Jeremiah · chapter 44 · verse 23
Jeremiah 44:23 in Kannada
ನೀವು ಧೂಪಸುಟ್ಟು ಕರ್ತನಿಗೆ ವಿರೋಧವಾಗಿ ಪಾಪ ಮಾಡಿ ಕರ್ತನ ಶಬ್ದವನ್ನು ಕೇಳದೆ ಆತನ ನ್ಯಾಯಪ್ರಮಾಣ ದಲ್ಲಾದರೂ ಆತನ ನಿಯಮಗಳಲ್ಲಾದರೂ ಆತನ ಸಾಕ್ಷಿಗಳಲ್ಲಾದರೂ ನಡೆದು ವಿಧೇಯರಾಗದೆ ಇದದರಿಂದ ಈ ಕೇಡು ಈ ದಿನ ಇರುವ ಹಾಗೆ ನಿಮಗೆ ಸಂಭವಿಸಿದೆ.
Neevu dhoopasuttu kartanige virodhavaagi paapa maadi kartana shabdavannu kelade aatana nyaayapramaana dallaadaroo aatana niyamagalallaadaroo aatana saakshigalallaadaroo nadedu vidheyaraagade idadarinda ee kedu ee dina iruva haage nimage sambhaviside.
Jeremiah 44:23 in English
- King James Version (KJV)
- Because ye have burned incense, and because ye have sinned against the LORD, and have not obeyed the voice of the LORD, nor walked in his law, nor in his statutes, nor in his testimonies; therefore this evil is happened unto you, as at this day.
- World English Bible (WEB)
- Because you have burned incense and because you have sinned against the LORD, and have not obeyed the LORD’s voice, nor walked in his law, nor in his statutes, nor in his testimonies; therefore this evil has happened to you, as it is today.”
- American Standard Version (ASV)
- Because ye have burned incense, and because ye have sinned against Jehovah, and have not obeyed the voice of Jehovah, nor walked in his law, nor in his statutes, nor in his testimonies; therefore this evil is happened unto you, as it is this day.
- Bible in Basic English (BBE)
- Because you have been burning perfumes, and sinning against the Lord, and have not given ear to the voice of the Lord, or gone in the way of his law or his rules or his orders; for this reason this evil has come on you, as it is today.
- Darby Translation (DBY)
- Because ye have burned incense, and because ye have sinned against Jehovah, and have not hearkened unto the voice of Jehovah, nor walked in his law, nor in his statutes, nor in his testimonies; therefore this evil hath come upon you, as at this day.
- Webster's Bible (WBS)
- Because ye have burned incense, and because ye have sinned against the LORD, and have not obeyed the voice of the LORD, nor walked in his law, nor in his statutes, nor in his testimonies; therefore this evil hath happened to you, as at this day.
- Young's Literal Translation (YLT)
- 'Because that ye have made perfume, and because ye have sinned against Jehovah, and have not hearkened to the voice of Jehovah, and in His law, and in His statutes, and in His testimonies ye have not walked, therefore hath this evil met you as [at] this day.'
Read in context
- 21ನೀವೂ ನಿಮ್ಮ ಪಿತೃಗಳೂ ನಿಮ್ಮ ಅರಸರೂ ನಿಮ್ಮ ಪ್ರಧಾನರೂ ದೇಶದ ಜನರೂ ಯೆಹೂದದ ಪಟ್ಟಣ ಗಳಲ್ಲಿಯೂ ಯೆರೂಸಲೇಮಿನ ಬೀದಿಗಳಲ್ಲಿಯೂ ಸುಟ್ಟಧೂಪವನ್ನೇ ಕರ್ತನು ಜ್ಞಾಪಕ ಮಾಡಿಕೊಂಡದ್ದು ಅಲ್ಲವೋ? ಆತನ ಮನಸ್ಸಿಗೆ ಬಂದದ್ದು ಅದೇ ಅಲ್ಲವೋ?
- 22ಹೀಗೆ ನಿಮ್ಮ ಕೃತ್ಯಗಳ ಕೆಟ್ಟತನವನ್ನೂ ನೀವು ಮಾಡಿದ ಅಸಹ್ಯಗಳನ್ನೂ ಕರ್ತನು ಇನ್ನು ತಾಳಲಾರದ್ದದರಿಂದ ನಿಮ್ಮ ದೇಶವು ಈ ದಿನ ಇರುವ ಪ್ರಕಾರ ನಿವಾಸಿಗಳಿಲ್ಲದೆ ಹಾಳಾಗಿಯೂ ವಿಸ್ಮಯ ವಾಗಿಯೂ ಶಾಪವಾಗಿಯೂ ಇದೆ.
- 23ನೀವು ಧೂಪಸುಟ್ಟು ಕರ್ತನಿಗೆ ವಿರೋಧವಾಗಿ ಪಾಪ ಮಾಡಿ ಕರ್ತನ ಶಬ್ದವನ್ನು ಕೇಳದೆ ಆತನ ನ್ಯಾಯಪ್ರಮಾಣ ದಲ್ಲಾದರೂ ಆತನ ನಿಯಮಗಳಲ್ಲಾದರೂ ಆತನ ಸಾಕ್ಷಿಗಳಲ್ಲಾದರೂ ನಡೆದು ವಿಧೇಯರಾಗದೆ ಇದದರಿಂದ ಈ ಕೇಡು ಈ ದಿನ ಇರುವ ಹಾಗೆ ನಿಮಗೆ ಸಂಭವಿಸಿದೆ.
- 24ಇದಲ್ಲದೆ, ಯೆರೆವಿಾಯನು ಎಲ್ಲಾ ಜನರಿಗೂ ಹೆಂಗಸರಿಗೂ ಹೇಳಿದ್ದೇನಂದರೆ--ಐಗುಪ್ತದೇಶದ ಲ್ಲಿರುವ ಯೆಹೂದದವರೆಲ್ಲರೇ, ಕರ್ತನ ವಾಕ್ಯವನ್ನು ಕೇಳಿರಿ.
- 25ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನೀವೂ ನಿಮ್ಮ ಹೆಂಡತಿ ಯರೂ ಗಗನದ ಒಡತಿಗೆ ಧೂಪ ಸುಡುತ್ತೇವೆಂದೂ ಅವಳಿಗೆ ಪಾನದರ್ಪಣೆಗಳನ್ನು ಹೊಯ್ಯುತ್ತೇವೆಂದೂ ನಾವು ಮಾಡಿರುವ ಪ್ರಮಾಣಗಳನ್ನು ನಿಶ್ಚಯವಾಗಿ ನಡಿಸುವೆವೆಂದೂ ನಿಮ್ಮ ಬಾಯಿಗಳಿಂದ ಹೇಳಿ ಕೈಗಳಿಂದ ಈಡೇರಿಸಿದ್ದೀರಿ; ನಿಮ್ಮ ಪ್ರಮಾಣಗಳನ್ನು ನಿಶ್ಚಯವಾಗಿ ಸ್ಥಾಪಿಸುವಿರಿ, ನಿಮ್ಮ ಪ್ರಮಾಣಗಳನ್ನು ನಿಶ್ಚಯವಾಗಿ ನಡಿಸುವಿರಿ.
Cross references
- Daniel 9:11–12 ದಾನಿಯೇಲನು 9:11–12ಹೌದು, ಎಲ್ಲಾ ಇಸ್ರಾಯೇಲ್ಯರು ನಿನ್ನ ನ್ಯಾಯ ಪ್ರಮಾಣವನ್ನು ವಿಾರಿ ನಿನ್ನ ಸ್ವರಕ್ಕೆ ಕಿವಿಗೊಡದೆ ತೊಲಗಿದ್ದದರಿಂದ ಶಾಪವು ದೇವರ ಸೇವಕನಾದ ಮೋಶೆಯು ನ್ಯಾಯ ಪ್ರಮಾಣದಲ್ಲಿ ಬರೆದ ಆಣೆಯು, ಆತನಿಗೆ ವಿರುದ್ಧವಾಗಿ ನಾವು ಮಾಡಿದ ಪಾಪದ ನಿಮಿತ್ತ ನಮ್ಮ ಮೇಲೆ ಹೊಯ್ಯಲ್ಪಟ್ಟಿದೆ. ಆತನು ನಮಗೂ ನಮಗೆ ನ್ಯಾಯ ತೀರಿಸಿದ ನ್ಯಾಯಾಧಿಪತಿಗಳಿಗೂ ವಿರೋಧವಾಗಿ ತಾನು ಹೇಳಿದ ಮಾತುಗಳನ್ನು ನೆರವೇರಿಸಿ; ನಮ್ಮ ಮೇಲೆ ದೊಡ್ಡ ಕೇಡು ಬರುವ ಹಾಗೆ ಮಾಡಿದ್ದಾನೆ; ಯೆರೂಸಲೇಮಿನಲ್ಲಿ ನಡೆದ ಹಾಗೆ ಪೂರ್ಣ ಆಕಾಶದ ಕೆಳಗೆಲ್ಲಾ (ಭೂಮಂಡಲದ ಮೇಲೆ) ಎಲ್ಲಿಯೂ ನಡೆಯಲಿಲ್ಲ.
- 1 Kings 9:9 1 ಅರಸುಗಳು 9:9ಅವರು ಪ್ರತ್ಯುತ್ತರವಾಗಿ--ತಮ್ಮ ತಂದೆಗಳನ್ನು ಐಗುಪ್ತದೇಶ ದೊಳಗಿಂದ ಬರಮಾಡಿದ ತಮ್ಮ ದೇವರಾದ ಕರ್ತ ನನ್ನು ಬಿಟ್ಟು ಅನ್ಯದೇವರುಗಳನ್ನು ಹೊಂದಿಕೊಂಡು ಅವುಗಳಿಗೆ ಅಡ್ಬಬಿದ್ದು ಸೇವಿಸಿದ್ದರಿಂದ ಕರ್ತನು ಈ ಕೇಡನ್ನೆಲ್ಲಾ ನಮ್ಮ ಮೇಲೆ ಬರಮಾಡಿದನೆಂದು ಹೇಳು ವರು ಅಂದನು.
- Nehemiah 13:18 ನೆಹೆಮೀಯ 13:18ನಿಮ್ಮ ತಂದೆಗಳು ಈ ಪ್ರಕಾರ ಮಾಡಿದ್ದರಿಂದ ನಮ್ಮ ದೇವರು ನಮ್ಮ ಮೇಲೆಯೂ ಪಟ್ಟಣದ ಮೇಲೆಯೂ ಈ ಕೇಡನ್ನೆಲ್ಲಾ ಬರಮಾಡಲ್ಲಿಲ್ಲವೋ? ಆದರೆ ನೀವು ಸಬ್ಬತ್ ದಿವಸವನ್ನು ಅಪವಿತ್ರ ಮಾಡುವದರಿಂದ ಇಸ್ರಾಯೇಲಿನ ಮೇಲೆ ಇನ್ನೂ ಉರಿಯನ್ನು ಬರಮಾಡುವಿರಿ.
- Psalm 119:150 ಕೀರ್ತನೆಗಳು 119:150ದುಷ್ಟತನವನ್ನು ಕಲ್ಪಿಸುವವರು ಸವಿಾಪವಾಗಿದ್ದಾರೆ; ನಿನ್ನ ನ್ಯಾಯ ಪ್ರಮಾಣಕ್ಕೆ ಅವರು ದೂರವಾಗಿದ್ದಾರೆ.
- Jeremiah 44:8 ಯೆರೆಮೀಯ 44:8ಯಾಕೆ ನೀವು ನೀವೇ ನಿರ್ಮೂಲರಾಗುವ ಹಾಗೆಯೂ ನೀವು ಭೂಮಿಯ ಎಲ್ಲಾ ಜನಾಂಗಗಳಲ್ಲಿ ಶಾಪವೂ ನಿಂದೆಯೂ ಆಗುವ ಹಾಗೆಯೂ ನೀವು ತಂಗುವದಕ್ಕೆ ಹೋಗಿರುವ ಐಗುಪ್ತದೇಶದಲ್ಲಿ ಬೇರೆ ದೇವರುಗಳಿಗೆ ಧೂಪಸುಟ್ಟು, ನನಗೆ ಕೋಪವನ್ನು ಎಬ್ಬಿಸುತ್ತೀರಿ?
- 2 Chronicles 36:16 2 ಪೂರ್ವಕಾಲವೃತ್ತಾಂತ 36:16ಆದರೆ ಕರ್ತನ ಕೋಪವು ತನ್ನ ಜನರಿಗೆ ವಿರೋಧ ವಾಗಿ ಏಳುವ ವರೆಗೂ ಅಂದರೆ ಪರಿಹಾರವಾಗದಷ್ಟೂ ಅವರು ದೇವರ ಸೇವಕರನ್ನು ಅಪಹಾಸ್ಯಮಾಡಿ ಆತನ ವಾಕ್ಯಗಳನ್ನು ತಿರಸ್ಕರಿಸಿ ಆತನ ಪ್ರವಾದಿಗಳಿಗೆ ವಂಚನೆ ಮಾಡಿದರು.
- 1 Corinthians 10:20 1 ಕೊರಿಂಥದವರಿಗೆ 10:20ಆದರೆ ಅನ್ಯಜನರು ಯಜ್ಞಾರ್ಪಣೆ ಮಾಡುವದು ದೆವ್ವಗಳಿಗೆ, ದೇವರಿಗಲ್ಲ; ನೀವು ದೆವ್ವಗಳೊಂದಿಗೆ ಅನ್ಯೋನ್ಯವಾಗಿರಬೇಕೆಂದು ನಾನು ಇಷ್ಟಪಡುವದಿಲ್ಲ.
- Jeremiah 40:3 ಯೆರೆಮೀಯ 40:3ನೀವು ಕರ್ತನಿಗೆ ವಿರೋಧವಾಗಿ ಪಾಪಮಾಡಿ ಆತನ ಶಬ್ದವನ್ನು ಕೇಳದೆ ಹೋದದರಿಂದಲೇ ಈ ಕಾರ್ಯವು ನಿಮಗೆ ಸಂಭವಿ ಸಿದೆ.
- Jeremiah 44:21 ಯೆರೆಮೀಯ 44:21ನೀವೂ ನಿಮ್ಮ ಪಿತೃಗಳೂ ನಿಮ್ಮ ಅರಸರೂ ನಿಮ್ಮ ಪ್ರಧಾನರೂ ದೇಶದ ಜನರೂ ಯೆಹೂದದ ಪಟ್ಟಣ ಗಳಲ್ಲಿಯೂ ಯೆರೂಸಲೇಮಿನ ಬೀದಿಗಳಲ್ಲಿಯೂ ಸುಟ್ಟಧೂಪವನ್ನೇ ಕರ್ತನು ಜ್ಞಾಪಕ ಮಾಡಿಕೊಂಡದ್ದು ಅಲ್ಲವೋ? ಆತನ ಮನಸ್ಸಿಗೆ ಬಂದದ್ದು ಅದೇ ಅಲ್ಲವೋ?
- Psalm 119:155 ಕೀರ್ತನೆಗಳು 119:155ದುಷ್ಟರಿಗೆ ರಕ್ಷಣೆಯು ದೂರವಾಗಿದೆ; ನಿನ್ನ ನಿಯ ಮಗಳನ್ನು ಅವರು ಹುಡುಕರು.
- Jeremiah 32:31–33 ಯೆರೆಮೀಯ 32:31–33ಈ ಪಟ್ಟಣವು ಅದು ಕಟ್ಟಲ್ಪಟ್ಟ ದಿನವು ಮೊದಲುಗೊಂಡು ಈ ದಿನದ ವರೆಗೂ ನನ್ನ ಕೋಪಕ್ಕೂ ಉಗ್ರಕ್ಕೂ ಗುರಿಯಾಗಿತ್ತು. ಇಸ್ರಾಯೇಲಿನ ಮಕ್ಕಳೂ ಯೆಹೂದನ ಮಕ್ಕಳೂ ಅವರ ಅರಸರೂ ಪ್ರಧಾನರೂ ಯಾಜಕರೂ ಪ್ರವಾದಿ ಗಳೂ ಯೆಹೂದದ ಜನರೂ ಯೆರೂಸಲೇಮಿನ ನಿವಾಸಿಗಳೂ ಸಹಿತವಾಗಿ ನನಗೆ ಕೋಪೋದ್ರೇಕ ಎಬ್ಬಿಸುವ ಹಾಗೆ ಮಾಡಿದ ಎಲ್ಲಾ ಕೆಟ್ಟತನದ ನಿಮಿತ್ತ ನಾನು ಆ ಪಟ್ಟಣವನ್ನು ನನ್ನ ಸನ್ನಿಧಿಯಿಂದ ತೆಗೆದುಹಾಕಬೇಕು. ಅವರು ನನಗೆ ಮುಖವನ್ನಲ್ಲ ಬೆನ್ನನ್ನು ತಿರುಗಿಸಿದ್ದಾರೆ; ಆದರೂ ನಾನು ಅವರಿಗೆ ಬೋಧಿಸಿದೆನು. ಬೆಳಿಗ್ಗೆ ಎದ್ದು ಬೋಧಿಸಿದೆನು, ಆದಾಗ್ಯೂ ಉಪದೇಶ ಹೊಂದುವದಕ್ಕೆ ಅವರು ಕಿವಿ ಗೊಡಲಿಲ್ಲ.
- Jeremiah 44:18 ಯೆರೆಮೀಯ 44:18ಆದರೆ ನಾವು ಗಗನದ ಒಡತಿಗೆ ಧೂಪ ಸುಡುವ ದನ್ನೂ ಪಾನದರ್ಪಣೆಗಳನ್ನೂ ಅವಳಿಗೆ ಹೊಯ್ಯುವ ದನ್ನೂ ಬಿಟ್ಟಂದಿನಿಂದ ನಮಗೆ ಎಲ್ಲಾ ಸಾಲದೆ ಹೋಯಿತು ಕತ್ತಿಯಿಂದಲೂ ಕ್ಷಾಮದಿಂದಲೂ ನಿರ್ಮೂಲವಾದೆವು.
Original words (Hebrew)
- Because · H6440פָּנִים pânîym
- incense · H6999קָטַר qâṭar
- sinned · H2398חָטָא châṭâʼ
- obeyed · H8085שָׁמַע shâmaʻ
- voice · H6963קוֹל qôwl
- walked · H1980הָלַךְ hâlak
- law · H8451תּוֹרָה tôwrâh
- statutes · H2708חֻקָּה chuqqâh
- testimonies · H5715עֵדוּת ʻêdûwth
- evil · H7451רַע raʻ
- happened · H7122קָרָא qârâʼ
- day · H3117יוֹם yôwm