalem, by the sword, by the famine, and by the pestilence;
- Webster's Bible (WBS)
- For I will punish them that dwell in the land of Egypt, as I have punished Jerusalem, by the sword, by the famine, and by the pestilence:
- Young's Literal Translation (YLT)
- 'And I have seen after those dwelling in the land of Egypt, as I saw after Jerusalem, with sword, with famine, and with pestilence,
Read in context
- 11ಆದದ ರಿಂದ ಇಸ್ರಾಯೇಲಿನ ದೇವರಾಗಿರುವ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಯೆಹೂದವನ್ನೆಲ್ಲಾ ಕಡಿದು ಬಿಡುವದಕ್ಕೆ ನನ್ನ ದೃಷ್ಟಿ ಯನ್ನು ಕೇಡಿಗಾಗಿ ನಿಮಗೆ ವಿರೋಧವಾಗಿ ಇಡುತ್ತೇನೆ.
- 12ಐಗುಪ್ತದೇಶಕ್ಕೆ ಹೋಗಿ ಅಲ್ಲಿ ತಂಗಬೇಕೆಂದು ತಮ್ಮ ಮುಖಗಳನ್ನು ತಿರುಗಿಸಿರುವ ಯೆಹೂದದಲ್ಲಿ ಉಳಿದಿರುವವರನ್ನು ತಕ್ಕೊಳ್ಳುತ್ತೇನೆ; ಅವರೆಲ್ಲರೂ ಕಡಿದು ಬಿಡಲ್ಪಟ್ಟ ಐಗುಪ್ತದೇಶದಲ್ಲಿ ಬೀಳುವರು; ಕತ್ತಿಯಿಂದಲೂ ಕ್ಷಾಮದಿಂದಲೂ ಕಡಿದು ಬಿಡಲ್ಪಡು ವರು; ಚಿಕ್ಕವನು ಮೊದಲುಗೊಂಡು ದೊಡ್ಡವನ ವರೆಗೂ ಕತ್ತಿಯಿಂದಲೂ ಕ್ಷಾಮದಿಂದಲೂ ಸಾಯು ವರು. ಅವರು ಅಸಹ್ಯವೂ ವಿಸ್ಮಯವೂ ಶಾಪವೂ ನಿಂದೆಯೂ ಆಗುವರು.
- 13ನಾನು ಯೆರೂಸಲೇಮನ್ನು ಶಿಕ್ಷಿಸಿದ ಹಾಗೆ ಐಗುಪ್ತದೇಶದಲ್ಲಿ ವಾಸಮಾಡು ವವರನ್ನು ಕತ್ತಿಯಿಂದಲೂ ಕ್ಷಾಮದಿಂದಲೂ ಜಾಡ್ಯ ದಿಂದಲೂ ಶಿಕ್ಷಿಸುವೆನು.
- 14ಐಗುಪ್ತ ದೇಶದಲ್ಲಿ ವಾಸಿಸುವದಕ್ಕೆ ಹೋಗಿರುವ ಯೆಹೂದದ ಉಳಿದಿರು ವವರು ತಾವು ತಿರುಗಿಕೊಂಡು ಯೆಹೂದದಲ್ಲಿ ವಾಸಮಾಡಬೇಕೆಂದು ಮನಸ್ಸು ಮಾಡಿರುವವರಲ್ಲಿ ಒಬ್ಬನಾದರೂ ಯೆಹೂದ ದೇಶಕ್ಕೆ ತಿರುಗಿಕೊಳ್ಳು ವದಕ್ಕೆ ತಪ್ಪಿಸಿಕೊಳ್ಳುವದಿಲ್ಲ, ನಿಲ್ಲುವದಿಲ್ಲ; ಓಡಿಹೋಗುವ ವರು ಅಲ್ಲದೆ ಇನ್ಯಾರೂ ಅಲ್ಲಿಗೆ ತಿರುಗಿ ಕೊಳ್ಳುವದಿಲ್ಲ.
- 15ಆಗ ತಮ್ಮ ಹೆಂಡತಿಯರು ಬೇರೆ ದೇವರುಗಳಿಗೆ ಧೂಪಸುಟ್ಟರೆಂದು ತಿಳಿದ ಗಂಡಸರೆಲ್ಲರೂ ದೊಡ್ಡ ಗುಂಪಾಗಿ ಹತ್ತಿರ ನಿಂತಿದ್ದ ಹೆಂಗಸರೆಲ್ಲರೂ ಐಗುಪ್ತ ದೇಶದಲ್ಲಿ ಪತ್ರೋಸ್ನಲ್ಲಿ ವಾಸಮಾಡಿದ ಜನ ರೆಲ್ಲರೂ ಯೆರೆವಿಾಯನಿಗೆ ಉತ್ತರಕೊಟ್ಟು ಹೇಳಿದ್ದೇನಂ ದರೆ--
Cross references
- Jeremiah 44:27–28 ಯೆರೆಮೀಯ 44:27–28ಇಗೋ, ನಾನು ಒಳ್ಳೇದಕ್ಕಾಗಿ ಅಲ್ಲ, ಕೆಟ್ಟದಕ್ಕಾಗಿ ಅವರ ಮೇಲೆ ಎಚ್ಚರವಾಗಿರುವೆನು; ಐಗುಪ್ತ ದೇಶದ ಲ್ಲಿರುವ ಯೆಹೂದದ ಮನುಷ್ಯರೆಲ್ಲರೂ ಮುಗಿದು ಅಂತ್ಯವಾಗುವ ವರೆಗೆ ಕತ್ತಿಯಿಂದಲೂ ಬರದಿಂದಲೂ ನಾಶವಾಗುವರು. ಆದರೆ ಕತ್ತಿಗೆ ತಪ್ಪಿಸಿಕೊಂಡು ಸ್ವಲ್ಪ ಜನರು ಐಗುಪ್ತದೇಶದೊಳಗಿಂದ ಯೆಹೂದ ದೇಶಕ್ಕೆ ಹಿಂತಿರುಗಿ ಹೋಗುವರು; ಆಗ ಐಗುಪ್ತ ದೇಶದಲ್ಲಿ ತಂಗುವದಕ್ಕೆ ಬಂದಿರುವ ಯೆಹೂದದ ಉಳಿದವರೆಲ್ಲಾ ನನ್ನ ಮಾತು ನಿಲ್ಲುವದೋ ಅವರ ಮಾತು ನಿಲ್ಲುವದೋ ಎಂಬದನ್ನು ತಿಳಿದುಕೊಳ್ಳುವರು.
- Jeremiah 11:22 ಯೆರೆಮೀಯ 11:22ಸೈನ್ಯ ಗಳ ಕರ್ತನು ಹೀಗೆ ಹೇಳು ತ್ತಾನೆ--ಇಗೋ, ನಾನು ಅವರನ್ನು ಶಿಕ್ಷಿಸುತ್ತೇನೆ, ಯೌವನಸ್ಥರು ಕತ್ತಿಯಿಂದ ಸಾಯುವರು; ಅವರ ಕುಮಾರ ಕುಮಾರ್ತೆಯರು ಹಸಿವೆಯಿಂದ ಸಾಯುವರು.ಅವರಲ್ಲಿ ಶೇಷವು ಇರುವದಿಲ್ಲ; ನಾನು ಅನಾತೋತಿನ ಮನುಷ್ಯರ ಮೇಲೆ ಕೇಡನ್ನು ಅಂದರೆ ಅವರ ವಿಚಾರಣೆಯ ವರುಷವನ್ನೇ ತರುತ್ತೇನೆ.
- Jeremiah 43:11 ಯೆರೆಮೀಯ 43:11ಅವನು ಬಂದು ಐಗುಪ್ತದೇಶವನ್ನು ಹೊಡೆದು ಮರಣಕ್ಕೆ ಇರುವವರನ್ನು ಮರಣಕ್ಕೂ ಸೆರೆಗೆ ಇರುವವರನ್ನು ಸೆರೆಗೂ ಕತ್ತಿಗೆ ಇರುವವರನ್ನು ಕತ್ತಿಗೂ ಒಪ್ಪಿಸುವನು.
- Jeremiah 42:18 ಯೆರೆಮೀಯ 42:18ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನನ್ನ ಕೋಪವೂ ನನ್ನ ಉರಿಯೂ ಹೇಗೆ ಯೆರೂಸಲೇಮಿನ ನಿವಾಸಿಗಳ ಮೇಲೆ ಹೊಯ್ಯಲ್ಪಟ್ಟಿತೋ ಹಾಗೆಯೇ ನೀವು ಐಗುಪ್ತಕ್ಕೆ ಹೋದರೆ ನನ್ನ ಉರಿಯು ನಿಮ್ಮ ಮೇಲೆ ಹೊಯ್ಯಲ್ಪ ಡುವದು; ನೀವು ಅಸಹ್ಯವೂ ವಿಸ್ಮಯವೂ ಶಾಪವೂ ನಿಂದೆಯೂ ಆಗುವಿರಿ; ಈ ಸ್ಥಳವನ್ನು ನೀವು ತಿರುಗಿ ನೋಡುವದಿಲ್ಲ.
- Jeremiah 21:9 ಯೆರೆಮೀಯ 21:9ಈ ಪಟ್ಟಣದಲ್ಲಿ ನಿಲ್ಲು ವವನು ಕತ್ತಿಯಿಂದಲೂ ಕ್ಷಾಮದಿಂದಲೂ ಜಾಡ್ಯ ದಿಂದಲೂ ಸಾಯುವನು; ಆದರೆ ಹೊರಗೆ ಹೋಗಿ ನಿಮಗೆ ಮುತ್ತಿಗೆ ಹಾಕುವ ಕಸ್ದೀಯರ ಕಡೆಗೆ ಸೇರು ವವನು ಬದುಕುವನು;
- Jeremiah 24:10 ಯೆರೆಮೀಯ 24:10ನಾನು ಅವರಿಗೂ ಅವರ ತಂದೆಗಳಿಗೂ ಕೊಟ್ಟ ದೇಶದೊಳ ಗಿಂದ ಅವರು ನಾಶವಾಗುವ ವರೆಗೂ ಕತ್ತಿಯನ್ನೂ ಕ್ಷಾಮವನ್ನೂ ಜಾಡ್ಯವನ್ನೂ ಅವರಲ್ಲಿ ಕಳುಹಿಸುವೆನು.