Skip to content
ThuthiThuthiThuthi
Jeremiah · chapter 44 · verse 20

Jeremiah 44:20 in Kannada

ಆಗ ಯೆರೆ ವಿಾಯನು ಗಂಡಸರಿಗೂ ಹೆಂಗಸರಿಗೂ ತನಗೆ ಉತ್ತರ ವನ್ನು ಕೊಟ್ಟಿದ್ದ ಜನರೆಲ್ಲರಿಗೂ ಹೇಳಿದ್ದೇನಂದರೆ--

Aaga yere viాyanu gandasarigoo hengasarigoo tanage uttara vannu kottidda janarellarigoo heliddenandare--

Jeremiah 44:20 in English

King James Version (KJV)
Then Jeremiah said unto all the people, to the men, and to the women, and to all the people which had given him [that] answer, saying,
World English Bible (WEB)
Then Jeremiah said to all the people—to the men and to the women, even to all the people who had given him an answer, saying,
American Standard Version (ASV)
Then Jeremiah said unto all the people, to the men, and to the women, even to all the people that had given him that answer, saying,
Bible in Basic English (BBE)
Then Jeremiah said to all the people, to the men and women and all the people who had given him that answer,
Darby Translation (DBY)
And Jeremiah said unto all the people, to the men, and to the women, and to all the people that had given him that answer, saying,
Webster's Bible (WBS)
Then Jeremiah said to all the people, to the men, and to the women, and to all the people who had given him [that] answer, saying,
Young's Literal Translation (YLT)
And Jeremiah saith unto all the people, concerning the men and concerning the women, and concerning all the people who are answering him, saying:

Read in context

  1. 18ಆದರೆ ನಾವು ಗಗನದ ಒಡತಿಗೆ ಧೂಪ ಸುಡುವ ದನ್ನೂ ಪಾನದರ್ಪಣೆಗಳನ್ನೂ ಅವಳಿಗೆ ಹೊಯ್ಯುವ ದನ್ನೂ ಬಿಟ್ಟಂದಿನಿಂದ ನಮಗೆ ಎಲ್ಲಾ ಸಾಲದೆ ಹೋಯಿತು ಕತ್ತಿಯಿಂದಲೂ ಕ್ಷಾಮದಿಂದಲೂ ನಿರ್ಮೂಲವಾದೆವು.
  2. 19ಇದಲ್ಲದೆ ನಾವು ಗಗನದ ಒಡತಿಗೆ ಧೂಪಸುಟ್ಟು, ಅವಳಿಗೆ ಪಾನದರ್ಪಣೆ ಹೊಯ್ದಾಗ ನಮ್ಮ ಗಂಡಂದಿರನ್ನು ಬಿಟ್ಟು ಅವಳ ಪೂಜೆ ಗೋಸ್ಕರ ದೋಸೆಗಳನ್ನು ಮಾಡಿ ಅವಳಿಗೆ ಪಾನ ದರ್ಪಣೆಗಳನ್ನೂ ಹೊಯಿದೆವಲ್ಲವೋ?
  3. 20ಆಗ ಯೆರೆ ವಿಾಯನು ಗಂಡಸರಿಗೂ ಹೆಂಗಸರಿಗೂ ತನಗೆ ಉತ್ತರ ವನ್ನು ಕೊಟ್ಟಿದ್ದ ಜನರೆಲ್ಲರಿಗೂ ಹೇಳಿದ್ದೇನಂದರೆ--
  4. 21ನೀವೂ ನಿಮ್ಮ ಪಿತೃಗಳೂ ನಿಮ್ಮ ಅರಸರೂ ನಿಮ್ಮ ಪ್ರಧಾನರೂ ದೇಶದ ಜನರೂ ಯೆಹೂದದ ಪಟ್ಟಣ ಗಳಲ್ಲಿಯೂ ಯೆರೂಸಲೇಮಿನ ಬೀದಿಗಳಲ್ಲಿಯೂ ಸುಟ್ಟಧೂಪವನ್ನೇ ಕರ್ತನು ಜ್ಞಾಪಕ ಮಾಡಿಕೊಂಡದ್ದು ಅಲ್ಲವೋ? ಆತನ ಮನಸ್ಸಿಗೆ ಬಂದದ್ದು ಅದೇ ಅಲ್ಲವೋ?
  5. 22ಹೀಗೆ ನಿಮ್ಮ ಕೃತ್ಯಗಳ ಕೆಟ್ಟತನವನ್ನೂ ನೀವು ಮಾಡಿದ ಅಸಹ್ಯಗಳನ್ನೂ ಕರ್ತನು ಇನ್ನು ತಾಳಲಾರದ್ದದರಿಂದ ನಿಮ್ಮ ದೇಶವು ಈ ದಿನ ಇರುವ ಪ್ರಕಾರ ನಿವಾಸಿಗಳಿಲ್ಲದೆ ಹಾಳಾಗಿಯೂ ವಿಸ್ಮಯ ವಾಗಿಯೂ ಶಾಪವಾಗಿಯೂ ಇದೆ.
Read all of Jeremiah 44

Original words (Hebrew)

Jeremiah 44:20 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.