Skip to content
ThuthiThuthiThuthi
Jeremiah · chapter 46 · verse 15

Jeremiah 46:15 in Kannada

ನಿನ್ನ ಬಲಿಷ್ಠರು ಯಾಕೆ ಬಡಕೊಂಡು ಹೋಗಿದ್ದಾರೆ? ಕರ್ತನು ಅವರನ್ನು ಓಡಿಸಿದ್ದದರಿಂದ ಅವರು ನಿಲ್ಲಲಿಲ್ಲ.

Ninna balishtharu yaake badakondu hogiddaare? Kartanu avarannu odisiddadarinda avaru nillalilla.

Jeremiah 46:15 in English

King James Version (KJV)
Why are thy valiant [men] swept away? they stood not, because the LORD did drive them.
World English Bible (WEB)
Why are your strong ones swept away? They didn’t stand, because the LORD pushed them.
American Standard Version (ASV)
Why are thy strong ones swept away? they stood not, because Jehovah did drive them.
Bible in Basic English (BBE)
Why has Apis, your strong one, gone in flight? he was not able to keep his place, because the Lord was forcing him down with strength.
Darby Translation (DBY)
Why are thy valiants swept away? They stood not, for Jehovah did thrust them down.
Webster's Bible (WBS)
Why are thy valiant [men] swept away? they stood not, because the LORD did drive them.
Young's Literal Translation (YLT)
Wherefore hath thy bull been swept away? He hath not stood, because Jehovah thrust him away.

Read in context

  1. 13ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಬಂದು ಐಗುಪ್ತದೇಶವನ್ನು ಹೇಗೆ ಹೊಡೆಯುವನೆಂಬದರ ವಿಷಯ ಕರ್ತನು ಪ್ರವಾದಿಯಾದ ಯೆರೆವಿಾಯನಿಗೆ ಹೇಳಿದ ವಾಕ್ಯವು.
  2. 14ಐಗುಪ್ತದಲ್ಲಿ ತಿಳಿಸಿರಿ, ಮಿಗ್ದೋಲಿನಲ್ಲಿ ಪ್ರಕಟಿ ಸಿರಿ. ನೋಫ್‌ನಲ್ಲಿಯೂ ತಹಪನೇಸ್‌ನಲ್ಲಿಯೂ ಪ್ರಕ ಟಿಸಿ, ಸ್ಥಿರವಾಗಿ ನಿಂತುಕೋ; ಸಿದ್ದಮಾಡಿಕೋ; ಕತ್ತಿಯು ನಿನ್ನ ಸುತ್ತಲೂ ಸಂಹರಿಸುವದೆಂದು ಹೇಳಿರಿ.
  3. 15ನಿನ್ನ ಬಲಿಷ್ಠರು ಯಾಕೆ ಬಡಕೊಂಡು ಹೋಗಿದ್ದಾರೆ? ಕರ್ತನು ಅವರನ್ನು ಓಡಿಸಿದ್ದದರಿಂದ ಅವರು ನಿಲ್ಲಲಿಲ್ಲ.
  4. 16ಅನೇಕರನ್ನು ಎಡವುವಂತೆ ಮಾಡಿದನು. ಹೌದು, ಒಬ್ಬರ ಮೇಲೊ ಬ್ಬರು ಬಿದ್ದರು; ಅವರು--ಏಳು ಉಪದ್ರಪಡಿಸುವ ಕತ್ತಿಯನ್ನು ಬಿಟ್ಟು, ಸ್ವಂತ ಜನರ ಬಳಿಗೂ ನಾವು ಹುಟ್ಟಿದ ದೇಶದ ಬಳಿಗೂ ತಿರುಗಿ ಹೋಗೋಣ ಎಂದು ಹೇಳಿದರು.
  5. 17ಐಗುಪ್ತದ ಅರಸ ನಾದ ಫರೋಹನು ನಾಶವಾದನು; ಸಮಯವನ್ನು ತಪ್ಪಿಸಿದ್ದಾನೆಂದು ಅಲ್ಲಿ ಕೂಗುತ್ತಾರೆ.
Read all of Jeremiah 46

Cross references

Original words (Hebrew)

Jeremiah 46:15 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.