Skip to content
ThuthiThuthiThuthi
Jeremiah · chapter 44 · verse 30

Jeremiah 44:30 in Kannada

ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಯೆಹೂದದ ಅರಸನಾದ ಚಿದ್ಕೀಯನನ್ನು ಅವನ ಶತ್ರು ವಾದಂಥ ಅವನ ಪ್ರಾಣವನ್ನು ಹುಡುಕಿದಂಥ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಕೈಯಲ್ಲಿ ಹೇಗೆ ಒಪ್ಪಿಸಿದೆನೋ ಹಾಗೆಯೇ ಐಗುಪ್ತದ ಅರಸನಾದ ಫರೋಹ ಹೊಫ್ರನನ್ನು ಅವನ ಪ್ರಾಣವನ್ನು ಹುಡು ಕುವ ಶತ್ರುಗಳ ಕೈಯಲ್ಲಿ ಅವನನ್ನು ಒಪ್ಪಿಸುತ್ತೇನೆ.

Kartanu heege heluttaane--igo, naanu yehoodada arasanaada chidkeeyanannu avana shatru vaadantha avana praanavannu hudukidantha baabelina arasanaada nebookadnechcharana kaiyalli hege oppisideno haageye aiguptada arasanaada pharoha hophranannu avana praanavannu hudu kuva shatrugala kaiyalli avanannu oppisuttene.

Jeremiah 44:30 in English

King James Version (KJV)
Thus saith the LORD; Behold, I will give Pharaoh-hophra king of Egypt into the hand of his enemies, and into the hand of them that seek his life; as I gave Zedekiah king of Judah into the hand of Nebuchadrezzar king of Babylon, his enemy, and that sought his life.
World English Bible (WEB)
The LORD says, ‘Behold, I will give Pharaoh Hophra king of Egypt into the hand of his enemies and into the hand of those who seek his life, just as I gave Zedekiah king of Judah into the hand of Nebuchadnezzar king of Babylon, who was his enemy and sought his life.’”
American Standard Version (ASV)
Thus saith Jehovah, Behold, I will give Pharaoh Hophra king of Egypt into the hand of his enemies, and into the hand of them that seek his life; as I gave Zedekiah king of Judah into the hand of Nebuchadrezzar king of Babylon, who was his enemy, and sought his life.
Bible in Basic English (BBE)
The Lord has said, See, I will give up Pharaoh Hophra, king of Egypt, into the hands of those who are fighting against him and desiring to take his life, as I gave Zedekiah, king of Judah, into the hands of Nebuchadrezzar, king of Babylon, his hater, who had designs against his life.
Darby Translation (DBY)
thus saith Jehovah: Behold, I will give Pharaoh-Hophra king of Egypt into the hand of his enemies, and into the hand of them that seek his life; as I gave Zedekiah king of Judah into the hand of Nebuchadrezzar king of Babylon, his enemy, and that sought his life.
Webster's Bible (WBS)
Thus saith the LORD; Behold, I will give Pharaoh-hophra king of Egypt into the hand of his enemies, and into the hand of them that seek his life; as I gave Zedekiah king of Judah into the hand of Nebuchadrezzar king of Babylon, his enemy, and that sought his life.
Young's Literal Translation (YLT)
Thus said Jehovah, Lo, I am giving Pharaoh-Hophra king of Egypt into the hand of his enemies, and into the hand of those seeking his life, as I have given Zedekiah king of Judah into the hand of Nebuchadrezzar king of Babylon, his enemy, and who is seeking his life.'

Read in context

  1. 28ಆದರೆ ಕತ್ತಿಗೆ ತಪ್ಪಿಸಿಕೊಂಡು ಸ್ವಲ್ಪ ಜನರು ಐಗುಪ್ತದೇಶದೊಳಗಿಂದ ಯೆಹೂದ ದೇಶಕ್ಕೆ ಹಿಂತಿರುಗಿ ಹೋಗುವರು; ಆಗ ಐಗುಪ್ತ ದೇಶದಲ್ಲಿ ತಂಗುವದಕ್ಕೆ ಬಂದಿರುವ ಯೆಹೂದದ ಉಳಿದವರೆಲ್ಲಾ ನನ್ನ ಮಾತು ನಿಲ್ಲುವದೋ ಅವರ ಮಾತು ನಿಲ್ಲುವದೋ ಎಂಬದನ್ನು ತಿಳಿದುಕೊಳ್ಳುವರು.
  2. 29ನನ್ನ ಮಾತುಗಳು ನಿಮಗೆ ವಿರೋಧವಾಗಿ ಕೇಡಿಗಾಗಿ ನಿಶ್ಚಯವಾಗಿ ನಿಲ್ಲುವವೆಂದು ನೀವು ತಿಳಿಯುವ ಹಾಗೆ ನಾನು ಈ ಸ್ಥಳದಲ್ಲಿ ನಿಮ್ಮನ್ನು ದಂಡಿಸುವೆನಂಬದಕ್ಕೆ ಇದೇ ನಿಮಗೆ ಗುರುತೆಂದು ಕರ್ತನು ಅನ್ನುತ್ತಾನೆ.ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಯೆಹೂದದ ಅರಸನಾದ ಚಿದ್ಕೀಯನನ್ನು ಅವನ ಶತ್ರು ವಾದಂಥ ಅವನ ಪ್ರಾಣವನ್ನು ಹುಡುಕಿದಂಥ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಕೈಯಲ್ಲಿ ಹೇಗೆ ಒಪ್ಪಿಸಿದೆನೋ ಹಾಗೆಯೇ ಐಗುಪ್ತದ ಅರಸನಾದ ಫರೋಹ ಹೊಫ್ರನನ್ನು ಅವನ ಪ್ರಾಣವನ್ನು ಹುಡು ಕುವ ಶತ್ರುಗಳ ಕೈಯಲ್ಲಿ ಅವನನ್ನು ಒಪ್ಪಿಸುತ್ತೇನೆ.
  3. 30ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಯೆಹೂದದ ಅರಸನಾದ ಚಿದ್ಕೀಯನನ್ನು ಅವನ ಶತ್ರು ವಾದಂಥ ಅವನ ಪ್ರಾಣವನ್ನು ಹುಡುಕಿದಂಥ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಕೈಯಲ್ಲಿ ಹೇಗೆ ಒಪ್ಪಿಸಿದೆನೋ ಹಾಗೆಯೇ ಐಗುಪ್ತದ ಅರಸನಾದ ಫರೋಹ ಹೊಫ್ರನನ್ನು ಅವನ ಪ್ರಾಣವನ್ನು ಹುಡು ಕುವ ಶತ್ರುಗಳ ಕೈಯಲ್ಲಿ ಅವನನ್ನು ಒಪ್ಪಿಸುತ್ತೇನೆ.
Read all of Jeremiah 44

Cross references

Original words (Hebrew)

Jeremiah 44:30 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.