Jeremiah · chapter 44 · verse 28
Jeremiah 44:28 in Kannada
ಆದರೆ ಕತ್ತಿಗೆ ತಪ್ಪಿಸಿಕೊಂಡು ಸ್ವಲ್ಪ ಜನರು ಐಗುಪ್ತದೇಶದೊಳಗಿಂದ ಯೆಹೂದ ದೇಶಕ್ಕೆ ಹಿಂತಿರುಗಿ ಹೋಗುವರು; ಆಗ ಐಗುಪ್ತ ದೇಶದಲ್ಲಿ ತಂಗುವದಕ್ಕೆ ಬಂದಿರುವ ಯೆಹೂದದ ಉಳಿದವರೆಲ್ಲಾ ನನ್ನ ಮಾತು ನಿಲ್ಲುವದೋ ಅವರ ಮಾತು ನಿಲ್ಲುವದೋ ಎಂಬದನ್ನು ತಿಳಿದುಕೊಳ್ಳುವರು.
Aadare kattige tappisikondu svalpa janaru aiguptadeshadolaginda yehooda deshakke hintirugi hoguvaru; aaga aigupta deshadalli tanguvadakke bandiruva yehoodada ulidavarellaa nanna maatu nilluvado avara maatu nilluvado embadannu tilidukolluvaru.
Jeremiah 44:28 in English
- King James Version (KJV)
- Yet a small number that escape the sword shall return out of the land of Egypt into the land of Judah, and all the remnant of Judah, that are gone into the land of Egypt to sojourn there, shall know whose words shall stand, mine, or theirs.
- World English Bible (WEB)
- Those who escape the sword will return out of the land of Egypt into the land of Judah few in number. All the remnant of Judah, who have gone into the land of Egypt to live there, will know whose word will stand, mine or theirs.
- American Standard Version (ASV)
- And they that escape the sword shall return out of the land of Egypt into the land of Judah, few in number; and all the remnant of Judah, that are gone into the land of Egypt to sojourn there, shall know whose word shall stand, mine, or theirs.
- Bible in Basic English (BBE)
- And those who get away safe from the sword will come back from the land of Egypt to the land of Judah, a very small number; and all the rest of Judah, who have gone into the land of Egypt and are living there, will see whose word has effect, mine or theirs.
- Darby Translation (DBY)
- And they that escape the sword shall return out of the land of Egypt into the land of Judah, a very small company; and all the remnant of Judah, that have come into the land of Egypt to sojourn there, shall know whose word shall stand, mine or theirs.
- Webster's Bible (WBS)
- Yet a small number that escape the sword shall return from the land of Egypt into the land of Judah, and all the remnant of Judah, that have gone into the land of Egypt to sojourn there, shall know whose words shall stand, mine, or theirs.
- Young's Literal Translation (YLT)
- 'And the escaped of the sword turn back out of the land of Egypt to the land of Judah, few in number, and known have all the remnant of Judah who are coming into the land of Egypt to sojourn there, whose word is established, Mine or theirs.
Read in context
- 26ಆದದರಿಂದ ಐಗುಪ್ತ ದೇಶದಲ್ಲಿ ವಾಸವಾಗಿರುವ ಯೆಹೂದದವರೆಲ್ಲರೇ, ನೀವು ಕರ್ತನ ವಾಕ್ಯವನ್ನು ಕೇಳಿರಿ; ಕರ್ತನು ಹೇಳು ತ್ತಾನೆ--ಇಗೋ, ಕರ್ತನಾದ ದೇವರ ಜೀವದಾಣೆ ಎಂದು ನನ್ನ ಹೆಸರು ಇನ್ನು ಮೇಲೆ ಸಮಸ್ತ ಐಗುಪ್ತ ದೇಶದಲ್ಲಿ ಯೆಹೂದದ ಮನುಷ್ಯರಲ್ಲಿ ಒಬ್ಬನ ಬಾಯಿಂದಲಾದರೂ ಹೇಳಲ್ಪಡುವದಿಲ್ಲವೆಂದು ನನ್ನ ಮಹತ್ತಾದ ಹೆಸರಿನಲ್ಲಿ ಆಣೆ ಇಟ್ಟುಕೊಂಡಿದ್ದೇನೆ.
- 27ಇಗೋ, ನಾನು ಒಳ್ಳೇದಕ್ಕಾಗಿ ಅಲ್ಲ, ಕೆಟ್ಟದಕ್ಕಾಗಿ ಅವರ ಮೇಲೆ ಎಚ್ಚರವಾಗಿರುವೆನು; ಐಗುಪ್ತ ದೇಶದ ಲ್ಲಿರುವ ಯೆಹೂದದ ಮನುಷ್ಯರೆಲ್ಲರೂ ಮುಗಿದು ಅಂತ್ಯವಾಗುವ ವರೆಗೆ ಕತ್ತಿಯಿಂದಲೂ ಬರದಿಂದಲೂ ನಾಶವಾಗುವರು.
- 28ಆದರೆ ಕತ್ತಿಗೆ ತಪ್ಪಿಸಿಕೊಂಡು ಸ್ವಲ್ಪ ಜನರು ಐಗುಪ್ತದೇಶದೊಳಗಿಂದ ಯೆಹೂದ ದೇಶಕ್ಕೆ ಹಿಂತಿರುಗಿ ಹೋಗುವರು; ಆಗ ಐಗುಪ್ತ ದೇಶದಲ್ಲಿ ತಂಗುವದಕ್ಕೆ ಬಂದಿರುವ ಯೆಹೂದದ ಉಳಿದವರೆಲ್ಲಾ ನನ್ನ ಮಾತು ನಿಲ್ಲುವದೋ ಅವರ ಮಾತು ನಿಲ್ಲುವದೋ ಎಂಬದನ್ನು ತಿಳಿದುಕೊಳ್ಳುವರು.
- 29ನನ್ನ ಮಾತುಗಳು ನಿಮಗೆ ವಿರೋಧವಾಗಿ ಕೇಡಿಗಾಗಿ ನಿಶ್ಚಯವಾಗಿ ನಿಲ್ಲುವವೆಂದು ನೀವು ತಿಳಿಯುವ ಹಾಗೆ ನಾನು ಈ ಸ್ಥಳದಲ್ಲಿ ನಿಮ್ಮನ್ನು ದಂಡಿಸುವೆನಂಬದಕ್ಕೆ ಇದೇ ನಿಮಗೆ ಗುರುತೆಂದು ಕರ್ತನು ಅನ್ನುತ್ತಾನೆ.ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಯೆಹೂದದ ಅರಸನಾದ ಚಿದ್ಕೀಯನನ್ನು ಅವನ ಶತ್ರು ವಾದಂಥ ಅವನ ಪ್ರಾಣವನ್ನು ಹುಡುಕಿದಂಥ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಕೈಯಲ್ಲಿ ಹೇಗೆ ಒಪ್ಪಿಸಿದೆನೋ ಹಾಗೆಯೇ ಐಗುಪ್ತದ ಅರಸನಾದ ಫರೋಹ ಹೊಫ್ರನನ್ನು ಅವನ ಪ್ರಾಣವನ್ನು ಹುಡು ಕುವ ಶತ್ರುಗಳ ಕೈಯಲ್ಲಿ ಅವನನ್ನು ಒಪ್ಪಿಸುತ್ತೇನೆ.
- 30ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಯೆಹೂದದ ಅರಸನಾದ ಚಿದ್ಕೀಯನನ್ನು ಅವನ ಶತ್ರು ವಾದಂಥ ಅವನ ಪ್ರಾಣವನ್ನು ಹುಡುಕಿದಂಥ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಕೈಯಲ್ಲಿ ಹೇಗೆ ಒಪ್ಪಿಸಿದೆನೋ ಹಾಗೆಯೇ ಐಗುಪ್ತದ ಅರಸನಾದ ಫರೋಹ ಹೊಫ್ರನನ್ನು ಅವನ ಪ್ರಾಣವನ್ನು ಹುಡು ಕುವ ಶತ್ರುಗಳ ಕೈಯಲ್ಲಿ ಅವನನ್ನು ಒಪ್ಪಿಸುತ್ತೇನೆ.
Cross references
- Jeremiah 44:14 ಯೆರೆಮೀಯ 44:14ಐಗುಪ್ತ ದೇಶದಲ್ಲಿ ವಾಸಿಸುವದಕ್ಕೆ ಹೋಗಿರುವ ಯೆಹೂದದ ಉಳಿದಿರು ವವರು ತಾವು ತಿರುಗಿಕೊಂಡು ಯೆಹೂದದಲ್ಲಿ ವಾಸಮಾಡಬೇಕೆಂದು ಮನಸ್ಸು ಮಾಡಿರುವವರಲ್ಲಿ ಒಬ್ಬನಾದರೂ ಯೆಹೂದ ದೇಶಕ್ಕೆ ತಿರುಗಿಕೊಳ್ಳು ವದಕ್ಕೆ ತಪ್ಪಿಸಿಕೊಳ್ಳುವದಿಲ್ಲ, ನಿಲ್ಲುವದಿಲ್ಲ; ಓಡಿಹೋಗುವ ವರು ಅಲ್ಲದೆ ಇನ್ಯಾರೂ ಅಲ್ಲಿಗೆ ತಿರುಗಿ ಕೊಳ್ಳುವದಿಲ್ಲ.
- Jeremiah 44:25–26 ಯೆರೆಮೀಯ 44:25–26ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನೀವೂ ನಿಮ್ಮ ಹೆಂಡತಿ ಯರೂ ಗಗನದ ಒಡತಿಗೆ ಧೂಪ ಸುಡುತ್ತೇವೆಂದೂ ಅವಳಿಗೆ ಪಾನದರ್ಪಣೆಗಳನ್ನು ಹೊಯ್ಯುತ್ತೇವೆಂದೂ ನಾವು ಮಾಡಿರುವ ಪ್ರಮಾಣಗಳನ್ನು ನಿಶ್ಚಯವಾಗಿ ನಡಿಸುವೆವೆಂದೂ ನಿಮ್ಮ ಬಾಯಿಗಳಿಂದ ಹೇಳಿ ಕೈಗಳಿಂದ ಈಡೇರಿಸಿದ್ದೀರಿ; ನಿಮ್ಮ ಪ್ರಮಾಣಗಳನ್ನು ನಿಶ್ಚಯವಾಗಿ ಸ್ಥಾಪಿಸುವಿರಿ, ನಿಮ್ಮ ಪ್ರಮಾಣಗಳನ್ನು ನಿಶ್ಚಯವಾಗಿ ನಡಿಸುವಿರಿ. ಆದದರಿಂದ ಐಗುಪ್ತ ದೇಶದಲ್ಲಿ ವಾಸವಾಗಿರುವ ಯೆಹೂದದವರೆಲ್ಲರೇ, ನೀವು ಕರ್ತನ ವಾಕ್ಯವನ್ನು ಕೇಳಿರಿ; ಕರ್ತನು ಹೇಳು ತ್ತಾನೆ--ಇಗೋ, ಕರ್ತನಾದ ದೇವರ ಜೀವದಾಣೆ ಎಂದು ನನ್ನ ಹೆಸರು ಇನ್ನು ಮೇಲೆ ಸಮಸ್ತ ಐಗುಪ್ತ ದೇಶದಲ್ಲಿ ಯೆಹೂದದ ಮನುಷ್ಯರಲ್ಲಿ ಒಬ್ಬನ ಬಾಯಿಂದಲಾದರೂ ಹೇಳಲ್ಪಡುವದಿಲ್ಲವೆಂದು ನನ್ನ ಮಹತ್ತಾದ ಹೆಸರಿನಲ್ಲಿ ಆಣೆ ಇಟ್ಟುಕೊಂಡಿದ್ದೇನೆ.
- Isaiah 27:12–13 ಯೆಶಾಯ 27:12–13ಓ ಇಸ್ರಾಯೇಲ್ಯರ ಮಕ್ಕಳೇ, ಕರ್ತನು ನದಿಯ ಕಾಲುವೆ ಮೊದಲುಗೊಂಡು ಐಗುಪ್ತದೇಶದ ನದಿಯ ವರೆಗೆ ಹೊಡೆಯುವನು; ಆಗ ನಿಮ್ಮನ್ನು ಒಬ್ಬೊಬ್ಬರ ನ್ನಾಗಿ ಕೂಡಿಸುವನು.ಆ ದಿನದಲ್ಲಿ ಆಗುವದೇನಂದರೆ--ದೊಡ್ಡ ತುತೂರಿಯು ಊದಲ್ಪಡುವದು, ಆಗ ಅಶ್ಶೂರ ದೇಶ ದಲ್ಲಿ ಹಾಳಾದವರೂ ಐಗುಪ್ತದೇಶದಲ್ಲಿರುವ ತಳ್ಳಲ್ಪ ಟ್ಟವರೂ ಯೆರೂಸಲೇಮಿನಲ್ಲಿರುವ ಒಂದು ಪರಿಶುದ್ಧ ಪರ್ವತದ ಬಳಿಗೆ ಬಂದು ಕರ್ತನನ್ನು ಆರಾಧಿಸುವರು. ಆ ದಿನದಲ್ಲಿ ಆಗುವದೇನಂದರೆ--ದೊಡ್ಡ ತುತೂರಿಯು ಊದಲ್ಪಡುವದು, ಆಗ ಅಶ್ಶೂರ ದೇಶ ದಲ್ಲಿ ಹಾಳಾದವರೂ ಐಗುಪ್ತದೇಶದಲ್ಲಿರುವ ತಳ್ಳಲ್ಪ ಟ್ಟವರೂ ಯೆರೂಸಲೇಮಿನಲ್ಲಿರುವ ಒಂದು ಪರಿಶುದ್ಧ ಪರ್ವತದ ಬಳಿಗೆ ಬಂದು ಕರ್ತನನ್ನು ಆರಾಧಿಸುವರು.
- Isaiah 10:19 ಯೆಶಾಯ 10:19ಅವನ ಉಳಿ ದವನ ವೃಕ್ಷಗಳು ಮಗುವು ಬರೆಯುವಷ್ಟು ಕಡಿಮೆ ಯಾಗಿರುವದು.
- Isaiah 46:10–11 ಯೆಶಾಯ 46:10–11ಆರಂಭದಲ್ಲಿಯೇ ಅಂತ್ಯವನ್ನೂ ಪೂರ್ವಕಾಲದಿಂದ ಇನ್ನೂ ನಡೆಯದ ಸಂಗತಿಗಳನ್ನೂ ಪ್ರಕಟಿಸಿದ್ದೇನೆ; ನನ್ನ ಆಲೋಚನೆಯು ನಿಲ್ಲುವ ದೆಂದೂ ನಾನು ಮೆಚ್ಚಿದ್ದನ್ನೆಲ್ಲಾ ಮಾಡುವೆನೆಂದೂ ಅರುಹಿದ್ದೇನೆ. ಮೂಡಲಿಂದ ಒಂದು ಕ್ರೂರವಾದ ಪಕ್ಷಿಯೂ ದೂರದೇಶದಿಂದ ನನ್ನ ಆಜ್ಞೆಯನ್ನು ನಡಿ ಸುವ ಮನುಷ್ಯನೂ ಬರಲಿ ಎಂದು ಕರೆದಿದ್ದೇನೆ; ಹೌದು, ನಾನು ನುಡಿದಿದ್ದೇನೆ, ಅದನ್ನು ನಾನು ಈಡೇರಿಸುವೆನು; ನಾನು ನಿರ್ಣಯಿಸಿದ್ದೇನೆ, ಅದನ್ನು ನಾನು ಮಾಡುವೆನು.
- Isaiah 28:16–18 ಯೆಶಾಯ 28:16–18ಆದದರಿಂದ ಕರ್ತನಾದ ದೇವರು ಹೀಗೆ ಹೇಳುತ್ತಾನೆ--ಇಗೋ, ಪರೀಕ್ಷಿತವಾಗಿಯೂ ಅಮೂಲ್ಯವಾಗಿಯೂ ಇರುವ ಮೂಲೆಗಲ್ಲನ್ನು ಚೀಯೋನಿನಲ್ಲಿ ಸ್ಥಿರವಾದ ಆಸ್ತಿವಾರವನ್ನಾಗಿ ಇಡು ತ್ತೇನೆ; ವಿಶ್ವಾಸವಿಡುವವನು ಆತುರಪಡನು (ಆಶಾ ಭಂಗ ಪಡುವದಿಲ್ಲ). ನಾನು ನ್ಯಾಯವನ್ನು ನೂಲ ನ್ನಾಗಿಯೂ ನೀತಿಯನ್ನು ಮಟ್ಟಗೋಲನ್ನಾಗಿಯೂ ಮಾಡುವೆನು, ಕಲ್ಮಳೆಯು ಸುಳ್ಳಿನ ಆಶ್ರಯವನ್ನು (ಗುಡಿಸಿ) ಬಡಿದುಕೊಂಡು ಹೋಗುವದು, ಅಡ ಗುವ ಸ್ಥಾನವನ್ನು ಜಲಪ್ರವಾಹವು ಮುಳುಗಿಸಿಬಿಡು ವದು. ಮರಣದೊಂದಿಗೆ ನೀವು ಮಾಡಿಕೊಂಡ ಒಡಂಬಡಿಕೆ ರದ್ದಾಗುವದು. ಪಾತಾಳದ ಸಂಗಡ ನೀವು ಮಾಡಿಕೊಂಡ ಒಪ್ಪಂದವು ನಿಲ್ಲುವದಿಲ್ಲ; ವಿಪರೀತ ಬಾಧೆಯು ಹಾದುಹೋಗುವಾಗ ನೀವು ಅದರಿಂದ ತುಳಿಯಲ್ಪಡುವಿರಿ.
- Jeremiah 44:29 ಯೆರೆಮೀಯ 44:29ನನ್ನ ಮಾತುಗಳು ನಿಮಗೆ ವಿರೋಧವಾಗಿ ಕೇಡಿಗಾಗಿ ನಿಶ್ಚಯವಾಗಿ ನಿಲ್ಲುವವೆಂದು ನೀವು ತಿಳಿಯುವ ಹಾಗೆ ನಾನು ಈ ಸ್ಥಳದಲ್ಲಿ ನಿಮ್ಮನ್ನು ದಂಡಿಸುವೆನಂಬದಕ್ಕೆ ಇದೇ ನಿಮಗೆ ಗುರುತೆಂದು ಕರ್ತನು ಅನ್ನುತ್ತಾನೆ.ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಯೆಹೂದದ ಅರಸನಾದ ಚಿದ್ಕೀಯನನ್ನು ಅವನ ಶತ್ರು ವಾದಂಥ ಅವನ ಪ್ರಾಣವನ್ನು ಹುಡುಕಿದಂಥ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಕೈಯಲ್ಲಿ ಹೇಗೆ ಒಪ್ಪಿಸಿದೆನೋ ಹಾಗೆಯೇ ಐಗುಪ್ತದ ಅರಸನಾದ ಫರೋಹ ಹೊಫ್ರನನ್ನು ಅವನ ಪ್ರಾಣವನ್ನು ಹುಡು ಕುವ ಶತ್ರುಗಳ ಕೈಯಲ್ಲಿ ಅವನನ್ನು ಒಪ್ಪಿಸುತ್ತೇನೆ.
- Zechariah 1:6 ಜೆಕರ್ಯ 1:6ಆದರೆ ನಾನು ನನ್ನ ಸೇವಕರಾದ ಪ್ರವಾದಿಗಳಿಗೆ ಆಜ್ಞಾಪಿಸಿದ ನನ್ನ ವಾಕ್ಯ ಗಳೂ ನನ್ನ ನಿಯಮಗಳೂ ನಿಮ್ಮ ಪಿತೃಗಳಿಗೆ ಸೇರಲಿ ಲ್ಲವೋ? ಆಗ ಅವರು ತಿರುಗಿಕೊಂಡು--ಸೈನ್ಯಗಳ ಕರ್ತನು ಯೋಚಿಸಿದ ಹಾಗೆಯೇ ನಮ್ಮ ಮಾರ್ಗಗಳ ಪ್ರಕಾರವಾಗಿಯೂ ನಮ್ಮ ಕ್ರಿಯೆಗಳ ಪ್ರಕಾರವಾ ಗಿಯೂ ನಮಗೆ ಮಾಡಿದ್ದಾನೆಂದು ಹೇಳಿದರು ಎಂಬದು.
- Psalm 33:11 ಕೀರ್ತನೆಗಳು 33:11ಕರ್ತನ ಆಲೋಚನೆಯು ಎಂದೆಂದಿಗೂ ಆತನ ಹೃದಯದ ಆಲೋಚನೆಗಳು ತಲತಲಾಂತ ರಕ್ಕೂ ನಿಲ್ಲುವವು.
- Lamentations 3:37–38 ಪ್ರಲಾಪಗಳು 3:37–38ಕರ್ತನು ಆಜ್ಞಾಪಿಸದಿರು ವಾಗ ಸಂಭವಿಸಿ ನಡೆಯುವ ಹಾಗೆ ಹೇಳುವವನು ಯಾರು? ಮಹೋನ್ನತನ ಬಾಯಿಂದ ಕೆಟ್ಟದ್ದೂ ಒಳ್ಳೆಯದೂ ಹೊರಡುವದಿಲ್ಲವೇ?
- Jeremiah 44:16–17 ಯೆರೆಮೀಯ 44:16–17ನೀನು ಕರ್ತನ ಹೆಸರಿನಲ್ಲಿ ನಮ್ಮ ಸಂಗಡ ಮಾತನಾಡಿದ ಮಾತಿನ ವಿಷಯದಲ್ಲಿ ನಾವು ನಿನ್ನನ್ನು ಕೇಳುವದಿಲ್ಲ. ಆದರೆ ಸ್ವಂತ ಬಾಯಿಂದ ಹೊರಡು ವವೆಲ್ಲವನ್ನೂ ಖಂಡಿತವಾಗಿ ಮಾಡುತ್ತೇವೆ; ಗಗನದ ಒಡತಿಗೆ ಧೂಪ ಸುಡುತ್ತೇವೆ. ಪಾನದರ್ಪಣೆಗಳನ್ನು ಅವಳಿಗೆ ಹೊಯ್ಯುತ್ತೇವೆ, ನಮ್ಮ ತಂದೆಗಳೂ ನಮ್ಮ ಅರಸರೂ ನಮ್ಮ ಪ್ರಧಾನರೂ ಯೆಹೂದದ ಪಟ್ಟಣ ಗಳಲ್ಲಿಯೂ ಯೆರೂಸಲೇಮಿನ ಬೀದಿಗಳಲ್ಲಿಯೂ ಮಾಡಿದ ಪ್ರಕಾರವೇ ನಾವೂ ಮಾಡುವೆವು; ಆಗ ಆಹಾರದಿಂದ ಚೆನ್ನಾಗಿದ್ದೆವು, ಕೇಡು ನೋಡಲಿಲ್ಲ.
- Matthew 24:35 ಮತ್ತಾಯನು 24:35ಆಕಾಶವೂ ಭೂಮಿಯೂ ಅಳಿದುಹೋಗುವವು; ಆದರೆ ನನ್ನ ಮಾತುಗಳು ಅಳಿದುಹೋಗುವದೇ ಇಲ್ಲ.
Original words (Hebrew)
- small · H4962מַת math
- number · H4557מִסְפָּר miçpâr
- escape · H6412פָּלִיט pâlîyṭ
- sword · H2719חֶרֶב chereb
- out · H7725שׁוּב shûwb
- land · H776אֶרֶץ ʼerets
- Egypt · H4714מִצְרַיִם Mitsrayim
- land · H776אֶרֶץ ʼerets
- Judah · H3063יְהוּדָה Yᵉhûwdâh
- remnant · H7611שְׁאֵרִית shᵉʼêrîyth
- Judah · H3063יְהוּדָה Yᵉhûwdâh
- gone · H935בּוֹא bôwʼ
- land · H776אֶרֶץ ʼerets
- Egypt · H4714מִצְרַיִם Mitsrayim
- sojourn · H1481גּוּר gûwr
- know · H3045יָדַע yâdaʻ
- words · H1697דָּבָר dâbâr
- stand · H6965קוּם qûwm