Skip to content
ThuthiThuthiThuthi
Jeremiah · chapter 44 · verse 25

Jeremiah 44:25 in Kannada

ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನೀವೂ ನಿಮ್ಮ ಹೆಂಡತಿ ಯರೂ ಗಗನದ ಒಡತಿಗೆ ಧೂಪ ಸುಡುತ್ತೇವೆಂದೂ ಅವಳಿಗೆ ಪಾನದರ್ಪಣೆಗಳನ್ನು ಹೊಯ್ಯುತ್ತೇವೆಂದೂ ನಾವು ಮಾಡಿರುವ ಪ್ರಮಾಣಗಳನ್ನು ನಿಶ್ಚಯವಾಗಿ ನಡಿಸುವೆವೆಂದೂ ನಿಮ್ಮ ಬಾಯಿಗಳಿಂದ ಹೇಳಿ ಕೈಗಳಿಂದ ಈಡೇರಿಸಿದ್ದೀರಿ; ನಿಮ್ಮ ಪ್ರಮಾಣಗಳನ್ನು ನಿಶ್ಚಯವಾಗಿ ಸ್ಥಾಪಿಸುವಿರಿ, ನಿಮ್ಮ ಪ್ರಮಾಣಗಳನ್ನು ನಿಶ್ಚಯವಾಗಿ ನಡಿಸುವಿರಿ.

Israayelina devaraada sainyagala kartanu heege heluttaane--neevoo nimma hendati yaroo gaganada odatige dhoopa suduttevendoo avalige paanadarpanegalannu hoyyuttevendoo naavu maadiruva pramaanagalannu nishchayavaagi nadisuvevendoo nimma baayigalinda heli kaigalinda eederisiddeeri; nimma pramaanagalannu nishchayavaagi sthaapisuviri, nimma pramaanagalannu nishchayavaagi nadisuviri.

Jeremiah 44:25 in English

King James Version (KJV)
Thus saith the LORD of hosts, the God of Israel, saying; Ye and your wives have both spoken with your mouths, and fulfilled with your hand, saying, We will surely perform our vows that we have vowed, to burn incense to the queen of heaven, and to pour out drink offerings unto her: ye will surely accomplish your vows, and surely perform your vows.
World English Bible (WEB)
The LORD of Armies, the God of Israel, says, ‘You and your wives have both spoken with your mouths, and with your hands have fulfilled it, saying, “We will surely perform our vows that we have vowed, to burn incense to the queen of the sky, and to pour out drink offerings to her.” “‘Establish then your vows, and perform your vows.’
American Standard Version (ASV)
Thus saith Jehovah of hosts, the God of Israel, saying, Ye and your wives have both spoken with your mouths, and with your hands have fulfilled it, saying, We will surely perform our vows that we have vowed, to burn incense to the queen of heaven, and to pour out drink-offerings unto her: establish then your vows, and perform your vows.
Bible in Basic English (BBE)
This is what the Lord of armies, the God of Israel, has said: You women have said with your mouths, and with your hands you have done what you said, We will certainly give effect to the oaths we have made, to have perfumes burned to the queen of heaven and drink offerings drained out to her: then give effect to your oaths and do them.
Darby Translation (DBY)
Thus saith Jehovah of hosts, the God of Israel, saying, Ye and your wives have both spoken with your mouths, and fulfilled with your hands, saying, We will certainly perform our vows which we have vowed, to burn incense to the queen of the heavens, and to pour out drink-offerings unto her. Ye will certainly establish your vows, and entirely perform your vows.
Webster's Bible (WBS)
Thus saith the LORD of hosts, the God of Israel, saying; Ye and your wives have both spoken with your mouths, and fulfilled with your hand, saying, We will surely perform our vows that we have vowed, to burn incense to the queen of heaven, and to pour out drink-offerings to her: ye will surely accomplish your vows, and surely perform your vows.
Young's Literal Translation (YLT)
Thus spake Jehovah of Hosts, God of Israel, saying: Ye and your wives both speak with your mouth, and with your hands have fulfilled, saying: We certainly execute our vows that we have vowed, to make perfume to the queen of the heavens, and to pour out to her libations, ye do certainly establish your vows, and certainly execute your vows.

Read in context

  1. 23ನೀವು ಧೂಪಸುಟ್ಟು ಕರ್ತನಿಗೆ ವಿರೋಧವಾಗಿ ಪಾಪ ಮಾಡಿ ಕರ್ತನ ಶಬ್ದವನ್ನು ಕೇಳದೆ ಆತನ ನ್ಯಾಯಪ್ರಮಾಣ ದಲ್ಲಾದರೂ ಆತನ ನಿಯಮಗಳಲ್ಲಾದರೂ ಆತನ ಸಾಕ್ಷಿಗಳಲ್ಲಾದರೂ ನಡೆದು ವಿಧೇಯರಾಗದೆ ಇದದರಿಂದ ಈ ಕೇಡು ಈ ದಿನ ಇರುವ ಹಾಗೆ ನಿಮಗೆ ಸಂಭವಿಸಿದೆ.
  2. 24ಇದಲ್ಲದೆ, ಯೆರೆವಿಾಯನು ಎಲ್ಲಾ ಜನರಿಗೂ ಹೆಂಗಸರಿಗೂ ಹೇಳಿದ್ದೇನಂದರೆ--ಐಗುಪ್ತದೇಶದ ಲ್ಲಿರುವ ಯೆಹೂದದವರೆಲ್ಲರೇ, ಕರ್ತನ ವಾಕ್ಯವನ್ನು ಕೇಳಿರಿ.
  3. 25ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನೀವೂ ನಿಮ್ಮ ಹೆಂಡತಿ ಯರೂ ಗಗನದ ಒಡತಿಗೆ ಧೂಪ ಸುಡುತ್ತೇವೆಂದೂ ಅವಳಿಗೆ ಪಾನದರ್ಪಣೆಗಳನ್ನು ಹೊಯ್ಯುತ್ತೇವೆಂದೂ ನಾವು ಮಾಡಿರುವ ಪ್ರಮಾಣಗಳನ್ನು ನಿಶ್ಚಯವಾಗಿ ನಡಿಸುವೆವೆಂದೂ ನಿಮ್ಮ ಬಾಯಿಗಳಿಂದ ಹೇಳಿ ಕೈಗಳಿಂದ ಈಡೇರಿಸಿದ್ದೀರಿ; ನಿಮ್ಮ ಪ್ರಮಾಣಗಳನ್ನು ನಿಶ್ಚಯವಾಗಿ ಸ್ಥಾಪಿಸುವಿರಿ, ನಿಮ್ಮ ಪ್ರಮಾಣಗಳನ್ನು ನಿಶ್ಚಯವಾಗಿ ನಡಿಸುವಿರಿ.
  4. 26ಆದದರಿಂದ ಐಗುಪ್ತ ದೇಶದಲ್ಲಿ ವಾಸವಾಗಿರುವ ಯೆಹೂದದವರೆಲ್ಲರೇ, ನೀವು ಕರ್ತನ ವಾಕ್ಯವನ್ನು ಕೇಳಿರಿ; ಕರ್ತನು ಹೇಳು ತ್ತಾನೆ--ಇಗೋ, ಕರ್ತನಾದ ದೇವರ ಜೀವದಾಣೆ ಎಂದು ನನ್ನ ಹೆಸರು ಇನ್ನು ಮೇಲೆ ಸಮಸ್ತ ಐಗುಪ್ತ ದೇಶದಲ್ಲಿ ಯೆಹೂದದ ಮನುಷ್ಯರಲ್ಲಿ ಒಬ್ಬನ ಬಾಯಿಂದಲಾದರೂ ಹೇಳಲ್ಪಡುವದಿಲ್ಲವೆಂದು ನನ್ನ ಮಹತ್ತಾದ ಹೆಸರಿನಲ್ಲಿ ಆಣೆ ಇಟ್ಟುಕೊಂಡಿದ್ದೇನೆ.
  5. 27ಇಗೋ, ನಾನು ಒಳ್ಳೇದಕ್ಕಾಗಿ ಅಲ್ಲ, ಕೆಟ್ಟದಕ್ಕಾಗಿ ಅವರ ಮೇಲೆ ಎಚ್ಚರವಾಗಿರುವೆನು; ಐಗುಪ್ತ ದೇಶದ ಲ್ಲಿರುವ ಯೆಹೂದದ ಮನುಷ್ಯರೆಲ್ಲರೂ ಮುಗಿದು ಅಂತ್ಯವಾಗುವ ವರೆಗೆ ಕತ್ತಿಯಿಂದಲೂ ಬರದಿಂದಲೂ ನಾಶವಾಗುವರು.
Read all of Jeremiah 44

Cross references

Original words (Hebrew)

Jeremiah 44:25 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.