Jeremiah · chapter 44 · verse 18
Jeremiah 44:18 in Kannada
ಆದರೆ ನಾವು ಗಗನದ ಒಡತಿಗೆ ಧೂಪ ಸುಡುವ ದನ್ನೂ ಪಾನದರ್ಪಣೆಗಳನ್ನೂ ಅವಳಿಗೆ ಹೊಯ್ಯುವ ದನ್ನೂ ಬಿಟ್ಟಂದಿನಿಂದ ನಮಗೆ ಎಲ್ಲಾ ಸಾಲದೆ ಹೋಯಿತು ಕತ್ತಿಯಿಂದಲೂ ಕ್ಷಾಮದಿಂದಲೂ ನಿರ್ಮೂಲವಾದೆವು.
Aadare naavu gaganada odatige dhoopa suduva dannoo paanadarpanegalannoo avalige hoyyuva dannoo bittandininda namage ellaa saalade hoyitu kattiyindaloo kshaamadindaloo nirmoolavaadevu.
Jeremiah 44:18 in English
- King James Version (KJV)
- But since we left off to burn incense to the queen of heaven, and to pour out drink offerings unto her, we have wanted all [things], and have been consumed by the sword and by the famine.
- World English Bible (WEB)
- But since we stopped burning incense to the queen of the sky, and pouring out drink offerings to her, we have lacked all things, and have been consumed by the sword and by the famine.”
- American Standard Version (ASV)
- But since we left off burning incense to the queen of heaven, and pouring out drink-offerings unto her, we have wanted all things, and have been consumed by the sword and by the famine.
- Bible in Basic English (BBE)
- But from the time when we gave up burning perfumes to the queen of heaven and draining out drink offerings to her, we have been in need of all things, and have been wasted by the sword and by need of food.
- Darby Translation (DBY)
- But since we left off burning incense to the queen of the heavens, and pouring out drink-offerings to her, we have wanted everything, and have been consumed by the sword and by the famine.
- Webster's Bible (WBS)
- But since we ceased to burn incense to the queen of heaven, and to pour out drink-offerings to her, we have wanted all [things] , and have been consumed by the sword and by the famine.
- Young's Literal Translation (YLT)
- 'And from the time we have ceased to make perfume to the queen of the heavens, and to pour out to her libations, we have lacked all, and by sword and by famine we have been consumed,
Read in context
- 16ನೀನು ಕರ್ತನ ಹೆಸರಿನಲ್ಲಿ ನಮ್ಮ ಸಂಗಡ ಮಾತನಾಡಿದ ಮಾತಿನ ವಿಷಯದಲ್ಲಿ ನಾವು ನಿನ್ನನ್ನು ಕೇಳುವದಿಲ್ಲ.
- 17ಆದರೆ ಸ್ವಂತ ಬಾಯಿಂದ ಹೊರಡು ವವೆಲ್ಲವನ್ನೂ ಖಂಡಿತವಾಗಿ ಮಾಡುತ್ತೇವೆ; ಗಗನದ ಒಡತಿಗೆ ಧೂಪ ಸುಡುತ್ತೇವೆ. ಪಾನದರ್ಪಣೆಗಳನ್ನು ಅವಳಿಗೆ ಹೊಯ್ಯುತ್ತೇವೆ, ನಮ್ಮ ತಂದೆಗಳೂ ನಮ್ಮ ಅರಸರೂ ನಮ್ಮ ಪ್ರಧಾನರೂ ಯೆಹೂದದ ಪಟ್ಟಣ ಗಳಲ್ಲಿಯೂ ಯೆರೂಸಲೇಮಿನ ಬೀದಿಗಳಲ್ಲಿಯೂ ಮಾಡಿದ ಪ್ರಕಾರವೇ ನಾವೂ ಮಾಡುವೆವು; ಆಗ ಆಹಾರದಿಂದ ಚೆನ್ನಾಗಿದ್ದೆವು, ಕೇಡು ನೋಡಲಿಲ್ಲ.
- 18ಆದರೆ ನಾವು ಗಗನದ ಒಡತಿಗೆ ಧೂಪ ಸುಡುವ ದನ್ನೂ ಪಾನದರ್ಪಣೆಗಳನ್ನೂ ಅವಳಿಗೆ ಹೊಯ್ಯುವ ದನ್ನೂ ಬಿಟ್ಟಂದಿನಿಂದ ನಮಗೆ ಎಲ್ಲಾ ಸಾಲದೆ ಹೋಯಿತು ಕತ್ತಿಯಿಂದಲೂ ಕ್ಷಾಮದಿಂದಲೂ ನಿರ್ಮೂಲವಾದೆವು.
- 19ಇದಲ್ಲದೆ ನಾವು ಗಗನದ ಒಡತಿಗೆ ಧೂಪಸುಟ್ಟು, ಅವಳಿಗೆ ಪಾನದರ್ಪಣೆ ಹೊಯ್ದಾಗ ನಮ್ಮ ಗಂಡಂದಿರನ್ನು ಬಿಟ್ಟು ಅವಳ ಪೂಜೆ ಗೋಸ್ಕರ ದೋಸೆಗಳನ್ನು ಮಾಡಿ ಅವಳಿಗೆ ಪಾನ ದರ್ಪಣೆಗಳನ್ನೂ ಹೊಯಿದೆವಲ್ಲವೋ?
- 20ಆಗ ಯೆರೆ ವಿಾಯನು ಗಂಡಸರಿಗೂ ಹೆಂಗಸರಿಗೂ ತನಗೆ ಉತ್ತರ ವನ್ನು ಕೊಟ್ಟಿದ್ದ ಜನರೆಲ್ಲರಿಗೂ ಹೇಳಿದ್ದೇನಂದರೆ--
Cross references
- Malachi 3:13–15 ಮಲಾಕಿಯ 3:13–15ನಿಮ್ಮ ಮಾತುಗಳು ನನಗೆ ವಿರೋಧವಾಗಿ ಬಲವಾಗಿದ್ದವೆಂದು ಕರ್ತನು ಹೇಳುತ್ತಾನೆ; ಆದಾಗ್ಯೂ, ನೀವು--ನಿನಗೆ ವಿರೋಧವಾಗಿ ಇಷ್ಟೊಂದು ನಾವು ಏನು ಮಾತಾಡಿದ್ದೇವೆ ಅನ್ನುತ್ತೀರಿ. ನೀವು--ದೇವರನ್ನು ಸೇವಿಸುವದು ವ್ಯರ್ಥವೆಂದೂ ನಾವು ಆತನ ನಿಯಮಗಳನ್ನು ಕೈಕೊಂಡು ಸೈನ್ಯಗಳ ಕರ್ತನ ಮುಂದೆ ದುಃಖವಾಗಿ ನಡೆದದ್ದರಿಂದ ಏನು ಪ್ರಯೋ ಜನವೆಂದೂ ಹೇಳಿದಿರಿ. ಈಗ ನಾವು ಗರ್ವಿಷ್ಠ ರನ್ನು ಭಾಗ್ಯವಂತರೆಂದನ್ನುತ್ತೇವೆ; ಹೌದು, ದುಷ್ಟತ್ವ ಮಾಡುವವರು ಅಭಿವೃದ್ಧಿಯಾಗುತ್ತಾರೆ; ಹೌದು, ದೇವರನ್ನು ಪರೀಕ್ಷಿಸುವವರೇ ರಕ್ಷಿಸಲ್ಪಟ್ಟಿದ್ದಾರೆ ಎಂದು ಹೇಳಿದ್ದೀರಿ.
- Numbers 11:5–6 ಅರಣ್ಯಕಾಂಡ 11:5–6ನಾವು ಐಗುಪ್ತದೇಶದಲ್ಲಿ ಉಚಿತ ವಾಗಿ ತಿಂದ ವಿಾನು ಸವತೆಕಾಯಿ ಕರ್ಬೂಜ ಕಾಡುಳ್ಳಿ ನೀರುಳ್ಳಿ ಬೆಳ್ಳುಳ್ಳಿ ಇವುಗಳನ್ನು ಜ್ಞಾಪಿಸಿಕೊಳ್ಳುತ್ತೇವೆ. ಆದರೆ ಈಗ ನಮ್ಮ ಪ್ರಾಣವು ಬತ್ತಿಹೋಯಿತು; ಈ ಮನ್ನವಲ್ಲದೆ ಮತ್ತೆ ಬೇರೆ ಯಾವದೂ ನಮ್ಮ ಕಣ್ಣುಗಳ ಮುಂದೆ ಇರುವದಿಲ್ಲ ಅಂದರು.
- Jeremiah 40:12 ಯೆರೆಮೀಯ 40:12ಗೆದಲ್ಯನನ್ನು ಅವರ ಮೇಲೆ ಇಟ್ಟಿದ್ದಾ ನೆಂದು ಕೇಳಿದಾಗ ಯೆಹೂದ್ಯರೆಲ್ಲರೂ ಅವರು ಓಡಿಸ ಲ್ಪಟ್ಟ ಎಲ್ಲಾ ಸ್ಥಳಗಳಿಂದ ತಿರುಗಿಕೊಂಡು ಯೆಹೂದ ದೇಶಕ್ಕೆ ಗೆದಲ್ಯನ ಬಳಿಗೆ ಮಿಚ್ಪಕ್ಕೆ ಬಂದು ಬಹು ಅಧಿಕವಾಗಿ ದ್ರಾಕ್ಷಾರಸವನ್ನೂ ಹಣ್ಣುಗಳನ್ನೂ ಕೂಡಿಸಿದರು.
- Job 21:14–15 ಯೋಬನು 21:14–15ಅವರು ದೇವರಿಗೆ--ನಮ್ಮನ್ನು ಬಿಟ್ಟು ಹೋಗು; ನಿನ್ನ ಮಾರ್ಗಗಳ ತಿಳುವಳಿಕೆಯನ್ನು ನಾವು ಮೆಚ್ಚುವದಿಲ್ಲ. ನಾವು ಆತನನ್ನು ಸೇವಿಸುವ ಹಾಗೆ ಸರ್ವಶಕ್ತನು ಯಾರು? ನಾವು ಆತನಿಗೆ ಬಿನ್ನಹ ಮಾಡುವದರಲ್ಲಿ ನಮಗೆ ಪ್ರಯೋಜನವೇನು ಎಂದು ಹೇಳುತ್ತಾರೆ.
- Psalm 73:9–15 ಕೀರ್ತನೆಗಳು 73:9–15ಪರಲೋಕಕ್ಕೆ ವಿರೋಧವಾಗಿ ತಮ್ಮ ಬಾಯನ್ನು ತೆರೆದಿದ್ದಾರೆ; ಭೂಲೋಕದಲ್ಲೆಲ್ಲಾ ಅವರ ಮಾತೇ ನಡೆಯುವದು. ಆದದರಿಂದ ಅವನ ಜನರು ಇಲ್ಲಿಗೆ ತಿರುಗಿ ಕೊಳ್ಳುತ್ತಾರೆ; ಅವರಿಗೆ ಪಾನವು ಯಥೇಚ್ಚವಾಗಿ ದೊರೆಯುತ್ತದೆ. ಅವರು-- ದೇವರು ಹೇಗೆ ಬಲ್ಲನು? ಮಹೋನ್ನತನಲ್ಲಿ ತಿಳುವಳಿಕೆ ಉಂಟೋ ಎಂದು ಅಂದುಕೊಳ್ಳುತ್ತಾರೆ. ಇಗೋ, ಇಹಲೋಕದಲ್ಲಿ ವೃದ್ಧಿಯಾಗುವ ದುಷ್ಟರು ಇವರೇ, ಐಶ್ವರ್ಯದಲ್ಲಿ ಇವರು ಹೆಚ್ಚುತ್ತಾರೆ. ನಿಶ್ಚಯವಾಗಿ ನನ್ನ ಹೃದಯವನ್ನು ವ್ಯರ್ಥವಾಗಿ ನಿರ್ಮಲ ಮಾಡಿಕೊಂಡು ನನ್ನ ಕೈಗಳನ್ನು ನಿರಪರಾಧ ದಲ್ಲಿ ತೊಳೆದಿದ್ದೇನೆ. ನಾನು ದಿನವೆಲ್ಲಾ ವ್ಯಾಧಿ ಪೀಡಿತನಾಗಿದ್ದೇನೆ; ಪ್ರತಿ ಉದಯದಲ್ಲಿ ನನಗೆ ಶಿಕ್ಷೆ ಯಾಯಿತು. ಹೀಗೆ ನಾನು ಮಾತನಾಡುವೆನೆಂದು ಹೇಳಿದರೆ, ಇಗೋ, ನಿನ್ನ ಮಕ್ಕಳ ವಂಶಕ್ಕೆ ವಿರೋಧ ವಾಗಿ ಆತಂಕ ಮಾಡುವೆನು.