Skip to content
ThuthiThuthiThuthi
Jeremiah · chapter 46 · verse 17

Jeremiah 46:17 in Kannada

ಐಗುಪ್ತದ ಅರಸ ನಾದ ಫರೋಹನು ನಾಶವಾದನು; ಸಮಯವನ್ನು ತಪ್ಪಿಸಿದ್ದಾನೆಂದು ಅಲ್ಲಿ ಕೂಗುತ್ತಾರೆ.

Aiguptada arasa naada pharohanu naashavaadanu; samayavannu tappisiddaanendu alli kooguttaare.

Jeremiah 46:17 in English

King James Version (KJV)
They did cry there, Pharaoh king of Egypt [is but] a noise; he hath passed the time appointed.
World English Bible (WEB)
They cried there, ‘Pharaoh king of Egypt is but a noise; he has let the appointed time pass by.’
American Standard Version (ASV)
They cried there, Pharaoh king of Egypt is but a noise; he hath let the appointed time pass by.
Bible in Basic English (BBE)
Give a name to Pharaoh, king of Egypt: A noise who has let the time go by.
Darby Translation (DBY)
There did they cry, Pharaoh king of Egypt is but a noise; he hath let the time appointed go by.
Webster's Bible (WBS)
They cried there, Pharaoh king of Egypt [is but] a noise; he hath passed the time appointed.
Young's Literal Translation (YLT)
They have cried there: Pharaoh king of Egypt [is] a desolation, Passed by hath the appointed time.

Read in context

  1. 15ನಿನ್ನ ಬಲಿಷ್ಠರು ಯಾಕೆ ಬಡಕೊಂಡು ಹೋಗಿದ್ದಾರೆ? ಕರ್ತನು ಅವರನ್ನು ಓಡಿಸಿದ್ದದರಿಂದ ಅವರು ನಿಲ್ಲಲಿಲ್ಲ.
  2. 16ಅನೇಕರನ್ನು ಎಡವುವಂತೆ ಮಾಡಿದನು. ಹೌದು, ಒಬ್ಬರ ಮೇಲೊ ಬ್ಬರು ಬಿದ್ದರು; ಅವರು--ಏಳು ಉಪದ್ರಪಡಿಸುವ ಕತ್ತಿಯನ್ನು ಬಿಟ್ಟು, ಸ್ವಂತ ಜನರ ಬಳಿಗೂ ನಾವು ಹುಟ್ಟಿದ ದೇಶದ ಬಳಿಗೂ ತಿರುಗಿ ಹೋಗೋಣ ಎಂದು ಹೇಳಿದರು.
  3. 17ಐಗುಪ್ತದ ಅರಸ ನಾದ ಫರೋಹನು ನಾಶವಾದನು; ಸಮಯವನ್ನು ತಪ್ಪಿಸಿದ್ದಾನೆಂದು ಅಲ್ಲಿ ಕೂಗುತ್ತಾರೆ.
  4. 18ಸೈನ್ಯಗಳ ಕರ್ತ ನೆಂದು ಹೆಸರುಳ್ಳ ಅರಸನು ಅನ್ನುವದೇನಂದರೆ--ನನ್ನ ಜೀವದಾಣೆ, ಬೆಟ್ಟಗಳಲ್ಲಿ ತಾಬೋರಿನಂತೆಯೂ ಸಮುದ್ರದ ಬಳಿಯಲ್ಲಿ ಕರ್ಮೆಲಿನಂತೆಯೂ ನಿಶ್ಚಯ ವಾಗಿ ಬರುವನು.
  5. 19ಓ ಐಗುಪ್ತದ ಯುವತಿಯಾದ ನಿವಾಸಿಯೇ, ಸೆರೆಯ ಸಾಮಾನುಗಳನ್ನು ಸಜ್ಜು ಗೊಳಿಸಿಕೋ; ನೋಫ್‌ಹಾಳಾಗುವದು; ನಿವಾಸಿ ಗಳಿಲ್ಲದ ಬೀಡಾಗುವದು.
Read all of Jeremiah 46

Cross references

Original words (Hebrew)

Jeremiah 46:17 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.