Skip to content
ThuthiThuthiThuthi
Jeremiah · chapter 44 · verse 19

Jeremiah 44:19 in Kannada

ಇದಲ್ಲದೆ ನಾವು ಗಗನದ ಒಡತಿಗೆ ಧೂಪಸುಟ್ಟು, ಅವಳಿಗೆ ಪಾನದರ್ಪಣೆ ಹೊಯ್ದಾಗ ನಮ್ಮ ಗಂಡಂದಿರನ್ನು ಬಿಟ್ಟು ಅವಳ ಪೂಜೆ ಗೋಸ್ಕರ ದೋಸೆಗಳನ್ನು ಮಾಡಿ ಅವಳಿಗೆ ಪಾನ ದರ್ಪಣೆಗಳನ್ನೂ ಹೊಯಿದೆವಲ್ಲವೋ?

Idallade naavu gaganada odatige dhoopasuttu, avalige paanadarpane hoydaaga namma gandandirannu bittu avala pooje goskara dosegalannu maadi avalige paana darpanegalannoo hoyidevallavo?

Jeremiah 44:19 in English

King James Version (KJV)
And when we burned incense to the queen of heaven, and poured out drink offerings unto her, did we make her cakes to worship her, and pour out drink offerings unto her, without our men?
World English Bible (WEB)
The women said, “When we burned incense to the queen of the sky and poured out drink offerings to her, did we make her cakes to worship her, and pour out drink offerings to her, without our husbands?”
American Standard Version (ASV)
And when we burned incense to the queen of heaven, and poured out drink-offerings unto her, did we make her cakes to worship her, and pour out drink-offerings unto her, without our husbands?
Bible in Basic English (BBE)
And the women said, When we were burning perfumes to the queen of heaven and draining out drink offerings to her, did we make cakes in her image and give her our drink offerings without the knowledge of our husbands?
Darby Translation (DBY)
And when we burned incense to the queen of the heavens and poured out drink-offerings to her, did we make for her cakes to portray her, and pour out drink-offerings to her, without our husbands?
Webster's Bible (WBS)
And when we burned incense to the queen of heaven, and poured out drink-offerings to her, did we make for her cakes to worship her, and pour out drink-offerings to her, without our men?
Young's Literal Translation (YLT)
and when we are making perfume to the queen of the heavens, and pouring out to her libations — without our husbands have we made for her cakes to idolize her, and to pour out to her libations?'

Read in context

  1. 17ಆದರೆ ಸ್ವಂತ ಬಾಯಿಂದ ಹೊರಡು ವವೆಲ್ಲವನ್ನೂ ಖಂಡಿತವಾಗಿ ಮಾಡುತ್ತೇವೆ; ಗಗನದ ಒಡತಿಗೆ ಧೂಪ ಸುಡುತ್ತೇವೆ. ಪಾನದರ್ಪಣೆಗಳನ್ನು ಅವಳಿಗೆ ಹೊಯ್ಯುತ್ತೇವೆ, ನಮ್ಮ ತಂದೆಗಳೂ ನಮ್ಮ ಅರಸರೂ ನಮ್ಮ ಪ್ರಧಾನರೂ ಯೆಹೂದದ ಪಟ್ಟಣ ಗಳಲ್ಲಿಯೂ ಯೆರೂಸಲೇಮಿನ ಬೀದಿಗಳಲ್ಲಿಯೂ ಮಾಡಿದ ಪ್ರಕಾರವೇ ನಾವೂ ಮಾಡುವೆವು; ಆಗ ಆಹಾರದಿಂದ ಚೆನ್ನಾಗಿದ್ದೆವು, ಕೇಡು ನೋಡಲಿಲ್ಲ.
  2. 18ಆದರೆ ನಾವು ಗಗನದ ಒಡತಿಗೆ ಧೂಪ ಸುಡುವ ದನ್ನೂ ಪಾನದರ್ಪಣೆಗಳನ್ನೂ ಅವಳಿಗೆ ಹೊಯ್ಯುವ ದನ್ನೂ ಬಿಟ್ಟಂದಿನಿಂದ ನಮಗೆ ಎಲ್ಲಾ ಸಾಲದೆ ಹೋಯಿತು ಕತ್ತಿಯಿಂದಲೂ ಕ್ಷಾಮದಿಂದಲೂ ನಿರ್ಮೂಲವಾದೆವು.
  3. 19ಇದಲ್ಲದೆ ನಾವು ಗಗನದ ಒಡತಿಗೆ ಧೂಪಸುಟ್ಟು, ಅವಳಿಗೆ ಪಾನದರ್ಪಣೆ ಹೊಯ್ದಾಗ ನಮ್ಮ ಗಂಡಂದಿರನ್ನು ಬಿಟ್ಟು ಅವಳ ಪೂಜೆ ಗೋಸ್ಕರ ದೋಸೆಗಳನ್ನು ಮಾಡಿ ಅವಳಿಗೆ ಪಾನ ದರ್ಪಣೆಗಳನ್ನೂ ಹೊಯಿದೆವಲ್ಲವೋ?
  4. 20ಆಗ ಯೆರೆ ವಿಾಯನು ಗಂಡಸರಿಗೂ ಹೆಂಗಸರಿಗೂ ತನಗೆ ಉತ್ತರ ವನ್ನು ಕೊಟ್ಟಿದ್ದ ಜನರೆಲ್ಲರಿಗೂ ಹೇಳಿದ್ದೇನಂದರೆ--
  5. 21ನೀವೂ ನಿಮ್ಮ ಪಿತೃಗಳೂ ನಿಮ್ಮ ಅರಸರೂ ನಿಮ್ಮ ಪ್ರಧಾನರೂ ದೇಶದ ಜನರೂ ಯೆಹೂದದ ಪಟ್ಟಣ ಗಳಲ್ಲಿಯೂ ಯೆರೂಸಲೇಮಿನ ಬೀದಿಗಳಲ್ಲಿಯೂ ಸುಟ್ಟಧೂಪವನ್ನೇ ಕರ್ತನು ಜ್ಞಾಪಕ ಮಾಡಿಕೊಂಡದ್ದು ಅಲ್ಲವೋ? ಆತನ ಮನಸ್ಸಿಗೆ ಬಂದದ್ದು ಅದೇ ಅಲ್ಲವೋ?
Read all of Jeremiah 44

Cross references

Original words (Hebrew)

Jeremiah 44:19 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.