Skip to content
ThuthiThuthiThuthi
Jeremiah · chapter 44 · verse 26

Jeremiah 44:26 in Kannada

ಆದದರಿಂದ ಐಗುಪ್ತ ದೇಶದಲ್ಲಿ ವಾಸವಾಗಿರುವ ಯೆಹೂದದವರೆಲ್ಲರೇ, ನೀವು ಕರ್ತನ ವಾಕ್ಯವನ್ನು ಕೇಳಿರಿ; ಕರ್ತನು ಹೇಳು ತ್ತಾನೆ--ಇಗೋ, ಕರ್ತನಾದ ದೇವರ ಜೀವದಾಣೆ ಎಂದು ನನ್ನ ಹೆಸರು ಇನ್ನು ಮೇಲೆ ಸಮಸ್ತ ಐಗುಪ್ತ ದೇಶದಲ್ಲಿ ಯೆಹೂದದ ಮನುಷ್ಯರಲ್ಲಿ ಒಬ್ಬನ ಬಾಯಿಂದಲಾದರೂ ಹೇಳಲ್ಪಡುವದಿಲ್ಲವೆಂದು ನನ್ನ ಮಹತ್ತಾದ ಹೆಸರಿನಲ್ಲಿ ಆಣೆ ಇಟ್ಟುಕೊಂಡಿದ್ದೇನೆ.

Aadadarinda aigupta deshadalli vaasavaagiruva yehoodadavarellare, neevu kartana vaakyavannu keliri; kartanu helu ttaane--igo, kartanaada devara jeevadaane endu nanna hesaru innu mele samasta aigupta deshadalli yehoodada manushyaralli obbana baayindalaadaroo helalpaduvadillavendu nanna mahattaada hesarinalli aane ittukondiddene.

Jeremiah 44:26 in English

King James Version (KJV)
Therefore hear ye the word of the LORD, all Judah that dwell in the land of Egypt; Behold, I have sworn by my great name, saith the LORD, that my name shall no more be named in the mouth of any man of Judah in all the land of Egypt, saying, The Lord GOD liveth.
World English Bible (WEB)
“Therefore hear the LORD’s word, all Judah who dwell in the land of Egypt: ‘Behold, I have sworn by my great name,’ says the LORD, ‘that my name will no more be named in the mouth of any man of Judah in all the land of Egypt, saying, “As the Lord GOD lives.”
American Standard Version (ASV)
Therefore hear ye the word of Jehovah, all Judah that dwell in the land of Egypt: Behold, I have sworn by my great name, saith Jehovah, that my name shall no more be named in the mouth of any man of Judah in all the land of Egypt, saying, As the Lord Jehovah liveth.
Bible in Basic English (BBE)
And now give ear to the word of the Lord, all you of Judah who are living in the land of Egypt: Truly, I have taken an oath by my great name, says the Lord, that my name is no longer to be named in the mouth of any man of Judah in all the land of Egypt, saying, By the life of the Lord God.
Darby Translation (DBY)
Therefore hear ye the word of Jehovah, all Judah that dwell in the land of Egypt: Behold, I have sworn by my great name, saith Jehovah, that my name shall no more be named in the mouth of any man of Judah in all the land of Egypt, saying, [As] the Lord Jehovah liveth.
Webster's Bible (WBS)
Therefore hear ye the word of the LORD, all Judah that dwell in the land of Egypt; Behold, I have sworn by my great name, saith the LORD, that my name shall no more be named in the mouth of any man of Judah in all the land of Egypt, saying, The Lord GOD liveth.
Young's Literal Translation (YLT)
'Therefore, hear ye a word of Jehovah, all Judah who are dwelling in the land of Egypt: Lo, I — I have sworn by My great name, said Jehovah, My name is no more proclaimed by the mouth of any man of Judah, saying, Live doth the Lord Jehovah — in all the land of Egypt.

Read in context

  1. 24ಇದಲ್ಲದೆ, ಯೆರೆವಿಾಯನು ಎಲ್ಲಾ ಜನರಿಗೂ ಹೆಂಗಸರಿಗೂ ಹೇಳಿದ್ದೇನಂದರೆ--ಐಗುಪ್ತದೇಶದ ಲ್ಲಿರುವ ಯೆಹೂದದವರೆಲ್ಲರೇ, ಕರ್ತನ ವಾಕ್ಯವನ್ನು ಕೇಳಿರಿ.
  2. 25ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನೀವೂ ನಿಮ್ಮ ಹೆಂಡತಿ ಯರೂ ಗಗನದ ಒಡತಿಗೆ ಧೂಪ ಸುಡುತ್ತೇವೆಂದೂ ಅವಳಿಗೆ ಪಾನದರ್ಪಣೆಗಳನ್ನು ಹೊಯ್ಯುತ್ತೇವೆಂದೂ ನಾವು ಮಾಡಿರುವ ಪ್ರಮಾಣಗಳನ್ನು ನಿಶ್ಚಯವಾಗಿ ನಡಿಸುವೆವೆಂದೂ ನಿಮ್ಮ ಬಾಯಿಗಳಿಂದ ಹೇಳಿ ಕೈಗಳಿಂದ ಈಡೇರಿಸಿದ್ದೀರಿ; ನಿಮ್ಮ ಪ್ರಮಾಣಗಳನ್ನು ನಿಶ್ಚಯವಾಗಿ ಸ್ಥಾಪಿಸುವಿರಿ, ನಿಮ್ಮ ಪ್ರಮಾಣಗಳನ್ನು ನಿಶ್ಚಯವಾಗಿ ನಡಿಸುವಿರಿ.
  3. 26ಆದದರಿಂದ ಐಗುಪ್ತ ದೇಶದಲ್ಲಿ ವಾಸವಾಗಿರುವ ಯೆಹೂದದವರೆಲ್ಲರೇ, ನೀವು ಕರ್ತನ ವಾಕ್ಯವನ್ನು ಕೇಳಿರಿ; ಕರ್ತನು ಹೇಳು ತ್ತಾನೆ--ಇಗೋ, ಕರ್ತನಾದ ದೇವರ ಜೀವದಾಣೆ ಎಂದು ನನ್ನ ಹೆಸರು ಇನ್ನು ಮೇಲೆ ಸಮಸ್ತ ಐಗುಪ್ತ ದೇಶದಲ್ಲಿ ಯೆಹೂದದ ಮನುಷ್ಯರಲ್ಲಿ ಒಬ್ಬನ ಬಾಯಿಂದಲಾದರೂ ಹೇಳಲ್ಪಡುವದಿಲ್ಲವೆಂದು ನನ್ನ ಮಹತ್ತಾದ ಹೆಸರಿನಲ್ಲಿ ಆಣೆ ಇಟ್ಟುಕೊಂಡಿದ್ದೇನೆ.
  4. 27ಇಗೋ, ನಾನು ಒಳ್ಳೇದಕ್ಕಾಗಿ ಅಲ್ಲ, ಕೆಟ್ಟದಕ್ಕಾಗಿ ಅವರ ಮೇಲೆ ಎಚ್ಚರವಾಗಿರುವೆನು; ಐಗುಪ್ತ ದೇಶದ ಲ್ಲಿರುವ ಯೆಹೂದದ ಮನುಷ್ಯರೆಲ್ಲರೂ ಮುಗಿದು ಅಂತ್ಯವಾಗುವ ವರೆಗೆ ಕತ್ತಿಯಿಂದಲೂ ಬರದಿಂದಲೂ ನಾಶವಾಗುವರು.
  5. 28ಆದರೆ ಕತ್ತಿಗೆ ತಪ್ಪಿಸಿಕೊಂಡು ಸ್ವಲ್ಪ ಜನರು ಐಗುಪ್ತದೇಶದೊಳಗಿಂದ ಯೆಹೂದ ದೇಶಕ್ಕೆ ಹಿಂತಿರುಗಿ ಹೋಗುವರು; ಆಗ ಐಗುಪ್ತ ದೇಶದಲ್ಲಿ ತಂಗುವದಕ್ಕೆ ಬಂದಿರುವ ಯೆಹೂದದ ಉಳಿದವರೆಲ್ಲಾ ನನ್ನ ಮಾತು ನಿಲ್ಲುವದೋ ಅವರ ಮಾತು ನಿಲ್ಲುವದೋ ಎಂಬದನ್ನು ತಿಳಿದುಕೊಳ್ಳುವರು.
Read all of Jeremiah 44

Cross references

Original words (Hebrew)

Jeremiah 44:26 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.