Skip to content
ThuthiThuthiThuthi
Jeremiah · chapter 46 · verse 12

Jeremiah 46:12 in Kannada

ಜನಾಂಗಗಳು ನಿನ್ನ ಮಾನಭಂಗವನ್ನು ಕುರಿತು ಕೇಳಿಯವೆ, ನಿನ್ನ ಕೂಗು ದೇಶವನ್ನು ತುಂಬಿಸಿ ಯದೆ; ಪರಾಕ್ರಮಶಾಲಿಯು ಪರಾಕ್ರಮಶಾಲಿಯ ಮೇಲೆ ವಿರೋಧವಾಗಿ ಎಡವಿದ್ದಾರೆ; ಏಕವಾಗಿ ಬಿದ್ದುಹೋಗಿದ್ದಾರೆ.

Janaangagalu ninna maanabhangavannu kuritu keliyave, ninna koogu deshavannu tumbisi yade; paraakramashaaliyu paraakramashaaliya mele virodhavaagi edaviddaare; ekavaagi bidduhogiddaare.

Jeremiah 46:12 in English

King James Version (KJV)
The nations have heard of thy shame, and thy cry hath filled the land: for the mighty man hath stumbled against the mighty, [and] they are fallen both together.
World English Bible (WEB)
The nations have heard of your shame, and the earth is full of your cry; for the mighty man has stumbled against the mighty, they both fall together.”
American Standard Version (ASV)
The nations have heard of thy shame, and the earth is full of thy cry; for the mighty man hath stumbled against the mighty, they are fallen both of them together.
Bible in Basic English (BBE)
Your shame has come to the ears of the nations, and the earth is full of your cry: for the strong man is falling against the strong, they have come down together.
Darby Translation (DBY)
The nations have heard of thy shame, and thy cry hath filled the earth; for the mighty man stumbleth against the mighty, they are both fallen together.
Webster's Bible (WBS)
The nations have heard of thy shame, and thy cry hath filled the land: for the mighty man hath stumbled against the mighty, [and] they have fallen both together.
Young's Literal Translation (YLT)
Nations have heard of thy shame, And thy cry hath filled the land, For the mighty on the mighty did stumble, Together they have fallen — both of them!'

Read in context

  1. 10ಇದು ಸೈನ್ಯಗಳ ಕರ್ತನಾದ ದೇವರ ದಿನವೇ; ಆತನು ತನ್ನ ಶತ್ರುಗಳಿಗೆ ಮುಯ್ಯಿಗೆ ಮುಯ್ಯಿ ತೀರಿಸುವ ದಿನವು ಕತ್ತಿಯು ಸಂಹರಿಸಿ ಅವರ ರಕ್ತದಿಂದ ತೃಪ್ತಿಯಾಗಿ ಮತ್ತವಾಗುವದು; ಉತ್ತರ ದೇಶದಲ್ಲಿ ಯೂಫ್ರೇಟೀಸ್‌ ನದಿಯ ಬಳಿಯಲ್ಲಿ ಸೈನ್ಯಗಳ ಕರ್ತನಾದ ದೇವರಿಗೆ ಬಲಿ ಆಗುತ್ತದೆ.
  2. 11ಐಗುಪ್ತದ ಮಗಳಾದ ಕನ್ಯಾಸ್ತ್ರೀಯೇ, ಗಿಲ್ಯಾದಿಗೆ ಹೋಗಿ ತೈಲವನ್ನು ತಕ್ಕೋ! ನೀನು ಬಹಳ ಮದ್ದು ತಕ್ಕೊಳ್ಳುವದು ವ್ಯರ್ಥವಾಗಿದೆ; ನಿನಗೆ ಗುಣವಾಗು ವದಿಲ್ಲ.
  3. 12ಜನಾಂಗಗಳು ನಿನ್ನ ಮಾನಭಂಗವನ್ನು ಕುರಿತು ಕೇಳಿಯವೆ, ನಿನ್ನ ಕೂಗು ದೇಶವನ್ನು ತುಂಬಿಸಿ ಯದೆ; ಪರಾಕ್ರಮಶಾಲಿಯು ಪರಾಕ್ರಮಶಾಲಿಯ ಮೇಲೆ ವಿರೋಧವಾಗಿ ಎಡವಿದ್ದಾರೆ; ಏಕವಾಗಿ ಬಿದ್ದುಹೋಗಿದ್ದಾರೆ.
  4. 13ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಬಂದು ಐಗುಪ್ತದೇಶವನ್ನು ಹೇಗೆ ಹೊಡೆಯುವನೆಂಬದರ ವಿಷಯ ಕರ್ತನು ಪ್ರವಾದಿಯಾದ ಯೆರೆವಿಾಯನಿಗೆ ಹೇಳಿದ ವಾಕ್ಯವು.
  5. 14ಐಗುಪ್ತದಲ್ಲಿ ತಿಳಿಸಿರಿ, ಮಿಗ್ದೋಲಿನಲ್ಲಿ ಪ್ರಕಟಿ ಸಿರಿ. ನೋಫ್‌ನಲ್ಲಿಯೂ ತಹಪನೇಸ್‌ನಲ್ಲಿಯೂ ಪ್ರಕ ಟಿಸಿ, ಸ್ಥಿರವಾಗಿ ನಿಂತುಕೋ; ಸಿದ್ದಮಾಡಿಕೋ; ಕತ್ತಿಯು ನಿನ್ನ ಸುತ್ತಲೂ ಸಂಹರಿಸುವದೆಂದು ಹೇಳಿರಿ.
Read all of Jeremiah 46

Cross references

Original words (Hebrew)

Jeremiah 46:12 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.