Jeremiah · chapter 46 · verse 16
Jeremiah 46:16 in Kannada
ಅನೇಕರನ್ನು ಎಡವುವಂತೆ ಮಾಡಿದನು. ಹೌದು, ಒಬ್ಬರ ಮೇಲೊ ಬ್ಬರು ಬಿದ್ದರು; ಅವರು--ಏಳು ಉಪದ್ರಪಡಿಸುವ ಕತ್ತಿಯನ್ನು ಬಿಟ್ಟು, ಸ್ವಂತ ಜನರ ಬಳಿಗೂ ನಾವು ಹುಟ್ಟಿದ ದೇಶದ ಬಳಿಗೂ ತಿರುಗಿ ಹೋಗೋಣ ಎಂದು ಹೇಳಿದರು.
Anekarannu edavuvante maadidanu. Haudu, obbara melo bbaru biddaru; avaru--elu upadrapadisuva kattiyannu bittu, svanta janara baligoo naavu huttida deshada baligoo tirugi hogona endu helidaru.
Jeremiah 46:16 in English
- King James Version (KJV)
- He made many to fall, yea, one fell upon another: and they said, Arise, and let us go again to our own people, and to the land of our nativity, from the oppressing sword.
- World English Bible (WEB)
- He made many to stumble. Yes, they fell on one another. They said, ‘Arise! Let’s go again to our own people, and to the land of our birth, from the oppressing sword.’
- American Standard Version (ASV)
- He made many to stumble, yea, they fell one upon another: and they said, Arise, and let us go again to our own people, and to the land of our nativity, from the oppressing sword.
- Bible in Basic English (BBE)
- ... are stopped in their going, they are falling; and they say one to another, Let us get up and go back to our people, to the land of our birth, away from the cruel sword.
- Darby Translation (DBY)
- He made many to stumble, yea, one fell upon another; and they said, Arise, and let us return to our own people and to the land of our nativity, from the oppressing sword.
- Webster's Bible (WBS)
- He made many to fall, yes, one fell upon another: and they said, Arise, and let us go again to our own people, and to the land of our nativity, from the oppressing sword.
- Young's Literal Translation (YLT)
- He hath multiplied the stumbling, Yea one hath fallen upon his neighbour, And they say: Rise, and we turn back to our people, And unto the land of our birth, Because of the oppressing sword.
Read in context
- 14ಐಗುಪ್ತದಲ್ಲಿ ತಿಳಿಸಿರಿ, ಮಿಗ್ದೋಲಿನಲ್ಲಿ ಪ್ರಕಟಿ ಸಿರಿ. ನೋಫ್ನಲ್ಲಿಯೂ ತಹಪನೇಸ್ನಲ್ಲಿಯೂ ಪ್ರಕ ಟಿಸಿ, ಸ್ಥಿರವಾಗಿ ನಿಂತುಕೋ; ಸಿದ್ದಮಾಡಿಕೋ; ಕತ್ತಿಯು ನಿನ್ನ ಸುತ್ತಲೂ ಸಂಹರಿಸುವದೆಂದು ಹೇಳಿರಿ.
- 15ನಿನ್ನ ಬಲಿಷ್ಠರು ಯಾಕೆ ಬಡಕೊಂಡು ಹೋಗಿದ್ದಾರೆ? ಕರ್ತನು ಅವರನ್ನು ಓಡಿಸಿದ್ದದರಿಂದ ಅವರು ನಿಲ್ಲಲಿಲ್ಲ.
- 16ಅನೇಕರನ್ನು ಎಡವುವಂತೆ ಮಾಡಿದನು. ಹೌದು, ಒಬ್ಬರ ಮೇಲೊ ಬ್ಬರು ಬಿದ್ದರು; ಅವರು--ಏಳು ಉಪದ್ರಪಡಿಸುವ ಕತ್ತಿಯನ್ನು ಬಿಟ್ಟು, ಸ್ವಂತ ಜನರ ಬಳಿಗೂ ನಾವು ಹುಟ್ಟಿದ ದೇಶದ ಬಳಿಗೂ ತಿರುಗಿ ಹೋಗೋಣ ಎಂದು ಹೇಳಿದರು.
- 17ಐಗುಪ್ತದ ಅರಸ ನಾದ ಫರೋಹನು ನಾಶವಾದನು; ಸಮಯವನ್ನು ತಪ್ಪಿಸಿದ್ದಾನೆಂದು ಅಲ್ಲಿ ಕೂಗುತ್ತಾರೆ.
- 18ಸೈನ್ಯಗಳ ಕರ್ತ ನೆಂದು ಹೆಸರುಳ್ಳ ಅರಸನು ಅನ್ನುವದೇನಂದರೆ--ನನ್ನ ಜೀವದಾಣೆ, ಬೆಟ್ಟಗಳಲ್ಲಿ ತಾಬೋರಿನಂತೆಯೂ ಸಮುದ್ರದ ಬಳಿಯಲ್ಲಿ ಕರ್ಮೆಲಿನಂತೆಯೂ ನಿಶ್ಚಯ ವಾಗಿ ಬರುವನು.
Cross references
- Leviticus 26:36–37 ಯಾಜಕಕಾಂಡ 26:36–37ನಿಮ್ಮಲ್ಲಿ ಯಾರಾರು ಉಳಿದು ಶತ್ರುಗಳ ದೇಶದ ಲ್ಲಿರುವರೋ ಅವರ ಹೃದಯಗಳಲ್ಲಿ ಅಧೈರ್ಯವನ್ನು ಹುಟ್ಟಿಸುವೆನು; ಬಡಿದಾಡುವ ಎಲೆಯ ಶಬ್ದವು ಅವರನ್ನು ಓಡಿಸುವದು, ಕತ್ತಿಗೆ ಓಡಿಹೋದ ಹಾಗೆ ಓಡಿಹೋಗು ವರು; ಓಡಿಸುವವನಿಲ್ಲದೆ ಬೀಳುವರು. ಓಡಿಸುವವ ನಿಲ್ಲದೆ ಒಬ್ಬರ ಮೇಲೊಬ್ಬರು ಕತ್ತಿಯ ಭಯದಿಂದಾದ ಹಾಗೆ ಬೀಳುವರು; ನಿಮ್ಮ ಶತ್ರುಗಳಿಗೆದುರಾಗಿ ನಿಂತುಕೊಳ್ಳುವದು ನಿಮ್ಮಿಂದಾಗದು.
- Jeremiah 51:9 ಯೆರೆಮೀಯ 51:9ನಾವು ಬಾಬೆಲನ್ನು ವಾಸಿಮಾಡುವದಕ್ಕಿದ್ದೆವು. ಆದರೆ ಅದು ವಾಸಿಯಾಗಲಿಲ್ಲ; ಅದನ್ನು ಬಿಡು, ನಮ್ಮ ಸ್ವಂತ ದೇಶಗಳಿಗೆ ಹೋಗೋಣ; ಅದರ ನ್ಯಾಯ ತೀರ್ವಿಕೆಯು ಆಕಾಶಗಳಿಗೆ ಮುಟ್ಟುತ್ತದೆ; ಆಕಾಶಗಳ ವರೆಗೂ ಏಳುತ್ತದೆ.
- Jeremiah 46:21 ಯೆರೆಮೀಯ 46:21ಅದರೊಳಗಿರುವ ಅದರ ಸಂಬಳದವರು ಕೊಬ್ಬಿದ ಹೋರಿಗಳ ಹಾಗಿದ್ದಾರೆ; ಅವರು ಸಹ ಹಿಂದಕ್ಕೆ ತಿರುಗಿಕೊಂಡು ಏಕವಾಗಿ ಓಡಿಹೋಗುತ್ತಾರೆ; ಅವರು ನಿಲ್ಲಲಿಲ್ಲ; ಅವರ ಆಪತ್ತಿನ ದಿವಸವೂ ಅವರ ವಿಚಾರಣೆಯ ಕಾಲವೂ ಅವರ ಮೇಲೆ ಬಂತು.
- Jeremiah 46:6 ಯೆರೆಮೀಯ 46:6ವೇಗಶಾಲಿಗಳು ಓಡಿಹೋಗದಿರಲಿ; ಪರಾಕ್ರಮಶಾಲಿಗಳು ತಪ್ಪಿಸಿಕೊಳ್ಳದಿರಲಿ; ಉತ್ತರದಲ್ಲಿ ಯೂಫ್ರೇಟೀಸ್ ನದಿಯ ತೀರದಲ್ಲಿ ಅವರು ಎಡವಿ ಬೀಳುವರು.
- Jeremiah 50:16 ಯೆರೆಮೀಯ 50:16ಬಿತ್ತುವವನನ್ನೂ ಸುಗ್ಗಿ ಕಾಲದಲ್ಲಿ ಕುಡುಗೋಲು ಹಿಡಿಯುವವನನ್ನೂ ಬಾಬೆಲಿನೊಳ ಗಿಂದ ಕಡಿದು ಬಿಡಿರಿ; ಕಷ್ಟಪಡಿಸುವ ಕತ್ತಿಯ ಭಯದಿಂದ ಅವರು ತಮ್ಮ ತಮ್ಮ ಜನರ ಬಳಿಗೆ ತಿರುಗಿಕೊಳ್ಳುವರು; ತಮ್ಮ ತಮ್ಮ ದೇಶಗಳಿಗೆ ಓಡಿ ಹೋಗುವರು.
Original words (Hebrew)
- many · H7235רָבָה râbâh
- fall · H3782כָּשַׁל kâshal
- one · H376אִישׁ ʼîysh
- fell · H5307נָפַל nâphal
- another · H7453רֵעַ rêaʻ
- said · H559אָמַר ʼâmar
- Arise · H6965קוּם qûwm
- again · H7725שׁוּב shûwb
- people · H5971עַם ʻam
- land · H776אֶרֶץ ʼerets
- nativity · H4138מוֹלֶדֶת môwledeth
- from · H6440פָּנִים pânîym
- oppressing · H3238יָנָה yânâh
- sword · H2719חֶרֶב chereb