Jeremiah 44:29 in Kannada
ನನ್ನ ಮಾತುಗಳು ನಿಮಗೆ ವಿರೋಧವಾಗಿ ಕೇಡಿಗಾಗಿ ನಿಶ್ಚಯವಾಗಿ ನಿಲ್ಲುವವೆಂದು ನೀವು ತಿಳಿಯುವ ಹಾಗೆ ನಾನು ಈ ಸ್ಥಳದಲ್ಲಿ ನಿಮ್ಮನ್ನು ದಂಡಿಸುವೆನಂಬದಕ್ಕೆ ಇದೇ ನಿಮಗೆ ಗುರುತೆಂದು ಕರ್ತನು ಅನ್ನುತ್ತಾನೆ.ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಯೆಹೂದದ ಅರಸನಾದ ಚಿದ್ಕೀಯನನ್ನು ಅವನ ಶತ್ರು ವಾದಂಥ ಅವನ ಪ್ರಾಣವನ್ನು ಹುಡುಕಿದಂಥ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಕೈಯಲ್ಲಿ ಹೇಗೆ ಒಪ್ಪಿಸಿದೆನೋ ಹಾಗೆಯೇ ಐಗುಪ್ತದ ಅರಸನಾದ ಫರೋಹ ಹೊಫ್ರನನ್ನು ಅವನ ಪ್ರಾಣವನ್ನು ಹುಡು ಕುವ ಶತ್ರುಗಳ ಕೈಯಲ್ಲಿ ಅವನನ್ನು ಒಪ್ಪಿಸುತ್ತೇನೆ.
Nanna maatugalu nimage virodhavaagi kedigaagi nishchayavaagi nilluvavendu neevu tiliyuva haage naanu ee sthaladalli nimmannu dandisuvenambadakke ide nimage gurutendu kartanu annuttaane.kartanu heege heluttaane--igo, naanu yehoodada arasanaada chidkeeyanannu avana shatru vaadantha avana praanavannu hudukidantha baabelina arasanaada nebookadnechcharana kaiyalli hege oppisideno haageye aiguptada arasanaada pharoha hophranannu avana praanavannu hudu kuva shatrugala kaiyalli avanannu oppisuttene.
Jeremiah 44:29 in English
- King James Version (KJV)
- And this [shall be] a sign unto you, saith the LORD, that I will punish you in this place, that ye may know that my words shall surely stand against you for evil:
- World English Bible (WEB)
- “‘This will be the sign to you,’ says the LORD, ‘that I will punish you in this place, that you may know that my words will surely stand against you for evil.’
- American Standard Version (ASV)
- And this shall be the sign unto you, saith Jehovah, that I will punish you in this place, that ye may know that my words shall surely stand against you for evil:
- Bible in Basic English (BBE)
- And this will be the sign to you, says the Lord, that I will give you punishment in this place, so that you may see that my words will certainly have effect against you for evil:
- Darby Translation (DBY)
- And this shall be the sign unto you, saith Jehovah, that I will punish you in this place, that ye may know that my words shall certainly stand against you for evil:
- Webster's Bible (WBS)
- And this [shall be] a sign to you, saith the LORD, that I will punish you in this place, that ye may know that my words shall surely stand against you for evil:
- Young's Literal Translation (YLT)
- 'And this [is] to you the sign — an affirmation of Jehovah — that I am seeing after you in this place, so that ye know that My words are certainly established against you for evil;
Read in context
- 27ಇಗೋ, ನಾನು ಒಳ್ಳೇದಕ್ಕಾಗಿ ಅಲ್ಲ, ಕೆಟ್ಟದಕ್ಕಾಗಿ ಅವರ ಮೇಲೆ ಎಚ್ಚರವಾಗಿರುವೆನು; ಐಗುಪ್ತ ದೇಶದ ಲ್ಲಿರುವ ಯೆಹೂದದ ಮನುಷ್ಯರೆಲ್ಲರೂ ಮುಗಿದು ಅಂತ್ಯವಾಗುವ ವರೆಗೆ ಕತ್ತಿಯಿಂದಲೂ ಬರದಿಂದಲೂ ನಾಶವಾಗುವರು.
- 28ಆದರೆ ಕತ್ತಿಗೆ ತಪ್ಪಿಸಿಕೊಂಡು ಸ್ವಲ್ಪ ಜನರು ಐಗುಪ್ತದೇಶದೊಳಗಿಂದ ಯೆಹೂದ ದೇಶಕ್ಕೆ ಹಿಂತಿರುಗಿ ಹೋಗುವರು; ಆಗ ಐಗುಪ್ತ ದೇಶದಲ್ಲಿ ತಂಗುವದಕ್ಕೆ ಬಂದಿರುವ ಯೆಹೂದದ ಉಳಿದವರೆಲ್ಲಾ ನನ್ನ ಮಾತು ನಿಲ್ಲುವದೋ ಅವರ ಮಾತು ನಿಲ್ಲುವದೋ ಎಂಬದನ್ನು ತಿಳಿದುಕೊಳ್ಳುವರು.
- 29ನನ್ನ ಮಾತುಗಳು ನಿಮಗೆ ವಿರೋಧವಾಗಿ ಕೇಡಿಗಾಗಿ ನಿಶ್ಚಯವಾಗಿ ನಿಲ್ಲುವವೆಂದು ನೀವು ತಿಳಿಯುವ ಹಾಗೆ ನಾನು ಈ ಸ್ಥಳದಲ್ಲಿ ನಿಮ್ಮನ್ನು ದಂಡಿಸುವೆನಂಬದಕ್ಕೆ ಇದೇ ನಿಮಗೆ ಗುರುತೆಂದು ಕರ್ತನು ಅನ್ನುತ್ತಾನೆ.ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಯೆಹೂದದ ಅರಸನಾದ ಚಿದ್ಕೀಯನನ್ನು ಅವನ ಶತ್ರು ವಾದಂಥ ಅವನ ಪ್ರಾಣವನ್ನು ಹುಡುಕಿದಂಥ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಕೈಯಲ್ಲಿ ಹೇಗೆ ಒಪ್ಪಿಸಿದೆನೋ ಹಾಗೆಯೇ ಐಗುಪ್ತದ ಅರಸನಾದ ಫರೋಹ ಹೊಫ್ರನನ್ನು ಅವನ ಪ್ರಾಣವನ್ನು ಹುಡು ಕುವ ಶತ್ರುಗಳ ಕೈಯಲ್ಲಿ ಅವನನ್ನು ಒಪ್ಪಿಸುತ್ತೇನೆ.
- 30ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಯೆಹೂದದ ಅರಸನಾದ ಚಿದ್ಕೀಯನನ್ನು ಅವನ ಶತ್ರು ವಾದಂಥ ಅವನ ಪ್ರಾಣವನ್ನು ಹುಡುಕಿದಂಥ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಕೈಯಲ್ಲಿ ಹೇಗೆ ಒಪ್ಪಿಸಿದೆನೋ ಹಾಗೆಯೇ ಐಗುಪ್ತದ ಅರಸನಾದ ಫರೋಹ ಹೊಫ್ರನನ್ನು ಅವನ ಪ್ರಾಣವನ್ನು ಹುಡು ಕುವ ಶತ್ರುಗಳ ಕೈಯಲ್ಲಿ ಅವನನ್ನು ಒಪ್ಪಿಸುತ್ತೇನೆ.
Cross references
- Proverbs 19:21 ಜ್ಞಾನೋಕ್ತಿಗಳು 19:21ಮನುಷ್ಯನ ಹೃದಯದಲ್ಲಿ ಅನೇಕ ಕಲ್ಪನೆಗಳಿವೆ; ಆದರೂ ಕರ್ತನ ಸಂಕಲ್ಪವೇ ಈಡೇರು ವದು.
- Matthew 24:15–16 ಮತ್ತಾಯನು 24:15–16ಆದದರಿಂದ ಪ್ರವಾದಿಯಾದ ದಾನಿಯೇಲನಿಂದ ಹೇಳಲ್ಪಟ್ಟ ಹಾಳುಮಾಡುವ ಅಸಹ್ಯವು ಪರಿಶುದ್ಧ ಸ್ಥಳದಲ್ಲಿ ನಿಂತಿರುವದನ್ನು ನೀವು ನೋಡುವಾಗ (ಓದುವವನು ಗ್ರಹಿಸಲಿ) ಯೂದಾಯದಲ್ಲಿ ದ್ದವರು ಬೆಟ್ಟಗಳಿಗೆ ಓಡಿ ಹೋಗಲಿ;
- Jeremiah 44:30 ಯೆರೆಮೀಯ 44:30ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಯೆಹೂದದ ಅರಸನಾದ ಚಿದ್ಕೀಯನನ್ನು ಅವನ ಶತ್ರು ವಾದಂಥ ಅವನ ಪ್ರಾಣವನ್ನು ಹುಡುಕಿದಂಥ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಕೈಯಲ್ಲಿ ಹೇಗೆ ಒಪ್ಪಿಸಿದೆನೋ ಹಾಗೆಯೇ ಐಗುಪ್ತದ ಅರಸನಾದ ಫರೋಹ ಹೊಫ್ರನನ್ನು ಅವನ ಪ್ರಾಣವನ್ನು ಹುಡು ಕುವ ಶತ್ರುಗಳ ಕೈಯಲ್ಲಿ ಅವನನ್ನು ಒಪ್ಪಿಸುತ್ತೇನೆ.
- Isaiah 40:8 ಯೆಶಾಯ 40:8ಹುಲ್ಲು ಒಣಗಿಹೋಗುವದು ಹೂವು ಬಾಡಿಹೋಗುವದು. ಆದರೆ ನಮ್ಮ ದೇವರ ವಾಕ್ಯವು ಸದಾಕಾಲ ನಿಲ್ಲುವದು ಎಂದು ಉತ್ತರವಾಯಿತು.
- Luke 21:20–21 ಲೂಕನು 21:20–21ಆದರೆ ಸೈನ್ಯಗಳು ಯೆರೂಸಲೇ ಮನ್ನು ಮುತ್ತಿಗೆ ಹಾಕುವದನ್ನು ನೀವು ನೋಡುವಾಗ ಅದು ಹಾಳಾಗುವ ಕಾಲವು ಸವಿಾಪಿಸಿದೆ ಎಂದು ತಿಳಿದುಕೊಳ್ಳಿರಿ. ಆಗ ಯೂದಾಯದಲ್ಲಿರುವವರು ಬೆಟ್ಟಗಳಿಗೆ ಓಡಿಹೋಗಲಿ; ಅದರ ಮಧ್ಯದಲ್ಲಿ ರುವವರು ಹೊರಟುಹೋಗಲಿ; ಇದಲ್ಲದೆ ಹಳ್ಳಿಗಳಲ್ಲಿ ಇರುವವರು ಅವುಗಳಲ್ಲಿ ಪ್ರವೇಶಿಸದೆ ಇರಲಿ.
- Mark 13:14–16 ಮಾರ್ಕನು 13:14–16ಇದಲ್ಲದೆ ಪ್ರವಾದಿಯಾದ ದಾನಿಯೇಲನು ಹೇಳಿದಂತೆ ಹಾಳುಮಾಡುವ ಅಸಹ್ಯವು ನಿಲ್ಲಬಾರದ ಸ್ಥಳದಲ್ಲಿ ನಿಂತಿರುವದನ್ನು ನೀವು ನೋಡುವಾಗ (ಓದು ವವನು ತಿಳುಕೊಳ್ಳಲಿ) ಯೂದಾಯದಲ್ಲಿ ಇರುವವರು ಬೆಟ್ಟಗಳಿಗೆ ಓಡಿಹೋಗಲಿ. ಮನೇಮಾಳಿಗೆಯ ಮೇಲಿದ್ದವನು ಕೆಳಗೆ ಇಳಿದು ಮನೆಯೊಳಕ್ಕೆ ಹೋಗದೆ ಯೂ ಇಲ್ಲವೆ ತನ್ನ ಮನೆಯೊಳಗೆ ಪ್ರವೇಶಿಸಿ ಅದರೊ ಳಗಿಂದ ಏನನ್ನೂ ತಕ್ಕೊಳ್ಳದೆಯೂ ಇರಲಿ. ಹೊಲ ದಲ್ಲಿರುವವನು ಮತ್ತೆ ತನ್ನ ಉಡುಪನ್ನು ತಕ್ಕೊಳ್ಳುವದಕ್ಕೆ ಹಿಂದಿರುಗದಿರಲಿ.
- Matthew 24:32–34 ಮತ್ತಾಯನು 24:32–34ಈಗ ಅಂಜೂರ ಮರದ ಸಾಮ್ಯದಿಂದ ಕಲಿ ಯಿರಿ; ಆದರ ಕೊಂಬೆಯು ಇನ್ನೂ ಎಳೆಯದಾಗಿದ್ದು ಎಲೆಗಳನ್ನು ಬಿಡುವಾಗ ಬೇಸಿಗೆಯು ಹತ್ತಿರವಾಯಿ ತೆಂದು ನೀವು ತಿಳಿದುಕೊಳ್ಳುವಿರಿ; ಅದರಂತೆಯೇ ನೀವು ಇವುಗಳನ್ನೆಲ್ಲಾ ನೋಡುವಾಗ ಅದು ಸವಿಾಪ ದಲ್ಲಿ ಬಾಗಲುಗಳಲ್ಲಿಯೇ ಇದೆಯೆಂದು ತಿಳು ಕೊಳ್ಳಿರಿ. ಇವೆಲ್ಲವುಗಳು ನೇರವೇರುವ ವರೆಗೆ ಈ ಸಂತತಿಯು ಅಳಿದುಹೋಗುವದೇ ಇಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.
- Luke 21:29–33 ಲೂಕನು 21:29–33ಆತನು ಅವರಿಗೆ ಒಂದು ಸಾಮ್ಯಕೊಟ್ಟು ಹೇಳಿದ್ದೇ ನಂದರೆ--ಅಂಜೂರದ ಮರವನ್ನು ಮತ್ತು ಎಲ್ಲಾ ಮರಗಳನ್ನು ನೋಡಿರಿ; ಅವು ಚಿಗುರಿದಾಗ ನೀವು ನೋಡಿ ಬೇಸಿಗೆಯು ಹತ್ತಿರವಾಯಿತೆಂದು ನೀವೇ ನೀವಾಗಿ ತಿಳಿದುಕೊಳ್ಳುವಿರಿ. ಅದೇ ಪ್ರಕಾರ ಇವೆಲ್ಲವುಗಳು ಸಂಭವಿಸುವದನ್ನು ನೀವು ನೋಡುವಾಗ ದೇವರ ರಾಜ್ಯವು ಹತ್ತಿರವಾಯಿತೆಂದು ತಿಳಿದುಕೊಳ್ಳಿರಿ. ಎಲ್ಲವುಗಳು ನೆರವೇರುವ ವರೆಗೆ ಈ ಸಂತತಿಯು ಅಳಿದು ಹೋಗುವದಿಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ. ಆಕಾಶವೂ ಭೂಮಿಯೂ ಅಳಿದು ಹೋಗುವವು; ಆದರೆ ನನ್ನ ಮಾತುಗಳು ಅಳಿದು ಹೋಗುವದೇ ಇಲ್ಲ.
- 1 Samuel 2:34 1 ಸಮುವೇಲನು 2:34ಇದ ಲ್ಲದೆ ನಿನಗೆ ಗುರುತಾಗಿ ಹೊಫ್ನಿಯು ಫೀನೆಹಾಸನು ಎಂಬ ನಿನ್ನ ಇಬ್ಬರು ಮಕ್ಕಳಿಗೆ ಬರುವದೇನಂದರೆ, ಅವರಿಬ್ಬರೂ ಒಂದೇ ದಿವಸದಲ್ಲಿ ಸಾಯುವರು.