Jeremiah · chapter 44 · verse 22
Jeremiah 44:22 in Kannada
ಹೀಗೆ ನಿಮ್ಮ ಕೃತ್ಯಗಳ ಕೆಟ್ಟತನವನ್ನೂ ನೀವು ಮಾಡಿದ ಅಸಹ್ಯಗಳನ್ನೂ ಕರ್ತನು ಇನ್ನು ತಾಳಲಾರದ್ದದರಿಂದ ನಿಮ್ಮ ದೇಶವು ಈ ದಿನ ಇರುವ ಪ್ರಕಾರ ನಿವಾಸಿಗಳಿಲ್ಲದೆ ಹಾಳಾಗಿಯೂ ವಿಸ್ಮಯ ವಾಗಿಯೂ ಶಾಪವಾಗಿಯೂ ಇದೆ.
Heege nimma krutyagala kettatanavannoo neevu maadida asahyagalannoo kartanu innu taalalaaraddadarinda nimma deshavu ee dina iruva prakaara nivaasigalillade haalaagiyoo vismaya vaagiyoo shaapavaagiyoo ide.
Jeremiah 44:22 in English
- King James Version (KJV)
- So that the LORD could no longer bear, because of the evil of your doings, [and] because of the abominations which ye have committed; therefore is your land a desolation, and an astonishment, and a curse, without an inhabitant, as at this day.
- World English Bible (WEB)
- Thus the LORD could no longer bear it, because of the evil of your doings and because of the abominations which you have committed. Therefore your land has become a desolation, an astonishment, and a curse, without inhabitant, as it is today.
- American Standard Version (ASV)
- so that Jehovah could not longer bear, because of the evil of your doings, and because of the abominations which ye have committed; therefore is your land become a desolation, and an astonishment, and a curse, without inhabitant, as it is this day.
- Bible in Basic English (BBE)
- And the Lord was no longer able to put up with the evil of your doings and the disgusting things you did; and because of this your land has become a waste and a cause of wonder and a curse, with no one living in it, as at this day.
- Darby Translation (DBY)
- And Jehovah could no longer bear, because of the evil of your doings, [and] because of the abominations that ye had committed; and your land is become a waste, and an astonishment, and a curse, without inhabitant, as at this day.
- Webster's Bible (WBS)
- So that the LORD could no longer bear, because of the evil of your doings, [and] because of the abominations which ye have committed; therefore is your land a desolation, and an astonishment, and a curse, without an inhabitant, as at this day.
- Young's Literal Translation (YLT)
- And Jehovah is not able any more to accept [you], because of the evil of your doings, because of the abominations that ye have done, and your land is for a waste, and for an astonishment, and for a reviling, without inhabitant, as [at] this day.
Read in context
- 20ಆಗ ಯೆರೆ ವಿಾಯನು ಗಂಡಸರಿಗೂ ಹೆಂಗಸರಿಗೂ ತನಗೆ ಉತ್ತರ ವನ್ನು ಕೊಟ್ಟಿದ್ದ ಜನರೆಲ್ಲರಿಗೂ ಹೇಳಿದ್ದೇನಂದರೆ--
- 21ನೀವೂ ನಿಮ್ಮ ಪಿತೃಗಳೂ ನಿಮ್ಮ ಅರಸರೂ ನಿಮ್ಮ ಪ್ರಧಾನರೂ ದೇಶದ ಜನರೂ ಯೆಹೂದದ ಪಟ್ಟಣ ಗಳಲ್ಲಿಯೂ ಯೆರೂಸಲೇಮಿನ ಬೀದಿಗಳಲ್ಲಿಯೂ ಸುಟ್ಟಧೂಪವನ್ನೇ ಕರ್ತನು ಜ್ಞಾಪಕ ಮಾಡಿಕೊಂಡದ್ದು ಅಲ್ಲವೋ? ಆತನ ಮನಸ್ಸಿಗೆ ಬಂದದ್ದು ಅದೇ ಅಲ್ಲವೋ?
- 22ಹೀಗೆ ನಿಮ್ಮ ಕೃತ್ಯಗಳ ಕೆಟ್ಟತನವನ್ನೂ ನೀವು ಮಾಡಿದ ಅಸಹ್ಯಗಳನ್ನೂ ಕರ್ತನು ಇನ್ನು ತಾಳಲಾರದ್ದದರಿಂದ ನಿಮ್ಮ ದೇಶವು ಈ ದಿನ ಇರುವ ಪ್ರಕಾರ ನಿವಾಸಿಗಳಿಲ್ಲದೆ ಹಾಳಾಗಿಯೂ ವಿಸ್ಮಯ ವಾಗಿಯೂ ಶಾಪವಾಗಿಯೂ ಇದೆ.
- 23ನೀವು ಧೂಪಸುಟ್ಟು ಕರ್ತನಿಗೆ ವಿರೋಧವಾಗಿ ಪಾಪ ಮಾಡಿ ಕರ್ತನ ಶಬ್ದವನ್ನು ಕೇಳದೆ ಆತನ ನ್ಯಾಯಪ್ರಮಾಣ ದಲ್ಲಾದರೂ ಆತನ ನಿಯಮಗಳಲ್ಲಾದರೂ ಆತನ ಸಾಕ್ಷಿಗಳಲ್ಲಾದರೂ ನಡೆದು ವಿಧೇಯರಾಗದೆ ಇದದರಿಂದ ಈ ಕೇಡು ಈ ದಿನ ಇರುವ ಹಾಗೆ ನಿಮಗೆ ಸಂಭವಿಸಿದೆ.
- 24ಇದಲ್ಲದೆ, ಯೆರೆವಿಾಯನು ಎಲ್ಲಾ ಜನರಿಗೂ ಹೆಂಗಸರಿಗೂ ಹೇಳಿದ್ದೇನಂದರೆ--ಐಗುಪ್ತದೇಶದ ಲ್ಲಿರುವ ಯೆಹೂದದವರೆಲ್ಲರೇ, ಕರ್ತನ ವಾಕ್ಯವನ್ನು ಕೇಳಿರಿ.
Cross references
- Jeremiah 25:18 ಯೆರೆಮೀಯ 25:18ಯೆರೂಸ ಲೇಮಿಗೂ ಯೆಹೂದದ ಪಟ್ಟಣಗಳಿಗೂ ಅದರ ಅರಸುಗಳಿಗೂ ಪ್ರಭುಗಳಿಗೂ ಅವರನ್ನು ಇಂದಿನ ಪ್ರಕಾರ ಹಾಳುಮಾಡಿ ವಿಸ್ಮಯಕ್ಕೂ ಸಿಳ್ಳಿಡುವಿಕೆಗೂ ಶಾಪಕ್ಕೂ ಗುರಿಮಾಡುವ ಹಾಗೆ ಕುಡಿಸಿದೆನು.
- Jeremiah 25:11 ಯೆರೆಮೀಯ 25:11ಈ ದೇಶವೆಲ್ಲಾ ಹಾಳಾಗಿ ವಿಸ್ಮಯಕ್ಕೆ ಗುರಿಯಾಗುವದು; ಈ ಜನಾಂಗಗಳು ಬಾಬೆಲಿನ ಅರಸನನ್ನು ಎಪ್ಪತ್ತು ವರುಷ ಸೇವಿಸುವರು.
- Jeremiah 44:12 ಯೆರೆಮೀಯ 44:12ಐಗುಪ್ತದೇಶಕ್ಕೆ ಹೋಗಿ ಅಲ್ಲಿ ತಂಗಬೇಕೆಂದು ತಮ್ಮ ಮುಖಗಳನ್ನು ತಿರುಗಿಸಿರುವ ಯೆಹೂದದಲ್ಲಿ ಉಳಿದಿರುವವರನ್ನು ತಕ್ಕೊಳ್ಳುತ್ತೇನೆ; ಅವರೆಲ್ಲರೂ ಕಡಿದು ಬಿಡಲ್ಪಟ್ಟ ಐಗುಪ್ತದೇಶದಲ್ಲಿ ಬೀಳುವರು; ಕತ್ತಿಯಿಂದಲೂ ಕ್ಷಾಮದಿಂದಲೂ ಕಡಿದು ಬಿಡಲ್ಪಡು ವರು; ಚಿಕ್ಕವನು ಮೊದಲುಗೊಂಡು ದೊಡ್ಡವನ ವರೆಗೂ ಕತ್ತಿಯಿಂದಲೂ ಕ್ಷಾಮದಿಂದಲೂ ಸಾಯು ವರು. ಅವರು ಅಸಹ್ಯವೂ ವಿಸ್ಮಯವೂ ಶಾಪವೂ ನಿಂದೆಯೂ ಆಗುವರು.
- Isaiah 7:13 ಯೆಶಾಯ 7:13ಅದಕ್ಕೆ (ಯೆಶಾಯನು) ದಾವೀದನ ಮನೆಯ ವರೇ, ಈಗ ಕೇಳಿರಿ, ಮನುಷ್ಯರನ್ನು ಬೇಸರಗೊಳಿ ಸುವದು ಅಷ್ಟು ದೊಡ್ಡದಲ್ಲವೆಂದೆಣಿಸಿ ನನ್ನ ದೇವ ರನ್ನೂ ಬೇಸರಗೊಳಿಸುವಿರಾ?
- Malachi 2:17 ಮಲಾಕಿಯ 2:17ನಿಮ್ಮ ಮಾತುಗಳಿಂದ ಕರ್ತನಿಗೆ ಬೇಸರಮಾಡಿ ದ್ದೀರಿ; ಆದಾಗ್ಯೂ--ನಾವು ಯಾವದರಲ್ಲಿ ಆತನಿಗೆ ಬೇಸರಮಾಡಿದ್ದೇವೆ ಎಂದು ಅನ್ನುತ್ತೀರಿ; ಕೆಟ್ಟದ್ದನ್ನು ಮಾಡುವವರೆಲ್ಲರೂ ಕರ್ತನ ದೃಷ್ಟಿಯಲ್ಲಿ ಒಳ್ಳೆಯವರು, ಅವರಲ್ಲಿ ಆತನು ಮೆಚ್ಚುತ್ತಾನೆಂದೂ ನ್ಯಾಯದ ದೇವರು ಎಲ್ಲಿ ಎಂದೂ ನೀವು ಹೇಳುವದರಿಂದಲೇ.
- Jeremiah 25:38 ಯೆರೆಮೀಯ 25:38ಆತನು ಸಿಂಹದಂತೆ ತನ್ನ ಮರೆಯನ್ನು ತೊರೆದು ಬಿಟ್ಟಿದ್ದಾನೆ; ಉಪದ್ರಪಡಿಸುವವನ ಉರಿಯ ನಿಮಿ ತ್ತವೂ ಆತನ ಕೋಪದ ಉರಿಯ ನಿಮಿತ್ತವೂ ಅವರ ದೇಶವು ಹಾಳಾಯಿತು.
- Jeremiah 18:16 ಯೆರೆಮೀಯ 18:16ಹೀಗೆ ತಮ್ಮ ದೇಶವನ್ನು ಹಾಳಾಗಿಯೂ ನಿತ್ಯವಾದ ಹಾಸ್ಯಾಸ್ಪದವಾ ಗಿಯೂ ಮಾಡಿದ್ದಾರೆ. ಅದನ್ನು ಹಾದು ಹೋಗುವವ ರೆಲ್ಲರು ವಿಸ್ಮಿತರಾಗಿ ತಲೆ ಅಲ್ಲಾಡಿಸುವರು.
- Isaiah 43:24 ಯೆಶಾಯ 43:24ನೀನು ನನಗೋಸ್ಕರ ಹಣದಿಂದ ಗಂಧಕಾಷ್ಟವನ್ನು ಕೊಂಡು ಕೊಳ್ಳಲಿಲ್ಲ ಇಲ್ಲವೆ ನಿನ್ನ ಯಜ್ಞಪಶುಗಳ ಕೊಬ್ಬಿನಿಂದ ನನ್ನನ್ನು ತೃಪ್ತಿಪಡಿಸಲಿಲ್ಲ. ಆದರೆ ನಿನ್ನ ಪಾಪಗಳಿಂದ ನನ್ನನ್ನು ತೊಂದರೆಗೊಳಿಸಿದ್ದೀ, ಅಕ್ರಮಗಳಿಂದ ನನ್ನನು ಬೇಸರಗೊಳಿಸಿದ್ದೀ.
- Jeremiah 44:2 ಯೆರೆಮೀಯ 44:2ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನಾನು ಯೆರೂಸಲೇಮಿನ ಮೇಲೆಯೂ ಯೆಹೂದದ ಎಲ್ಲಾ ಪಟ್ಟಣಗಳ ಮೇಲೆಯೂ ಬರಮಾಡಿದ ಎಲ್ಲಾ ಕೇಡನ್ನು ನೀವು ನೋಡಿದ್ದೀರಿ.
- Genesis 19:13 ಆದಿಕಾಂಡ 19:13ಈ ಸ್ಥಳದವರ ಕೂಗು ಕರ್ತನ ಸನ್ನಿಧಿಯಲ್ಲಿ ದೊಡ್ಡದಾಗಿರುವದರಿಂದ ನಾವು ಇದನ್ನು ನಾಶಮಾಡುತ್ತೇವೆ; ಕರ್ತನು ಅದನ್ನು ನಾಶಮಾಡುವದಕ್ಕೆ ನಮ್ಮನ್ನು ಕಳುಹಿಸಿದ್ದಾನೆ ಅಂದರು.
- Romans 2:4–5 ರೋಮಾಪುರದವರಿಗೆ 2:4–5ಇಲ್ಲವೆ ದೇವರ ದಯೆಯು ನಿನ್ನನ್ನು ಮಾನಸಾಂತರಕ್ಕೆ ನಡಿಸುತ್ತದೆಯೆಂದು ನೀನು ತಿಳಿಯದೆ ಆತನ ಅಪಾರವಾದ ದಯೆ ಸಹನೆ ದೀರ್ಘ ಶಾಂತಿ ಇವುಗಳನ್ನು ಅಸಡ್ಡೆಮಾಡುತ್ತೀಯೋ? ಹೀಗೆ ನಿನ್ನ ಕಾಠಿಣ್ಯತೆ ಮತ್ತು ಪಶ್ಚಾತ್ತಾಪವಿಲ್ಲದ ಹೃದಯದಿಂದ ಉಗ್ರತೆಯ ದಿನಕ್ಕಾಗಿಯೂ ದೇವರ ನೀತಿಯುಳ್ಳ ನ್ಯಾಯತೀರ್ವಿಕೆಯ ಪ್ರತ್ಯಕ್ಷತೆಗಾಗಿಯೂ ದೇವರ ಕೋಪವನ್ನು ನಿನಗೋಸ್ಕರ ಕೂಡಿಸಿಟ್ಟುಕೊಳ್ಳುತ್ತಾ ಇದ್ಧೀ.
- Jeremiah 15:6 ಯೆರೆಮೀಯ 15:6ನೀನು ನನ್ನನ್ನು ಬಿಟ್ಟು ಬಿಟ್ಟಿದ್ದೀ ಎಂದು ಕರ್ತನು ಅನ್ನುತ್ತಾನೆ; ನೀನು ಹಿಂಜರಿ ದಿದ್ದೀ, ಆದದರಿಂದ ನನ್ನ ಕೈಯನ್ನು ನಿನಗೆ ವಿರೋಧ ವಾಗಿ ಚಾಚಿ ನಿನ್ನನ್ನು ನಾಶಮಾಡುವೆನು. ಪಶ್ಚಾತ್ತಾಪ ಪಡುವದರಲ್ಲಿ ದಣಿದಿದ್ದೇನೆ.
Original words (Hebrew)
- could · H3201יָכֹל yâkôl
- bear · H5375נָשָׂא nâsâʼ
- because · H6440פָּנִים pânîym
- evil · H7455רֹעַ rôaʻ
- doings · H4611מַעֲלָל maʻălâl
- because · H6440פָּנִים pânîym
- abominations · H8441תּוֹעֵבַה tôwʻêbah
- committed · H6213עָשָׂה ʻâsâh
- land · H776אֶרֶץ ʼerets
- desolation · H2723חׇרְבָּה chorbâh
- astonishment · H8047שַׁמָּה shammâh
- curse · H7045קְלָלָה qᵉlâlâh
- inhabitant · H3427יָשַׁב yâshab
- day · H3117יוֹם yôwm