Jeremiah · chapter 46 · verse 18
Jeremiah 46:18 in Kannada
ಸೈನ್ಯಗಳ ಕರ್ತ ನೆಂದು ಹೆಸರುಳ್ಳ ಅರಸನು ಅನ್ನುವದೇನಂದರೆ--ನನ್ನ ಜೀವದಾಣೆ, ಬೆಟ್ಟಗಳಲ್ಲಿ ತಾಬೋರಿನಂತೆಯೂ ಸಮುದ್ರದ ಬಳಿಯಲ್ಲಿ ಕರ್ಮೆಲಿನಂತೆಯೂ ನಿಶ್ಚಯ ವಾಗಿ ಬರುವನು.
Sainyagala karta nendu hesarulla arasanu annuvadenandare--nanna jeevadaane, bettagalalli taaborinanteyoo samudrada baliyalli karmelinanteyoo nishchaya vaagi baruvanu.
Jeremiah 46:18 in English
- King James Version (KJV)
- [As] I live, saith the King, whose name [is] the LORD of hosts, Surely as Tabor [is] among the mountains, and as Carmel by the sea, [so] shall he come.
- World English Bible (WEB)
- “As I live,” says the King, whose name is the LORD of Armies, “surely like Tabor among the mountains, and like Carmel by the sea, so he will come.
- American Standard Version (ASV)
- As I live, saith the King, whose name is Jehovah of hosts, surely like Tabor among the mountains, and like Carmel by the sea, so shall he come.
- Bible in Basic English (BBE)
- By my life, says the King, whose name is the Lord of armies, truly, like Tabor among the mountains and like Carmel by the sea, so will he come.
- Darby Translation (DBY)
- [As] I live, saith the King, whose name is Jehovah of hosts, surely as Tabor among the mountains, and as Carmel by the sea, so shall he come.
- Webster's Bible (WBS)
- [As] I live, saith the king, whose name [is] the LORD of hosts, Surely as Tabor [is] among the mountains, and as Carmel by the sea, [so] shall he come.
- Young's Literal Translation (YLT)
- I live — an affirmation of the King, Jehovah of Hosts [is] His name, Surely as Tabor [is] among mountains, And as Carmel by the sea — he cometh in,
Read in context
- 16ಅನೇಕರನ್ನು ಎಡವುವಂತೆ ಮಾಡಿದನು. ಹೌದು, ಒಬ್ಬರ ಮೇಲೊ ಬ್ಬರು ಬಿದ್ದರು; ಅವರು--ಏಳು ಉಪದ್ರಪಡಿಸುವ ಕತ್ತಿಯನ್ನು ಬಿಟ್ಟು, ಸ್ವಂತ ಜನರ ಬಳಿಗೂ ನಾವು ಹುಟ್ಟಿದ ದೇಶದ ಬಳಿಗೂ ತಿರುಗಿ ಹೋಗೋಣ ಎಂದು ಹೇಳಿದರು.
- 17ಐಗುಪ್ತದ ಅರಸ ನಾದ ಫರೋಹನು ನಾಶವಾದನು; ಸಮಯವನ್ನು ತಪ್ಪಿಸಿದ್ದಾನೆಂದು ಅಲ್ಲಿ ಕೂಗುತ್ತಾರೆ.
- 18ಸೈನ್ಯಗಳ ಕರ್ತ ನೆಂದು ಹೆಸರುಳ್ಳ ಅರಸನು ಅನ್ನುವದೇನಂದರೆ--ನನ್ನ ಜೀವದಾಣೆ, ಬೆಟ್ಟಗಳಲ್ಲಿ ತಾಬೋರಿನಂತೆಯೂ ಸಮುದ್ರದ ಬಳಿಯಲ್ಲಿ ಕರ್ಮೆಲಿನಂತೆಯೂ ನಿಶ್ಚಯ ವಾಗಿ ಬರುವನು.
- 19ಓ ಐಗುಪ್ತದ ಯುವತಿಯಾದ ನಿವಾಸಿಯೇ, ಸೆರೆಯ ಸಾಮಾನುಗಳನ್ನು ಸಜ್ಜು ಗೊಳಿಸಿಕೋ; ನೋಫ್ಹಾಳಾಗುವದು; ನಿವಾಸಿ ಗಳಿಲ್ಲದ ಬೀಡಾಗುವದು.
- 20ಐಗುಪ್ತವು ಬಹಳ ಚೆಲುವಾದ ಕಡಸಾಗಿದೆ; ಆದರೆ ಉತ್ತರದಿಂದ ನಾಶ ನವು ಬಂದೇ ಬರುತ್ತದೆ.
Cross references
- Jeremiah 48:15 ಯೆರೆಮೀಯ 48:15ಮೋವಾಬು ಸೂರೆ ಯಾಯಿತು, ಅದರ ಪಟ್ಟಣಗಳು ಏರಿ ಹೋದವು, ಅದರ ಆಯಲ್ಪಟ್ಟ ಯೌವನಸ್ಥರು ಕೊಲೆಗೆ ಇಳಿದು ಹೋದರು ಎಂದು ಸೈನ್ಯಗಳ ಕರ್ತನೆಂಬ ಹೆಸರುಳ್ಳ ಅರಸನು ಅನ್ನುತ್ತಾನೆ.
- Joshua 19:22 ಯೆಹೋಶುವ 19:22ತಾಬೋಗೆರ್ ಹೊರಟು ಶಹಚೀಮಾ. ಬೇತ್ಷೆಮೆಷ್ಗೆ ಸೇರಿ ಯೊರ್ದನಿಗೆ ಮುಗಿಯುವದು; ಹದಿನಾರು ಪಟ್ಟಣಗಳೂ ಅವುಗಳ ಗ್ರಾಮಗಳು;
- Judges 4:6 ನ್ಯಾಯಸ್ಥಾಪಕರು 4:6ಅವಳು ಕೆದೆಷ್ ನಫ್ತಾಲಿಯಲ್ಲಿರುವ ಅಬೀನೋವ ಮನ ಮಗನಾದ ಬಾರಾಕನನ್ನು ಕರೇಕಳುಹಿಸಿ ಅವನ ಸಂಗಡ--ನಿನಗೆ ಇಸ್ರಾಯೇಲ್ ದೇವರಾದ ಕರ್ತನು ಆಜ್ಞಾಪಿಸಿದ್ದೇನಂದರೆ--ನೀನು ನಫ್ತಾಲಿಯ ಮಕ್ಕಳ ಲ್ಲಿಯೂ ಜೆಬುಲೂನನ ಮಕ್ಕಳಲ್ಲಿಯೂ ಹತ್ತು ಸಾವಿರ ಜನರನ್ನು ಕೂಡಿಸಿಕೊಂಡು ತಾಬೋರ್ ಬೆಟ್ಟಕ್ಕೆ ಹೋಗು.
- Isaiah 47:4 ಯೆಶಾಯ 47:4ನಮ್ಮ ವಿಮೋಚಕನಿಗಾದರೋ, ಸೈನ್ಯಗಳ ಕರ್ತನು ಎಂಬದೇ ಆತನ ಹೆಸರು, ಆತನೇ ಇಸ್ರಾಯೇಲಿನ ಪರಿಶುದ್ಧನು.
- Isaiah 48:2 ಯೆಶಾಯ 48:2ಅವರು ತಾವು ಪರಿಶುದ್ಧ ಪಟ್ಟಣದವರು ಎಂದು ಇಸ್ರಾಯೇಲಿನ ದೇವರ ಮೇಲೆ ಆತುಕೊಳ್ಳುತ್ತಾರೆ. ಸೈನ್ಯಗಳ ಕರ್ತನು ಎಂಬದು ಆತನ ಹೆಸರು.
- Malachi 1:14 ಮಲಾಕಿಯ 1:14ಆದರೆ ತನ್ನ ಮಂದೆಯಲ್ಲಿ ಗಂಡು ಇರಲಾಗಿ ಪ್ರಮಾಣ ಮಾಡಿ ಕರ್ತನಿಗೆ ಕೆಟ್ಟು ಹೋದದ್ದನ್ನು ಅರ್ಪಿಸುವ ಮೋಸಗಾರನಿಗೆ ಶಾಪ; ನಾನು ಮಹಾ ಅರಸನು, ನನ್ನ ಹೆಸರು ಅನ್ಯಜನಾಂಗಗಳಲ್ಲಿ ಭಯಂಕರ ವಾದದ್ದು ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ.
- Psalm 89:12 ಕೀರ್ತನೆಗಳು 89:12ಉತ್ತರವನ್ನೂ ದಕ್ಷಿಣವನ್ನೂ ನೀನೇ ನಿರ್ಮಿಸಿದ್ದೀ; ತಾಬೋರೂ ಹೆರ್ಮೋನೂ ನಿನ್ನ ಹೆಸರಿನಲ್ಲಿ ಉತ್ಸಾಹ ಧ್ವನಿಗೈಯುತ್ತವೆ.
- Jeremiah 44:26 ಯೆರೆಮೀಯ 44:26ಆದದರಿಂದ ಐಗುಪ್ತ ದೇಶದಲ್ಲಿ ವಾಸವಾಗಿರುವ ಯೆಹೂದದವರೆಲ್ಲರೇ, ನೀವು ಕರ್ತನ ವಾಕ್ಯವನ್ನು ಕೇಳಿರಿ; ಕರ್ತನು ಹೇಳು ತ್ತಾನೆ--ಇಗೋ, ಕರ್ತನಾದ ದೇವರ ಜೀವದಾಣೆ ಎಂದು ನನ್ನ ಹೆಸರು ಇನ್ನು ಮೇಲೆ ಸಮಸ್ತ ಐಗುಪ್ತ ದೇಶದಲ್ಲಿ ಯೆಹೂದದ ಮನುಷ್ಯರಲ್ಲಿ ಒಬ್ಬನ ಬಾಯಿಂದಲಾದರೂ ಹೇಳಲ್ಪಡುವದಿಲ್ಲವೆಂದು ನನ್ನ ಮಹತ್ತಾದ ಹೆಸರಿನಲ್ಲಿ ಆಣೆ ಇಟ್ಟುಕೊಂಡಿದ್ದೇನೆ.
- Jeremiah 10:10 ಯೆರೆಮೀಯ 10:10ಆದರೆ ಕರ್ತನು ನಿಜವಾದ ದೇವರಾಗಿದ್ದಾನೆ, ಆತನು ಜೀವವುಳ್ಳ ದೇವರೂ ನಿತ್ಯವಾದ ಅರಸನೂ ಆಗಿದ್ದಾನೆ; ಆತನ ರೌದ್ರದಿಂದ ಭೂಮಿ ಕಂಪಿಸುವದು ಆತನ ಉಗ್ರತೆಯನ್ನು ಜನಾಂಗಗಳು ತಾಳಲಾರವು.
- Matthew 5:35 ಮತ್ತಾಯನು 5:35ಭೂಮಿಯ ಮೇಲೆಯೂ ಬೇಡ; ಯಾಕಂದರೆ ಅದು ಆತನ ಪಾದಪೀಠವು; ಯೆರೂಸಲೇಮಿನ ಮೇಲೆಯೂ ಬೇಡ; ಯಾಕಂದರೆ ಅದು ಆ ಮಹಾ ಅರಸನ ಪಟ್ಟಣವಾಗಿದೆ.
- Jeremiah 51:17 ಯೆರೆಮೀಯ 51:17ಮನುಷ್ಯ ರೆಲ್ಲರೂ ತಮ್ಮ ತಿಳುವಳಿಕೆಯಿಂದ ಮೂಢರಾಗಿದ್ದಾರೆ; ಎರಕ ಹೊಯ್ಯುವವರೆಲ್ಲರೂ ವಿಗ್ರಹದಿಂದ ನಾಚಿಕೆ ಪಡುತ್ತಾರೆ; ಅವರ ಎರಕದ ಬೊಂಬೆಗಳು ಸುಳ್ಳೇ; ಅವುಗಳಲ್ಲಿ ಉಸಿರು ಇಲ್ಲ.
- 1 Kings 18:42–43 1 ಅರಸುಗಳು 18:42–43ಅಹಾಬನು ತಿಂದು ಕುಡಿಯು ವದಕ್ಕೆ ಹೋದನು; ಎಲೀಯನು ಕರ್ಮೆಲ್ ಬೆಟ್ಟಕ್ಕೆ ಏರಿ ನೆಲದ ಮೇಲೆ ಬಿದ್ದು ತನ್ನ ಮುಖವನ್ನು ತನ್ನ ಮೊಣಕಾಲುಗಳ ನಡುವೆ ಬೊಗ್ಗಿಸಿ ತನ್ನ ಸೇವಕ ನಿಗೆ--ನೀನು ಹೋಗಿ ಸಮುದ್ರದ ಕಡೆ ನೋಡು ಅಂದನು. ಅವನು ಹೋಗಿ ನೋಡಿ--ಏನೂ ಇಲ್ಲ ಅಂದನು. ಅವನು--ಏಳು ಸಾರಿ ತಿರಿಗಿ ಹೋಗಿ ನೋಡು ಅಂದನು.