Skip to content
ThuthiThuthiThuthi
Jeremiah · chapter 44 · verse 16

Jeremiah 44:16 in Kannada

ನೀನು ಕರ್ತನ ಹೆಸರಿನಲ್ಲಿ ನಮ್ಮ ಸಂಗಡ ಮಾತನಾಡಿದ ಮಾತಿನ ವಿಷಯದಲ್ಲಿ ನಾವು ನಿನ್ನನ್ನು ಕೇಳುವದಿಲ್ಲ.

Neenu kartana hesarinalli namma sangada maatanaadida maatina vishayadalli naavu ninnannu keluvadilla.

Jeremiah 44:16 in English

King James Version (KJV)
[As for] the word that thou hast spoken unto us in the name of the LORD, we will not hearken unto thee.
World English Bible (WEB)
“As for the word that you have spoken to us in the LORD’s name, we will not listen to you.
American Standard Version (ASV)
As for the word that thou hast spoken unto us in the name of Jehovah, we will not hearken unto thee.
Bible in Basic English (BBE)
As for the word which you have said to us in the name of the Lord, we will not give ear to you.
Darby Translation (DBY)
[As for] the word that thou hast spoken unto us in the name of Jehovah, we will not hearken unto thee,
Webster's Bible (WBS)
[As for] the word that thou hast spoken to us in the name of the LORD, we will not hearken to thee.
Young's Literal Translation (YLT)
'The word that thou hast spoken unto us in the name of Jehovah — we are not hearkening unto thee;

Read in context

  1. 14ಐಗುಪ್ತ ದೇಶದಲ್ಲಿ ವಾಸಿಸುವದಕ್ಕೆ ಹೋಗಿರುವ ಯೆಹೂದದ ಉಳಿದಿರು ವವರು ತಾವು ತಿರುಗಿಕೊಂಡು ಯೆಹೂದದಲ್ಲಿ ವಾಸಮಾಡಬೇಕೆಂದು ಮನಸ್ಸು ಮಾಡಿರುವವರಲ್ಲಿ ಒಬ್ಬನಾದರೂ ಯೆಹೂದ ದೇಶಕ್ಕೆ ತಿರುಗಿಕೊಳ್ಳು ವದಕ್ಕೆ ತಪ್ಪಿಸಿಕೊಳ್ಳುವದಿಲ್ಲ, ನಿಲ್ಲುವದಿಲ್ಲ; ಓಡಿಹೋಗುವ ವರು ಅಲ್ಲದೆ ಇನ್ಯಾರೂ ಅಲ್ಲಿಗೆ ತಿರುಗಿ ಕೊಳ್ಳುವದಿಲ್ಲ.
  2. 15ಆಗ ತಮ್ಮ ಹೆಂಡತಿಯರು ಬೇರೆ ದೇವರುಗಳಿಗೆ ಧೂಪಸುಟ್ಟರೆಂದು ತಿಳಿದ ಗಂಡಸರೆಲ್ಲರೂ ದೊಡ್ಡ ಗುಂಪಾಗಿ ಹತ್ತಿರ ನಿಂತಿದ್ದ ಹೆಂಗಸರೆಲ್ಲರೂ ಐಗುಪ್ತ ದೇಶದಲ್ಲಿ ಪತ್ರೋಸ್‌ನಲ್ಲಿ ವಾಸಮಾಡಿದ ಜನ ರೆಲ್ಲರೂ ಯೆರೆವಿಾಯನಿಗೆ ಉತ್ತರಕೊಟ್ಟು ಹೇಳಿದ್ದೇನಂ ದರೆ--
  3. 16ನೀನು ಕರ್ತನ ಹೆಸರಿನಲ್ಲಿ ನಮ್ಮ ಸಂಗಡ ಮಾತನಾಡಿದ ಮಾತಿನ ವಿಷಯದಲ್ಲಿ ನಾವು ನಿನ್ನನ್ನು ಕೇಳುವದಿಲ್ಲ.
  4. 17ಆದರೆ ಸ್ವಂತ ಬಾಯಿಂದ ಹೊರಡು ವವೆಲ್ಲವನ್ನೂ ಖಂಡಿತವಾಗಿ ಮಾಡುತ್ತೇವೆ; ಗಗನದ ಒಡತಿಗೆ ಧೂಪ ಸುಡುತ್ತೇವೆ. ಪಾನದರ್ಪಣೆಗಳನ್ನು ಅವಳಿಗೆ ಹೊಯ್ಯುತ್ತೇವೆ, ನಮ್ಮ ತಂದೆಗಳೂ ನಮ್ಮ ಅರಸರೂ ನಮ್ಮ ಪ್ರಧಾನರೂ ಯೆಹೂದದ ಪಟ್ಟಣ ಗಳಲ್ಲಿಯೂ ಯೆರೂಸಲೇಮಿನ ಬೀದಿಗಳಲ್ಲಿಯೂ ಮಾಡಿದ ಪ್ರಕಾರವೇ ನಾವೂ ಮಾಡುವೆವು; ಆಗ ಆಹಾರದಿಂದ ಚೆನ್ನಾಗಿದ್ದೆವು, ಕೇಡು ನೋಡಲಿಲ್ಲ.
  5. 18ಆದರೆ ನಾವು ಗಗನದ ಒಡತಿಗೆ ಧೂಪ ಸುಡುವ ದನ್ನೂ ಪಾನದರ್ಪಣೆಗಳನ್ನೂ ಅವಳಿಗೆ ಹೊಯ್ಯುವ ದನ್ನೂ ಬಿಟ್ಟಂದಿನಿಂದ ನಮಗೆ ಎಲ್ಲಾ ಸಾಲದೆ ಹೋಯಿತು ಕತ್ತಿಯಿಂದಲೂ ಕ್ಷಾಮದಿಂದಲೂ ನಿರ್ಮೂಲವಾದೆವು.
Read all of Jeremiah 44

Cross references

Original words (Hebrew)

Jeremiah 44:16 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.