Jeremiah · chapter 44 · verse 27
Jeremiah 44:27 in Kannada
ಇಗೋ, ನಾನು ಒಳ್ಳೇದಕ್ಕಾಗಿ ಅಲ್ಲ, ಕೆಟ್ಟದಕ್ಕಾಗಿ ಅವರ ಮೇಲೆ ಎಚ್ಚರವಾಗಿರುವೆನು; ಐಗುಪ್ತ ದೇಶದ ಲ್ಲಿರುವ ಯೆಹೂದದ ಮನುಷ್ಯರೆಲ್ಲರೂ ಮುಗಿದು ಅಂತ್ಯವಾಗುವ ವರೆಗೆ ಕತ್ತಿಯಿಂದಲೂ ಬರದಿಂದಲೂ ನಾಶವಾಗುವರು.
Igo, naanu olledakkaagi alla, kettadakkaagi avara mele echcharavaagiruvenu; aigupta deshada lliruva yehoodada manushyarellaroo mugidu antyavaaguva varege kattiyindaloo baradindaloo naashavaaguvaru.
Jeremiah 44:27 in English
- King James Version (KJV)
- Behold, I will watch over them for evil, and not for good: and all the men of Judah that [are] in the land of Egypt shall be consumed by the sword and by the famine, until there be an end of them.
- World English Bible (WEB)
- Behold, I watch over them for evil, and not for good; and all the men of Judah who are in the land of Egypt will be consumed by the sword and by the famine, until they are all gone.
- American Standard Version (ASV)
- Behold, I watch over them for evil, and not for good; and all the men of Judah that are in the land of Egypt shall be consumed by the sword and by the famine, until there be an end of them.
- Bible in Basic English (BBE)
- See, I am watching over them for evil and not for good: all the men of Judah who are in the land of Egypt will be wasted by the sword and by need of food till there is an end of them.
- Darby Translation (DBY)
- Behold, I will watch over them for evil, and not for good; and all the men of Judah that are in the land of Egypt shall be consumed by the sword and by the famine, until there be an end of them.
- Webster's Bible (WBS)
- Behold, I will watch over them for evil, and not for good: and all the men of Judah that [are] in the land of Egypt shall be consumed by the sword and by the famine, until there shall be an end of them.
- Young's Literal Translation (YLT)
- Lo, I am watching over them for evil, and not for good, and consumed have been all the men of Judah who [are] in the land of Egypt, by sword and by famine, till their consumption.
Read in context
- 25ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನೀವೂ ನಿಮ್ಮ ಹೆಂಡತಿ ಯರೂ ಗಗನದ ಒಡತಿಗೆ ಧೂಪ ಸುಡುತ್ತೇವೆಂದೂ ಅವಳಿಗೆ ಪಾನದರ್ಪಣೆಗಳನ್ನು ಹೊಯ್ಯುತ್ತೇವೆಂದೂ ನಾವು ಮಾಡಿರುವ ಪ್ರಮಾಣಗಳನ್ನು ನಿಶ್ಚಯವಾಗಿ ನಡಿಸುವೆವೆಂದೂ ನಿಮ್ಮ ಬಾಯಿಗಳಿಂದ ಹೇಳಿ ಕೈಗಳಿಂದ ಈಡೇರಿಸಿದ್ದೀರಿ; ನಿಮ್ಮ ಪ್ರಮಾಣಗಳನ್ನು ನಿಶ್ಚಯವಾಗಿ ಸ್ಥಾಪಿಸುವಿರಿ, ನಿಮ್ಮ ಪ್ರಮಾಣಗಳನ್ನು ನಿಶ್ಚಯವಾಗಿ ನಡಿಸುವಿರಿ.
- 26ಆದದರಿಂದ ಐಗುಪ್ತ ದೇಶದಲ್ಲಿ ವಾಸವಾಗಿರುವ ಯೆಹೂದದವರೆಲ್ಲರೇ, ನೀವು ಕರ್ತನ ವಾಕ್ಯವನ್ನು ಕೇಳಿರಿ; ಕರ್ತನು ಹೇಳು ತ್ತಾನೆ--ಇಗೋ, ಕರ್ತನಾದ ದೇವರ ಜೀವದಾಣೆ ಎಂದು ನನ್ನ ಹೆಸರು ಇನ್ನು ಮೇಲೆ ಸಮಸ್ತ ಐಗುಪ್ತ ದೇಶದಲ್ಲಿ ಯೆಹೂದದ ಮನುಷ್ಯರಲ್ಲಿ ಒಬ್ಬನ ಬಾಯಿಂದಲಾದರೂ ಹೇಳಲ್ಪಡುವದಿಲ್ಲವೆಂದು ನನ್ನ ಮಹತ್ತಾದ ಹೆಸರಿನಲ್ಲಿ ಆಣೆ ಇಟ್ಟುಕೊಂಡಿದ್ದೇನೆ.
- 27ಇಗೋ, ನಾನು ಒಳ್ಳೇದಕ್ಕಾಗಿ ಅಲ್ಲ, ಕೆಟ್ಟದಕ್ಕಾಗಿ ಅವರ ಮೇಲೆ ಎಚ್ಚರವಾಗಿರುವೆನು; ಐಗುಪ್ತ ದೇಶದ ಲ್ಲಿರುವ ಯೆಹೂದದ ಮನುಷ್ಯರೆಲ್ಲರೂ ಮುಗಿದು ಅಂತ್ಯವಾಗುವ ವರೆಗೆ ಕತ್ತಿಯಿಂದಲೂ ಬರದಿಂದಲೂ ನಾಶವಾಗುವರು.
- 28ಆದರೆ ಕತ್ತಿಗೆ ತಪ್ಪಿಸಿಕೊಂಡು ಸ್ವಲ್ಪ ಜನರು ಐಗುಪ್ತದೇಶದೊಳಗಿಂದ ಯೆಹೂದ ದೇಶಕ್ಕೆ ಹಿಂತಿರುಗಿ ಹೋಗುವರು; ಆಗ ಐಗುಪ್ತ ದೇಶದಲ್ಲಿ ತಂಗುವದಕ್ಕೆ ಬಂದಿರುವ ಯೆಹೂದದ ಉಳಿದವರೆಲ್ಲಾ ನನ್ನ ಮಾತು ನಿಲ್ಲುವದೋ ಅವರ ಮಾತು ನಿಲ್ಲುವದೋ ಎಂಬದನ್ನು ತಿಳಿದುಕೊಳ್ಳುವರು.
- 29ನನ್ನ ಮಾತುಗಳು ನಿಮಗೆ ವಿರೋಧವಾಗಿ ಕೇಡಿಗಾಗಿ ನಿಶ್ಚಯವಾಗಿ ನಿಲ್ಲುವವೆಂದು ನೀವು ತಿಳಿಯುವ ಹಾಗೆ ನಾನು ಈ ಸ್ಥಳದಲ್ಲಿ ನಿಮ್ಮನ್ನು ದಂಡಿಸುವೆನಂಬದಕ್ಕೆ ಇದೇ ನಿಮಗೆ ಗುರುತೆಂದು ಕರ್ತನು ಅನ್ನುತ್ತಾನೆ.ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಯೆಹೂದದ ಅರಸನಾದ ಚಿದ್ಕೀಯನನ್ನು ಅವನ ಶತ್ರು ವಾದಂಥ ಅವನ ಪ್ರಾಣವನ್ನು ಹುಡುಕಿದಂಥ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಕೈಯಲ್ಲಿ ಹೇಗೆ ಒಪ್ಪಿಸಿದೆನೋ ಹಾಗೆಯೇ ಐಗುಪ್ತದ ಅರಸನಾದ ಫರೋಹ ಹೊಫ್ರನನ್ನು ಅವನ ಪ್ರಾಣವನ್ನು ಹುಡು ಕುವ ಶತ್ರುಗಳ ಕೈಯಲ್ಲಿ ಅವನನ್ನು ಒಪ್ಪಿಸುತ್ತೇನೆ.
Cross references
- Jeremiah 31:28 ಯೆರೆಮೀಯ 31:28ನಾನು ಕೀಳುವದಕ್ಕೂ ಮುರಿಯುವದಕ್ಕೂ ಕೆಡವುದಕ್ಕೂ ನಾಶಮಾಡು ವದಕ್ಕೂ ಕುಗ್ಗಿಸುವದಕ್ಕೂ ಅವರ ವಿಷಯ ಹೇಗೆ ಎಚ್ಚರವಾಗಿದ್ದೆನೋ ಹಾಗೆಯೇ ಕಟ್ಟುವದಕ್ಕೂ ನೆಡು ವದಕ್ಕೂ ಅವರನ್ನು ಕಾಯುವೆ ನೆಂದು ಕರ್ತನು ಅನ್ನುತ್ತಾನೆ.
- Jeremiah 1:10 ಯೆರೆಮೀಯ 1:10ನೋಡು, ನಿನ್ನನ್ನು ಕೀಳುವದಕ್ಕೂ ಕೆಳಗೆ ಹಾಕಿ ಬಿಡುವದಕ್ಕೂ ನಾಶಮಾಡುವದಕ್ಕೂ ಕೆಡವಿಹಾಕುವದಕ್ಕೂ ಕಟ್ಟುವದಕ್ಕೂ ನೆಡುವದಕ್ಕೂ ಜನಾಂಗಗಳ ಮೇಲೆಯೂ ರಾಜ್ಯಗಳ ಮೇಲೆಯೂ ಈ ದಿನ ನಿನ್ನನ್ನು ನೇಮಿಸಿದ್ದೇನೆ ಅಂದನು.
- 2 Kings 21:14 2 ಅರಸುಗಳು 21:14ಇದಲ್ಲದೆ ನಾನು ನನ್ನ ಬಾಧ್ಯತೆಗೆ ಉಳಿದಿರುವವರನ್ನು ಬಿಟ್ಟು ಬಿಟ್ಟು ಅವರನ್ನು ಶತ್ರುಗಳ ಕೈಗೆ ಒಪ್ಪಿಸಿಬಿಡುವೆನು. ಅವರು ತಮ್ಮ ಶತ್ರುಗಳಿಗೆ ಕೊಳ್ಳೆಯೂ ಸೂರೆಯೂ ಆಗಿ ಹೋಗುವರು.
- Ezekiel 7:6 ಯೆಹೆಜ್ಕೇಲನು 7:6ಅಂತ್ಯವು ಬಂತು. ಅಂತ್ಯವು ಬಂದು ಅದು ನಿನಗೋಸ್ಕರ ಕಾಯುತ್ತಾ ಇದೆ. ಇಗೋ, ಅದು ಬಂತು.
- Jeremiah 44:18 ಯೆರೆಮೀಯ 44:18ಆದರೆ ನಾವು ಗಗನದ ಒಡತಿಗೆ ಧೂಪ ಸುಡುವ ದನ್ನೂ ಪಾನದರ್ಪಣೆಗಳನ್ನೂ ಅವಳಿಗೆ ಹೊಯ್ಯುವ ದನ್ನೂ ಬಿಟ್ಟಂದಿನಿಂದ ನಮಗೆ ಎಲ್ಲಾ ಸಾಲದೆ ಹೋಯಿತು ಕತ್ತಿಯಿಂದಲೂ ಕ್ಷಾಮದಿಂದಲೂ ನಿರ್ಮೂಲವಾದೆವು.
- Jeremiah 21:10 ಯೆರೆಮೀಯ 21:10ಅವನ ಪ್ರಾಣವು ಅವನಿಗೆ ಕೊಳ್ಳೆಯಾಗಿರುವದು. ನಾನು ಒಳ್ಳೇದಕ್ಕಲ್ಲ ಕೆಟ್ಟದ್ದಕ್ಕೆ ಈ ಪಟ್ಟಣದ ಮೇಲೆ ನನ್ನ ದೃಷ್ಟಿಯನ್ನಿಟ್ಟಿದ್ದೇನೆಂದು ಕರ್ತನು ಹೇಳುತ್ತಾನೆ; ಅದು ಬಾಬೆಲಿನ ಅರಸನ ಕೈಯಲ್ಲಿ ಒಪ್ಪಿಸಲ್ಪಡುವದು; ಅವನು ಅದನ್ನು ಬೆಂಕಿ ಯಿಂದ ಸುಟ್ಟುಬಿಡುವನು.
- Jeremiah 44:12 ಯೆರೆಮೀಯ 44:12ಐಗುಪ್ತದೇಶಕ್ಕೆ ಹೋಗಿ ಅಲ್ಲಿ ತಂಗಬೇಕೆಂದು ತಮ್ಮ ಮುಖಗಳನ್ನು ತಿರುಗಿಸಿರುವ ಯೆಹೂದದಲ್ಲಿ ಉಳಿದಿರುವವರನ್ನು ತಕ್ಕೊಳ್ಳುತ್ತೇನೆ; ಅವರೆಲ್ಲರೂ ಕಡಿದು ಬಿಡಲ್ಪಟ್ಟ ಐಗುಪ್ತದೇಶದಲ್ಲಿ ಬೀಳುವರು; ಕತ್ತಿಯಿಂದಲೂ ಕ್ಷಾಮದಿಂದಲೂ ಕಡಿದು ಬಿಡಲ್ಪಡು ವರು; ಚಿಕ್ಕವನು ಮೊದಲುಗೊಂಡು ದೊಡ್ಡವನ ವರೆಗೂ ಕತ್ತಿಯಿಂದಲೂ ಕ್ಷಾಮದಿಂದಲೂ ಸಾಯು ವರು. ಅವರು ಅಸಹ್ಯವೂ ವಿಸ್ಮಯವೂ ಶಾಪವೂ ನಿಂದೆಯೂ ಆಗುವರು.