Skip to content
ThuthiThuthiThuthi
Jeremiah · chapter 44 · verse 24

Jeremiah 44:24 in Kannada

ಇದಲ್ಲದೆ, ಯೆರೆವಿಾಯನು ಎಲ್ಲಾ ಜನರಿಗೂ ಹೆಂಗಸರಿಗೂ ಹೇಳಿದ್ದೇನಂದರೆ--ಐಗುಪ್ತದೇಶದ ಲ್ಲಿರುವ ಯೆಹೂದದವರೆಲ್ಲರೇ, ಕರ್ತನ ವಾಕ್ಯವನ್ನು ಕೇಳಿರಿ.

Idallade, yereviాyanu ellaa janarigoo hengasarigoo heliddenandare--aiguptadeshada lliruva yehoodadavarellare, kartana vaakyavannu keliri.

Jeremiah 44:24 in English

King James Version (KJV)
Moreover Jeremiah said unto all the people, and to all the women, Hear the word of the LORD, all Judah that [are] in the land of Egypt:
World English Bible (WEB)
Moreover Jeremiah said to all the people, including all the women, “Hear the LORD’s word, all Judah who are in the land of Egypt!
American Standard Version (ASV)
Moreover Jeremiah said unto all the people, and to all the women, Hear the word of Jehovah, all Judah that are in the land of Egypt:
Bible in Basic English (BBE)
Further, Jeremiah said to all the people and all the women, Give ear to the word of the Lord, all those of Judah who are living in Egypt:
Darby Translation (DBY)
And Jeremiah said unto all the people, and to all the women, Hear ye the word of Jehovah, all Judah that are in the land of Egypt.
Webster's Bible (WBS)
Moreover, Jeremiah said to all the people, and to all the women, Hear the word of the LORD, all Judah that [are] in the land of Egypt:
Young's Literal Translation (YLT)
And Jeremiah saith unto all the people, and unto all the women, 'Hear ye a word of Jehovah, all Judah who [are] in the land of Egypt,

Read in context

  1. 22ಹೀಗೆ ನಿಮ್ಮ ಕೃತ್ಯಗಳ ಕೆಟ್ಟತನವನ್ನೂ ನೀವು ಮಾಡಿದ ಅಸಹ್ಯಗಳನ್ನೂ ಕರ್ತನು ಇನ್ನು ತಾಳಲಾರದ್ದದರಿಂದ ನಿಮ್ಮ ದೇಶವು ಈ ದಿನ ಇರುವ ಪ್ರಕಾರ ನಿವಾಸಿಗಳಿಲ್ಲದೆ ಹಾಳಾಗಿಯೂ ವಿಸ್ಮಯ ವಾಗಿಯೂ ಶಾಪವಾಗಿಯೂ ಇದೆ.
  2. 23ನೀವು ಧೂಪಸುಟ್ಟು ಕರ್ತನಿಗೆ ವಿರೋಧವಾಗಿ ಪಾಪ ಮಾಡಿ ಕರ್ತನ ಶಬ್ದವನ್ನು ಕೇಳದೆ ಆತನ ನ್ಯಾಯಪ್ರಮಾಣ ದಲ್ಲಾದರೂ ಆತನ ನಿಯಮಗಳಲ್ಲಾದರೂ ಆತನ ಸಾಕ್ಷಿಗಳಲ್ಲಾದರೂ ನಡೆದು ವಿಧೇಯರಾಗದೆ ಇದದರಿಂದ ಈ ಕೇಡು ಈ ದಿನ ಇರುವ ಹಾಗೆ ನಿಮಗೆ ಸಂಭವಿಸಿದೆ.
  3. 24ಇದಲ್ಲದೆ, ಯೆರೆವಿಾಯನು ಎಲ್ಲಾ ಜನರಿಗೂ ಹೆಂಗಸರಿಗೂ ಹೇಳಿದ್ದೇನಂದರೆ--ಐಗುಪ್ತದೇಶದ ಲ್ಲಿರುವ ಯೆಹೂದದವರೆಲ್ಲರೇ, ಕರ್ತನ ವಾಕ್ಯವನ್ನು ಕೇಳಿರಿ.
  4. 25ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನೀವೂ ನಿಮ್ಮ ಹೆಂಡತಿ ಯರೂ ಗಗನದ ಒಡತಿಗೆ ಧೂಪ ಸುಡುತ್ತೇವೆಂದೂ ಅವಳಿಗೆ ಪಾನದರ್ಪಣೆಗಳನ್ನು ಹೊಯ್ಯುತ್ತೇವೆಂದೂ ನಾವು ಮಾಡಿರುವ ಪ್ರಮಾಣಗಳನ್ನು ನಿಶ್ಚಯವಾಗಿ ನಡಿಸುವೆವೆಂದೂ ನಿಮ್ಮ ಬಾಯಿಗಳಿಂದ ಹೇಳಿ ಕೈಗಳಿಂದ ಈಡೇರಿಸಿದ್ದೀರಿ; ನಿಮ್ಮ ಪ್ರಮಾಣಗಳನ್ನು ನಿಶ್ಚಯವಾಗಿ ಸ್ಥಾಪಿಸುವಿರಿ, ನಿಮ್ಮ ಪ್ರಮಾಣಗಳನ್ನು ನಿಶ್ಚಯವಾಗಿ ನಡಿಸುವಿರಿ.
  5. 26ಆದದರಿಂದ ಐಗುಪ್ತ ದೇಶದಲ್ಲಿ ವಾಸವಾಗಿರುವ ಯೆಹೂದದವರೆಲ್ಲರೇ, ನೀವು ಕರ್ತನ ವಾಕ್ಯವನ್ನು ಕೇಳಿರಿ; ಕರ್ತನು ಹೇಳು ತ್ತಾನೆ--ಇಗೋ, ಕರ್ತನಾದ ದೇವರ ಜೀವದಾಣೆ ಎಂದು ನನ್ನ ಹೆಸರು ಇನ್ನು ಮೇಲೆ ಸಮಸ್ತ ಐಗುಪ್ತ ದೇಶದಲ್ಲಿ ಯೆಹೂದದ ಮನುಷ್ಯರಲ್ಲಿ ಒಬ್ಬನ ಬಾಯಿಂದಲಾದರೂ ಹೇಳಲ್ಪಡುವದಿಲ್ಲವೆಂದು ನನ್ನ ಮಹತ್ತಾದ ಹೆಸರಿನಲ್ಲಿ ಆಣೆ ಇಟ್ಟುಕೊಂಡಿದ್ದೇನೆ.
Read all of Jeremiah 44

Cross references

Original words (Hebrew)

Jeremiah 44:24 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.