Jeremiah · chapter 44 · verse 17
Jeremiah 44:17 in Kannada
ಆದರೆ ಸ್ವಂತ ಬಾಯಿಂದ ಹೊರಡು ವವೆಲ್ಲವನ್ನೂ ಖಂಡಿತವಾಗಿ ಮಾಡುತ್ತೇವೆ; ಗಗನದ ಒಡತಿಗೆ ಧೂಪ ಸುಡುತ್ತೇವೆ. ಪಾನದರ್ಪಣೆಗಳನ್ನು ಅವಳಿಗೆ ಹೊಯ್ಯುತ್ತೇವೆ, ನಮ್ಮ ತಂದೆಗಳೂ ನಮ್ಮ ಅರಸರೂ ನಮ್ಮ ಪ್ರಧಾನರೂ ಯೆಹೂದದ ಪಟ್ಟಣ ಗಳಲ್ಲಿಯೂ ಯೆರೂಸಲೇಮಿನ ಬೀದಿಗಳಲ್ಲಿಯೂ ಮಾಡಿದ ಪ್ರಕಾರವೇ ನಾವೂ ಮಾಡುವೆವು; ಆಗ ಆಹಾರದಿಂದ ಚೆನ್ನಾಗಿದ್ದೆವು, ಕೇಡು ನೋಡಲಿಲ್ಲ.
Aadare svanta baayinda horadu vavellavannoo khanditavaagi maadutteve; gaganada odatige dhoopa sudutteve. Paanadarpanegalannu avalige hoyyutteve, namma tandegaloo namma arasaroo namma pradhaanaroo yehoodada pattana galalliyoo yeroosalemina beedigalalliyoo maadida prakaarave naavoo maaduvevu; aaga aahaaradinda chennaagiddevu, kedu nodalilla.
Jeremiah 44:17 in English
- King James Version (KJV)
- But we will certainly do whatsoever thing goeth forth out of our own mouth, to burn incense unto the queen of heaven, and to pour out drink offerings unto her, as we have done, we, and our fathers, our kings, and our princes, in the cities of Judah, and in the streets of Jerusalem: for [then] had we plenty of victuals, and were well, and saw no evil.
- World English Bible (WEB)
- But we will certainly perform every word that has gone out of our mouth, to burn incense to the queen of the sky and to pour out drink offerings to her, as we have done, we and our fathers, our kings and our princes, in the cities of Judah and in the streets of Jerusalem; for then we had plenty of food, and were well, and saw no evil.
- American Standard Version (ASV)
- But we will certainly perform every word that is gone forth out of our mouth, to burn incense unto the queen of heaven, and to pour out drink-offerings unto her, as we have done, we and our fathers, our kings and our princes, in the cities of Judah, and in the streets of Jerusalem; for then had we plenty of victuals, and were well, and saw no evil.
- Bible in Basic English (BBE)
- But we will certainly do every word which has gone out of our mouths, burning perfumes to the queen of heaven and draining out drink offerings to her as we did, we and our fathers and our kings and our rulers, in the towns of Judah and in the streets of Jerusalem: for then we had food enough and did well and saw no evil.
- Darby Translation (DBY)
- but we will certainly do every word that is gone forth out of our mouth, to burn incense to the queen of the heavens, and to pour out drink-offerings to her, as we have done, we and our fathers, our kings and our princes, in the cities of Judah and in the streets of Jerusalem; and we had plenty of bread, and were well, and saw no evil.
- Webster's Bible (WBS)
- But we will certainly do whatever thing proceedeth from our own mouth, to burn incense to the queen of heaven, and to pour out drink-offerings to her, as we have done, we, and our fathers, our kings, and our princes, in the cities of Judah, and in the streets of Jerusalem: for [then] we had plenty of provisions, and were well, and saw no evil.
- Young's Literal Translation (YLT)
- for we certainly do everything that hath gone out of our mouth, to make perfume to the queen of the heavens, and to pour out to her libations, as we have done, we, and our fathers, our kings, and our heads, in cities of Judah, and in streets of Jerusalem, and — we are satisfied with bread, and we are well, and evil we have not seen.
Read in context
- 15ಆಗ ತಮ್ಮ ಹೆಂಡತಿಯರು ಬೇರೆ ದೇವರುಗಳಿಗೆ ಧೂಪಸುಟ್ಟರೆಂದು ತಿಳಿದ ಗಂಡಸರೆಲ್ಲರೂ ದೊಡ್ಡ ಗುಂಪಾಗಿ ಹತ್ತಿರ ನಿಂತಿದ್ದ ಹೆಂಗಸರೆಲ್ಲರೂ ಐಗುಪ್ತ ದೇಶದಲ್ಲಿ ಪತ್ರೋಸ್ನಲ್ಲಿ ವಾಸಮಾಡಿದ ಜನ ರೆಲ್ಲರೂ ಯೆರೆವಿಾಯನಿಗೆ ಉತ್ತರಕೊಟ್ಟು ಹೇಳಿದ್ದೇನಂ ದರೆ--
- 16ನೀನು ಕರ್ತನ ಹೆಸರಿನಲ್ಲಿ ನಮ್ಮ ಸಂಗಡ ಮಾತನಾಡಿದ ಮಾತಿನ ವಿಷಯದಲ್ಲಿ ನಾವು ನಿನ್ನನ್ನು ಕೇಳುವದಿಲ್ಲ.
- 17ಆದರೆ ಸ್ವಂತ ಬಾಯಿಂದ ಹೊರಡು ವವೆಲ್ಲವನ್ನೂ ಖಂಡಿತವಾಗಿ ಮಾಡುತ್ತೇವೆ; ಗಗನದ ಒಡತಿಗೆ ಧೂಪ ಸುಡುತ್ತೇವೆ. ಪಾನದರ್ಪಣೆಗಳನ್ನು ಅವಳಿಗೆ ಹೊಯ್ಯುತ್ತೇವೆ, ನಮ್ಮ ತಂದೆಗಳೂ ನಮ್ಮ ಅರಸರೂ ನಮ್ಮ ಪ್ರಧಾನರೂ ಯೆಹೂದದ ಪಟ್ಟಣ ಗಳಲ್ಲಿಯೂ ಯೆರೂಸಲೇಮಿನ ಬೀದಿಗಳಲ್ಲಿಯೂ ಮಾಡಿದ ಪ್ರಕಾರವೇ ನಾವೂ ಮಾಡುವೆವು; ಆಗ ಆಹಾರದಿಂದ ಚೆನ್ನಾಗಿದ್ದೆವು, ಕೇಡು ನೋಡಲಿಲ್ಲ.
- 18ಆದರೆ ನಾವು ಗಗನದ ಒಡತಿಗೆ ಧೂಪ ಸುಡುವ ದನ್ನೂ ಪಾನದರ್ಪಣೆಗಳನ್ನೂ ಅವಳಿಗೆ ಹೊಯ್ಯುವ ದನ್ನೂ ಬಿಟ್ಟಂದಿನಿಂದ ನಮಗೆ ಎಲ್ಲಾ ಸಾಲದೆ ಹೋಯಿತು ಕತ್ತಿಯಿಂದಲೂ ಕ್ಷಾಮದಿಂದಲೂ ನಿರ್ಮೂಲವಾದೆವು.
- 19ಇದಲ್ಲದೆ ನಾವು ಗಗನದ ಒಡತಿಗೆ ಧೂಪಸುಟ್ಟು, ಅವಳಿಗೆ ಪಾನದರ್ಪಣೆ ಹೊಯ್ದಾಗ ನಮ್ಮ ಗಂಡಂದಿರನ್ನು ಬಿಟ್ಟು ಅವಳ ಪೂಜೆ ಗೋಸ್ಕರ ದೋಸೆಗಳನ್ನು ಮಾಡಿ ಅವಳಿಗೆ ಪಾನ ದರ್ಪಣೆಗಳನ್ನೂ ಹೊಯಿದೆವಲ್ಲವೋ?
Cross references
- Jeremiah 7:18 ಯೆರೆಮೀಯ 7:18ಮಕ್ಕಳು ಕಟ್ಟಿಗೆ ಕೂಡಿಸುತ್ತಾರೆ, ಅವರು ನನಗೆ ಕೋಪವೆಬ್ಬಿಸು ವದಕ್ಕಾಗಿಯೇ ತಂದೆಗಳು ಬೆಂಕಿ ಹಚ್ಚುತ್ತಾರೆ, ಹೆಂಗಸರು ಹಿಟ್ಟು ನಾದುತ್ತಾರೆ.
- Nehemiah 9:34 ನೆಹೆಮೀಯ 9:34ನಮ್ಮ ಅರಸುಗಳೂ ಪ್ರಧಾನರೂ ಯಾಜಕರೂ ನಮ್ಮ ಪಿತೃಗಳೂ ನಿನ್ನ ನ್ಯಾಯಪ್ರಮಾಣವನ್ನು ಕೈಕೊಳ್ಳದೆ ನಿನ್ನ ಆಜ್ಞೆಗಳನ್ನೂ ನೀನು ಅವರಿಗೆ ಸಾಕ್ಷಿಯಾಗಿ ಹೇಳಿದ ನಿನ್ನ ಸಾಕ್ಷಿಗ ಳನ್ನೂ ಆಲೈಸದೆ ಹೋದರು.
- Exodus 16:3 ವಿಮೋಚನಕಾಂಡ 16:3ಇಸ್ರಾಯೇಲ್ ಮಕ್ಕಳು ಅವರಿಗೆ--ನಾವು ಐಗುಪ್ತದೇಶದಲ್ಲಿ ಮಾಂಸದ ಪಾತ್ರೆ ಗಳ ಬಳಿಯಲ್ಲಿ ಕೂತುಕೊಂಡು ಸಾಕಾಗುವಷ್ಟು ರೊಟ್ಟಿ ಯನ್ನು ತಿನ್ನುತ್ತಿದ್ದಾಗ ಕರ್ತನ ಕೈಯಿಂದ ಸತ್ತುಹೋಗಿದ್ದರೆ ಒಳ್ಳೆದಾಗಿತ್ತು. ಈ ಸಭೆಯನ್ನೆಲ್ಲಾ ಸಾಯಿಸುವಂತೆ ನಮ್ಮನ್ನು ಈ ಅರಣ್ಯಕ್ಕೆ ಬರಮಾಡಿದ್ದೀರಿ ಅಂದರು.
- 2 Kings 17:16 2 ಅರಸುಗಳು 17:16ಇದಲ್ಲದೆ ಅವರು ತಮ್ಮ ದೇವರಾದ ಕರ್ತನ ಎಲ್ಲಾ ಆಜ್ಞೆಗಳನ್ನು ಬಿಟ್ಟು ತಮಗೆ ತಾವೇ ಎರಕ ಹೊಯ್ದ ವಿಗ್ರಹಗಳಾದ ಎರಡು ಹೋರಿಗಳನ್ನು ಮಾಡಿಕೊಂಡು ವಿಗ್ರಹಗಳ ತೋಪನ್ನು ಮಾಡಿ ಆಕಾಶದ ಸೈನ್ಯಕ್ಕೆಲ್ಲಾ ಅಡ್ಡಬಿದ್ದು ಬಾಳನನ್ನು ಸೇವಿಸಿ
- Ezekiel 20:8 ಯೆಹೆಜ್ಕೇಲನು 20:8ಆದರೆ ಅವರು ನನಗೆ ವಿರುದ್ಧವಾಗಿ ತಿರುಗಿಬಿದ್ದರು; ನನಗೆ ಕಿವಿಗೊಡಲಿಲ್ಲ. ಅವರು ತಮ್ಮ ತಮ್ಮ ಕಣ್ಣುಗಳಿಗೆ ಅಸಹ್ಯವಾದವುಗಳನ್ನು ಬಿಸಾಡಲಿಲ್ಲ; ಅವರು ಐಗುಪ್ತದ ವಿಗ್ರಹಗಳನ್ನು ಬಿಡಲಿಲ್ಲ; ಆಗ ನಾನು ಅವರ ಮೇಲೆ ನನ್ನ ರೋಷವನ್ನು ಸುರಿಸಿ, ಐಗುಪ್ತದೇಶದಲ್ಲಿ ಅವರ ಮೇಲೆ ನನ್ನ ಕೋಪವನ್ನು ತೀರಿಸುವೆನೆಂದು ಹೇಳಿದೆನು.
- Jeremiah 44:21 ಯೆರೆಮೀಯ 44:21ನೀವೂ ನಿಮ್ಮ ಪಿತೃಗಳೂ ನಿಮ್ಮ ಅರಸರೂ ನಿಮ್ಮ ಪ್ರಧಾನರೂ ದೇಶದ ಜನರೂ ಯೆಹೂದದ ಪಟ್ಟಣ ಗಳಲ್ಲಿಯೂ ಯೆರೂಸಲೇಮಿನ ಬೀದಿಗಳಲ್ಲಿಯೂ ಸುಟ್ಟಧೂಪವನ್ನೇ ಕರ್ತನು ಜ್ಞಾಪಕ ಮಾಡಿಕೊಂಡದ್ದು ಅಲ್ಲವೋ? ಆತನ ಮನಸ್ಸಿಗೆ ಬಂದದ್ದು ಅದೇ ಅಲ್ಲವೋ?
- Deuteronomy 23:23 ಧರ್ಮೋಪದೇಶಕಾಂಡ 23:23ನಿನ್ನ ತುಟಿಗಳಿಂದ ಹೊರಟದ್ದನ್ನು ಕಾಪಾಡಿ ನೀನು ಉಚಿತವಾಗಿ ನಿನ್ನ ದೇವರಾದ ಕರ್ತನಿಗೆ ಪ್ರಮಾಣಮಾಡಿದಂತೆ ನಿನ್ನ ಬಾಯಿಂದ ಪ್ರಮಾಣ ಮಾಡಬೇಕು.
- Philippians 3:19 ಫಿಲಿಪ್ಪಿಯವರಿಗೆ 3:19ನಾಶನವೇ ಅವರ ಅಂತ್ಯಾವಸ್ಥೆ, ಹೊಟ್ಟೆಯೇ ಅವರ ದೇವರು, ನಾಚಿಕೆ ಕೆಲಸಗಳಲ್ಲಿಯೇ ಅವರ ಗೌರವವು. ಅವರು ಭೂಸಂಬಂಧವಾದವುಗಳ ಮೇಲೆ ಮನಸ್ಸಿಡುತ್ತಾರೆ.)
- Jeremiah 44:25 ಯೆರೆಮೀಯ 44:25ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನೀವೂ ನಿಮ್ಮ ಹೆಂಡತಿ ಯರೂ ಗಗನದ ಒಡತಿಗೆ ಧೂಪ ಸುಡುತ್ತೇವೆಂದೂ ಅವಳಿಗೆ ಪಾನದರ್ಪಣೆಗಳನ್ನು ಹೊಯ್ಯುತ್ತೇವೆಂದೂ ನಾವು ಮಾಡಿರುವ ಪ್ರಮಾಣಗಳನ್ನು ನಿಶ್ಚಯವಾಗಿ ನಡಿಸುವೆವೆಂದೂ ನಿಮ್ಮ ಬಾಯಿಗಳಿಂದ ಹೇಳಿ ಕೈಗಳಿಂದ ಈಡೇರಿಸಿದ್ದೀರಿ; ನಿಮ್ಮ ಪ್ರಮಾಣಗಳನ್ನು ನಿಶ್ಚಯವಾಗಿ ಸ್ಥಾಪಿಸುವಿರಿ, ನಿಮ್ಮ ಪ್ರಮಾಣಗಳನ್ನು ನಿಶ್ಚಯವಾಗಿ ನಡಿಸುವಿರಿ.
- Hosea 2:5–9 ಹೋಶೇಯ 2:5–9ಅವರ ತಾಯಿ ಸೂಳೆ ತನ ಮಾಡಿದ್ದಾಳೆ; ಅವರನ್ನು ಹೆತ್ತವಳು ನಾಚಿಕೆಯಿ ಲ್ಲದೆ ನಡೆದಿದ್ದಾಳೆ; ಯಾಕಂದರೆ ಅವಳು--ನನ್ನ ರೊಟ್ಟಿ ಯನ್ನೂ ನನ್ನ ನೀರನ್ನೂ ನನ್ನ ಉಣ್ಣೆನಾರು ಗಳನ್ನೂ ನನ್ನ ತೈಲವನ್ನೂ ಪಾನವನ್ನೂ ನನಗೆ ಕೊಡುವ ನನ್ನ ಪ್ರಿಯರ ಹಿಂದೆ ಹೋಗುತ್ತೇನೆಂದು ಅಂದುಕೊಂಡಿದ್ದಾಳೆ. ಆದದರಿಂದ ಇಗೋ, ನಾನು ನಿನ್ನ ಮಾರ್ಗಕ್ಕೆ ಮುಳ್ಳುಗಳ ಬೇಲಿ ಹಾಕುವೆನು; ಅವಳು ತನ್ನ ಹಾದಿಗಳನ್ನು ಕಾಣದ ಹಾಗೆ ಗೋಡೆಯನ್ನು ಕಟ್ಟುವೆನು. ಅವಳು ತನ್ನ ಮಿಂಡರನ್ನು ಹಿಂಬಾಲಿಸಿದರೂ ಅವರನ್ನು ಸಂಧಿಸುವದಿಲ್ಲ, ಹುಡುಕಿದರೂ ಅವರು ಸಿಕ್ಕುವದಿಲ್ಲ; ಆಗ ಅವಳು--ನನ್ನ ಮೊದಲನೆಯ ಗಂಡನ ಬಳಿಗೆ ಹಿಂದಿರುಗಿ ಹೋಗುವೆನು; ಈಗಿರುವದಕ್ಕಿಂತ ಆಗ ನನಗೆ ಎಷ್ಟೋ ಚೆನ್ನಾಗಿತ್ತು ಎಂದು ಅಂದುಕೊಳ್ಳುವಳು. ಅವರು ಬಾಳನಿಗಾಗಿ ಸಿದ್ಧಮಾಡಿದ ಧಾನ್ಯವನ್ನೂ ದ್ರಾಕ್ಷಾರಸವನ್ನೂ ಎಣ್ಣೆಯನ್ನೂ ನಾನು ಕೊಟ್ಟು ಅವ ಳಿಗೆ ಬೆಳ್ಳಿ ಬಂಗಾರವನ್ನು ನಾನೇ ಹೆಚ್ಚಿಸಿದ್ದೇನೆಂದು ಅವಳಿಗೆ ತಿಳಿಯಲಿಲ್ಲ. ಆದ್ದರಿಂದ ನಾನು ತಿರುಗಿ ಕೊಂಡು ನನ್ನ ಧಾನ್ಯವನ್ನು ಅದರ ಕಾಲದಲ್ಲಿಯೂ ನನ್ನ ದ್ರಾಕ್ಷಾರಸವನ್ನು ಅದರ ಸಮಯದಲ್ಲಿಯೂ ತೆಗೆದಹಾಗೆ ಅವಳ ಬೆತ್ತಲೆತನವನ್ನು ಮುಚ್ಚುವದ ಕ್ಕಿದ್ದ ನನ್ನ ಉಣ್ಣೆಯನ್ನೂ ನನ್ನ ನಾರು ಬಟ್ಟೆಯನ್ನೂ ತೆಗೆದುಕೊಳ್ಳುವೆನು.
- Psalm 106:6 ಕೀರ್ತನೆಗಳು 106:6ನಮ್ಮ ತಂದೆಗಳ ಸಂಗಡ ನಾವು ಪಾಪಮಾಡಿದ್ದೇವೆ, ಅಕ್ರಮಮಾಡಿದ್ದೇವೆ, ದುಷ್ಟತ್ವವನ್ನು ನಡಿಸಿದ್ದೇವೆ.
- Judges 11:36 ನ್ಯಾಯಸ್ಥಾಪಕರು 11:36ಅವಳು ಅವನಿಗೆ--ನನ್ನ ತಂದೆಯೇ, ಕರ್ತನು ಅಮ್ಮೋನನ ಮಕ್ಕಳಾದ ನಿನ್ನ ಶತ್ರುಗಳಿಗೆ ನಿನಗೋಸ್ಕರ ಮುಯ್ಯಿ ತೀರಿಸಿದ್ದರಿಂದ ಆತನಿಗೆ ನಿನ್ನ ಬಾಯಿಂದ ಹೊರಟ ಮಾತಿನ ಪ್ರಕಾರವೇ ನನಗೆ ಮಾಡು ಅಂದಳು.
Original words (Hebrew)
- certainly · H6213עָשָׂה ʻâsâh
- do · H6213עָשָׂה ʻâsâh
- thing · H1697דָּבָר dâbâr
- forth · H3318יָצָא yâtsâʼ
- mouth · H6310פֶּה peh
- incense · H6999קָטַר qâṭar
- queen · H4446מְלֶכֶת mᵉleketh
- heaven · H8064שָׁמַיִם shâmayim
- out · H5258נָסַךְ nâçak
- offerings · H5262נֶסֶךְ neçek
- done · H6213עָשָׂה ʻâsâh
- fathers · H1אָב ʼâb
- kings · H4428מֶלֶךְ melek
- princes · H8269שַׂר sar
- cities · H5892עִיר ʻîyr
- Judah · H3063יְהוּדָה Yᵉhûwdâh
- streets · H2351חוּץ chûwts
- Jerusalem · H3389יְרוּשָׁלַ͏ִם Yᵉrûwshâlaim
- plenty · H7646שָׂבַע sâbaʻ
- victuals · H3899לֶחֶם lechem
- well · H2896טוֹב ṭôwb
- saw · H7200רָאָה râʼâh
- evil · H7451רַע raʻ