Jeremiah · chapter 44 · verse 21
Jeremiah 44:21 in Kannada
ನೀವೂ ನಿಮ್ಮ ಪಿತೃಗಳೂ ನಿಮ್ಮ ಅರಸರೂ ನಿಮ್ಮ ಪ್ರಧಾನರೂ ದೇಶದ ಜನರೂ ಯೆಹೂದದ ಪಟ್ಟಣ ಗಳಲ್ಲಿಯೂ ಯೆರೂಸಲೇಮಿನ ಬೀದಿಗಳಲ್ಲಿಯೂ ಸುಟ್ಟಧೂಪವನ್ನೇ ಕರ್ತನು ಜ್ಞಾಪಕ ಮಾಡಿಕೊಂಡದ್ದು ಅಲ್ಲವೋ? ಆತನ ಮನಸ್ಸಿಗೆ ಬಂದದ್ದು ಅದೇ ಅಲ್ಲವೋ?
Neevoo nimma pitrugaloo nimma arasaroo nimma pradhaanaroo deshada janaroo yehoodada pattana galalliyoo yeroosalemina beedigalalliyoo suttadhoopavanne kartanu jnyaapaka maadikondaddu allavo? Aatana manassige bandaddu ade allavo?
Jeremiah 44:21 in English
- King James Version (KJV)
- The incense that ye burned in the cities of Judah, and in the streets of Jerusalem, ye, and your fathers, your kings, and your princes, and the people of the land, did not the LORD remember them, and came it [not] into his mind?
- World English Bible (WEB)
- “The incense that you burned in the cities of Judah, and in the streets of Jerusalem, you and your fathers, your kings and your princes, and the people of the land, didn’t the LORD remember them, and didn’t it come into his mind?
- American Standard Version (ASV)
- The incense that ye burned in the cities of Judah, and in the streets of Jerusalem, ye and your fathers, your kings and your princes, and the people of the land, did not Jehovah remember them, and came it not into his mind?
- Bible in Basic English (BBE)
- The perfumes which you have been burning in the towns of Judah and in the streets of Jerusalem, you and your fathers and your kings and your rulers and the people of the land, had the Lord no memory of them, and did he not keep them in mind?
- Darby Translation (DBY)
- Is it not the incense that ye burned in the cities of Judah and in the streets of Jerusalem, ye and your fathers, your kings and your princes and the people of the land, that Jehovah remembered, and that came into his mind?
- Webster's Bible (WBS)
- The incense that ye burned in the cities of Judah, and in the streets of Jerusalem, ye and your fathers, your kings and your princes, and the people of the land, did not the LORD remember them, and came it [not] into his mind?
- Young's Literal Translation (YLT)
- 'The perfume that ye made in the cities of Judah, and in the streets of Jerusalem, ye, and your fathers, your kings, and your heads, and the people of the land, hath not Jehovah remembered it? yea, it cometh up on His heart.
Read in context
- 19ಇದಲ್ಲದೆ ನಾವು ಗಗನದ ಒಡತಿಗೆ ಧೂಪಸುಟ್ಟು, ಅವಳಿಗೆ ಪಾನದರ್ಪಣೆ ಹೊಯ್ದಾಗ ನಮ್ಮ ಗಂಡಂದಿರನ್ನು ಬಿಟ್ಟು ಅವಳ ಪೂಜೆ ಗೋಸ್ಕರ ದೋಸೆಗಳನ್ನು ಮಾಡಿ ಅವಳಿಗೆ ಪಾನ ದರ್ಪಣೆಗಳನ್ನೂ ಹೊಯಿದೆವಲ್ಲವೋ?
- 20ಆಗ ಯೆರೆ ವಿಾಯನು ಗಂಡಸರಿಗೂ ಹೆಂಗಸರಿಗೂ ತನಗೆ ಉತ್ತರ ವನ್ನು ಕೊಟ್ಟಿದ್ದ ಜನರೆಲ್ಲರಿಗೂ ಹೇಳಿದ್ದೇನಂದರೆ--
- 21ನೀವೂ ನಿಮ್ಮ ಪಿತೃಗಳೂ ನಿಮ್ಮ ಅರಸರೂ ನಿಮ್ಮ ಪ್ರಧಾನರೂ ದೇಶದ ಜನರೂ ಯೆಹೂದದ ಪಟ್ಟಣ ಗಳಲ್ಲಿಯೂ ಯೆರೂಸಲೇಮಿನ ಬೀದಿಗಳಲ್ಲಿಯೂ ಸುಟ್ಟಧೂಪವನ್ನೇ ಕರ್ತನು ಜ್ಞಾಪಕ ಮಾಡಿಕೊಂಡದ್ದು ಅಲ್ಲವೋ? ಆತನ ಮನಸ್ಸಿಗೆ ಬಂದದ್ದು ಅದೇ ಅಲ್ಲವೋ?
- 22ಹೀಗೆ ನಿಮ್ಮ ಕೃತ್ಯಗಳ ಕೆಟ್ಟತನವನ್ನೂ ನೀವು ಮಾಡಿದ ಅಸಹ್ಯಗಳನ್ನೂ ಕರ್ತನು ಇನ್ನು ತಾಳಲಾರದ್ದದರಿಂದ ನಿಮ್ಮ ದೇಶವು ಈ ದಿನ ಇರುವ ಪ್ರಕಾರ ನಿವಾಸಿಗಳಿಲ್ಲದೆ ಹಾಳಾಗಿಯೂ ವಿಸ್ಮಯ ವಾಗಿಯೂ ಶಾಪವಾಗಿಯೂ ಇದೆ.
- 23ನೀವು ಧೂಪಸುಟ್ಟು ಕರ್ತನಿಗೆ ವಿರೋಧವಾಗಿ ಪಾಪ ಮಾಡಿ ಕರ್ತನ ಶಬ್ದವನ್ನು ಕೇಳದೆ ಆತನ ನ್ಯಾಯಪ್ರಮಾಣ ದಲ್ಲಾದರೂ ಆತನ ನಿಯಮಗಳಲ್ಲಾದರೂ ಆತನ ಸಾಕ್ಷಿಗಳಲ್ಲಾದರೂ ನಡೆದು ವಿಧೇಯರಾಗದೆ ಇದದರಿಂದ ಈ ಕೇಡು ಈ ದಿನ ಇರುವ ಹಾಗೆ ನಿಮಗೆ ಸಂಭವಿಸಿದೆ.
Cross references
- Jeremiah 44:17 ಯೆರೆಮೀಯ 44:17ಆದರೆ ಸ್ವಂತ ಬಾಯಿಂದ ಹೊರಡು ವವೆಲ್ಲವನ್ನೂ ಖಂಡಿತವಾಗಿ ಮಾಡುತ್ತೇವೆ; ಗಗನದ ಒಡತಿಗೆ ಧೂಪ ಸುಡುತ್ತೇವೆ. ಪಾನದರ್ಪಣೆಗಳನ್ನು ಅವಳಿಗೆ ಹೊಯ್ಯುತ್ತೇವೆ, ನಮ್ಮ ತಂದೆಗಳೂ ನಮ್ಮ ಅರಸರೂ ನಮ್ಮ ಪ್ರಧಾನರೂ ಯೆಹೂದದ ಪಟ್ಟಣ ಗಳಲ್ಲಿಯೂ ಯೆರೂಸಲೇಮಿನ ಬೀದಿಗಳಲ್ಲಿಯೂ ಮಾಡಿದ ಪ್ರಕಾರವೇ ನಾವೂ ಮಾಡುವೆವು; ಆಗ ಆಹಾರದಿಂದ ಚೆನ್ನಾಗಿದ್ದೆವು, ಕೇಡು ನೋಡಲಿಲ್ಲ.
- Psalm 79:8 ಕೀರ್ತನೆಗಳು 79:8ಪೂರ್ವಕಾಲದ ಅಕ್ರಮಗಳನ್ನು ನಮಗೆ ವಿರೋಧವಾಗಿ ಜ್ಞಾಪಕಮಾಡಿ ಕೊಳ್ಳಬೇಡ. ನಿನ್ನ ಅಂತಃಕರಣಗಳು ಬೇಗ ನಮ್ಮನ್ನು ಎದುರುಗೊಳ್ಳಲ್ಲಿ; ಬಹಳವಾಗಿ ಕುಗ್ಗಿ ಹೋಗಿದ್ದೇವೆ.
- Jeremiah 11:13 ಯೆರೆಮೀಯ 11:13ಓ ಯೆಹೂದವೇ, ನಿನ್ನ ಪಟ್ಟಣಗಳಷ್ಟು ನಿನ್ನ ದೇವರುಗಳು ಇದ್ದವು; ಯೆರೂಸಲೇಮಿಗೆ ಎಷ್ಟು ಬೀದಿಗಳೋ ಅಷ್ಟು ಬಲಿಪೀಠಗಳನ್ನು ನಾಚಿಕೆಗೆ ಅಂದರೆ ಅಷ್ಟು ಬಲಿ ಪೀಠಗಳನ್ನು ಬಾಳನಿಗೆ ಧೂಪವನ್ನರ್ಪಿಸುವದಕ್ಕೆ ಇಟ್ಟಿ ದ್ದೀರಿ.
- Isaiah 64:9 ಯೆಶಾಯ 64:9ಓ ಕರ್ತನೇ, ಅತ್ಯಧಿಕ ವಾಗಿ ರೌದ್ರನಾಗಬೇಡ; ಎಂದೆಂದಿಗೂ ಅಕ್ರಮ ವನ್ನು ಜ್ಞಾಪಕಮಾಡಬೇಡ; ಇಗೋ, ನೋಡು, ನಾವು ಬೇಡುತ್ತೇವೆ ದೃಷ್ಟಿಯಿಡು; ನಾವೆಲ್ಲರೂ ನಿನ್ನ ಜನರೇ.
- Jeremiah 14:10 ಯೆರೆಮೀಯ 14:10ಕರ್ತನು ಈ ಜನರಿಗೆ ಹೀಗೆ ಹೇಳುತ್ತಾನೆ--ಹೀಗೆ ತಿರುಗಾಡುವದಕ್ಕೆ ಅವರು ಪ್ರೀತಿಮಾಡಿದ್ದಾರೆ; ತಮ್ಮ ಕಾಲುಗಳನ್ನು ಹಿಂದೆಗೆಯಲಿಲ್ಲ; ಆದದರಿಂದ ಕರ್ತನು ಅವರನ್ನು ಅಂಗೀಕರಿಸುವದಿಲ್ಲ, ಈಗಲೇ ಅವರ ಅಕ್ರಮವನ್ನು ಜ್ಞಾಪಕಮಾಡಿಕೊಳ್ಳುವನು; ಅವರ ಪಾಪಗಳನ್ನು ವಿಚಾರಿಸುವನು.
- Jeremiah 44:9 ಯೆರೆಮೀಯ 44:9ಯೆಹೂದದ ದೇಶದಲ್ಲಿಯೂ ಯೆರೂಸಲೇಮಿನ ಬೀದಿಗಳಲ್ಲಿಯೂ ಅವರು ಮಾಡಿದಂಥ, ನಿಮ್ಮ ತಂದೆಗಳ ಕೆಟ್ಟತನಗಳನ್ನೂ ಯೆಹೂದದ ಅರಸರ ಕೆಟ್ಟತನಗಳನ್ನೂ ಅವರ ಹೆಂಡತಿಯರ ಕೆಟ್ಟತನಗಳನ್ನೂ ನಿಮ್ಮ ಸ್ವಂತ ಕೆಟ್ಟತನಗಳನ್ನೂ ನಿಮ್ಮ ಹೆಂಡತಿಯರ ಕೆಟ್ಟತನಗಳನ್ನೂ ಮರೆತು ಬಿಟ್ಟಿದ್ದೀರೋ?
- Hosea 7:2 ಹೋಶೇಯ 7:2ನಾನು ಅವರ ಕೆಟ್ಟತನವನ್ನೆಲ್ಲಾ ಜ್ಞಾಪಕಮಾಡು ತ್ತೇನೆಂದು ಅವರು ತಮ್ಮ ಹೃದಯಗಳಲ್ಲಿ ನೆನಸಿಕೊಳ್ಳು ವದಿಲ್ಲ; ಈಗ ಅವರ ಸ್ವಂತ ಕೃತ್ಯಗಳು ಅವರನ್ನು ಸುತ್ತಿಕೊಂಡಿವೆ; ಅವು ನನ್ನ ಮುಖದ ಮುಂದೆ ಇವೆ.
- Amos 8:7 ಆಮೋಸ 8:7ಕರ್ತನು ಯಾಕೋಬಿನ ಹೆಚ್ಚಳದ ಮೇಲೆ ಆಣೆಯಿಟ್ಟುಕೊಂಡು ಹೇಳುವದೇನಂದರೆ--ನಿಶ್ಚಯ ವಾಗಿಯೂ ನಾನು ಎಂದೆಂದಿಗೂ ಅವರ ಯಾವ ಕ್ರಿಯೆಗಳನ್ನೂ ಮರೆಯುವದಿಲ್ಲ.
- Ezekiel 21:23–24 ಯೆಹೆಜ್ಕೇಲನು 21:23–24ಅದು ಅವರಿಗೆ ಸುಳ್ಳು ಶಕುನದ ಹಾಗೆ ಕಾಣುವದು; ಆಣೆಯಿಟ್ಟು ಮಾಡಿದ ಪ್ರಮಾಣಗಳು ಅವರ ಮೇಲೆ ಉಂಟಾಗು ವವು; ಆದರೆ ಅವರು ಹಿಡಿಯಲ್ಪಡುವ ಹಾಗೆ ಅಕ್ರಮವನ್ನು ಜ್ಞಾಪಕಪಡಿಸುವರು. ಆದದರಿಂದ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನಿಮ್ಮ ದ್ರೋಹಗಳು ಪ್ರಕಟವಾಗಿ ನಿಮ್ಮ ಕೆಲಸಗಳಲ್ಲೆಲ್ಲಾ ನಿಮ್ಮ ಪಾಪಗಳು ಕಾಣುವ ಹಾಗೆ ನೀವು ನಿಮ್ಮ ಅಕ್ರಮಗಳನ್ನು ಜ್ಞಾಪಕಕ್ಕೆ ತಂದದ್ದರಿಂದ ನೀವು ಕೈಯಲ್ಲಿ ಹಿಡಿಯಲ್ಪಡುವಿರಿ.
- Ezekiel 8:10–11 ಯೆಹೆಜ್ಕೇಲನು 8:10–11ಹಾಗೆಯೇ ನಾನು ಒಳಗೆ ಹೋಗಿ ನೋಡಿದೆನು; ಇಗೋ, ಎಲ್ಲಾ ಜಾತಿಯ ಕ್ರಿಮಿಕೀಟಗಳೂ ಅಸಹ್ಯ ಮೃಗಗಳೂ ಇಸ್ರಾಯೇಲ್ಯರು ಪೂಜಿಸುವ ಸಕಲ ಮೂರ್ತಿಗಳೂ ಈ ಗೋಡೆಯ ಸುತ್ತಲೂ ಚಿತ್ರಿಸ ಲ್ಪಟ್ಟಿವೆ. ಇದಲ್ಲದೆ ಇಸ್ರಾಯೇಲಿನ ಮನೆತನ ದವರಲ್ಲಿ ಎಪ್ಪತ್ತು ಮಂದಿಯೂ ಅವರ ಮಧ್ಯದಲ್ಲಿ ಶಾಫಾನನ ಮಗನಾದ ಯಾಜನ್ಯನೂ ನಿಂತುಕೊಂಡಿ ದ್ದರು; ಪ್ರತಿಯೊಬ್ಬನ ಕೈಯಲ್ಲೂ ಅವನವನ ಧೂಪಾ ರತಿ ಇತ್ತು; ಧೂಪದ ಸುವಾಸನೆಯು ಮೇಘವಾಗಿ ಏರುತ್ತಿತ್ತು.
- 1 Kings 17:18 1 ಅರಸುಗಳು 17:18ಆಗ ಅವಳು ಎಲೀಯ ನಿಗೆ--ಓ ದೇವರ ಮನುಷ್ಯನೇ, ನನಗೂ ನಿನಗೂ ಏನು? ನನ್ನ ಅಕ್ರಮವನ್ನು ಜ್ಞಾಪಕಪಡಿಸುವ ದಕ್ಕೂ ನನ್ನ ಮಗನು ಸಾಯುವದಕ್ಕೂ ನನ್ನ ಬಳಿಗೆ ಬಂದಿಯೋ ಅಂದಳು.
- Ezekiel 16:24 ಯೆಹೆಜ್ಕೇಲನು 16:24ನೀನು ಪ್ರತಿಯೊಂದು ಬೀದಿಯಲ್ಲಿಯೂ ಉನ್ನತ ಸ್ಥಳಗಳನ್ನು ಕಟ್ಟಿ ನಿನಗೆ ಉತ್ತಮವಾದ ಸ್ಥಳಗ ಳನ್ನು ಮಾಡಿಕೊಂಡಿರುವಿ.
Original words (Hebrew)
- incense · H7002קִטֵּר qiṭṭêr
- burned · H6999קָטַר qâṭar
- cities · H5892עִיר ʻîyr
- Judah · H3063יְהוּדָה Yᵉhûwdâh
- streets · H2351חוּץ chûwts
- Jerusalem · H3389יְרוּשָׁלַ͏ִם Yᵉrûwshâlaim
- fathers · H1אָב ʼâb
- kings · H4428מֶלֶךְ melek
- princes · H8269שַׂר sar
- people · H5971עַם ʻam
- land · H776אֶרֶץ ʼerets
- remember · H2142זָכַר zâkar
- came · H5927עָלָה ʻâlâh
- mind · H3820לֵב lêb