Jeremiah · chapter 46 · verse 14
Jeremiah 46:14 in Kannada
ಐಗುಪ್ತದಲ್ಲಿ ತಿಳಿಸಿರಿ, ಮಿಗ್ದೋಲಿನಲ್ಲಿ ಪ್ರಕಟಿ ಸಿರಿ. ನೋಫ್ನಲ್ಲಿಯೂ ತಹಪನೇಸ್ನಲ್ಲಿಯೂ ಪ್ರಕ ಟಿಸಿ, ಸ್ಥಿರವಾಗಿ ನಿಂತುಕೋ; ಸಿದ್ದಮಾಡಿಕೋ; ಕತ್ತಿಯು ನಿನ್ನ ಸುತ್ತಲೂ ಸಂಹರಿಸುವದೆಂದು ಹೇಳಿರಿ.
Aiguptadalli tilisiri, migdolinalli prakati siri. Nophnalliyoo tahapanesnalliyoo praka tisi, sthiravaagi nintuko; siddamaadiko; kattiyu ninna suttaloo sanharisuvadendu heliri.
Jeremiah 46:14 in English
- King James Version (KJV)
- Declare ye in Egypt, and publish in Migdol, and publish in Noph and in Tahpanhes: say ye, Stand fast, and prepare thee; for the sword shall devour round about thee.
- World English Bible (WEB)
- “Declare in Egypt, publish in Migdol, and publish in Memphis and in Tahpanhes; say, ‘Stand up, and prepare, for the sword has devoured around you.’
- American Standard Version (ASV)
- Declare ye in Egypt, and publish in Migdol, and publish in Memphis and in Tahpanhes: say ye, Stand forth, and prepare thee; for the sword hath devoured round about thee.
- Bible in Basic English (BBE)
- Give the news in Migdol, make it public in Noph: say, Take up your positions and make yourselves ready; for on every side of you the sword has made destruction.
- Darby Translation (DBY)
- Declare in Egypt, and publish in Migdol, and publish in Noph, and in Tahpanhes; say, Stand fast, and prepare thee; for the sword devoureth round about thee.
- Webster's Bible (WBS)
- Declare ye in Egypt, and publish in Migdol, and publish in Noph and in Tahpanhes: say ye, Stand fast, and prepare thee; for the sword shall devour around thee.
- Young's Literal Translation (YLT)
- 'Declare ye in Egypt, and sound in Migdol, Yea, sound in Noph, and in Tahpanhes say: Station thyself, yea, prepare for thee, For a sword hath devoured around thee,
Read in context
- 12ಜನಾಂಗಗಳು ನಿನ್ನ ಮಾನಭಂಗವನ್ನು ಕುರಿತು ಕೇಳಿಯವೆ, ನಿನ್ನ ಕೂಗು ದೇಶವನ್ನು ತುಂಬಿಸಿ ಯದೆ; ಪರಾಕ್ರಮಶಾಲಿಯು ಪರಾಕ್ರಮಶಾಲಿಯ ಮೇಲೆ ವಿರೋಧವಾಗಿ ಎಡವಿದ್ದಾರೆ; ಏಕವಾಗಿ ಬಿದ್ದುಹೋಗಿದ್ದಾರೆ.
- 13ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಬಂದು ಐಗುಪ್ತದೇಶವನ್ನು ಹೇಗೆ ಹೊಡೆಯುವನೆಂಬದರ ವಿಷಯ ಕರ್ತನು ಪ್ರವಾದಿಯಾದ ಯೆರೆವಿಾಯನಿಗೆ ಹೇಳಿದ ವಾಕ್ಯವು.
- 14ಐಗುಪ್ತದಲ್ಲಿ ತಿಳಿಸಿರಿ, ಮಿಗ್ದೋಲಿನಲ್ಲಿ ಪ್ರಕಟಿ ಸಿರಿ. ನೋಫ್ನಲ್ಲಿಯೂ ತಹಪನೇಸ್ನಲ್ಲಿಯೂ ಪ್ರಕ ಟಿಸಿ, ಸ್ಥಿರವಾಗಿ ನಿಂತುಕೋ; ಸಿದ್ದಮಾಡಿಕೋ; ಕತ್ತಿಯು ನಿನ್ನ ಸುತ್ತಲೂ ಸಂಹರಿಸುವದೆಂದು ಹೇಳಿರಿ.
- 15ನಿನ್ನ ಬಲಿಷ್ಠರು ಯಾಕೆ ಬಡಕೊಂಡು ಹೋಗಿದ್ದಾರೆ? ಕರ್ತನು ಅವರನ್ನು ಓಡಿಸಿದ್ದದರಿಂದ ಅವರು ನಿಲ್ಲಲಿಲ್ಲ.
- 16ಅನೇಕರನ್ನು ಎಡವುವಂತೆ ಮಾಡಿದನು. ಹೌದು, ಒಬ್ಬರ ಮೇಲೊ ಬ್ಬರು ಬಿದ್ದರು; ಅವರು--ಏಳು ಉಪದ್ರಪಡಿಸುವ ಕತ್ತಿಯನ್ನು ಬಿಟ್ಟು, ಸ್ವಂತ ಜನರ ಬಳಿಗೂ ನಾವು ಹುಟ್ಟಿದ ದೇಶದ ಬಳಿಗೂ ತಿರುಗಿ ಹೋಗೋಣ ಎಂದು ಹೇಳಿದರು.
Cross references
- Jeremiah 44:1 ಯೆರೆಮೀಯ 44:1ಐಗುಪ್ತದ ಮಿಗ್ದೋಲ್ನಲ್ಲಿಯೂ ತಹಪನೇಸನಲ್ಲಿಯೂ ನೋಫನಲ್ಲಿಯೂ ಪತ್ರೋಸ್ ದೇಶದಲ್ಲಿಯೂ ವಾಸಮಾಡುತ್ತಿದ್ದ ಯೆಹೂದ್ಯರೆಲ್ಲರ ವಿಷಯವಾಗಿ ಯೆರೆವಿಾಯನಿಗೆ ಉಂಟಾದ ವಾಕ್ಯವು ಏನಂದರೆ--
- Jeremiah 46:10 ಯೆರೆಮೀಯ 46:10ಇದು ಸೈನ್ಯಗಳ ಕರ್ತನಾದ ದೇವರ ದಿನವೇ; ಆತನು ತನ್ನ ಶತ್ರುಗಳಿಗೆ ಮುಯ್ಯಿಗೆ ಮುಯ್ಯಿ ತೀರಿಸುವ ದಿನವು ಕತ್ತಿಯು ಸಂಹರಿಸಿ ಅವರ ರಕ್ತದಿಂದ ತೃಪ್ತಿಯಾಗಿ ಮತ್ತವಾಗುವದು; ಉತ್ತರ ದೇಶದಲ್ಲಿ ಯೂಫ್ರೇಟೀಸ್ ನದಿಯ ಬಳಿಯಲ್ಲಿ ಸೈನ್ಯಗಳ ಕರ್ತನಾದ ದೇವರಿಗೆ ಬಲಿ ಆಗುತ್ತದೆ.
- Nahum 2:13 ನಹೂಮ 2:13ಸೈನ್ಯಗಳ ಕರ್ತನು ಹೇಳುವದೇನಂದರೆ -- ಇಗೋ, ನಾನು ನಿನಗೆ ವಿರೋಧವಾಗಿದ್ದೇನೆ; ಅದರ ರಥಗಳನ್ನು ಹೊಗೆಯಾ ಗಲು ಸುಡುತ್ತೇನೆ; ಕತ್ತಿಯು ನಿನ್ನ ಎಳೇ ಸಿಂಹಗಳನ್ನು ನುಂಗಿಬಿಡುವದು; ನಿನ್ನ ಕೊಳ್ಳೆಯನ್ನು ಭೂಮಿಯ ಮೇಲಿನಿಂದ ಕಡಿದುಬಿಡುತ್ತೇನೆ; ನಿನ್ನ ಸೇವಕರ ಶಬ್ದವು ಇನ್ನು ಕೇಳಲ್ಪಡುವದಿಲ್ಲ.
- Jeremiah 2:30 ಯೆರೆಮೀಯ 2:30ನಾನು ನಿಮ್ಮ ಮಕ್ಕಳನ್ನು ಹೊಡೆದದ್ದು ವ್ಯರ್ಥವಾಯಿತು. ಅವರು ಶಿಕ್ಷೆಯನ್ನು ತಕ್ಕೊಳ್ಳಲಿಲ್ಲ. ನಿಮ್ಮ ಸ್ವಂತ ಕತ್ತಿಯು ನಾಶಮಾಡುವ ಸಿಂಹದಂತೆ ನಿಮ್ಮ ಪ್ರವಾದಿಗಳನ್ನು ನುಂಗಿಬಿಟ್ಟಿವೆ.
- Jeremiah 46:3–4 ಯೆರೆಮೀಯ 46:3–4ಗುರಾಣಿಯನ್ನೂ ಖೇಡ್ಯವನ್ನೂ ಸಿದ್ಧಮಾಡಿರಿ; ಯುದ್ಧಕ್ಕೆ ಸವಿಾಪಿಸಿರಿ; ಕುದುರೆಗಳನ್ನು ಕಟ್ಟಿರಿ; ರಾಹುತರೇ, ಎದ್ದು ಶಿರಸ್ತ್ರಾಣಗಳನ್ನಿಟ್ಟು ನಿಂತುಕೊಳ್ಳಿರಿ, ಈಟಿಗಳನ್ನು ಮೆರುಗು ಮಾಡಿರಿ, ಕವಚಗಳನ್ನು ತೊಟ್ಟು ಕೊಳ್ಳಿರಿ;
- Jeremiah 43:8–9 ಯೆರೆಮೀಯ 43:8–9ಆಗ ತಹಪನೇಸಿನಲ್ಲಿ ಕರ್ತನ ವಾಕ್ಯವು ಯೆರೆವಿಾ ಯನಿಗೆ ಉಂಟಾಯಿತು. ಹೇಗಂದರೆ--ನಿನ್ನ ಕೈಯಲ್ಲಿ ದೊಡ್ಡ ಕಲ್ಲುಗಳನ್ನು ತಕ್ಕೊಂಡು ತಹಪನೇಸಿನಲ್ಲಿರುವ ಫರೋಹನ ಮನೆಯ ಪ್ರವೇಶದಲ್ಲಿರುವ ಇಟ್ಟಿಗೆ ಭಟ್ಟಿಯ ಮಣ್ಣಿನಲ್ಲಿ ಯೆಹೂದದ ಮನುಷ್ಯರ ಮುಂದೆ ಬಚ್ಚಿಟ್ಟು ಅವರಿಗೆ ಹೇಳತಕ್ಕದ್ದೇನಂದರೆ--
- Isaiah 1:20 ಯೆಶಾಯ 1:20ನೀವು ತಿರಸ್ಕರಿಸಿ ತಿರುಗಿಬಿದ್ದರೆ ಕತ್ತಿಯ ಬಾಯಿಗೆ ತುತ್ತಾಗುವಿರಿ; ಕರ್ತನ ಬಾಯಿಯೇ ಇದನ್ನು ನುಡಿದಿದೆ.
- Isaiah 31:8 ಯೆಶಾಯ 31:8ಆಗ ಅಶ್ಶೂರ್ಯನು ಕತ್ತಿಯಿಂದ ಬೀಳುವನು, ಬಲಿಷ್ಟ ನಿಂದಲ್ಲ; ಅವನು ನುಂಗಲ್ಪಡುವನು, ಹೀನನ ಕತ್ತಿ ಯಿಂದಲ್ಲ; ಅವನು ಕತ್ತಿಯ ಕಡೆಯಿಂದ ಓಡುವನು, ಅವನ ಯೌವನಸ್ಥರು ಸೋಲಿಸಲ್ಪಡುವರು.ಅವನು ಅಂಜಿಕೆಯಿಂದ ತನ್ನ ತ್ರಾಣಸ್ಥಾನಕ್ಕೆ ದಾಟಿಹೋಗು ವನು; ಅವನ ಪ್ರಧಾನರು ಧ್ವಜಕ್ಕೆ ಹೆದರಿಓಡು ವರು; ಚೀಯೋನಿನಲ್ಲಿ ಅಗ್ನಿಯನ್ನೂ ಯೆರೂಸಲೇಮಿ ನಲ್ಲಿ ಕುಲುಮೆಯನ್ನೂ ಮಾಡಿಕೊಂಡಿರುವ ಕರ್ತನ ನುಡಿ ಇದೇ.
- Ezekiel 30:16–18 ಯೆಹೆಜ್ಕೇಲನು 30:16–18ನಾನು ಐಗುಪ್ತಕ್ಕೆ ಕಿಚ್ಚನ್ನು ಹೆಚ್ಚಿಸಲು ಸೀನ್ ಪ್ರಾಣಸಂಕಟಪಡುವದು, ನೋಪುರವು ಭಾಗಭಾಗ ವಾಗಿ ಸೀಳಲ್ಪಡುವದು, ನೋಫಿನ ಮೇಲೆ ಪ್ರತಿ ದಿನವೂ ಇಕ್ಕಟ್ಟು ಇರುವದು. ಆವೇನಿನ ಮತ್ತು ಪೀಬೆಸೆತಿನ ಯೌವನಸ್ಥರು ಕತ್ತಿಯಿಂದ ಸಾಯುವರು; ಈ ಪಟ್ಟಣಗಳು ಸೆರೆಯಾಗಿ ಹೋಗುವವು, ತಹಪನೇಸಿನಲ್ಲಿಯೂ ನಾನು ಐಗುಪ್ತದ ನೊಗ ಗಳನ್ನು ಮುರಿಯುವಾಗ ಹಗಲು ಕತ್ತಲಾಗುವದು. ಅದರ ಶಕ್ತಿಯ ಮದವು ಅಡಗಿ ಹೋಗುವದು, ಅದನ್ನು ಮೇಘವು ಮುಚ್ಚುವದು. ಅದರ ಕುಮಾರಿ ಯರು ಸೆರೆಗೆ ಹೋಗುವರು.
- Joel 3:9–12 ಯೋವೇಲ 3:9–12ಜನಾಂಗಗಳಲ್ಲಿ ಇದನ್ನು ಘೋಷಿಸಿರಿ; ಯುದ್ಧವನ್ನು ಸಿದ್ಧಮಾಡಿರಿ, ಶೂರರನ್ನು ಎಬ್ಬಿಸಿರಿ; ಯುದ್ಧಸ್ಥರೆಲ್ಲರು ಸವಿಾಪಕ್ಕೆ ಬರಲಿ. ನಿಮ್ಮ ನೇಗಿಲುಗಳ ಗುಳಗಳನ್ನು ಕತ್ತಿಗಳಾಗಿಯೂ ನಿಮ್ಮ ಕುಡುಗೋಲುಗಳನ್ನು ಈಟಿಗಳಾ ಗಿಯೂ ಬಡಿಯಿರಿ; ಬಲಹೀನನು--ನಾನು ಶೂರ ನೆಂದು ಹೇಳಲಿ. ಸುತ್ತಲಿನ ಎಲ್ಲಾ ಅನ್ಯಜನಾಂಗ ಗಳೇ, ಕೂಡಿಕೊಳ್ಳಿರಿ; ಓ ಕರ್ತನೇ, ನಿನ್ನ ಶೂರರನ್ನು ಅಲ್ಲಿ ಇಳಿಯ ಮಾಡು. ಜನಾಂಗಗಳು ಎಬ್ಬಿಸಲ್ಪಟ್ಟು ಯೆಹೋಷಾಫಾಟನ ತಗ್ಗಿಗೆ ಬರಲಿ; ಸುತ್ತಲಿನ ಎಲ್ಲಾ ಜನಾಂಗಗಳಿಗೆ ನ್ಯಾಯತೀರಿಸುವದಕ್ಕೆ ನಾನು ಅಲ್ಲಿ ಕೂತುಕೊಳ್ಳುವೆನು.
- 2 Samuel 2:26 2 ಸಮುವೇಲನು 2:26ಆಗ ಅಬ್ನೇರನು ಯೋವಾಬನಿಗೆ--ಕತ್ತಿಯು ಯಾವಾಗಲೂ ನುಂಗಿಬಿಡುವದೋ? ಅಂತ್ಯ ದಲ್ಲಿ ಅದು ಕಹಿಯಾಗಿರುವದೆಂದು ನಿನಗೆ ಗೊತ್ತಾಗು ವದಿಲ್ಲವೋ? ತಮ್ಮ ಸಹೋದರರನ್ನು ಹಿಂಬಾಲಿಸು ವದನ್ನು ಬಿಟ್ಟು ಹಿಂದಕ್ಕೆ ತಿರುಗುವ ಹಾಗೆ ಜನರಿಗೆ ಎಷ್ಟು ಕಾಲ ಹೇಳದೆ ಇರುವಿ ಎಂದು ಕೂಗಿ ಹೇಳಿದನು.
- Jeremiah 6:1–5 ಯೆರೆಮೀಯ 6:1–5ಓ ಬೆನ್ಯಾವಿಾನನ ಮಕ್ಕಳೇ! ಯೆರೂಸಲೇಮಿನೊಳಗಿಂದ ಓಡಿಹೋಗುವದಕ್ಕೆ ನೀವು ಕೂಡಿಕೊಳ್ಳಿರಿ, ತೆಕೋವದಲ್ಲಿ ತುತೂರಿ ಊದಿರಿ; ಬೇತ್ಹಕ್ಕೆರೆಮಿನಲ್ಲಿ ಬೆಂಕಿಯ ಗುರುತನ್ನು ಹಚ್ಚಿರಿ; ಯಾಕಂದರೆ ಕೇಡೂ ದೊಡ್ಡ ನಾಶನವೂ ಉತ್ತರದ ಕಡೆಯಿಂದ ತೋರುತ್ತವೆ. ಚೀಯೋನಿನ ಮಗಳನ್ನು ಸೌಂದರ್ಯವಾದ ಮತ್ತು ಕೋಮಲವಾದವಳಿಗೆ ನಾನು ಹೋಲಿಸುತ್ತೇನೆ. ಅವಳ ಬಳಿಗೆ ಕುರುಬರು ತಮ್ಮ ಮಂದೆಗಳ ಸಂಗಡ ಬರುವರು; ಅವಳ ಸುತ್ತಲು ತಮ್ಮ ಗುಡಾರಗಳನ್ನು ಹಾಕುವರು; ತಮ್ಮ ತಮ್ಮ ಸ್ಥಳಗಳಲ್ಲಿ ಮೇಯಿಸುವರು. ಅವಳಿಗೆ ವಿರೋಧವಾಗಿ ಯುದ್ಧವನ್ನು ಸಿದ್ಧಮಾಡಿರಿ; ಏಳಿರಿ, ಮಧ್ಯಾಹ್ನದಲ್ಲಿ ಏರಿ ಹೋಗೋಣ, ನಮಗೆ ಅಯ್ಯೋ! ಹೊತ್ತು ಮುಣುಗುತ್ತದಲ್ಲಾ; ಸಂಜೆಯ ನೆರಳುಗಳು ಉದ್ದವಾ ಗುತ್ತವೆ. ಏಳಿರಿ, ರಾತ್ರಿಯಲ್ಲಿ ಏರಿಹೋಗಿ ಅವಳ ಅರಮನೆಗಳನ್ನು ನಾಶಮಾಡೋಣ;
Original words (Hebrew)
- Declare · H5046נָגַד nâgad
- Egypt · H4714מִצְרַיִם Mitsrayim
- publish · H8085שָׁמַע shâmaʻ
- Migdol · H4024מִגְדּוֹל Migdôwl
- publish · H8085שָׁמַע shâmaʻ
- Noph · H5297נֹף Nôph
- Tahpanhes · H8471תַּחְפַּנְחֵס Tachpanchêç
- say · H559אָמַר ʼâmar
- fast · H3320יָצַב yâtsab
- prepare · H3559כּוּן kûwn
- sword · H2719חֶרֶב chereb
- devour · H398אָכַל ʼâkal
- about · H5439סָבִיב çâbîyb