Jeremiah · chapter 45 · verse 1
Jeremiah 45:1 in Kannada
ಯೆಹೂದದ ಅರಸನಾದ ಯೋಷೀಯನ ಮಗನಾದ ಯೆಹೋಯಾಕೀಮನ ನಾಲ್ಕನೇ ವರುಷದಲ್ಲಿ ನೇರೀಯನ ಮಗನಾದ ಬಾರೂಕನ ಈ ಮಾತುಗಳನ್ನು ಯೆರೆವಿಾಯನ ಬಾಯಿಂದ ಬಂದ ಹಾಗೆ ಪುಸ್ತಕದಲ್ಲಿ ಬರೆದ ಮೇಲೆ ಯೆರೆವಿಾಯನು ಅವನಿಗೆ ಹೇಳಿದ ವಾಕ್ಯವೆನಂದರೆ,
Yehoodada arasanaada yosheeyana maganaada yehoyaakeemana naalkane varushadalli nereeyana maganaada baarookana ee maatugalannu yereviాyana baayinda banda haage pustakadalli bareda mele yereviాyanu avanige helida vaakyavenandare,
Jeremiah 45:1 in English
- King James Version (KJV)
- The word that Jeremiah the prophet spake unto Baruch the son of Neriah, when he had written these words in a book at the mouth of Jeremiah, in the fourth year of Jehoiakim the son of Josiah king of Judah, saying,
- World English Bible (WEB)
- The message that Jeremiah the prophet spoke to Baruch the son of Neriah, when he wrote these words in a book at the mouth of Jeremiah, in the fourth year of Jehoiakim the son of Josiah, king of Judah, saying,
- American Standard Version (ASV)
- The word that Jeremiah the prophet spake unto Baruch the son of Neriah, when he wrote these words in a book at the mouth of Jeremiah, in the fourth year of Jehoiakim the son of Josiah, king of Judah, saying,
- Bible in Basic English (BBE)
- The words which Jeremiah the prophet said to Baruch, the son of Neriah, when he put these words down in a book from the mouth of Jeremiah, in the fourth year of Jehoiakim, the son of Josiah, king of Judah; he said,
- Darby Translation (DBY)
- The word that Jeremiah the prophet spoke to Baruch the son of Nerijah, when he wrote these words in a book at the mouth of Jeremiah, in the fourth year of Jehoiakim the son of Josiah, the king of Judah, saying,
- Webster's Bible (WBS)
- The word that Jeremiah the prophet spoke to Baruch the son of Neriah, when he had written these words in a book from the mouth of Jeremiah, in the fourth year of Jehoiakim the son of Josiah king of Judah, saying,
- Young's Literal Translation (YLT)
- The word that Jeremiah the prophet hath spoken unto Baruch son of Neriah, in his writing these words on a book from the mouth of Jeremiah, in the fourth year of Jehoiakim son of Josiah king of Judah, saying:
Read in context
- 1ಯೆಹೂದದ ಅರಸನಾದ ಯೋಷೀಯನ ಮಗನಾದ ಯೆಹೋಯಾಕೀಮನ ನಾಲ್ಕನೇ ವರುಷದಲ್ಲಿ ನೇರೀಯನ ಮಗನಾದ ಬಾರೂಕನ ಈ ಮಾತುಗಳನ್ನು ಯೆರೆವಿಾಯನ ಬಾಯಿಂದ ಬಂದ ಹಾಗೆ ಪುಸ್ತಕದಲ್ಲಿ ಬರೆದ ಮೇಲೆ ಯೆರೆವಿಾಯನು ಅವನಿಗೆ ಹೇಳಿದ ವಾಕ್ಯವೆನಂದರೆ,
- 2ಬಾರೂಕನೇ, ಇಸ್ರಾಯೇಲಿನ ದೇವರಾದ ಕರ್ತನು ನಿನ್ನನ್ನು ಕುರಿತು ಹೀಗೆ ಹೇಳುತ್ತಾನೆ--ಈಗ ನನಗೆ ಅಯ್ಯೋ!
- 3ಕರ್ತನು ನನ್ನ ವ್ಯಥೆಗೆ ದುಃಖವನ್ನು ಕೂಡಿಸಿದ್ದಾನೆ; ನಿಟ್ಟುಸುರು ಬಿಡುವದರಿಂದ ದಣಿದಿ ದ್ದೇನೆ; ವಿಶ್ರಾಂತಿಯನ್ನು ಕಾಣೆನೆಂದು ನೀನು ಹೇಳಿದಿ ಯಲ್ಲಾ.
Cross references
- Jeremiah 36:1 ಯೆರೆಮೀಯ 36:1ಯೆಹೂದದ ಅರಸನಾದ ಯೋಷೀಯನ ಮಗನಾದ ಯೆಹೋಯಾಕೀಮನ ನಾಲ್ಕನೇ ವರುಷದಲ್ಲಿ ಆದದ್ದೇನಂದರೆ--ಯೆರೆವಿಾಯ ನಿಗೆ ಕರ್ತನಿಂದ ಈ ವಾಕ್ಯ ಉಂಟಾಯಿತು, ಯಾವ ದಂದರೆ--
- Jeremiah 32:12 ಯೆರೆಮೀಯ 32:12ಆ ಕ್ರಯಪತ್ರವನ್ನು ನನ್ನ ಚಿಕ್ಕಪ್ಪನ ಮಗನಾದ ಹನಮೇಲನ ಮುಂದೆಯೂ ಕ್ರಯಪತ್ರ ದಲ್ಲಿ ರುಜು ಹಾಕಿದ ಸಾಕ್ಷಿಗಳ ಮುಂದೆಯೂ ಸೆರೆ ಮನೆಯ ಅಂಗಳದಲ್ಲಿ ಕೂತುಕೊಂಡಿದ್ದ ಯೆಹೂದ್ಯ ರೆಲ್ಲರ ಮುಂದೆಯೂ ಮಹ್ಸೇಮನ ಮಗನಾದ ನೇರೀ ಯನ ಮಗನಾದ ಬಾರೂಕನಿಗೆ ಕೊಟ್ಟೆನು.
- Jeremiah 36:4 ಯೆರೆಮೀಯ 36:4ಆಗ ಯೆರೆವಿಾಯನು ನೇರೀಯನ ಮಗನಾದ ಬಾರೂಕನನ್ನು ಕರೆದನು; ಬಾರೂಕನು ಯೆರೆವಿಾಯನ ಬಾಯಿಂದ ಕರ್ತನು ಅವನಿಗೆ ಹೇಳಿದ್ದ ಮಾತು ಗಳನ್ನೆಲ್ಲಾ ಕೇಳಿ ಪುಸ್ತಕದ ಸುರಳಿಯಲ್ಲಿ ಬರೆ ದನು.
- Jeremiah 36:32 ಯೆರೆಮೀಯ 36:32ಆಗ ಯೆರೆವಿಾ ಯನು ಮತ್ತೊಂದು ಸುರಳಿಯನ್ನು ತಕ್ಕೊಂಡು ನೇರೀಯನ ಮಗನಾದ ಲೇಖಕನಾದ ಬಾರೂಕನಿಗೆ ಕೊಟ್ಟನು; ಇವನು ಯೆಹೂದದ ಅರಸನಾದ ಯೆಹೋಯಾಕೀಮನು ಬೆಂಕಿಯಲ್ಲಿ ಸುಟ್ಟ ಪುಸ್ತಕದ ವಾಕ್ಯಗಳನ್ನೆಲ್ಲಾ ಯೆರೆವಿಾಯನ ಬಾಯಿಂದ ಬಂದ ಹಾಗೆ ಬರೆದನು; ಇದಲ್ಲದೆ ಅವುಗಳ ಹಾಗಿರುವ ಅನೇಕ ವಾಕ್ಯಗಳು ಅವುಗಳ ಸಂಗಡ ಕೂಡಿಸಲ್ಪಟ್ಟವು.
- Jeremiah 25:1 ಯೆರೆಮೀಯ 25:1ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಮೊದಲನೇ ವರುಷವಾಗಿದ್ದ ಯೆಹೂ ದದ ಅರಸನಾದ ಯೋಷೀಯನ ಮಗನಾದ ಯೆಹೋ ಯಾಕೀಮನ ನಾಲ್ಕನೇ ವರುಷದಲ್ಲಿ ಯೆಹೂದದ ಸಮಸ್ತ ಜನರ ವಿಷಯ ಯೆರೆವಿಾಯನಿಗೆ ಉಂಟಾದ ವಾಕ್ಯವು.
- Jeremiah 36:8–9 ಯೆರೆಮೀಯ 36:8–9ಆಗ ಪ್ರವಾದಿ ಯಾದ ಯೆರೆವಿಾಯನು ತನಗೆ ಆಜ್ಞಾಪಿಸಿದ್ದನ್ನೆಲ್ಲಾ ಬಾರೂಕನು ಮಾಡಿ ಕರ್ತನ ವಾಕ್ಯಗಳನ್ನು ಪುಸ್ತಕ ದಿಂದ ಕರ್ತನ ಆಲಯದಲ್ಲಿ ಓದಿದನು. ಯೆಹೂದದ ಅರಸನಾದ ಯೋಷೀಯನ ಮಗನಾದ ಯೆಹೋಯಾ ಕೀಮನ ಐದನೇ ವರುಷದ ಒಂಭತ್ತನೇ ತಿಂಗಳಲ್ಲಿ ಅವರು ಯೆರೂಸಲೇಮಿನಲ್ಲಿರುವ ಎಲ್ಲಾ ಜನರಿಗೂ ಯೆಹೂದದ ಪಟ್ಟಣಗಳಿಂದ ಯೆರೂಸಲೇಮಿಗೆ ಬಂದ ಜನರೆಲ್ಲರಿಗೂ ಕರ್ತನ ಸನ್ನಿಧಿಯಲ್ಲಿ ಉಪವಾಸವನ್ನು ಸಾರಿದರು.
- Jeremiah 36:26 ಯೆರೆಮೀಯ 36:26ಅರಸನು ಎರಖ್ಮೆಯೆಲನ ಮಗನಾದ ಯೆರೆಮ್ಮೇಲನಿಗೂ ಅಜ್ರಿ ಯೇಲನ ಮಗನಾದ ಸೆರಾಯನಿಗೂ ಅಬ್ದೆಯೇಲನ ಮಗನಾದ ಶೆಲೆಮ್ಯನಿಗೂ ಲೇಖಕನಾದ ಬಾರೂಕ ನನ್ನೂ ಪ್ರವಾದಿಯಾದ ಯೆರೆವಿಾಯನನ್ನೂ ಹಿಡಿಯ ಬೇಕೆಂದು ಆಜ್ಞಾಪಿಸಿದನು; ಆದರೆ ಕರ್ತನು ಅವರನ್ನು ಅಡಗಿಸಿದನು.
- 2 Chronicles 36:5 2 ಪೂರ್ವಕಾಲವೃತ್ತಾಂತ 36:5ಯೆಹೋಯಾಕೀಮನು ಆಳಲು ಆರಂಭಿಸಿದಾಗ ಇಪ್ಪತ್ತೈದು ವರುಷದವನಾಗಿದ್ದು ಯೆರೂಸಲೇಮಿನಲ್ಲಿ ಹನ್ನೊಂದು ವರುಷ ಆಳಿದನು. ಆದರೆ ತನ್ನ ದೇವ ರಾದ ಕರ್ತನ ಸಮ್ಮುಖದಲ್ಲಿ ಅವನು ಕೆಟ್ಟದ್ದನ್ನು ಮಾಡಿ ದನು.
- Jeremiah 32:16 ಯೆರೆಮೀಯ 32:16ನಾನು ಆ ಕ್ರಯಪತ್ರವನ್ನು ನೇರೀಯನ ಮಗ ನಾದ ಬಾರೂಕನಿಗೆ ಕೊಟ್ಟ ಮೇಲೆ ಕರ್ತನಿಗೆ ಹೀಗೆ ಪ್ರಾರ್ಥನೆ ಮಾಡಿದೆನು--
- Jeremiah 43:3–6 ಯೆರೆಮೀಯ 43:3–6ಅವರು ನಮ್ಮನ್ನು ಕೊಂದುಹಾಕುವಂತೆ ನಮ್ಮನ್ನು ಬಾಬೆಲಿಗೆ ಸೆರೆ ಒಯ್ಯುವ ಹಾಗೆ ನಮ್ಮನ್ನು ಕಸ್ದೀಯರ ಕೈಗೆ ಒಪ್ಪಿಸಬೇಕೆಂದು ನೇರೀಯನ ಮಗನಾದ ಬಾರೂ ಕನು ನಿನ್ನನ್ನು ನಮಗೆ ವಿರೋಧವಾಗಿ ಪ್ರೇರಿಸಿದ್ದಾನೆ ಅಂದರು. ಈ ಪ್ರಕಾರ ಕಾರೇಹನ ಮಗನಾದ ಯೋಹಾನಾನನೂ ಸೈನ್ಯಾಧಿಪತಿಗಳೂ ಜನರೆಲ್ಲರೂ ಯೆಹೂದ ದೇಶದಲ್ಲಿ ವಾಸಮಾಡುವ ಹಾಗೆ ಕರ್ತನ ಮಾತಿಗೆ ಕಿವಿಗೊಡಲಿಲ್ಲ. ಆದರೆ ಕಾರೇಹನ ಮಗನಾದ ಯೋಹಾನಾನನೂ ಸೈನ್ಯಾಧಿಪತಿಗಳೆಲ್ಲರೂ ತಾವು ಅಟ್ಟಿ ಬಿಟ್ಟಿದ್ದ ಎಲ್ಲಾ ಜನಾಂಗಗಳಿಂದ ಯೆಹೂದ ದೇಶದಲ್ಲಿ ವಾಸಮಾಡುವದಕ್ಕೆ ತಿರಿಗಿ ಬಂದ ಯೆಹೂದದಲ್ಲಿ ಉಳಿದವರನ್ನು ಅಂದರೆ ಗಂಡಸರನ್ನೂ ಹೆಂಗಸರನ್ನೂ ಮಕ್ಕಳನ್ನೂ ಅರಸನ ಕುಮಾರ್ತೆಯ ರನ್ನೂ ಕಾವಲಿನವರ ಅಧಿಪತಿಯಾದ ನೆಬೂಜರದಾ ನನು ಶಾಫಾನನ ಮಗನಾದ ಅಹೀಕಾಮನ ಮಗನಾದ ಗೆದಲ್ಯನ ಸಂಗಡ ಬಿಟ್ಟವರೆಲ್ಲರನ್ನೂ ಪ್ರವಾದಿಯಾದ ಯೆರೆವಿಾಯನನ್ನೂ ನೇರೀಯನ ಮಗನಾದ ಬಾರೂಕನನ್ನೂ ತೆಗೆದುಕೊಂಡು ಐಗುಪ್ತದೇಶಕ್ಕೆ ಹೋದರು.
- Jeremiah 36:14–18 ಯೆರೆಮೀಯ 36:14–18ಆದದರಿಂದ ಪ್ರಧಾನರೆಲ್ಲರೂ ಕೂಷಿಯ ಮಗನಾದ ಶೆಲೆಮ್ಯನ ಮಗನಾದ ನೆಥನ್ಯನ ಮಗನಾದ ಯೆಹೂದಿಯನ್ನು ಬಾರೂಕನ ಬಳಿಗೆ ಕಳುಹಿಸಿ--ನೀನು ಜನರಿಗೆ ಓದಿ ಹೇಳಿದ ಸುರಳಿಯನ್ನು ನಿನ್ನ ಕೈಯಲ್ಲಿ ತೆಗೆದುಕೊಂಡು ಬಾ ಎಂದು ಹೇಳಿದರು; ಹಾಗೆಯೇ ನೇರೀಯನ ಮಗನಾದ ಬಾರೂಕನು ಸುರಳಿಯನ್ನು ತನ್ನ ಕೈಯಲ್ಲಿ ತೆಗೆದುಕೊಂಡು ಅವರ ಬಳಿಗೆ ಬಂದನು. ಆಗ ಅವರು ಅವನಿಗೆ--ಈಗ ಕೂತುಕೊಂಡು ನಮಗೆ ಓದಿ ಹೇಳು ಅಂದರು; ಆಗ ಬಾರೂಕನು ಅವರಿಗೆ ಓದಿ ಹೇಳಿದನು. ಆಗ ಆದದ್ದೇನಂದರೆ--ಅವರು ಆ ವಾಕ್ಯಗಳನ್ನೆಲ್ಲಾ ಕೇಳಿದ ಮೇಲೆ ಒಬ್ಬರಿಗೊಬ್ಬರು ಹೆದರಿಕೊಂಡು--ನಾವು ನಿಶ್ಚಯವಾಗಿ ಈ ವಾಕ್ಯಗಳನ್ನೆಲ್ಲಾ ಅರಸನಿಗೆ ತಿಳಿಸುತ್ತೇ ವೆಂದು ಬಾರೂಕನಿಗೆ ಹೇಳಿದರು. ಅವರು ಬಾರೂಕ ನಿಗೆ--ನೀನು ಅವನ ಬಾಯಿಂದ ಈ ವಾಕ್ಯಗಳನ್ನೆಲ್ಲಾ ಹೇಗೆ ಬರೆದದ್ದನ್ನು ನಮಗೆ ತಿಳಿಸು ಅಂದರು. ಆಗ ಬಾರೂಕನು ಅವರಿಗೆ--ಅವನು ಬಾಯಿಂದ ಈ ವಾಕ್ಯ ಗಳನ್ನೆಲ್ಲಾ ನನಗೆ ಹೇಳಿಕೊಟ್ಟನು; ನಾನು ಅವುಗಳನ್ನು ಮಸಿಯಿಂದ ಪುಸ್ತಕದಲ್ಲಿ ಬರೆದೆನು ಅಂದನು.
- Jeremiah 26:1 ಯೆರೆಮೀಯ 26:1ಯೆಹೂದದ ಅರಸನಾದ ಯೋಷೀಯನ ಮಗನಾದ ಯೆಹೋಯಾಕೀಮನ ಆಳ್ವಿಕೆ ಯ ಪ್ರಾರಂಭದಲ್ಲಿ ಈ ವಾಕ್ಯವು ಕರ್ತನಿಂದ ಉಂಟಾ ಯಿತು.
Original words (Hebrew)
- word · H1697דָּבָר dâbâr
- Jeremiah · H3414יִרְמְיָה Yirmᵉyâh
- prophet · H5030נָבִיא nâbîyʼ
- spake · H1696דָבַר dâbar
- Baruch · H1263בָּרוּךְ Bârûwk
- son · H1121בֵּן bên
- Neriah · H5374נֵרִיָּה Nêrîyâh
- written · H3789כָּתַב kâthab
- words · H1697דָּבָר dâbâr
- book · H5612סֵפֶר çêpher
- mouth · H6310פֶּה peh
- Jeremiah · H3414יִרְמְיָה Yirmᵉyâh
- fourth · H7243רְבִיעִי rᵉbîyʻîy
- year · H8141שָׁנֶה shâneh
- Jehoiakim · H3079יְהוֹיָקִים Yᵉhôwyâqîym
- son · H1121בֵּן bên
- Josiah · H2977יֹאשִׁיָּה Yôʼshîyâh
- king · H4428מֶלֶךְ melek
- Judah · H3063יְהוּדָה Yᵉhûwdâh
- saying · H559אָמַר ʼâmar