Jeremiah · chapter 46 · verse 10
Jeremiah 46:10 in Kannada
ಇದು ಸೈನ್ಯಗಳ ಕರ್ತನಾದ ದೇವರ ದಿನವೇ; ಆತನು ತನ್ನ ಶತ್ರುಗಳಿಗೆ ಮುಯ್ಯಿಗೆ ಮುಯ್ಯಿ ತೀರಿಸುವ ದಿನವು ಕತ್ತಿಯು ಸಂಹರಿಸಿ ಅವರ ರಕ್ತದಿಂದ ತೃಪ್ತಿಯಾಗಿ ಮತ್ತವಾಗುವದು; ಉತ್ತರ ದೇಶದಲ್ಲಿ ಯೂಫ್ರೇಟೀಸ್ ನದಿಯ ಬಳಿಯಲ್ಲಿ ಸೈನ್ಯಗಳ ಕರ್ತನಾದ ದೇವರಿಗೆ ಬಲಿ ಆಗುತ್ತದೆ.
Idu sainyagala kartanaada devara dinave; aatanu tanna shatrugalige muyyige muyyi teerisuva dinavu kattiyu sanharisi avara raktadinda truptiyaagi mattavaaguvadu; uttara deshadalli yoophretees nadiya baliyalli sainyagala kartanaada devarige bali aaguttade.
Jeremiah 46:10 in English
- King James Version (KJV)
- For this [is] the day of the Lord GOD of hosts, a day of vengeance, that he may avenge him of his adversaries: and the sword shall devour, and it shall be satiate and made drunk with their blood: for the Lord GOD of hosts hath a sacrifice in the north country by the river Euphrates.
- World English Bible (WEB)
- For that day is of the Lord, GOD of Armies, a day of vengeance, that he may avenge himself of his adversaries. The sword will devour and be satiated, and will drink its fill of their blood; for the Lord, GOD of Armies, has a sacrifice in the north country by the river Euphrates.
- American Standard Version (ASV)
- For that day is [a day] of the Lord, Jehovah of hosts, a day of vengeance, that he may avenge him of his adversaries: and the sword shall devour and be satiate, and shall drink its fill of their blood; for the Lord, Jehovah of hosts, hath a sacrifice in the north country by the river Euphrates.
- Bible in Basic English (BBE)
- But that day is the day of the Lord, the Lord of armies, a day of punishment when he will take payment from his haters: and the sword will have all its desire, drinking their blood in full measure: for there is an offering to the Lord, the Lord of armies, in the north country by the river Euphrates.
- Darby Translation (DBY)
- For this is the day of the Lord Jehovah of hosts, a day of vengeance, that he may be avenged of his adversaries; and the sword shall devour, and it shall be sated and made drunk with their blood; for the Lord Jehovah of hosts hath a sacrifice in the north country, by the river Euphrates.
- Webster's Bible (WBS)
- For this [is] the day of the Lord GOD of hosts, a day of vengeance, that he may avenge him of his adversaries: and the sword shall devour, and it shall be satiated and made drunk with their blood: for the Lord GOD of hosts hath a sacrifice in the north country by the river Euphrates.
- Young's Literal Translation (YLT)
- And that day [is] to the Lord Jehovah of Hosts A day of vengeance, To be avenged of His adversaries, And the sword hath devoured, and been satisfied, And it hath been watered from their blood, For a sacrifice [is] to the Lord Jehovah of Hosts, In the land of the north, by the river Phrat.
Read in context
- 8ಐಗುಪ್ತವು ಪ್ರಳಯದ ಹಾಗೆ ಏರುತ್ತದೆ; ಅದರ ನೀರುಗಳು ಹೊಳೆಗಳ ಹಾಗೆ ಕದಲುತ್ತವೆ; ನಾನು ಏರುತ್ತೇನೆ, ಭೂಮಿಯನ್ನು ಮುಚ್ಚುತ್ತೇನೆ, ಪಟ್ಟಣವನ್ನೂ ಅದರ ನಿವಾಸಿಗಳನ್ನೂ ನಾಶಮಾಡುತ್ತೇನೆ ಎಂದು ಆತನು ಹೇಳುತ್ತಾನೆ.
- 9ಕುದುರೆಗಳೇ, ಬನ್ನಿರಿ; ರಥಗಳೇ, ಓಡಾಡಿರಿ; ಪರಾಕ್ರಮಶಾಲಿಗಳು ಹೊರಗೆ ಬರಲಿ; ಗುರಾಣಿಯನ್ನು ಹಿಡಿಯುವ ಕೂಷ್ಯರೂ ಫೊಟ್ಯರು ಬಿಲ್ಲನ್ನು ಹಿಡಿದು ಬೊಗ್ಗಿಸುವ ಲೂದ್ಯರೂ ಹೊರಗೆ ಬರಲಿ.
- 10ಇದು ಸೈನ್ಯಗಳ ಕರ್ತನಾದ ದೇವರ ದಿನವೇ; ಆತನು ತನ್ನ ಶತ್ರುಗಳಿಗೆ ಮುಯ್ಯಿಗೆ ಮುಯ್ಯಿ ತೀರಿಸುವ ದಿನವು ಕತ್ತಿಯು ಸಂಹರಿಸಿ ಅವರ ರಕ್ತದಿಂದ ತೃಪ್ತಿಯಾಗಿ ಮತ್ತವಾಗುವದು; ಉತ್ತರ ದೇಶದಲ್ಲಿ ಯೂಫ್ರೇಟೀಸ್ ನದಿಯ ಬಳಿಯಲ್ಲಿ ಸೈನ್ಯಗಳ ಕರ್ತನಾದ ದೇವರಿಗೆ ಬಲಿ ಆಗುತ್ತದೆ.
- 11ಐಗುಪ್ತದ ಮಗಳಾದ ಕನ್ಯಾಸ್ತ್ರೀಯೇ, ಗಿಲ್ಯಾದಿಗೆ ಹೋಗಿ ತೈಲವನ್ನು ತಕ್ಕೋ! ನೀನು ಬಹಳ ಮದ್ದು ತಕ್ಕೊಳ್ಳುವದು ವ್ಯರ್ಥವಾಗಿದೆ; ನಿನಗೆ ಗುಣವಾಗು ವದಿಲ್ಲ.
- 12ಜನಾಂಗಗಳು ನಿನ್ನ ಮಾನಭಂಗವನ್ನು ಕುರಿತು ಕೇಳಿಯವೆ, ನಿನ್ನ ಕೂಗು ದೇಶವನ್ನು ತುಂಬಿಸಿ ಯದೆ; ಪರಾಕ್ರಮಶಾಲಿಯು ಪರಾಕ್ರಮಶಾಲಿಯ ಮೇಲೆ ವಿರೋಧವಾಗಿ ಎಡವಿದ್ದಾರೆ; ಏಕವಾಗಿ ಬಿದ್ದುಹೋಗಿದ್ದಾರೆ.
Cross references
- Deuteronomy 32:42 ಧರ್ಮೋಪದೇಶಕಾಂಡ 32:42ಸತ್ತವರ ಮತ್ತು ಸೆರೆಯವರ ರಕ್ತದಿಂದಲೂ ಆರಂಭದ ಶತ್ರುವಿನ ಪ್ರತೀಕಾರದಿಂದಲೂ ನನ್ನ ಬಾಣಗಳನ್ನು ರಕ್ತದಿಂದ ಅಮಲೇರುವಂತೆ ಮಾಡು ವೆನು. ನನ್ನ ಕತ್ತಿ ಮಾಂಸವನ್ನು ತಿನ್ನುವದು.
- Jeremiah 46:2 ಯೆರೆಮೀಯ 46:2ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಯೆಹೂ ದದ ಅರಸನಾದ ಯೋಷೀಯನ ಮಗನಾದ ಯೆಹೋ ಯಾಕೀಮನ ನಾಲ್ಕನೇ ವರುಷದಲ್ಲಿ ಹೊಡೆದಂಥ ಐಗುಪ್ತದ ಅರಸನಾದ ಫರೋಹನೆಕೋವಿನ ದಂಡಿಗೆ ವಿರೋಧವಾಗಿ ಪ್ರವಾದಿಯಾದ ಯೆರೆವಿಾಯನಿಗೆ ಉಂಟಾದ ಕರ್ತನ ವಾಕ್ಯವು.
- Joel 1:15 ಯೋವೇಲ 1:15ಆ ದಿನಕ್ಕಾಗಿ ಅಯ್ಯೋ, ಯಾಕಂದರೆ ಕರ್ತನ ದಿನವು ಸವಿಾಪವಾಗಿದೆ; ಸರ್ವಶಕ್ತನ ಕಡೆಯಿಂದ ನಾಶದಂತೆ ಬರುತ್ತದೆ.
- Jeremiah 46:6 ಯೆರೆಮೀಯ 46:6ವೇಗಶಾಲಿಗಳು ಓಡಿಹೋಗದಿರಲಿ; ಪರಾಕ್ರಮಶಾಲಿಗಳು ತಪ್ಪಿಸಿಕೊಳ್ಳದಿರಲಿ; ಉತ್ತರದಲ್ಲಿ ಯೂಫ್ರೇಟೀಸ್ ನದಿಯ ತೀರದಲ್ಲಿ ಅವರು ಎಡವಿ ಬೀಳುವರು.
- Zephaniah 1:7–8 ಚೆಫನ್ಯ 1:7–8ಕರ್ತ ನಾದ ದೇವರ ಮುಂದೆ ಮೌನವಾಗಿರ್ರಿ: ಕರ್ತನ ದಿನವು ಸವಿಾಪವಾಗಿದೆ; ಕರ್ತನು ಬಲಿಯನ್ನು ಸಿದ್ಧ ಮಾಡಿದ್ದಾನೆ; ತನ್ನ ಅತಿಥಿಗಳನ್ನು ಆಹ್ವಾನಿಸಿದ್ದಾನೆ. ಕರ್ತನ ಬಲಿಯ ದಿನದಲ್ಲಿ ಆಗುವದೇನಂದರೆ--ನಾನು ಪ್ರಧಾನರನ್ನೂ ಅರಸನ ಕುಮಾರರ ಮಕ್ಕಳನ್ನೂ ಅನ್ಯರ ಉಡುಪನ್ನು ತೊಟ್ಟುಕೊಳ್ಳುವವರೆಲ್ಲರನ್ನೂ ದಂಡಿಸುವೆನು.
- Isaiah 34:5–8 ಯೆಶಾಯ 34:5–8ನನ್ನ ಖಡ್ಗವು ಪರಲೋಕದಲ್ಲಿ ರೋಷ ಪಾನಮಾಡುವದು; ಇಗೋ, ಅದು ಎದೋ ಮಿನ ಮತ್ತು ನಾನು ಶಪಿಸಿದ ಜನರ ಮೇಲೆ ನ್ಯಾಯ ತೀರಿಸುವದಕ್ಕಾಗಿ ಕೆಳಗೆ ಇಳಿದು ಬರುವದು. ಕರ್ತನ ಖಡ್ಗವು ರಕ್ತದಿಂದ ತುಂಬಿದೆ; ಅದು ಕುರಿಹೋತಗಳ ರಕ್ತದಿಂದಲೂ ಟಗರುಗಳ ಮೂತ್ರಪಿಂಡದ ಕೊಬ್ಬಿ ನಿಂದಲೂ ಪುಷ್ಟಿಯಾಯಿತು; ಯಾಕಂದರೆ ಕರ್ತನು ಬೊಚ್ರದಲ್ಲಿ ಬಲಿಯನ್ನೂ ಎದೋಮಿನ ದೇಶದಲ್ಲಿ ದೊಡ್ಡ ಕೊಲೆಯನ್ನೂ ಉಂಟು ಮಾಡಿದ್ದಾನೆ. ಕಾಡು ಕೋಣಗಳು ಅವುಗಳ ಸಂಗಡಲೂ ಎತ್ತುಗಳು ಹೋರಿ ಗಳ ಸಂಗಡಲೂ ಬೀಳುವವು; ಅವರ ದೇಶವು ರಕ್ತ ದಿಂದ ನೆನೆಯುವದು, ಅವರ ಧೂಳು ಕೊಬ್ಬಿನಿಂದ ಪುಷ್ಟಿಯಾಗುವದು-- ಏಕಂದರೆ ಅದು ಕರ್ತನು ಮುಯ್ಯಿ ತೀರಿಸುವ ದಿನವಾಗಿದೆ; ಚೀಯೋನಿನ ವ್ಯಾಜ್ಯದಲ್ಲಿ ದಂಡನೆ ವಿಧಿಸತಕ್ಕ ವರುಷವು ಒದಗಿದೆ.
- Ezekiel 39:17–21 ಯೆಹೆಜ್ಕೇಲನು 39:17–21ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಮನುಷ್ಯಪುತ್ರನೇ, ನೀನು ಪ್ರತಿಯೊಂದು ರೀತಿಯ ಪಕ್ಷಿಗಳಿಗೂ ಮತ್ತು ಬಯಲಿನ ಪ್ರತಿಯೊಂದು ಪ್ರಾಣಿ ಗಳಿಗೂ ಮಾತನಾಡಿ--ಒಟ್ಟಾಗಿ ಬನ್ನಿರಿ. ನಾನು ನಿಮ ಗಾಗಿ ಅರ್ಪಿಸುವ ನನ್ನ ಯಜ್ಞಕ್ಕೋಸ್ಕರ ಪ್ರತಿಯೊಂದು ಕಡೆಯಿಂದಲೂ ಸೇರಿರಿ; ಇದು ಇಸ್ರಾಯೇಲ್ ಪರ್ವತಗಳ ಮೇಲೆ ನಡೆಯುವ ಮಹಾಯಜ್ಞವಾಗಿದೆ. ನೀವು ಮಾಂಸವನ್ನು ತಿಂದು ರಕ್ತವನ್ನು ಕುಡಿಯ ಬಹುದು. ನೀವು ಶೂರರ ಮಾಂಸವನ್ನು ತಿನ್ನುವಿರಿ ಮತ್ತು ಭೂಮಿಯ ಪ್ರಭುಗಳ ಟಗರು ಕುರಿಮರಿ ಹೋತ ಮತ್ತು ಹೋರಿಗಳ ಬಾಷಾನಿನ ಕೊಬ್ಬಿದ ಪಶು ಇವೆಲ್ಲವುಗಳ ರಕ್ತವನ್ನು ಕುಡಿಯುವಿರಿ. ನಾನು ನಿಮಗೋಸ್ಕರ ಅರ್ಪಿಸಿದ ನನ್ನ ಯಜ್ಞದಲ್ಲಿ ನಿಮಗೆ ತೃಪ್ತಿಯಾಗುವ ವರೆಗೂ ಕೊಬ್ಬನ್ನು ತಿಂದು ಮತ್ತೇರುವ ವರೆಗೂ ರಕ್ತವನ್ನು ಕುಡಿಯಬಹುದು. ಹೀಗೆ ನೀವು ನನ್ನ ಮೇಜಿನಲ್ಲಿ ಕುದುರೆಗಳಿಂದಲೂ ರಥಗಳಿಂದಲೂ ಶೂರರಿಂದಲೂ ಯುದ್ಧದ ಎಲ್ಲಾ ಮನುಷ್ಯರಿಂದಲೂ ತುಂಬುವಿರಿ ಎಂದು ದೇವರಾದ ಕರ್ತನು ಹೇಳುತ್ತಾನೆ. ನಾನು ನನ್ನ ಮಹಿಮೆಯನ್ನು ಅನ್ಯಜನಾಂಗಗಳಲ್ಲಿ ಸ್ಥಾಪಿಸುತ್ತೇನೆ; ಎಲ್ಲಾ ಅನ್ಯಜನಾಂಗಗಳು ನಾನು ನಡೆಸಿದ ನನ್ನ ನ್ಯಾಯತೀರ್ಪನ್ನು ಮತ್ತು ಅವರ ಮೇಲೆ ಇರಿಸಿದ ನನ್ನ ಕೈಯನ್ನು ನೋಡುವವು.
- Isaiah 13:6 ಯೆಶಾಯ 13:6ನೀವು ಗೋಳಾ ಡಿರಿ, ಕರ್ತನ ದಿನವು ಸವಿಾಪವಾಯಿತು; ಅದು ಸರ್ವಶಕ್ತನಿಂದ ನಾಶನದಂತೆ ಬರುವದು.
- 2 Kings 24:7 2 ಅರಸುಗಳು 24:7ಆದರೆ ಐಗುಪ್ತದ ಅರಸನು ತನ್ನ ದೇಶದಿಂದ ತಿರಿಗಿ ಬರಲಿಲ್ಲ. ಯಾಕಂದರೆ ಐಗುಪ್ತದ ನದಿ ಮೊದಲು ಗೊಂಡು ಯೂಫ್ರೇಟೀಸ್ ನದಿಯ ವರೆಗೂ ಐಗು ಪ್ತದ ಅರಸನಿಗೆ ಇದ್ದದ್ದೆಲ್ಲಾ ಬಾಬೆಲಿನ ಅರಸನು ಹಿಡಿದಿದ್ದನು.
- Revelation 19:17–21 ಪ್ರಕಟನೆ 19:17–21ಆಮೇಲೆ ಒಬ್ಬ ದೂತನು ಸೂರ್ಯನಲ್ಲಿ ನಿಂತಿರುವದನ್ನು ನಾನು ಕಂಡೆನು. ಅವನು ಮಹಾ ಶಬ್ದದಿಂದ ಕೂಗುತ್ತಾ ಆಕಾಶದಲ್ಲಿ ಹಾರಾಡುವ ಎಲ್ಲಾ ಪಕ್ಷಿಗಳಿಗೆ--ಬನ್ನಿರಿ, ಮಹಾ ದೇವರ ಭೋಜನಕ್ಕೆ ಕೂಡಿಕೊಳ್ಳಿರಿ, ರಾಜರ ಮಾಂಸವನ್ನೂ ಸೈನ್ಯಾಧಿಪತಿ ಗಳ ಮಾಂಸವನ್ನೂ ಪರಾಕ್ರಮಶಾಲಿಗಳ ಮಾಂಸವನ್ನೂ ಕುದುರೆಗಳ ಮಾಂಸವನ್ನೂ ಅವುಗಳ ಮೇಲೆ ಕೂತವರ ಮಾಂಸವನ್ನೂ ಮತ್ತು ಸ್ವತಂತ್ರರೂ ದಾಸರೂ ಚಿಕ್ಕವರೂ ದೊಡ್ಡವರೂ ಇವರೆಲ್ಲರ ಮಾಂಸವನ್ನೂ ತಿನ್ನುವದಕ್ಕೆ ಬನ್ನಿರಿ ಎಂದು ಹೇಳಿದನು. ತರುವಾಯ ಆ ಮೃಗವೂ ಭೂರಾಜರೂ ಅವರ ಸೈನ್ಯಗಳೂ ಆ ಕುದುರೆಯ ಮೇಲೆ ಕೂತಿದ್ದಾತನ ಮೇಲೆಯೂ ಆತನ ಸೈನ್ಯದ ಮೇಲೆಯೂ ಯುದ್ಧ ಮಾಡುವದಕ್ಕಾಗಿ ಕೂಡಿಬಂದಿರುವದನ್ನು ನಾನು ಕಂಡೆನು. ಆಗ ಮೃಗವು ಸೆರೆಸಿಕ್ಕಿತು; ಇದಲ್ಲದೆ ಮೃಗದ ಮುಂದೆ ಮಹತ್ಕಾರ್ಯಗಳನ್ನು ಮಾಡಿ ಮೃಗದ ಗುರುತು ಹಾಕಿಸಿಕೊಂಡವರನ್ನೂ ಅದರ ವಿಗ್ರಹವನ್ನು ಆರಾಧಿಸಿದವರನ್ನೂ ಮರುಳುಗೊಳಿಸಿದ ಆ ಸುಳ್ಳು ಪ್ರವಾದಿಯೂ ಆದರ ಜೊತೆಯಲ್ಲಿ ಸೆರೆ ಸಿಕ್ಕಿದನು. ಇವರಿಬ್ಬರೂ ಜೀವಸಹಿತವಾಗಿ ಗಂಧಕ ದಿಂದಮಿಕ್ಕಾದವರು ಆ ಕುದುರೆಯ ಮೇಲೆ ಕೂತಿದ್ದಾತನ ಕತ್ತಿಯಿಂದ ಅಂದರೆ ಆತನ ಬಾಯಿಂದ ಬಂದ ಕತ್ತಿ ಯಿಂದ ಹತರಾದರು; ಹಕ್ಕಿಗಳೆಲ್ಲಾ ಅವರ ಮಾಂಸವನು ಹೊಟ್ಟೆತುಂಬಾ ತಿಂದವು. ಮಿಕ್ಕಾದವರು ಆ ಕುದುರೆಯ ಮೇಲೆ ಕೂತಿದ್ದಾತನ ಕತ್ತಿಯಿಂದ ಅಂದರೆ ಆತನ ಬಾಯಿಂದ ಬಂದ ಕತ್ತಿ ಯಿಂದ ಹತರಾದರು; ಹಕ್ಕಿಗಳೆಲ್ಲಾ ಅವರ ಮಾಂಸವನು ಹೊಟ್ಟೆತುಂಬಾ ತಿಂದವು.
- Luke 21:22 ಲೂಕನು 21:22ಬರೆದಿರುವವುಗಳೆಲ್ಲವೂ ನೆರವೇರುವಂತೆ ಇವು ಮುಯ್ಯಿತೀರಿಸುವ ದಿವಸಗಳಾಗಿವೆ.
- Zephaniah 1:14–15 ಚೆಫನ್ಯ 1:14–15ಕರ್ತನ ಮಹಾದಿನವು ಸವಿಾಪವಾಗಿದೆ, ಅದು ಬಹು ತ್ವರೆಪಡುತ್ತದೆ; ಕರ್ತನ ದಿನದ ಶಬ್ದವು ತ್ವರೆ ಪಡುತ್ತದೆ; ಶೂರನು ಅಲ್ಲಿ ಘೋರವಾಗಿ ಗೋಳಿಡು ವನು. ಆ ದಿನವು ರೌದ್ರದ ದಿನವು, ಇಕ್ಕಟ್ಟು ಸಂಕಟಗಳ ದಿನವು, ಹಾಳು ಪಾಳುಗಳ ದಿನವು, ಕತ್ತಲೆ ಮೊಬ್ಬುಗಳ ದಿನವು, ಮೇಘ ಮೋಡಗಳ ದಿನವು.
Original words (Hebrew)
- day · H3117יוֹם yôwm
- Lord · H136אֲדֹנָי ʼĂdônây
- hosts · H6635צָבָא tsâbâʼ
- day · H3117יוֹם yôwm
- vengeance · H5360נְקָמָה nᵉqâmâh
- avenge · H5358נָקַם nâqam
- adversaries · H6862צַר tsar
- sword · H2719חֶרֶב chereb
- devour · H398אָכַל ʼâkal
- satiate · H7646שָׂבַע sâbaʻ
- drunk · H7301רָוָה râvâh
- blood · H1818דָּם dâm
- Lord · H136אֲדֹנָי ʼĂdônây
- hosts · H6635צָבָא tsâbâʼ
- sacrifice · H2077זֶבַח zebach
- north · H6828צָפוֹן tsâphôwn
- country · H776אֶרֶץ ʼerets
- river · H5104נָהָר nâhâr
- Euphrates · H6578פְּרָת Pᵉrâth