Skip to content
ThuthiThuthiThuthi
Jeremiah · chapter 44 · verse 15

Jeremiah 44:15 in Kannada

ಆಗ ತಮ್ಮ ಹೆಂಡತಿಯರು ಬೇರೆ ದೇವರುಗಳಿಗೆ ಧೂಪಸುಟ್ಟರೆಂದು ತಿಳಿದ ಗಂಡಸರೆಲ್ಲರೂ ದೊಡ್ಡ ಗುಂಪಾಗಿ ಹತ್ತಿರ ನಿಂತಿದ್ದ ಹೆಂಗಸರೆಲ್ಲರೂ ಐಗುಪ್ತ ದೇಶದಲ್ಲಿ ಪತ್ರೋಸ್‌ನಲ್ಲಿ ವಾಸಮಾಡಿದ ಜನ ರೆಲ್ಲರೂ ಯೆರೆವಿಾಯನಿಗೆ ಉತ್ತರಕೊಟ್ಟು ಹೇಳಿದ್ದೇನಂ ದರೆ--

Aaga tamma hendatiyaru bere devarugalige dhoopasuttarendu tilida gandasarellaroo dodda gumpaagi hattira nintidda hengasarellaroo aigupta deshadalli patrosnalli vaasamaadida jana rellaroo yereviాyanige uttarakottu heliddenam dare--

Jeremiah 44:15 in English

King James Version (KJV)
Then all the men which knew that their wives had burned incense unto other gods, and all the women that stood by, a great multitude, even all the people that dwelt in the land of Egypt, in Pathros, answered Jeremiah, saying,
World English Bible (WEB)
Then all the men who knew that their wives burned incense to other gods, and all the women who stood by, a great assembly, even all the people who lived in the land of Egypt, in Pathros, answered Jeremiah, saying,
American Standard Version (ASV)
Then all the men who knew that their wives burned incense unto other gods, and all the women that stood by, a great assembly, even all the people that dwelt in the land of Egypt, in Pathros, answered Jeremiah, saying,
Bible in Basic English (BBE)
Then all the men who had knowledge that their wives were burning perfumes to other gods, and all the women who were present, a great meeting, answering Jeremiah, said,
Darby Translation (DBY)
Then all the men who knew that their wives burned incense to other gods, and all the women who stood by, a great assemblage, even all the people that dwelt in the land of Egypt, in Pathros, answered Jeremiah, saying,
Webster's Bible (WBS)
Then all the men who knew that their wives had burned incense to other gods, and all the women that stood by, a great multitude, even all the people that dwelt in the land of Egypt, in Pathros, answered Jeremiah, saying,
Young's Literal Translation (YLT)
And they answer Jeremiah — all the men who are knowing that their wives are making perfume to other gods, and all the women who are remaining, a great assembly, even all the people who are dwelling in the land of Egypt, in Pathros — saying:

Read in context

  1. 13ನಾನು ಯೆರೂಸಲೇಮನ್ನು ಶಿಕ್ಷಿಸಿದ ಹಾಗೆ ಐಗುಪ್ತದೇಶದಲ್ಲಿ ವಾಸಮಾಡು ವವರನ್ನು ಕತ್ತಿಯಿಂದಲೂ ಕ್ಷಾಮದಿಂದಲೂ ಜಾಡ್ಯ ದಿಂದಲೂ ಶಿಕ್ಷಿಸುವೆನು.
  2. 14ಐಗುಪ್ತ ದೇಶದಲ್ಲಿ ವಾಸಿಸುವದಕ್ಕೆ ಹೋಗಿರುವ ಯೆಹೂದದ ಉಳಿದಿರು ವವರು ತಾವು ತಿರುಗಿಕೊಂಡು ಯೆಹೂದದಲ್ಲಿ ವಾಸಮಾಡಬೇಕೆಂದು ಮನಸ್ಸು ಮಾಡಿರುವವರಲ್ಲಿ ಒಬ್ಬನಾದರೂ ಯೆಹೂದ ದೇಶಕ್ಕೆ ತಿರುಗಿಕೊಳ್ಳು ವದಕ್ಕೆ ತಪ್ಪಿಸಿಕೊಳ್ಳುವದಿಲ್ಲ, ನಿಲ್ಲುವದಿಲ್ಲ; ಓಡಿಹೋಗುವ ವರು ಅಲ್ಲದೆ ಇನ್ಯಾರೂ ಅಲ್ಲಿಗೆ ತಿರುಗಿ ಕೊಳ್ಳುವದಿಲ್ಲ.
  3. 15ಆಗ ತಮ್ಮ ಹೆಂಡತಿಯರು ಬೇರೆ ದೇವರುಗಳಿಗೆ ಧೂಪಸುಟ್ಟರೆಂದು ತಿಳಿದ ಗಂಡಸರೆಲ್ಲರೂ ದೊಡ್ಡ ಗುಂಪಾಗಿ ಹತ್ತಿರ ನಿಂತಿದ್ದ ಹೆಂಗಸರೆಲ್ಲರೂ ಐಗುಪ್ತ ದೇಶದಲ್ಲಿ ಪತ್ರೋಸ್‌ನಲ್ಲಿ ವಾಸಮಾಡಿದ ಜನ ರೆಲ್ಲರೂ ಯೆರೆವಿಾಯನಿಗೆ ಉತ್ತರಕೊಟ್ಟು ಹೇಳಿದ್ದೇನಂ ದರೆ--
  4. 16ನೀನು ಕರ್ತನ ಹೆಸರಿನಲ್ಲಿ ನಮ್ಮ ಸಂಗಡ ಮಾತನಾಡಿದ ಮಾತಿನ ವಿಷಯದಲ್ಲಿ ನಾವು ನಿನ್ನನ್ನು ಕೇಳುವದಿಲ್ಲ.
  5. 17ಆದರೆ ಸ್ವಂತ ಬಾಯಿಂದ ಹೊರಡು ವವೆಲ್ಲವನ್ನೂ ಖಂಡಿತವಾಗಿ ಮಾಡುತ್ತೇವೆ; ಗಗನದ ಒಡತಿಗೆ ಧೂಪ ಸುಡುತ್ತೇವೆ. ಪಾನದರ್ಪಣೆಗಳನ್ನು ಅವಳಿಗೆ ಹೊಯ್ಯುತ್ತೇವೆ, ನಮ್ಮ ತಂದೆಗಳೂ ನಮ್ಮ ಅರಸರೂ ನಮ್ಮ ಪ್ರಧಾನರೂ ಯೆಹೂದದ ಪಟ್ಟಣ ಗಳಲ್ಲಿಯೂ ಯೆರೂಸಲೇಮಿನ ಬೀದಿಗಳಲ್ಲಿಯೂ ಮಾಡಿದ ಪ್ರಕಾರವೇ ನಾವೂ ಮಾಡುವೆವು; ಆಗ ಆಹಾರದಿಂದ ಚೆನ್ನಾಗಿದ್ದೆವು, ಕೇಡು ನೋಡಲಿಲ್ಲ.
Read all of Jeremiah 44

Cross references

Original words (Hebrew)

Jeremiah 44:15 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.