Skip to content
ThuthiThuthiThuthi
Jeremiah · chapter 45 · verse 5

Jeremiah 45:5 in Kannada

ಹಾಗಾದರೆ ನೀನು ನಿನಗೋಸ್ಕರ ಮಹತ್ತಾದವು ಗಳನ್ನು ಹುಡುಕುತ್ತೀಯೋ? ಹುಡುಕಬೇಡ; ಇಗೋ, ನಾನು ಎಲ್ಲಾ ಶರೀರದ ಮೇಲೆ ಕೇಡನ್ನು ತರುತ್ತೇನೆಂದು ಕರ್ತನು ಅನ್ನುತ್ತಾನೆ; ಆದರೂ ನೀನು ಹೋಗುವ ಎಲ್ಲಾ ಸ್ಥಳಗಳಲ್ಲಿ ನಿನ್ನ ಪ್ರಾಣವನ್ನು ನಿನಗೆ ಕೊಳ್ಳೆಯಾಗಿ ಕೊಡುತ್ತೇನೆ.

Haagaadare neenu ninagoskara mahattaadavu galannu hudukutteeyo? Hudukabeda; igo, naanu ellaa shareerada mele kedannu taruttenendu kartanu annuttaane; aadaroo neenu hoguva ellaa sthalagalalli ninna praanavannu ninage kolleyaagi koduttene.

Jeremiah 45:5 in English

King James Version (KJV)
And seekest thou great things for thyself? seek [them] not: for, behold, I will bring evil upon all flesh, saith the LORD: but thy life will I give unto thee for a prey in all places whither thou goest.
World English Bible (WEB)
Do you seek great things for yourself? Don’t seek them; for, behold, I will bring evil on all flesh,’ says the LORD, ‘but I will let you escape with your life wherever you go.’”
American Standard Version (ASV)
And seekest thou great things for thyself? seek them not; for, behold, I will bring evil upon all flesh, saith Jehovah; but thy life will I give unto thee for a prey in all places whither thou goest.
Bible in Basic English (BBE)
And as for you, are you looking for great things for yourself? Have no desire for them: for truly I will send evil on all flesh, says the Lord: but your life I will keep safe from attack wherever you go.
Darby Translation (DBY)
And seekest thou great things for thyself? seek [them] not; for behold, I will bring evil upon all flesh, saith Jehovah; but thy life will I give unto thee for a prey in all places whither thou shalt go.
Webster's Bible (WBS)
And seekest thou great things for thyself? seek [them] not: for behold, I will bring evil upon all flesh, saith the LORD: but thy life will I give to thee for a prey in all places whither thou goest.
Young's Literal Translation (YLT)
And thou — thou seekest for thee great things — do not seek, for lo, I am bringing in evil on all flesh — an affirmation of Jehovah — and I have given to thee thy life for a spoil, in all places whither thou goest.'

Read in context

  1. 3ಕರ್ತನು ನನ್ನ ವ್ಯಥೆಗೆ ದುಃಖವನ್ನು ಕೂಡಿಸಿದ್ದಾನೆ; ನಿಟ್ಟುಸುರು ಬಿಡುವದರಿಂದ ದಣಿದಿ ದ್ದೇನೆ; ವಿಶ್ರಾಂತಿಯನ್ನು ಕಾಣೆನೆಂದು ನೀನು ಹೇಳಿದಿ ಯಲ್ಲಾ.
  2. 4ನೀನು ಅವನಿಗೆ ಹೇಳತಕ್ಕದ್ದೇನಂದರೆ--ಕರ್ತನು ಹೀಗೆ ಹೇಳುತ್ತಾನೆ--ಇಗೋ, ಕಟ್ಟಿದ್ದನ್ನು ಕೆಡವಿಬಿಡುತ್ತೇನೆ; ನಾನು ನೆಟ್ಟದ್ದನ್ನು ಕಿತ್ತು ಹಾಕುತ್ತೇನೆ; ಹೌದು, ಈ ಸಮಸ್ತ ದೇಶವನ್ನೇ ನಾಶಮಾಡುತ್ತೇನೆ.ಹಾಗಾದರೆ ನೀನು ನಿನಗೋಸ್ಕರ ಮಹತ್ತಾದವು ಗಳನ್ನು ಹುಡುಕುತ್ತೀಯೋ? ಹುಡುಕಬೇಡ; ಇಗೋ, ನಾನು ಎಲ್ಲಾ ಶರೀರದ ಮೇಲೆ ಕೇಡನ್ನು ತರುತ್ತೇನೆಂದು ಕರ್ತನು ಅನ್ನುತ್ತಾನೆ; ಆದರೂ ನೀನು ಹೋಗುವ ಎಲ್ಲಾ ಸ್ಥಳಗಳಲ್ಲಿ ನಿನ್ನ ಪ್ರಾಣವನ್ನು ನಿನಗೆ ಕೊಳ್ಳೆಯಾಗಿ ಕೊಡುತ್ತೇನೆ.
  3. 5ಹಾಗಾದರೆ ನೀನು ನಿನಗೋಸ್ಕರ ಮಹತ್ತಾದವು ಗಳನ್ನು ಹುಡುಕುತ್ತೀಯೋ? ಹುಡುಕಬೇಡ; ಇಗೋ, ನಾನು ಎಲ್ಲಾ ಶರೀರದ ಮೇಲೆ ಕೇಡನ್ನು ತರುತ್ತೇನೆಂದು ಕರ್ತನು ಅನ್ನುತ್ತಾನೆ; ಆದರೂ ನೀನು ಹೋಗುವ ಎಲ್ಲಾ ಸ್ಥಳಗಳಲ್ಲಿ ನಿನ್ನ ಪ್ರಾಣವನ್ನು ನಿನಗೆ ಕೊಳ್ಳೆಯಾಗಿ ಕೊಡುತ್ತೇನೆ.
Read all of Jeremiah 45

Cross references

Original words (Hebrew)

Jeremiah 45:5 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.